Ruth · chapter 2 · verse 1
Ruth 2:1 in Kannada
ನೊವೊಮಿಯ ಗಂಡನಾದ ಎಲೀಮೆಲೆ ಕನ ಗೋತ್ರದಲ್ಲಿ ಬೋವಜನು ಎಂಬ ಹೆಸರುಳ್ಳ ಬಹಳ ಐಶ್ವರ್ಯವಂತನಾಗಿರುವ ಸಂಬಂಧಿ ಕನಿದ್ದನು.
Novomiya gandanaada eleemele kana gotradalli bovajanu emba hesarulla bahala aishvaryavantanaagiruva sambandhi kaniddanu.
Ruth 2:1 in English
- King James Version (KJV)
- And Naomi had a kinsman of her husband’s, a mighty man of wealth, of the family of Elimelech; and his name [was] Boaz.
- World English Bible (WEB)
- Naomi had a relative of her husband’s, a mighty man of wealth, of the family of Elimelech, and his name was Boaz.
- American Standard Version (ASV)
- And Naomi had a kinsman of her husband’s, a mighty man of wealth, of the family of Elimelech, and his name was Boaz.
- Bible in Basic English (BBE)
- And Naomi had a relation of her husband, a man of wealth, of the family of Elimelech; and his name was Boaz.
- Darby Translation (DBY)
- And Naomi had a relation of her husband's, a mighty man of wealth, of the family of Elimelech, and his name was Boaz.
- Webster's Bible (WBS)
- And Naomi had a kinsman of her husband's, a mighty man of wealth, of the family of Elimelech; and his name [was] Boaz.
- Young's Literal Translation (YLT)
- And Naomi hath an acquaintance of her husband's, a man mighty in wealth, of the family of Elimelech, and his name [is] Boaz.
Read in context
- 1ನೊವೊಮಿಯ ಗಂಡನಾದ ಎಲೀಮೆಲೆ ಕನ ಗೋತ್ರದಲ್ಲಿ ಬೋವಜನು ಎಂಬ ಹೆಸರುಳ್ಳ ಬಹಳ ಐಶ್ವರ್ಯವಂತನಾಗಿರುವ ಸಂಬಂಧಿ ಕನಿದ್ದನು.
- 2ಮೋವಾಬ್ಯಳಾದ ರೂತಳು ನೊವೊಮಿಗೆ ನಾನು ಹೊಲಕ್ಕೆ ಹೋಗಿ ಯಾವನ ಕೃಪೆಯು ನನಗೆ ಆಗುವದೋ ಅವನ ಹೊಲದಲ್ಲಿ ಹಕ್ಕಲ ತೆನೆಗಳನ್ನು ಕೂಡಿಸಿಕೊಳ್ಳುವೆನು ಅಂದಳು. ಅದಕ್ಕೆ ಇವಳು ನನ್ನ ಮಗಳೇ, ಹೋಗು ಅಂದಳು.
- 3ಅವಳು ಹೋಗಿ ಹೊಲದಲ್ಲಿ ಕೊಯ್ಯುವವರ ಹಿಂದೆ ಹಕ್ಕಲಾದು ಕೊಂಡಳು. ಅವಳಿಗೆ ಪ್ರಾಪ್ತಿಸಿದ ಆ ಹೊಲದ ಭಾಗ ಎಲೀಮೆಲೆಕನ ಸಂಬಂಧಿಕನಾದ ಬೋವಜನದಾಗಿತ್ತು.
Cross references
- Ruth 4:21 ರೂತಳು 4:21ನಹಶೋನನು ಸಲ್ಮೋನನನ್ನು ಪಡೆ ದನು; ಸಲ್ಮೋನನು ಬೋವಜನನ್ನು ಪಡೆದನು;ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು; ಇಷಯನು ದಾವೀದನನ್ನು ಪಡೆದನು.
- Ruth 3:2 ರೂತಳು 3:2ಈಗ ನೀನು ಯಾರ ದಾಸಿಗಳ ಸಂಗಡ ಇದ್ದಿಯೋ ಆ ಬೋವಜನು ನಮ್ಮ ಸಂಬಂಧಿಕನಾಗಿದ್ದಾನಲ್ಲಾ? ಇಗೋ, ಅವನು ರಾತ್ರಿ ಯಲ್ಲಿ ಕಣದೊಳಗೆ ಜವೆಗೋಧಿಯನ್ನು ತೂರುವನು.
- Ruth 3:12 ರೂತಳು 3:12ಈಗ ನಾನು ನಿನ್ನ ಸವಿಾಪ ಬಂಧು ವಾಗಿದ್ದೇನೆ ಎಂಬದು ನಿಜವೇ; ಆದರೆ ನನಗಿಂತಲೂ ಸವಿಾಪಸ್ಥನಾದ ಬಂಧುವು ಒಬ್ಬನಿದ್ದಾನೆ.
