Ruth · chapter 1 · verse 2
Ruth 1:2 in Kannada
ಆ ಮನುಷ್ಯನ ಹೆಸರು ಎಲೀಮೆಲೆ ಕನು; ಅವನ ಹೆಂಡತಿಯ ಹೆಸರು ನೊವೊಮಿ; ಅವನ ಕುಮಾರ ರಲ್ಲಿ ಒಬ್ಬನ ಹೆಸರು ಮಹ್ಲೋ ನನು, ಮತ್ತೊಬ್ಬನ ಹೆಸರು ಕಿಲ್ಯೋನನು. ಇವರು ಎಫ್ರಾತ್ಯರಾದ ಯೆಹೂದದ ಬೇತ್ಲೆಹೇಮಿನವ ರಾಗಿದ್ದರು. ಇವರು ಮೋವಾಬ್ ದೇಶಕ್ಕೆ ಬಂದು, ಅಲ್ಲಿ ವಾಸವಾಗಿದ್ದರು.
Aa manushyana hesaru eleemele kanu; avana hendatiya hesaru novomi; avana kumaara ralli obbana hesaru mahlo nanu, mattobbana hesaru kilyonanu. Ivaru ephraatyaraada yehoodada betleheminava raagiddaru. Ivaru movaab deshakke bandu, alli vaasavaagiddaru.
Ruth 1:2 in English
- King James Version (KJV)
- And the name of the man [was] Elimelech, and the name of his wife Naomi, and the name of his two sons Mahlon and Chilion, Ephrathites of Beth-lehem-judah. And they came into the country of Moab, and continued there.
- World English Bible (WEB)
- The name of the man was Elimelech, and the name of his wife Naomi. The names of his two sons were Mahlon and Chilion, Ephrathites of Bethlehem Judah. They came into the country of Moab and lived there.
- American Standard Version (ASV)
- And the name of the man was Elimelech, and the name of his wife Naomi, and the name of his two sons Mahlon and Chilion, Ephrathites of Beth-lehem-judah. And they came into the country of Moab, and continued there.
- Bible in Basic English (BBE)
- And the name of the man was Elimelech, and the name of his wife Naomi, and the name of his two sons Mahlon and Chilion, Ephrathites of Beth-lehem-judah. And they came into the country of Moab, and were there for some time.
- Darby Translation (DBY)
- And the name of the man was Elimelech, and the name of his wife Naomi, and the name of his two sons Mahlon and Chilion, Ephrathites of Bethlehem-Judah. And they came into the country of Moab, and continued there.
- Webster's Bible (WBS)
- And the name of the man [was] Elimelech, and the name of his wife Naomi, and the name of his two sons Mahlon and Chilion, Ephrathites of Beth-lehem-judah. And they came into the country of Moab, and continued there.
- Young's Literal Translation (YLT)
- And the name of the man [is] Elimelech, and the name of his wife Naomi, and the name of his two sons Mahlon and Chilion, Ephrathites from Beth-Lehem-Judah; and they come into the fields of Moab, and are there.
Read in context
- 1ನ್ಯಾಯಾಧಿಪತಿಗಳು ಆಳುತ್ತಿದ್ದ ಆ ದಿನಗಳಲ್ಲಿ ದೇಶದೊಳಗೆ ಬರ ಉಂಟಾ ಗಿದ್ದಾಗ ಆದದ್ದೇನಂದರೆ, ಯೆಹೂದದ ಬೇತ್ಲೆ ಹೇಮಿನವನಾದ ಒಬ್ಬ ಮನುಷ್ಯನು ತನ್ನ ಹೆಂಡ ತಿಯ ಮತ್ತು ತನ್ನ ಇಬ್ಬರು ಕುಮಾರರೊಂದಿಗೆ ಮೋವಾಬ್ ದೇಶದಲ್ಲಿ ವಾಸಮಾಡಬೇಕೆಂದು ಹೋದನು.
