Skip to content
ThuthiThuthiThuthi
Ruth · chapter 1 · verse 3

Ruth 1:3 in Kannada

ಆದರೆ ನೊವೊಮಿಯ ಗಂಡನಾದ ಎಲೀಮೆಲೆಕನು ಸತ್ತು ಹೋದನು; ಆಕೆಯೂ ಆಕೆಯ ಇಬ್ಬರು ಕುಮಾರರೂ ಉಳಿದರು.

Aadare novomiya gandanaada eleemelekanu sattu hodanu; aakeyoo aakeya ibbaru kumaararoo ulidaru.

Ruth 1:3 in English

King James Version (KJV)
And Elimelech Naomi’s husband died; and she was left, and her two sons.
World English Bible (WEB)
Elimelech, Naomi’s husband, died; and she was left with her two sons.
American Standard Version (ASV)
And Elimelech, Naomi’s husband, died; and she was left, and her two sons.
Bible in Basic English (BBE)
And Elimelech, Naomi's husband, came to his end; and only her two sons were with her.
Darby Translation (DBY)
And Elimelech Naomi's husband died; and she was left, and her two sons.
Webster's Bible (WBS)
And Elimelech Naomi's husband died; and she was left, and her two sons.
Young's Literal Translation (YLT)
And Elimelech husband of Naomi dieth, and she is left, she and her two sons;

Read in context

  1. 1ನ್ಯಾಯಾಧಿಪತಿಗಳು ಆಳುತ್ತಿದ್ದ ಆ ದಿನಗಳಲ್ಲಿ ದೇಶದೊಳಗೆ ಬರ ಉಂಟಾ ಗಿದ್ದಾಗ ಆದದ್ದೇನಂದರೆ, ಯೆಹೂದದ ಬೇತ್ಲೆ ಹೇಮಿನವನಾದ ಒಬ್ಬ ಮನುಷ್ಯನು ತನ್ನ ಹೆಂಡ ತಿಯ ಮತ್ತು ತನ್ನ ಇಬ್ಬರು ಕುಮಾರರೊಂದಿಗೆ ಮೋವಾಬ್‌ ದೇಶದಲ್ಲಿ ವಾಸಮಾಡಬೇಕೆಂದು ಹೋದನು.
  2. 2ಆ ಮನುಷ್ಯನ ಹೆಸರು ಎಲೀಮೆಲೆ ಕನು; ಅವನ ಹೆಂಡತಿಯ ಹೆಸರು ನೊವೊಮಿ; ಅವನ ಕುಮಾರ ರಲ್ಲಿ ಒಬ್ಬನ ಹೆಸರು ಮಹ್ಲೋ ನನು, ಮತ್ತೊಬ್ಬನ ಹೆಸರು ಕಿಲ್ಯೋನನು. ಇವರು ಎಫ್ರಾತ್ಯರಾದ ಯೆಹೂದದ ಬೇತ್ಲೆಹೇಮಿನವ ರಾಗಿದ್ದರು. ಇವರು ಮೋವಾಬ್‌ ದೇಶಕ್ಕೆ ಬಂದು, ಅಲ್ಲಿ ವಾಸವಾಗಿದ್ದರು.
  3. 3ಆದರೆ ನೊವೊಮಿಯ ಗಂಡನಾದ ಎಲೀಮೆಲೆಕನು ಸತ್ತು ಹೋದನು; ಆಕೆಯೂ ಆಕೆಯ ಇಬ್ಬರು ಕುಮಾರರೂ ಉಳಿದರು.
  4. 4ಇವರು ಒರ್ಫಾ ರೂತ್‌ ಎಂಬ ಹೆಸರುಗಳುಳ್ಳ ಮೋವಾಬ್‌ ದೇಶದ ಸ್ತ್ರೀಯರನ್ನು ತಮಗೆ ಹೆಂಡತಿ ಯರನ್ನಾಗಿ ತಕ್ಕೊಂಡು ಸುಮಾರು ಹತ್ತು ವರುಷ ಅಲ್ಲಿ ವಾಸವಾಗಿದ್ದರು.
  5. 5ಮಹ್ಲೋನ ಕಿಲ್ಯೋನ ಇಬ್ಬರೂ ಸತ್ತುಹೋದರು. ಆ ಸ್ತ್ರೀಯು ತನ್ನ ಇಬ್ಬರು ಕುಮಾರರನ್ನೂ ತನ್ನ ಗಂಡನನ್ನೂ ಕಳೆದುಕೊಂಡು ಒಬ್ಬಳೇ ಉಳಿದಳು.
Read all of Ruth 1

Cross references

Original words (Hebrew)

Ruth 1:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.