Ruth · chapter 1 · verse 19
Ruth 1:19 in Kannada
ಹಾಗೆಯೇ ಇಬ್ಬರೂ ಬೇತ್ಲೆಹೇಮಿನವರೆಗೂ ಹೋದರು. ಅವರು ಬೇತ್ಲೆಹೇಮಿನಲ್ಲಿ ಪ್ರವೇಶಿಸುವಾಗ ಆ ಪಟ್ಟಣವೆಲ್ಲಾ ಇವರಿಗೋಸ್ಕರ ಗದ್ದಲವಾಗಿ ಅವರು ಇವಳು ನೊವೊ ಮಿಯೋ? ಅಂದರು.
Haageye ibbaroo betleheminavaregoo hodaru. Avaru betleheminalli praveshisuvaaga aa pattanavellaa ivarigoskara gaddalavaagi avaru ivalu novo miyo? Andaru.
Ruth 1:19 in English
- King James Version (KJV)
- So they two went until they came to Beth-lehem. And it came to pass, when they were come to Beth-lehem, that all the city was moved about them, and they said, [Is] this Naomi?
- World English Bible (WEB)
- So they both went until they came to Bethlehem. When they had come to Bethlehem, all the city was excited about them, and they asked, “Is this Naomi?”
- American Standard Version (ASV)
- So they two went until they came to Beth-lehem. And it came to pass, when they were come to Beth-lehem, that all the city was moved about them, and [the women] said, Is this Naomi?
- Bible in Basic English (BBE)
- So the two of them went on till they came to Beth-lehem. And when they came to Beth-lehem all the town was moved about them, and they said, Is this Naomi?
- Darby Translation (DBY)
- And they two went until they came to Bethlehem. And it came to pass, when they came to Bethlehem, that all the city was moved about them, and the [women] said, Is this Naomi?
- Webster's Bible (WBS)
- So they two went until they came to Beth-lehem. And it came to pass, when they had come to Beth-lehem, that all the city was moved about them, and they said, [Is] this Naomi?
- Young's Literal Translation (YLT)
- and they go both of them till their coming in to Beth-Lehem; and it cometh to pass at their coming in to Beth-Lehem, that all the city is moved at them, and they say, 'Is this Naomi?'
Read in context
- 17ನೀನು ಎಲ್ಲಿ ಸಾಯುತ್ತೀಯೋ ಅಲ್ಲಿಯೇ ನಾನು ಸತ್ತುಹೂಣಲ್ಪಡುವೆನು. ಮರಣವು ಮಾತ್ರ ನಮ್ಮನ್ನು ಅಗಲಿಸದ ಹೊರತು ನಾನು ಅಗಲಿದರೆ ಕರ್ತನು ನನಗೆ ಬೇಕಾದದ್ದನ್ನು ಮಾಡಲಿ ಅಂದಳು.
- 18ಆಕೆಯು ತನ್ನ ಸಂಗಡ ಬರಲು ದೃಢವಾದ ಮನಸ್ಸು ಮಾಡಿಕೊಂಡಿದ್ದಾಳೆಂದು ಕಂಡಾಗ ಅವಳ ಸಂಗಡ ಮಾತನಾಡದೆ ಇದ್ದಳು.
- 19ಹಾಗೆಯೇ ಇಬ್ಬರೂ ಬೇತ್ಲೆಹೇಮಿನವರೆಗೂ ಹೋದರು. ಅವರು ಬೇತ್ಲೆಹೇಮಿನಲ್ಲಿ ಪ್ರವೇಶಿಸುವಾಗ ಆ ಪಟ್ಟಣವೆಲ್ಲಾ ಇವರಿಗೋಸ್ಕರ ಗದ್ದಲವಾಗಿ ಅವರು ಇವಳು ನೊವೊ ಮಿಯೋ? ಅಂದರು.
