Ruth · chapter 1 · verse 8
Ruth 1:8 in Kannada
ನೊವೊಮಿಯು ತನ್ನ ಇಬ್ಬರು ಸೊಸೆಯರಿಗೆ ನೀವು ಇಬ್ಬರೂ ನಿಮ್ಮ ನಿಮ್ಮ ತಾಯಿಯ ಮನೆಗೆ ತಿರಿಗಿಹೋಗಿರಿ; ನೀವು ಸತ್ತವರಿಗೂ ನನಗೂ ಮಾಡಿದ ಹಾಗೆಯೇ ಕರ್ತನು ನಿಮಗೆ ಕೃಪೆಯಿಂದ ಮಾಡಲಿ.
Novomiyu tanna ibbaru soseyarige neevu ibbaroo nimma nimma taayiya manege tirigihogiri; neevu sattavarigoo nanagoo maadida haageye kartanu nimage krupeyinda maadali.
Ruth 1:8 in English
- King James Version (KJV)
- And Naomi said unto her two daughters in law, Go, return each to her mother’s house: the LORD deal kindly with you, as ye have dealt with the dead, and with me.
- World English Bible (WEB)
- Naomi said to her two daughters-in-law, “Go, return each of you to her mother’s house. May the LORD deal kindly with you, as you have dealt with the dead and with me.
- American Standard Version (ASV)
- And Naomi said unto her two daughters-in-law, Go, return each of you to her mother’s house: Jehovah deal kindly with you, as ye have dealt with the dead, and with me.
- Bible in Basic English (BBE)
- And Naomi said to her two daughters-in-law, Go back to your mothers' houses: may the Lord be good to you as you have been good to the dead and to me:
- Darby Translation (DBY)
- And Naomi said to her two daughters-in-law, Go, return each to her mother's house. Jehovah deal kindly with you, as ye have dealt with the dead and with me.
- Webster's Bible (WBS)
- And Naomi said to her two daughters-in-law, Go, return each to her mother's house: the LORD deal kindly with you, as ye have dealt with the dead, and with me.
- Young's Literal Translation (YLT)
- And Naomi saith to her two daughters-in-law, 'Go, turn back, each to the house of her mother; Jehovah doth with you kindness as ye have done with the dead, and with me;
Read in context
- 6ಆದರೆ ಕರ್ತನು ತನ್ನ ಜನರಿಗೆ ರೊಟ್ಟಿಯನ್ನು ಕೊಡುವ ಹಾಗೆ ಅವರನ್ನು ದರ್ಶಿಸಿದನೆಂದು ಅವಳು ಮೋವಾಬ್ ದೇಶದಲ್ಲಿ ಕೇಳಿದ್ದರಿಂದ ಅವಳು ತನ್ನ ಸೊಸೆಯರ ಸಂಗಡ ಮೋವಾಬ್ ದೇಶದಿಂದ ಯೆಹೂದ ದೇಶಕ್ಕೆ ತಿರಿಗಿ ಹೋಗುವದಕ್ಕೋಸ್ಕರ ಪ್ರಯಾಣವಾಗಿ ತಾನು ಇದ್ದ ಸ್ಥಳವನ್ನು ಬಿಟ್ಟು ಹೊರ ಟಳು.
- 7ಅವಳ ಇಬ್ಬರು ಸೊಸೆಯರು ಅವಳ ಸಂಗಡ ಹೊರಟು ಯೆಹೂದ ದೇಶಕ್ಕೆ ತಿರಿಗಿ ಹೋಗಬೇಕೆಂದು ಅವರು ಮಾರ್ಗದಲ್ಲಿ ನಡೆಯುವಾಗ
- 8ನೊವೊಮಿಯು ತನ್ನ ಇಬ್ಬರು ಸೊಸೆಯರಿಗೆ ನೀವು ಇಬ್ಬರೂ ನಿಮ್ಮ ನಿಮ್ಮ ತಾಯಿಯ ಮನೆಗೆ ತಿರಿಗಿಹೋಗಿರಿ; ನೀವು ಸತ್ತವರಿಗೂ ನನಗೂ ಮಾಡಿದ ಹಾಗೆಯೇ ಕರ್ತನು ನಿಮಗೆ ಕೃಪೆಯಿಂದ ಮಾಡಲಿ.
- 9ನೀವಿಬ್ಬರೂ ಮದುವೆ ಯಾಗಿ ನಿಮ್ಮ ಗಂಡನ ಮನೆಯಲ್ಲಿ ವಿಶ್ರಾಂತಿ ಹೊಂದು ವಂತೆ ಕರ್ತನು ನಿಮಗೆ ಮಾಡಲಿ ಎಂದು ಹೇಳಿ ಅವರಿಗೆ ಮುದ್ದಿಟ್ಟಳು.
