Skip to content
ThuthiThuthiThuthi
Ruth · chapter 1 · verse 7

Ruth 1:7 in Kannada

ಅವಳ ಇಬ್ಬರು ಸೊಸೆಯರು ಅವಳ ಸಂಗಡ ಹೊರಟು ಯೆಹೂದ ದೇಶಕ್ಕೆ ತಿರಿಗಿ ಹೋಗಬೇಕೆಂದು ಅವರು ಮಾರ್ಗದಲ್ಲಿ ನಡೆಯುವಾಗ

Avala ibbaru soseyaru avala sangada horatu yehooda deshakke tirigi hogabekendu avaru maargadalli nadeyuvaaga

Ruth 1:7 in English

King James Version (KJV)
Wherefore she went forth out of the place where she was, and her two daughters in law with her; and they went on the way to return unto the land of Judah.
World English Bible (WEB)
She went out of the place where she was, and her two daughters-in-law with her. They went on the way to return to the land of Judah.
American Standard Version (ASV)
And she went forth out of the place where she was, and her two daughters-in-law with her; and they went on the way to return unto the land of Judah.
Bible in Basic English (BBE)
And she went out of the place where she was, and her two daughters-in-law with her; and they went on their way to go back to the land of Judah.
Darby Translation (DBY)
Wherefore she went forth out of the place where she had been, and her two daughters-in-law with her; and they went on the way to return to the land of Judah.
Webster's Bible (WBS)
Wherefore she went forth from the place where she was, and her two daughters-in-law with her; and they went on the way to return to the land of Judah.
Young's Literal Translation (YLT)
And she goeth out from the place where she hath been, and her two daughters-in-law with her, and they go in the way to turn back unto the land of Judah.

Read in context

  1. 5ಮಹ್ಲೋನ ಕಿಲ್ಯೋನ ಇಬ್ಬರೂ ಸತ್ತುಹೋದರು. ಆ ಸ್ತ್ರೀಯು ತನ್ನ ಇಬ್ಬರು ಕುಮಾರರನ್ನೂ ತನ್ನ ಗಂಡನನ್ನೂ ಕಳೆದುಕೊಂಡು ಒಬ್ಬಳೇ ಉಳಿದಳು.
  2. 6ಆದರೆ ಕರ್ತನು ತನ್ನ ಜನರಿಗೆ ರೊಟ್ಟಿಯನ್ನು ಕೊಡುವ ಹಾಗೆ ಅವರನ್ನು ದರ್ಶಿಸಿದನೆಂದು ಅವಳು ಮೋವಾಬ್‌ ದೇಶದಲ್ಲಿ ಕೇಳಿದ್ದರಿಂದ ಅವಳು ತನ್ನ ಸೊಸೆಯರ ಸಂಗಡ ಮೋವಾಬ್‌ ದೇಶದಿಂದ ಯೆಹೂದ ದೇಶಕ್ಕೆ ತಿರಿಗಿ ಹೋಗುವದಕ್ಕೋಸ್ಕರ ಪ್ರಯಾಣವಾಗಿ ತಾನು ಇದ್ದ ಸ್ಥಳವನ್ನು ಬಿಟ್ಟು ಹೊರ ಟಳು.
  3. 7ಅವಳ ಇಬ್ಬರು ಸೊಸೆಯರು ಅವಳ ಸಂಗಡ ಹೊರಟು ಯೆಹೂದ ದೇಶಕ್ಕೆ ತಿರಿಗಿ ಹೋಗಬೇಕೆಂದು ಅವರು ಮಾರ್ಗದಲ್ಲಿ ನಡೆಯುವಾಗ
  4. 8ನೊವೊಮಿಯು ತನ್ನ ಇಬ್ಬರು ಸೊಸೆಯರಿಗೆ ನೀವು ಇಬ್ಬರೂ ನಿಮ್ಮ ನಿಮ್ಮ ತಾಯಿಯ ಮನೆಗೆ ತಿರಿಗಿಹೋಗಿರಿ; ನೀವು ಸತ್ತವರಿಗೂ ನನಗೂ ಮಾಡಿದ ಹಾಗೆಯೇ ಕರ್ತನು ನಿಮಗೆ ಕೃಪೆಯಿಂದ ಮಾಡಲಿ.
  5. 9ನೀವಿಬ್ಬರೂ ಮದುವೆ ಯಾಗಿ ನಿಮ್ಮ ಗಂಡನ ಮನೆಯಲ್ಲಿ ವಿಶ್ರಾಂತಿ ಹೊಂದು ವಂತೆ ಕರ್ತನು ನಿಮಗೆ ಮಾಡಲಿ ಎಂದು ಹೇಳಿ ಅವರಿಗೆ ಮುದ್ದಿಟ್ಟಳು.
Read all of Ruth 1

Cross references

Original words (Hebrew)

Ruth 1:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.