- 20ಆಗ ಆಕೆಯು ಅವರಿಗೆ ನನ್ನನ್ನು ನೊವೊಮಿ ಎಂದು ಕರೆಯಬೇಡಿರಿ; ಮಾರಾ ಎಂದು ಕರೆಯಿರಿ; ಯಾಕಂದರೆ ಸರ್ವಶಕ್ತನು ನನ್ನನ್ನು ಬಹು ದುಃಖದಲ್ಲಿ ನಡಿಸಿದನು.
- 21ನಾನು ಸಮೃದ್ಧಿ ಯಾಗಿ ಹೊರಟು ಹೋದೆನು; ಕರ್ತನು ನನ್ನನ್ನು ಏನೂ ಇಲ್ಲದೆ ತಿರಿಗಿ ಮನೆಗೆ ಬರಮಾಡಿದ್ದಾನೆ. ಕರ್ತನು ನನಗೆ ವಿರೋಧವಾಗಿ ಸಾಕ್ಷಿಕೊಟ್ಟು, ಸರ್ವಶಕ್ತನು ನನ್ನನ್ನು ಬಾಧಿಸಿದ್ದಾನೆ. ಆದದರಿಂದ ನೀವು ನನ್ನನ್ನು ನೊವೊಮಿ ಎಂದು ಕರೆಯುವದೇನು ಅಂದಳು.ಹೀಗೆ ನೊವೊಮಿ ಮೋವಾಬ್ ದೇಶಸ್ಥಳಾದ ರೂತೆಂಬ ತನ್ನ ಸೊಸೆಯ ಸಂಗಡ ಮೋವಾಬ್ ದೇಶ ದಿಂದ ತಿರಿಗಿ ಬಂದಳು. ಇದಲ್ಲದೆ ಅವರು ಜವೆ ಗೋಧಿಯ ಸುಗ್ಗಿಯ ಕಾಲ ಪ್ರಾರಂಭಿಸಿದಾಗ ಬೇತ್ಲೆಹೇಮಿಗೆ ಬಂದರು.
Cross references
- Matthew 21:10 ಮತ್ತಾಯನು 21:10ಆತನು ಯೆರೂಸಲೇಮಿಗೆ ಬಂದಾಗ ಪಟ್ಟಣ ವೆಲ್ಲಾ ಕದಲಿ--ಈತನು ಯಾರು ಎಂದು ಕೇಳಿದರು.
- Lamentations 2:15 ಪ್ರಲಾಪಗಳು 2:15ದಾರಿಯಲ್ಲಿ ಹೋಗುವವ ರೆಲ್ಲರೂ ನಿನ್ನ ವಿಷಯದಲ್ಲಿ ತಮ್ಮ ಕೈಗಳನ್ನು ತಟ್ಟುತ್ತಾರೆ; ಅವರು ಯೆರೂಸಲೇಮಿನ ಕುಮಾರ್ತೆಯ ವಿಷಯದಲ್ಲಿ ಸಿಳ್ಳು ಹಾಕಿ ತಲೆಯಾಡಿಸಿ--ಆ ಮನುಷ್ಯರು ಕರೆಯು ತ್ತಿದ್ದ ಸೌಂದರ್ಯದ ಸಂಪೂರ್ಣತೆಯೂ ಸರ್ವ ಭೂಮಿಯ ಸಂತೋಷವೂ ಆಗಿರುವ ನಗರಿಯು ಇದೇಯೋ?
- Isaiah 23:7 ಯೆಶಾಯ 23:7ನಿಮ್ಮ ಉಲ್ಲಾಸದ ಪಟ್ಟಣವೂ ಪೂರ್ವಕಾಲದ ಹಳೆಯ ಸಂಪ್ರದಾಯದಿಂದ ಬಂದಿದ್ದೂ ಇದೆಯೋ? ಅವಳ ಸ್ವಂತ ಕಾಲುಗಳು ಅದನ್ನು ದೂರ ದೇಶದಲ್ಲಿ ನಿವಾಸಿಸುವದಕ್ಕೆ ತಕ್ಕೊಂಡು ಹೋ ಗುವವು.