- Matthew 1:5 ಮತ್ತಾಯನು 1:5ಸಲ್ಮೋನನಿಂದ ರಾಹಾಬಳಲ್ಲಿ ಬೋವಜನು ಹುಟ್ಟಿ ದನು; ಬೋವಜನಿಂದ ರೂತಳಲ್ಲಿ ಓಬೇದನು ಹುಟ್ಟಿದನು; ಓಬೇದನಿಂದ ಇಷಯನು ಹುಟ್ಟಿದನು;
- Ruth 1:2 ರೂತಳು 1:2ಆ ಮನುಷ್ಯನ ಹೆಸರು ಎಲೀಮೆಲೆ ಕನು; ಅವನ ಹೆಂಡತಿಯ ಹೆಸರು ನೊವೊಮಿ; ಅವನ ಕುಮಾರ ರಲ್ಲಿ ಒಬ್ಬನ ಹೆಸರು ಮಹ್ಲೋ ನನು, ಮತ್ತೊಬ್ಬನ ಹೆಸರು ಕಿಲ್ಯೋನನು. ಇವರು ಎಫ್ರಾತ್ಯರಾದ ಯೆಹೂದದ ಬೇತ್ಲೆಹೇಮಿನವ ರಾಗಿದ್ದರು. ಇವರು ಮೋವಾಬ್ ದೇಶಕ್ಕೆ ಬಂದು, ಅಲ್ಲಿ ವಾಸವಾಗಿದ್ದರು.
- Deuteronomy 8:17–18 ಧರ್ಮೋಪದೇಶಕಾಂಡ 8:17–18ನನ್ನ ಬಲವೇ ಮತ್ತು ನನ್ನ ಕೈಯ ಸಾಮರ್ಥ್ಯವೇ ನನಗೆ ಈ ಆಸ್ತಿಯನ್ನು ಸಂಪಾದಿಸಿತೆಂದು ನಿನ್ನ ಹೃದಯದಲ್ಲಿ ಹೇಳಿಕೊಳ್ಳದ ಹಾಗೆ ನೋಡಿಕೋ. ನಿನ್ನ ದೇವ ರಾದ ಕರ್ತನನ್ನು ಜ್ಞಾಪಕಮಾಡಿಕೊಳ್ಳಬೇಕು; ಈ ಹೊತ್ತು ಇರುವಂತೆ ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ತನ್ನ ಒಡಂಬಡಿಕೆಯನ್ನು ಸ್ಥಾಪಿಸುವ ಹಾಗೆ ಆಸ್ತಿಯನ್ನು ಸಂಪಾದಿಸುವ ಬಲವನ್ನು ನಿನಗೆ ಕೊಡುವಾತನು ಆತನೇ.
- 1 Chronicles 2:10–12 1 ಪೂರ್ವಕಾಲವೃತ್ತಾಂತ 2:10–12ರಾಮನು ಅವ್ಮೆಾನಾದಾಬನನ್ನು ಪಡೆದನು. ಅವ್ಮೆಾನಾದಾಬನು ಯೆಹೂದನ ಮಕ್ಕಳಿಗೆ ಪ್ರಭು ವಾದ ನಹಶೋನನನ್ನು ಪಡೆದನು, ನಹಶೋನನು ಸಲ್ಮನನ್ನು ಪಡೆದನು. ಸಲ್ಮನು ಬೋವಜನನ್ನು ಪಡೆದನು. ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು.
- Job 1:3 ಯೋಬನು 1:3ಅವನ ಸಂಪತ್ತು--ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡು ಎತ್ತುಗಳು, ಐನೂರು ಹೆಣ್ಣು ಕತ್ತೆಗಳೂ ಮತ್ತು ಬಹು ಸೇವಕರ ಸಮೂಹವಿತ್ತು. ಹೀಗೆ ಆ ಮನುಷ್ಯನು ಎಲ್ಲಾ ಮೂಡಣದವರಿಗಿಂತಲೂ ಬಹು ಸ್ವಾಸ್ತ್ಯವುಳ್ಳವ ನಾಗಿದ್ದನು.
- Luke 3:32 ಲೂಕನು 3:32ಇವನು ಇಷಯನ ಮಗನು; ಇವನು ಓಬೇದನ ಮಗನು; ಇವನು ಬೋವಜನ ಮಗನು; ಇವನು ಸಲ್ಮೋನನ ಮಗನು; ಇವನು ನಹಸ್ಸೋನನ ಮಗನು;
- Job 31:25 ಯೋಬನು 31:25ನನ್ನ ಐಶ್ವರ್ಯವು ಬಹಳವಾಗಿದೆ ಎಂದು ನನ್ನ ಕೈ ಬಹಳವಾಗಿ ಸಂಪಾದಿಸಿ ಕೊಂಡಿತೆಂದು ನಾನು ಸಂತೋಷಿಸಿದ್ದರೆ,
- Judges 12:8–10 ನ್ಯಾಯಸ್ಥಾಪಕರು 12:8–10ಅವನ ತರುವಾಯ ಬೇತ್ಲೆಹೇಮಿನವನಾದ ಇಬ್ಚಾ ನನು ಇಸ್ರಾಯೇಲಿಗೆ ನ್ಯಾಯತೀರಿಸಿದನು. ಅವನಿಗೆ ಮೂವತ್ತು ಮಂದಿ ಕುಮಾರರೂ ಮೂವತ್ತು ಮಂದಿ ಕುಮಾರ್ತೆಯರೂ ಇದ್ದರು. ಕುಮಾರ್ತೆಯರನ್ನು ಹೊರಗೆ ಮದುವೆಮಾಡಿಕೊಟ್ಟನು; ಹೊರಗಿ ನಿಂದ ಮೂವತ್ತು ಮಂದಿ ಕುಮಾರ್ತೆಯರನ್ನು ತನ್ನ ಕುಮಾರರಿಗೆ ತಕ್ಕೊಂಡನು. ಅವನು ಇಸ್ರಾಯೇಲ್ಯರಿಗೆ ಏಳು ವರುಷ ನ್ಯಾಯತೀರಿಸಿದನು. ಇಬ್ಚಾನನು ಸತ್ತು ಬೇತ್ಲೆಹೇಮಿನಲ್ಲಿ ಹೂಣಲ್ಪಟ್ಟನು.