Ruth · chapter 1 · verse 5
Ruth 1:5 in Kannada
ಮಹ್ಲೋನ ಕಿಲ್ಯೋನ ಇಬ್ಬರೂ ಸತ್ತುಹೋದರು. ಆ ಸ್ತ್ರೀಯು ತನ್ನ ಇಬ್ಬರು ಕುಮಾರರನ್ನೂ ತನ್ನ ಗಂಡನನ್ನೂ ಕಳೆದುಕೊಂಡು ಒಬ್ಬಳೇ ಉಳಿದಳು.
Mahlona kilyona ibbaroo sattuhodaru. Aa streeyu tanna ibbaru kumaararannoo tanna gandanannoo kaledukondu obbale ulidalu.
Ruth 1:5 in English
- King James Version (KJV)
- And Mahlon and Chilion died also both of them; and the woman was left of her two sons and her husband.
- World English Bible (WEB)
- Mahlon and Chilion both died, and the woman was bereaved of her two children and of her husband.
- American Standard Version (ASV)
- And Mahlon and Chilion died both of them; and the woman was left of her two children and of her husband.
- Bible in Basic English (BBE)
- And Mahlon and Chilion came to their end; and the woman was without her two sons and her husband.
- Darby Translation (DBY)
- And Mahlon and Chilion died also, both of them; and the woman was left of her two children and of her husband.
- Webster's Bible (WBS)
- And Mahlon and Chilion died also both of them; and the woman was left by her two sons and her husband.
- Young's Literal Translation (YLT)
- And they die also, both of them — Mahlon and Chilion — and the woman is left of her two children and of her husband.
Read in context
- 3ಆದರೆ ನೊವೊಮಿಯ ಗಂಡನಾದ ಎಲೀಮೆಲೆಕನು ಸತ್ತು ಹೋದನು; ಆಕೆಯೂ ಆಕೆಯ ಇಬ್ಬರು ಕುಮಾರರೂ ಉಳಿದರು.
- 4ಇವರು ಒರ್ಫಾ ರೂತ್ ಎಂಬ ಹೆಸರುಗಳುಳ್ಳ ಮೋವಾಬ್ ದೇಶದ ಸ್ತ್ರೀಯರನ್ನು ತಮಗೆ ಹೆಂಡತಿ ಯರನ್ನಾಗಿ ತಕ್ಕೊಂಡು ಸುಮಾರು ಹತ್ತು ವರುಷ ಅಲ್ಲಿ ವಾಸವಾಗಿದ್ದರು.
- 5ಮಹ್ಲೋನ ಕಿಲ್ಯೋನ ಇಬ್ಬರೂ ಸತ್ತುಹೋದರು. ಆ ಸ್ತ್ರೀಯು ತನ್ನ ಇಬ್ಬರು ಕುಮಾರರನ್ನೂ ತನ್ನ ಗಂಡನನ್ನೂ ಕಳೆದುಕೊಂಡು ಒಬ್ಬಳೇ ಉಳಿದಳು.
- 6ಆದರೆ ಕರ್ತನು ತನ್ನ ಜನರಿಗೆ ರೊಟ್ಟಿಯನ್ನು ಕೊಡುವ ಹಾಗೆ ಅವರನ್ನು ದರ್ಶಿಸಿದನೆಂದು ಅವಳು ಮೋವಾಬ್ ದೇಶದಲ್ಲಿ ಕೇಳಿದ್ದರಿಂದ ಅವಳು ತನ್ನ ಸೊಸೆಯರ ಸಂಗಡ ಮೋವಾಬ್ ದೇಶದಿಂದ ಯೆಹೂದ ದೇಶಕ್ಕೆ ತಿರಿಗಿ ಹೋಗುವದಕ್ಕೋಸ್ಕರ ಪ್ರಯಾಣವಾಗಿ ತಾನು ಇದ್ದ ಸ್ಥಳವನ್ನು ಬಿಟ್ಟು ಹೊರ ಟಳು.
- 7ಅವಳ ಇಬ್ಬರು ಸೊಸೆಯರು ಅವಳ ಸಂಗಡ ಹೊರಟು ಯೆಹೂದ ದೇಶಕ್ಕೆ ತಿರಿಗಿ ಹೋಗಬೇಕೆಂದು ಅವರು ಮಾರ್ಗದಲ್ಲಿ ನಡೆಯುವಾಗ
Cross references
- Deuteronomy 32:39 ಧರ್ಮೋಪದೇಶಕಾಂಡ 32:39ನಾನು ಆತನೇ ಎಂದೂ ನನ್ನ ಹಾಗೆ ಬೇರೆ ದೇವರಿಲ್ಲವೆಂದೂ ಈಗ ನೋಡಿರಿ; ನಾನೇ ಸಾಯಿಸು ತ್ತೇನೆ, ಬದುಕಿಸುತ್ತೇನೆ; ಗಾಯ ಮಾಡುತ್ತೇನೆ, ನಾನೇ ಸ್ವಸ್ಥ ಮಾಡುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.
