Skip to content
ThuthiThuthiThuthi
Ruth · chapter 1 · verse 4

Ruth 1:4 in Kannada

ಇವರು ಒರ್ಫಾ ರೂತ್‌ ಎಂಬ ಹೆಸರುಗಳುಳ್ಳ ಮೋವಾಬ್‌ ದೇಶದ ಸ್ತ್ರೀಯರನ್ನು ತಮಗೆ ಹೆಂಡತಿ ಯರನ್ನಾಗಿ ತಕ್ಕೊಂಡು ಸುಮಾರು ಹತ್ತು ವರುಷ ಅಲ್ಲಿ ವಾಸವಾಗಿದ್ದರು.

Ivaru orphaa root emba hesarugalulla movaab deshada streeyarannu tamage hendati yarannaagi takkondu sumaaru hattu varusha alli vaasavaagiddaru.

Ruth 1:4 in English

King James Version (KJV)
And they took them wives of the women of Moab; the name of the one [was] Orpah, and the name of the other Ruth: and they dwelled there about ten years.
World English Bible (WEB)
They took for themselves wives of the women of Moab. The name of the one was Orpah, and the name of the other was Ruth. They lived there about ten years.
American Standard Version (ASV)
And they took them wives of the women of Moab; the name of the one was Orpah, and the name of the other Ruth: and they dwelt there about ten years.
Bible in Basic English (BBE)
And they took two women of Moab as their wives: the name of the one was Orpah, and the name of the other Ruth; and they went on living there for about ten years.
Darby Translation (DBY)
And they took them Moabitish wives; the name of the one was Orpah, and the name of the second Ruth: and they abode there about ten years.
Webster's Bible (WBS)
And they took to themselves wives of the women of Moab; the name of the one [was] Orpah, and the name of the other Ruth: and they dwelt there about ten years.
Young's Literal Translation (YLT)
and they take to them wives, Moabitesses: the name of the one [is] Orpah, and the name of the second Ruth; and they dwell there about ten years.

Read in context

  1. 2ಆ ಮನುಷ್ಯನ ಹೆಸರು ಎಲೀಮೆಲೆ ಕನು; ಅವನ ಹೆಂಡತಿಯ ಹೆಸರು ನೊವೊಮಿ; ಅವನ ಕುಮಾರ ರಲ್ಲಿ ಒಬ್ಬನ ಹೆಸರು ಮಹ್ಲೋ ನನು, ಮತ್ತೊಬ್ಬನ ಹೆಸರು ಕಿಲ್ಯೋನನು. ಇವರು ಎಫ್ರಾತ್ಯರಾದ ಯೆಹೂದದ ಬೇತ್ಲೆಹೇಮಿನವ ರಾಗಿದ್ದರು. ಇವರು ಮೋವಾಬ್‌ ದೇಶಕ್ಕೆ ಬಂದು, ಅಲ್ಲಿ ವಾಸವಾಗಿದ್ದರು.
  2. 3ಆದರೆ ನೊವೊಮಿಯ ಗಂಡನಾದ ಎಲೀಮೆಲೆಕನು ಸತ್ತು ಹೋದನು; ಆಕೆಯೂ ಆಕೆಯ ಇಬ್ಬರು ಕುಮಾರರೂ ಉಳಿದರು.
  3. 4ಇವರು ಒರ್ಫಾ ರೂತ್‌ ಎಂಬ ಹೆಸರುಗಳುಳ್ಳ ಮೋವಾಬ್‌ ದೇಶದ ಸ್ತ್ರೀಯರನ್ನು ತಮಗೆ ಹೆಂಡತಿ ಯರನ್ನಾಗಿ ತಕ್ಕೊಂಡು ಸುಮಾರು ಹತ್ತು ವರುಷ ಅಲ್ಲಿ ವಾಸವಾಗಿದ್ದರು.
  4. 5ಮಹ್ಲೋನ ಕಿಲ್ಯೋನ ಇಬ್ಬರೂ ಸತ್ತುಹೋದರು. ಆ ಸ್ತ್ರೀಯು ತನ್ನ ಇಬ್ಬರು ಕುಮಾರರನ್ನೂ ತನ್ನ ಗಂಡನನ್ನೂ ಕಳೆದುಕೊಂಡು ಒಬ್ಬಳೇ ಉಳಿದಳು.
  5. 6ಆದರೆ ಕರ್ತನು ತನ್ನ ಜನರಿಗೆ ರೊಟ್ಟಿಯನ್ನು ಕೊಡುವ ಹಾಗೆ ಅವರನ್ನು ದರ್ಶಿಸಿದನೆಂದು ಅವಳು ಮೋವಾಬ್‌ ದೇಶದಲ್ಲಿ ಕೇಳಿದ್ದರಿಂದ ಅವಳು ತನ್ನ ಸೊಸೆಯರ ಸಂಗಡ ಮೋವಾಬ್‌ ದೇಶದಿಂದ ಯೆಹೂದ ದೇಶಕ್ಕೆ ತಿರಿಗಿ ಹೋಗುವದಕ್ಕೋಸ್ಕರ ಪ್ರಯಾಣವಾಗಿ ತಾನು ಇದ್ದ ಸ್ಥಳವನ್ನು ಬಿಟ್ಟು ಹೊರ ಟಳು.
Read all of Ruth 1

Cross references

Original words (Hebrew)

Ruth 1:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.