Skip to content
ThuthiThuthiThuthi
Ruth · chapter 1 · verse 20

Ruth 1:20 in Kannada

ಆಗ ಆಕೆಯು ಅವರಿಗೆ ನನ್ನನ್ನು ನೊವೊಮಿ ಎಂದು ಕರೆಯಬೇಡಿರಿ; ಮಾರಾ ಎಂದು ಕರೆಯಿರಿ; ಯಾಕಂದರೆ ಸರ್ವಶಕ್ತನು ನನ್ನನ್ನು ಬಹು ದುಃಖದಲ್ಲಿ ನಡಿಸಿದನು.

Aaga aakeyu avarige nannannu novomi endu kareyabediri; maaraa endu kareyiri; yaakandare sarvashaktanu nannannu bahu duhkhadalli nadisidanu.

Ruth 1:20 in English

King James Version (KJV)
And she said unto them, Call me not Naomi, call me Mara: for the Almighty hath dealt very bitterly with me.
World English Bible (WEB)
She said to them, “Don’t call me Naomi. Call me Mara, for the Almighty has dealt very bitterly with me.
American Standard Version (ASV)
And she said unto them, Call me not Naomi, call me Mara; for the Almighty hath dealt very bitterly with me.
Bible in Basic English (BBE)
And she said to them, Do not let my name be Naomi, but Mara, for the Ruler of all has given me a bitter fate.
Darby Translation (DBY)
And she said to them, Call me not Naomi — call me Mara; for the Almighty has dealt very bitterly with me.
Webster's Bible (WBS)
And she said to them, Call me not Naomi, call me Mara: for the Almighty hath dealt very bitterly with me.
Young's Literal Translation (YLT)
And she saith unto them, 'Call me not Naomi; call me Mara, for the Almighty hath dealt very bitterly to me,

Read in context

  1. 18ಆಕೆಯು ತನ್ನ ಸಂಗಡ ಬರಲು ದೃಢವಾದ ಮನಸ್ಸು ಮಾಡಿಕೊಂಡಿದ್ದಾಳೆಂದು ಕಂಡಾಗ ಅವಳ ಸಂಗಡ ಮಾತನಾಡದೆ ಇದ್ದಳು.
  2. 19ಹಾಗೆಯೇ ಇಬ್ಬರೂ ಬೇತ್ಲೆಹೇಮಿನವರೆಗೂ ಹೋದರು. ಅವರು ಬೇತ್ಲೆಹೇಮಿನಲ್ಲಿ ಪ್ರವೇಶಿಸುವಾಗ ಆ ಪಟ್ಟಣವೆಲ್ಲಾ ಇವರಿಗೋಸ್ಕರ ಗದ್ದಲವಾಗಿ ಅವರು ಇವಳು ನೊವೊ ಮಿಯೋ? ಅಂದರು.
  3. 20ಆಗ ಆಕೆಯು ಅವರಿಗೆ ನನ್ನನ್ನು ನೊವೊಮಿ ಎಂದು ಕರೆಯಬೇಡಿರಿ; ಮಾರಾ ಎಂದು ಕರೆಯಿರಿ; ಯಾಕಂದರೆ ಸರ್ವಶಕ್ತನು ನನ್ನನ್ನು ಬಹು ದುಃಖದಲ್ಲಿ ನಡಿಸಿದನು.
  4. 21ನಾನು ಸಮೃದ್ಧಿ ಯಾಗಿ ಹೊರಟು ಹೋದೆನು; ಕರ್ತನು ನನ್ನನ್ನು ಏನೂ ಇಲ್ಲದೆ ತಿರಿಗಿ ಮನೆಗೆ ಬರಮಾಡಿದ್ದಾನೆ. ಕರ್ತನು ನನಗೆ ವಿರೋಧವಾಗಿ ಸಾಕ್ಷಿಕೊಟ್ಟು, ಸರ್ವಶಕ್ತನು ನನ್ನನ್ನು ಬಾಧಿಸಿದ್ದಾನೆ. ಆದದರಿಂದ ನೀವು ನನ್ನನ್ನು ನೊವೊಮಿ ಎಂದು ಕರೆಯುವದೇನು ಅಂದಳು.ಹೀಗೆ ನೊವೊಮಿ ಮೋವಾಬ್‌ ದೇಶಸ್ಥಳಾದ ರೂತೆಂಬ ತನ್ನ ಸೊಸೆಯ ಸಂಗಡ ಮೋವಾಬ್‌ ದೇಶ ದಿಂದ ತಿರಿಗಿ ಬಂದಳು. ಇದಲ್ಲದೆ ಅವರು ಜವೆ ಗೋಧಿಯ ಸುಗ್ಗಿಯ ಕಾಲ ಪ್ರಾರಂಭಿಸಿದಾಗ ಬೇತ್ಲೆಹೇಮಿಗೆ ಬಂದರು.
  5. 22ಹೀಗೆ ನೊವೊಮಿ ಮೋವಾಬ್‌ ದೇಶಸ್ಥಳಾದ ರೂತೆಂಬ ತನ್ನ ಸೊಸೆಯ ಸಂಗಡ ಮೋವಾಬ್‌ ದೇಶ ದಿಂದ ತಿರಿಗಿ ಬಂದಳು. ಇದಲ್ಲದೆ ಅವರು ಜವೆ ಗೋಧಿಯ ಸುಗ್ಗಿಯ ಕಾಲ ಪ್ರಾರಂಭಿಸಿದಾಗ ಬೇತ್ಲೆಹೇಮಿಗೆ ಬಂದರು.
Read all of Ruth 1

Cross references

Original words (Hebrew)

Ruth 1:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.