- 10ಆಗ ಅವರು ಗಟ್ಟಿಯಾಗಿ ಅತ್ತು ಆಕೆಗೆ ನಿಶ್ಚಯವಾಗಿಯೂ ನಿನ್ನ ಜನರ ಬಳಿಗೆ ನಿನ್ನ ಸಂಗಡ ತಿರಿಗಿ ಬರುತ್ತೇವೆ ಅಂದರು.
Cross references
- Ruth 2:20 ರೂತಳು 2:20ನೊವೊಮಿ ತನ್ನ ಸೊಸೆಗೆಜೀವಿಸಿರುವವರಿಗೋಸ್ಕರವೂ ಸತ್ತವರಿಗೋಸ್ಕರವೂ ಮಾಡಿದ ಕೃಪೆಯನ್ನು ಬಿಡದೆ ಇರುವವನು ಕರ್ತ ನಿಂದ ಆಶೀರ್ವದಿಸಲ್ಪಡಲಿ ಅಂದಳು. ನೊವೊಮಿ ಅವಳಿಗೆ ಆ ಮನುಷ್ಯನು ನಮ್ಮ ಸಂಬಂಧಿಕನಾಗಿಯೂ ವಿಮೋಚಿಸತಕ್ಕ ನಮ್ಮ ಬಾಧ್ಯರಲ್ಲಿ ಒಬ್ಬನಾಗಿಯೂ ಇದ್ದಾನೆ ಅಂದಳು.
- Ruth 1:5 ರೂತಳು 1:5ಮಹ್ಲೋನ ಕಿಲ್ಯೋನ ಇಬ್ಬರೂ ಸತ್ತುಹೋದರು. ಆ ಸ್ತ್ರೀಯು ತನ್ನ ಇಬ್ಬರು ಕುಮಾರರನ್ನೂ ತನ್ನ ಗಂಡನನ್ನೂ ಕಳೆದುಕೊಂಡು ಒಬ್ಬಳೇ ಉಳಿದಳು.
- Colossians 3:18 ಕೊಲೊಸ್ಸೆಯವರಿಗೆ 3:18ಸ್ತ್ರೀಯರೇ, ನೀವು ಕರ್ತನಲ್ಲಿ ಯೋಗ್ಯರಾಗಿ ರುವಂತೆ ನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ.
- Colossians 3:24 ಕೊಲೊಸ್ಸೆಯವರಿಗೆ 3:24ಕರ್ತನಿಂದ ಬಾಧ್ಯತೆಯೆಂಬ ಪ್ರತಿಫಲವನ್ನು ಹೊಂದುವರೆಂದು ತಿಳಿದಿದ್ದೀರಲ್ಲಾ. ಯಾಕಂದರೆ ನೀವು ಕರ್ತನಾದ ಕ್ರಿಸ್ತನನ್ನು ಸೇವಿಸುವವರಾಗಿದ್ದೀರಿ.ಆದರೆ ಅನ್ಯಾಯ ಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕದ್ದನ್ನು ಹೊಂದುವನು ಮತ್ತು ಅದರಲ್ಲಿ ಪಕ್ಷಪಾತವಿಲ್ಲ.
- Ephesians 6:2–3 ಎಫೆಸದವರಿಗೆ 6:2–3ನಿನ್ನ ತಂದೆಯನ್ನೂ ತಾಯಿಯನ್ನೂ ಸನ್ಮಾನಿಸಬೇಕು, ಇದು ವಾಗ್ದಾನಸಹಿತವಾದ ಮೊದಲನೇ ಆಜ್ಞೆಯಾಗಿದೆ. ಸನ್ಮಾನಿಸಿದರೆ ನಿನಗೆ ಮೇಲಾಗುವದು, ನೀನು ಭೂಮಿಯ ಮೇಲೆ ಬಹು ಕಾಲ ಬದುಕುವಿ.
- Ephesians 5:22 ಎಫೆಸದವರಿಗೆ 5:22ಸ್ತ್ರೀಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ.