- 2ಆ ಮನುಷ್ಯನ ಹೆಸರು ಎಲೀಮೆಲೆ ಕನು; ಅವನ ಹೆಂಡತಿಯ ಹೆಸರು ನೊವೊಮಿ; ಅವನ ಕುಮಾರ ರಲ್ಲಿ ಒಬ್ಬನ ಹೆಸರು ಮಹ್ಲೋ ನನು, ಮತ್ತೊಬ್ಬನ ಹೆಸರು ಕಿಲ್ಯೋನನು. ಇವರು ಎಫ್ರಾತ್ಯರಾದ ಯೆಹೂದದ ಬೇತ್ಲೆಹೇಮಿನವ ರಾಗಿದ್ದರು. ಇವರು ಮೋವಾಬ್ ದೇಶಕ್ಕೆ ಬಂದು, ಅಲ್ಲಿ ವಾಸವಾಗಿದ್ದರು.
- 3ಆದರೆ ನೊವೊಮಿಯ ಗಂಡನಾದ ಎಲೀಮೆಲೆಕನು ಸತ್ತು ಹೋದನು; ಆಕೆಯೂ ಆಕೆಯ ಇಬ್ಬರು ಕುಮಾರರೂ ಉಳಿದರು.
- 4ಇವರು ಒರ್ಫಾ ರೂತ್ ಎಂಬ ಹೆಸರುಗಳುಳ್ಳ ಮೋವಾಬ್ ದೇಶದ ಸ್ತ್ರೀಯರನ್ನು ತಮಗೆ ಹೆಂಡತಿ ಯರನ್ನಾಗಿ ತಕ್ಕೊಂಡು ಸುಮಾರು ಹತ್ತು ವರುಷ ಅಲ್ಲಿ ವಾಸವಾಗಿದ್ದರು.
Cross references
- Genesis 35:19 ಆದಿಕಾಂಡ 35:19ರಾಹೇಲಳು ಸತ್ತುಹೋದಳು. ಅವಳನ್ನು ಎಫ್ರಾತದ ಮಾರ್ಗದಲ್ಲಿ ಹೂಣಿಟ್ಟರು; ಅದೇ ಬೇತ್ಲೆಹೇಮ್.
- 1 Samuel 17:21 1 ಸಮುವೇಲನು 17:21ಇಸ್ರಾಯೇಲ್ಯರೂ ಫಿಲಿಷ್ಟಿ ಯರೂ ಸೈನ್ಯಕ್ಕೆದುರಾಗಿ ಸೈನ್ಯ ವ್ಯೂಹ ಕಟ್ಟಿಕೊಂಡಿದ್ದರು.
- Micah 5:2 ಮೀಕ 5:2ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಸಾವಿರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳ ಗಿಂದ ನನಗಾಗಿ ಹೊರಡುವನು; ಆತನ ಹೊರಡೋಣ ಗಳು ಪೂರ್ವದಿಂದಲೂ ಅನಾದಿ ದಿವಸಗಳಿಂದಲೂ ಅವೆ.
- 1 Samuel 1:1 1 ಸಮುವೇಲನು 1:1ಎಫ್ರಾಯಾಮ್ ಬೆಟ್ಟದಲ್ಲಿರುವ ರಾಮಾತಯಿಮ್ ಚೊಫೀಮನಲ್ಲಿ ಎಲ್ಕಾನನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು. ಅವನು ಎಫ್ರಾ ಯಾಮ್ಯನಾದ ಚೂಫನ ಮೊಮ್ಮಗನೂ ತೋಹು ವಿನ ಮಗನೂ ಆದ ಎಲೀಹುವಿನ ಮಗನಾದ ಯೆರೋಹಾಮನ ಮಗನಾಗಿದ್ದನು. 3
Original words (Hebrew)
- name · H8034שֵׁם shêm
- man · H376אִישׁ ʼîysh
- Elimelech · H458אֱלִימֶלֶךְ ʼĔlîymelek
- name · H8034שֵׁם shêm
- wife · H802אִשָּׁה ʼishshâh
- Naomi · H5281נׇעֳמִי Noʻŏmîy
- name · H8034שֵׁם shêm
- two · H8147שְׁנַיִם shᵉnayim
- sons · H1121בֵּן bên
- Mahlon · H4248מַחְלוֹן Machlôwn
- Chilion · H3630כִּלְיוֹן Kilyôwn
- Ephrathites · H673אֶפְרָתִי ʼEphrâthîy
- Beth-lehem-judah · H1035בֵּית לֶחֶם Bêyth Lechem
- came · H935בּוֹא bôwʼ
- country · H7704שָׂדֶה sâdeh
- Moab · H4124מוֹאָב Môwʼâb