- Psalm 89:30–32 ಕೀರ್ತನೆಗಳು 89:30–32ಅವನ ಮಕ್ಕಳು ನನ್ನ ನ್ಯಾಯ ಪ್ರಮಾಣವನ್ನು ಬಿಟ್ಟು, ನನ್ನ ನ್ಯಾಯಗಳಲ್ಲಿ ನಡೆಯದೇ ಹೋದರೆ, ಅವರು ನನ್ನ ನೇಮಕಗಳನ್ನು ಮುರಿದು ನನ್ನ ಆಜ್ಞೆಗಳನ್ನು ಕೈಕೊಳ್ಳದೇ ಹೋದರೆ, ಕೋಲಿ ನಿಂದ ಅವರ ದ್ರೋಹವನ್ನೂ ಪೆಟ್ಟುಗಳಿಂದ ಅವರ ಅಕ್ರಮವನ್ನೂ ದಂಡಿಸುವೆನು.
- Isaiah 49:21 ಯೆಶಾಯ 49:21ಆಗ ನೀನು ನನ ಗೋಸ್ಕರ ಇವರನ್ನು ಯಾರು ನನ್ನಲ್ಲಿ ಪಡೆದರು? ನಾನೋ, ಮಕ್ಕಳನ್ನು ಕಳೆದುಕೊಂಡವಳು, ಏಕಾಂತ ವಾಗಿ ಸೆರೆಯಲ್ಲಿದ್ದು ಹೊರಗೆ ಹಾಕಲ್ಪಟ್ಟವಳ ಹಾಗೆ ಇದ್ದೆನು. ಇವರನ್ನು ಸಾಕಿದವರು ಯಾರು? ಅವರೆ ಲ್ಲಿದ್ದರು ಎಂದು ಅಂದುಕೊಳ್ಳುವಿ.
- Jeremiah 2:19 ಯೆರೆಮೀಯ 2:19ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವದು; ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವವು; ಹೀಗಿ ರುವದರಿಂದ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟದ್ದೂ ನನ್ನ ಭಯವೂ ನಿನ್ನಲ್ಲಿ ಇಲ್ಲದಿರುವದೂ ಕೆಟ್ಟದ್ದೂ ಕಹಿಯಾದದ್ದೂ ಎಂದು ತಿಳುಕೊಂಡು ನೋಡು ಎಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ.
- Luke 7:12 ಲೂಕನು 7:12ಆತನು ಪಟ್ಟಣ ದ್ವಾರದ ಸವಿಾಪಕ್ಕೆ ಬಂದಾಗ ಇಗೋ, ಸತ್ತುಹೋಗಿದ್ದ ಒಬ್ಬ ಮನುಷ್ಯನನ್ನು ಹೊತ್ತುಕೊಂಡು ಹೋಗುತ್ತಿದ್ದರು. ಅವನು ತನ್ನ ತಾಯಿಗೆ ಒಬ್ಬನೇ ಮಗನು; ಆಕೆಯು ವಿಧವೆಯಾಗಿ ದ್ದಳು. ಪಟ್ಟಣದ ಬಹಳ ಜನರು ಆಕೆಯೊಂದಿಗೆ ಇದ್ದರು.
- Matthew 22:25–27 ಮತ್ತಾಯನು 22:25–27ಹೀಗಿರಲಾಗಿ ನಮ್ಮ ಕೂಡ ಏಳು ಮಂದಿ ಸಹೋದರರಿದ್ದರು; ಮೊದಲನೆ ಯವನು ಮದುವೆ ಮಾಡಿಕೊಂಡು ಸತ್ತನು; ಮತ್ತು ಸಂತಾನವಿಲ್ಲದ ಕಾರಣ ತನ್ನ ಹೆಂಡತಿಯನ್ನು ತನ್ನ ಸಹೋದರನಿಗೆ ಬಿಟ್ಟನು. ಅದರಂತೆಯೇ ಎರಡ ನೆಯವನು ಮತ್ತು ಮೂರನೆಯವನು ಹೀಗೆ ಏಳನೆಯ ವನವರೆಗೂ ಮಾಡಿದರು. ಕಡೆಯದಾಗಿ ಆ ಸ್ತ್ರೀಯೂ ಸತ್ತಳು.