Ruth · chapter 2 · verse 11
Ruth 2:11 in Kannada
ಆಗ ಬೋವಜನು ಅವಳಿಗೆ ಪ್ರತ್ಯುತ್ತರವಾಗಿ ನಿನ್ನ ಗಂಡನು ಸತ್ತ ತರುವಾಯ ನೀನು ನಿನ್ನ ಅತ್ತೆಗೋಸ್ಕರ ಮಾಡಿ ದ್ದೆಲ್ಲವೂ ನಿನ್ನ ತಂದೆತಾಯಿಗಳನ್ನೂ ಹುಟ್ಟಿದ ದೇಶವನ್ನೂ ಎಂದಿಗೂ ಅರಿಯದ ಜನರ ಬಳಿಗೆ ಬಂದದ್ದೂ ನನಗೆ ಚೆನ್ನಾಗಿ ತಿಳಿಸಲ್ಪಟ್ಟಿದೆ.
Aaga bovajanu avalige pratyuttaravaagi ninna gandanu satta taruvaaya neenu ninna attegoskara maadi ddellavoo ninna tandetaayigalannoo huttida deshavannoo endigoo ariyada janara balige bandaddoo nanage chennaagi tilisalpattide.
Ruth 2:11 in English
- King James Version (KJV)
- And Boaz answered and said unto her, It hath fully been shewed me, all that thou hast done unto thy mother in law since the death of thine husband: and [how] thou hast left thy father and thy mother, and the land of thy nativity, and art come unto a people which thou knewest not heretofore.
- World English Bible (WEB)
- Boaz answered her, “I have been told all about what you have done for your mother-in-law since the death of your husband, and how you have left your father, your mother, and the land of your birth, and have come to a people that you didn’t know before.
- American Standard Version (ASV)
- And Boaz answered and said unto her, It hath fully been showed me, all that thou hast done unto thy mother-in-law since the death of thy husband; and how thou hast left thy father and thy mother, and the land of thy nativity, and art come unto a people that thou knewest not heretofore.
- Bible in Basic English (BBE)
- And Boaz answering said to her, I have had news of everything you have done for your mother-in-law after the death of your husband; how you went away from your father and mother and the land of your birth, and came to a people who are strange to you.
- Darby Translation (DBY)
- And Boaz answered and said to her, It has fully been shewn me, all that thou hast done to thy mother-in-law since the death of thy husband; and how thou hast left thy father and thy mother, and the land of thy nativity, and art come to a people that thou hast not known heretofore.
- Webster's Bible (WBS)
- And Boaz answered and said to her, It hath fully been shown to me, all that thou hast done to thy mother-in-law since the death of thy husband: and [how] thou hast left thy father and thy mother, and the land of thy nativity, and hast come to a people which thou knewest not heretofore.
- Young's Literal Translation (YLT)
- And Boaz answereth and saith to her, 'It hath thoroughly been declared to me all that thou hast done with thy mother-in-law, after the death of thy husband, and thou dost leave thy father, and thy mother, and the land of thy birth, and dost come in unto a people which thou hast not known heretofore.
Read in context
- 9ನಿನ್ನ ಕಣ್ಣುಗಳು ಅವರು ಕೊಯ್ಯುವ ಹೊಲದ ಮೇಲೆ ಇರಲಿ; ಅವರ ಹಿಂದೆಯೇ ಹೋಗು, ಯಾವನಾದರೂ ನಿನ್ನನ್ನು ಮುಟ್ಟದ ಹಾಗೆ ಅವರಿಗೆ ಆಜ್ಞಾಪಿಸಿದೆನಲ್ಲಾ? ನಿನಗೆ ದಾಹವಾದರೆ ನೀನು ಪಾತ್ರೆಗಳ ಬಳಿಗೆ ಹೋಗಿ ಪ್ರಾಯಸ್ಥರು ಸೇದಿಟ್ಟ ನೀರನ್ನು ಕುಡಿ ಅಂದನು.