- Joshua 24:15–28 ಯೆಹೋಶುವ 24:15–28ಕರ್ತನನ್ನು ಸೇವಿಸುವದು ನಿಮಗೆ ಕೆಟ್ಟದ್ದಾಗಿ ಕಂಡರೆ ಈಹೊತ್ತು ನೀವು ಯಾರನ್ನು ಸೇವಿಸುವಿರಿ? ನಿಮ್ಮ ತಂದೆಗಳು ನದಿಯ ಆಚೆ ಸೇವಿ ಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆರಿಸಿ ಕೊಳ್ಳಿರಿ; ಆದರೆ ನಾನೂ ನನ್ನ ಮನೆಯವರೂ ಕರ್ತನನ್ನೇ ಸೇವಿಸುವೆವು ಅಂದನು. ಜನರು ಅವನಿಗೆ ಪ್ರತ್ಯುತ್ತರಕೊಟ್ಟು--ನಾವು ಕರ್ತನನ್ನು ಬಿಟ್ಟು ಅನ್ಯ ದೇವತೆಗಳನ್ನು ಸೇವಿಸುವ ಕಾರ್ಯವು ನಮಗೆ ದೂರವಾಗಿರಲಿ. ನಮ್ಮ ದೇವ ರಾದ ಕರ್ತನು ತಾನೇ ನಮ್ಮನ್ನೂ ನಮ್ಮ ತಂದೆಗಳನ್ನೂ ದಾಸತ್ವದ ಮನೆಯಾದ ಐಗುಪ್ತದೇಶದಿಂದ ಬರಮಾಡಿ ದ್ದಾನೆ. ನಮ್ಮ ಕಣ್ಣುಗಳ ಮುಂದೆ ಆ ದೊಡ್ಡ ಅದ್ಭುತ ಗಳನ್ನು ಮಾಡಿ ನಾವು ನಡೆದ ಎಲ್ಲಾ ಮಾರ್ಗಗಳ ಲ್ಲಿಯೂ ನಾವು ಅವರ ಮಧ್ಯದಲ್ಲಿ ಹಾದು ಬಂದ ಎಲ್ಲಾ ಜನಗಳಲ್ಲಿಯೂ ನಮ್ಮನ್ನು ಕಾಪಾಡಿದಾತನು. ಇದಲ್ಲದೆ ದೇಶದಲ್ಲಿ ವಾಸವಾಗಿದ್ದ ಅಮೋರಿಯರ ಸಕಲ ಜನಗಳನ್ನು ಕರ್ತನು ನಮ್ಮ ಮುಂದೆ ಹೊರಡಿಸಿ ಬಿಟ್ಟನು. ಆದದರಿಂದ ನಾವು ಕರ್ತನನ್ನೇ ಸೇವಿಸುವೆವು; ಆತನು ನಮ್ಮ ದೇವರು ಅಂದರು. ಅದಕ್ಕೆ ಯೆಹೋ ಶುವನು ಜನರಿಗೆ--ನೀವು ಕರ್ತನನ್ನು ಸೇವಿಸಲಾರಿರಿ; ಯಾಕಂದರೆ ಆತನು ಪರಿಶುದ್ಧನಾದ ದೇವರು, ರೋಷ ವುಳ್ಳ ದೇವರು; ಆತನು ನಿಮ್ಮ ದ್ರೋಹಗಳನ್ನೂ ಪಾಪಗಳನ್ನೂ ಮನ್ನಿಸನು. ಕರ್ತನನ್ನು ಬಿಟ್ಟು ಅನ್ಯ ದೇವರುಗಳನ್ನು ಸೇವಿಸಿದರೆ ಒಳ್ಳೇದನ್ನು ಮಾಡದೆ ಆತನು ನಿಮಗೆ ಕೇಡುಮಾಡಿ ನಿಮ್ಮನ್ನು ದಹಿಸಿಬಿಡುವನು ಎಂದು ಹೇಳಿದನು. ಅದಕ್ಕೆ ಜನರು ಯೆಹೋಶುವ ನಿಗೆ--ಇಲ್ಲ; ಆದರೆ ನಾವು ಕರ್ತನನ್ನೇ ಸೇವಿಸುವೆವು ಅಂದರು. ಯೆಹೋಶುವನು ಜನರಿಗೆ--ನೀವು ಕರ್ತನನ್ನು ಸೇವಿಸುವದಕ್ಕೆ ಆತನನ್ನು ಆದು ಕೊಂಡಿರು ವಿರೆಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ ಅಂದನು. ಅದಕ್ಕವರು--ನಾವೇ ಸಾಕ್ಷಿಗಳಾಗಿದ್ದೇವೆ ಅಂದರು. ಅದಕ್ಕವನು--ಈಗ ನಿಮ್ಮ ಮಧ್ಯದಲ್ಲಿರುವ ಅನ್ಯ ದೇವರುಗಳನ್ನು ತೊರೆದು ನಿಮ್ಮ ಹೃದಯವನ್ನು ಇಸ್ರಾಯೇಲಿನ ದೇವರಾದ ಕರ್ತನಿಗೆ ತಿರುಗಿಸಿರಿ ಅಂದನು. ಜನರು ಯೆಹೋಶುವನಿಗೆ--ನಾವು ನಮ್ಮ ದೇವರಾದ ಕರ್ತನನ್ನು ಸೇವಿಸಿ ಆತನ ಮಾತಿಗೆ ವಿಧೇಯರಾಗುವೆವು ಅಂದರು. ಯೆಹೋಶುವನು ಆ ಹೊತ್ತು