- 10ಆಗ ಅವಳು ಸಾಷ್ಟಾಂಗ ಬಿದ್ದು ವಂದಿಸಿ ಅವನಿಗೆ ನಾನು ಅನ್ಯಳಾಗಿರುವಾಗ ನೀನು ನನ್ನನ್ನು ತಿಳುಕೊಂಡು ನನ್ನ ಮೇಲೆ ನಿನ್ನ ಕೃಪೆ ಯನ್ನು ತೋರಿಸಿದ್ದು ಹೇಗೆ ಅಂದಳು.
- 11ಆಗ ಬೋವಜನು ಅವಳಿಗೆ ಪ್ರತ್ಯುತ್ತರವಾಗಿ ನಿನ್ನ ಗಂಡನು ಸತ್ತ ತರುವಾಯ ನೀನು ನಿನ್ನ ಅತ್ತೆಗೋಸ್ಕರ ಮಾಡಿ ದ್ದೆಲ್ಲವೂ ನಿನ್ನ ತಂದೆತಾಯಿಗಳನ್ನೂ ಹುಟ್ಟಿದ ದೇಶವನ್ನೂ ಎಂದಿಗೂ ಅರಿಯದ ಜನರ ಬಳಿಗೆ ಬಂದದ್ದೂ ನನಗೆ ಚೆನ್ನಾಗಿ ತಿಳಿಸಲ್ಪಟ್ಟಿದೆ.
- 12ನೀನು ಮಾಡಿದ್ದಕ್ಕೆ ಕರ್ತನು ನಿನಗೆ ಬದಲು ಕೊಡಲಿ; ಇಸ್ರಾಯೇಲ್ ದೇವರಾದ ಕರ್ತನ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳಲು ಬಂದ ನಿನಗೆ ಆತನಿಂದ ಬರುವ ನಿನ್ನ ಬಹುಮಾನ ಪರಿಪೂರ್ಣವಾಗಿರಲಿ ಅಂದನು.
- 13ಅದಕ್ಕೆ ಅವಳು ನನ್ನ ಒಡೆಯನೇ, ನನಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಲಿ. ಯಾಕಂದರೆ ನನ್ನನ್ನು ನೀನು ಆದರಿಸಿದಿ; ನಾನು ನಿನ್ನ ದಾಸಿಗಳಲ್ಲಿ ಒಬ್ಬಳಲ್ಲ ದಿದ್ದರೂ ನನ್ನ ಕೂಡ ಸ್ನೇಹದಿಂದ ಮಾತನಾಡಿದಿಅಂದಳು.
Cross references
- Luke 14:33 ಲೂಕನು 14:33ಅದರಂತೆಯೇ ನಿಮ್ಮಲ್ಲಿ ಯಾವನಾ ದರೂ ತನಗಿರುವವುಗಳನ್ನೆಲ್ಲಾ ಬಿಟ್ಟುಬಿಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.
- Luke 18:29–30 ಲೂಕನು 18:29–30ಆತನು ಅವರಿಗೆ--ಒಬ್ಬನು ಮನೆ ಯನ್ನಾದರೂ ತಂದೆತಾಯಿಗಳನ್ನಾದರೂ ಸಹೋದರರನ್ನಾದರೂ ಹೆಂಡತಿಯನ್ನಾದರೂ ಇಲ್ಲವೆ ಮಕ್ಕಳ ನ್ನಾದರೂ ದೇವರ ರಾಜ್ಯಕ್ಕೋಸ್ಕರ ಬಿಟ್ಟುಬಿಡುವವನು ಈ ಕಾಲದಲ್ಲಿ ಅತ್ಯಧಿಕವಾದವುಗಳನ್ನೂ ಬರುವ ಲೋಕದಲ್ಲಿ ನಿತ್ಯಜೀವವನ್ನೂ ಹೊಂದಿಯೇ ಹೊಂದು ವನು ಎಂದು ನಾನು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ ಅಂದನು.