ಶೆಕೆಮಿನಲ್ಲಿ ಜನರ ಸಂಗಡ ಒಡಂಬಡಿಕೆ ಯನ್ನು ಮಾಡಿ ಅದನ್ನು ಅವರಿಗೆ ನಿಯಮವಾಗಿಯೂ ಕಟ್ಟಳೆಯಾಗಿಯೂ ಇಟ್ಟನು. ಈ ಮಾತುಗಳನ್ನು ಯೆಹೋಶುವನು ದೇವರ ನ್ಯಾಯಪ್ರಮಾಣದ ಪುಸ್ತಕ ದಲ್ಲಿ ಬರೆದು ಒಂದು ದೊಡ್ಡ ಕಲ್ಲನ್ನು ಎತ್ತಿ ಅದನ್ನು ಅಲ್ಲಿ ಕರ್ತನ ಪರಿಶುದ್ಧ ಸ್ಥಳದ ಬಳಿಯಲ್ಲಿ ಏಲಾಮರದ ಕೆಳಗೆ ನೆಟ್ಟನು. ಯೆಹೋಶುವನು ಜನ ರಿಗೆಲ್ಲಾ--ಇಗೋ, ಈ ಕಲ್ಲು ನಿಮ್ಮ ಮಧ್ಯದಲ್ಲಿ ಸಾಕ್ಷಿಯಾಗಿರಲಿ. ಯಾಕಂದರೆ ಅದು ಕರ್ತನು ನಮ್ಮ ಸಂಗಡ ಹೇಳಿದ ಎಲ್ಲಾ ವಚನಗಳನ್ನು ಕೇಳಿತು. ಆದದರಿಂದ ನೀವು ನಿಮ್ಮ ದೇವರನ್ನು ಅಲ್ಲಗಳೆಯದ ಹಾಗೆ ಇದೇ ನಿಮಗೆ ಸಾಕ್ಷಿಯಾಗಿರಲಿ ಎಂದು ಹೇಳಿದನು. ಹೀಗೆ ಯೆಹೋಶುವನು ಜನರನ್ನು ಅವರವರ ಬಾಧ್ಯೆತೆಗಳಿಗೆ ಕಳುಹಿಸಿದನು.
- 2 Timothy 1:16–18 2 ತಿಮೊಥೆಯನಿಗೆ 1:16–18ಒನೇಸಿಫೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ. ಯಾಕಂದರೆ ಅವನು ಅನೇಕಾ ವರ್ತಿ ನನ್ನನ್ನು ಉತ್ತೇಜನ ಪಡಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡಲಿಲ್ಲ. ಆದರೆ ಅವನು ರೋಮ್ನಲ್ಲಿ ದ್ದಾಗ ಬಹಳ ಶ್ರದ್ಧೆಯಿಂದ ನನ್ನನ್ನು ಹುಡುಕಿ ಕಂಡು ಕೊಂಡನು.ಅವನು ಆ ದಿನದಲ್ಲಿ ಕರ್ತನ ಕರುಣೆ ಯನ್ನು ಕಂಡುಕೊಳ್ಳುವಂತೆ ಕರ್ತನು ಅವನಿಗೆ ದಯ ಪಾಲಿಸಲಿ. ಎಫೆಸದಲ್ಲಿ ನನಗೆ ಎಷ್ಟೋ ಉಪಚಾರ ಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ. ಅವನು ಆ ದಿನದಲ್ಲಿ ಕರ್ತನ ಕರುಣೆ ಯನ್ನು ಕಂಡುಕೊಳ್ಳುವಂತೆ ಕರ್ತನು ಅವನಿಗೆ ದಯ ಪಾಲಿಸಲಿ. ಎಫೆಸದಲ್ಲಿ ನನಗೆ ಎಷ್ಟೋ ಉಪಚಾರ ಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.
Original words (Hebrew)
- Naomi · H5281נׇעֳמִי Noʻŏmîy
- said · H559אָמַר ʼâmar
- two · H8147שְׁנַיִם shᵉnayim
- law · H3618כַּלָּה kallâh
- Go · H3212יָלַךְ yâlak
- return · H7725שׁוּב shûwb
- each · H802אִשָּׁה ʼishshâh
- mother’s · H517אֵם ʼêm
- house · H1004בַּיִת bayith
- deal · H6213עָשָׂה ʻâsâh
- kindly · H2617חֵסֵד chêçêd
- dealt · H6213עָשָׂה ʻâsâh
- dead · H4191מוּת mûwth