- Psalm 37:5–6 ಕೀರ್ತನೆಗಳು 37:5–6ನಿನ್ನ ಮಾರ್ಗವನ್ನು ಕರ್ತನಿಗೆ ಒಪ್ಪಿಸು; ಆತನಲ್ಲಿ ಭರವಸ ವಿಡು; ಆತನು ಅದನ್ನು ನೆರವೇರಿಸುವನು. ನಿನ್ನ ನೀತಿಯನ್ನು ಬೆಳಕಿನ ಹಾಗೆಯೂ ನಿನ್ನ ನ್ಯಾಯಗಳನ್ನು ಮಧ್ಯಾಹ್ನದ ಹಾಗೆಯೂ ಆತನು ಹೊರಗೆ ಬರ ಮಾಡುವನು.
- Luke 5:11 ಲೂಕನು 5:11ಅವರು ತಮ್ಮ ದೋಣಿಗಳನ್ನು ದಡಕ್ಕೆ ತಂದಾಗ ಎಲ್ಲವನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.
- Psalm 45:10 ಕೀರ್ತನೆಗಳು 45:10ಓ ಮಗಳೇ, ಕಿವಿಗೊಟ್ಟು ಕೇಳಿ ಆಲೋಚಿಸು, ನಿನ್ನ ಸ್ವಂತ ಜನರನ್ನು ನಿನ್ನ ತಂದೆಯ ಮನೆಯನ್ನು ಮರೆತುಬಿಡು.
- Ruth 1:14–22 ರೂತಳು 1:14–22ಆಗ ಅವರು ತಿರಿಗಿ ಗಟ್ಟಿಯಾದ ಸ್ವರದಿಂದ ಅತ್ತರು. ಒರ್ಫಳು ತನ್ನ ಅತ್ತೆಯನ್ನು ಮುದ್ದಿಟ್ಟಳು: ಆದರೆ ರೂತಳು ಆಕೆಯನ್ನು ಅಂಟಿಕೊಂಡಳು. ಆಗ ಆಕೆಯು ಇಗೋ, ನಿನ್ನ ಓರಗಿತ್ತಿಯು ತನ್ನ ಜನರ ಬಳಿಗೂ ತನ್ನ ದೇವರುಗಳ ಬಳಿಗೂ ತಿರಿಗಿ ಹೋದಳು; ನೀನೂ ನಿನ್ನ ಓರಗಿತ್ತಿಯ ಹಿಂದೆ ಹೋಗು ಅಂದಳು. ಅದಕ್ಕೆ ರೂತಳು ನಿನ್ನನ್ನು ಬಿಟ್ಟು ಹಿಂದಿರುಗಬೇಕೆಂದು ನನ್ನನ್ನು ಒತ್ತಾಯಮಾಡಬೇಡ; ಯಾಕಂದರೆ ನೀನು ಎಲ್ಲಿ ಹೋಗುವಿಯೋ ನಾನು ಅಲ್ಲಿಗೆ ಬರುವೆನು; ನೀನು ಎಲ್ಲಿ ಇಳುಕೊಳ್ಳುವಿಯೋ ನಾನು ಅಲ್ಲಿ ಇಳು ಕೊಳ್ಳುವೆನು; ನಿನ್ನ ಜನರೇ ನನ್ನ ಜನರು; ನಿನ್ನ ದೇವರೇ ನನ್ನ ದೇವರು. ನೀನು ಎಲ್ಲಿ ಸಾಯುತ್ತೀಯೋ ಅಲ್ಲಿಯೇ ನಾನು ಸತ್ತುಹೂಣಲ್ಪಡುವೆನು. ಮರಣವು ಮಾತ್ರ ನಮ್ಮನ್ನು ಅಗಲಿಸದ ಹೊರತು ನಾನು ಅಗಲಿದರೆ ಕರ್ತನು ನನಗೆ ಬೇಕಾದದ್ದನ್ನು ಮಾಡಲಿ ಅಂದಳು. ಆಕೆಯು ತನ್ನ ಸಂಗಡ ಬರಲು ದೃಢವಾದ ಮನಸ್ಸು ಮಾಡಿಕೊಂಡಿದ್ದಾಳೆಂದು ಕಂಡಾಗ ಅವಳ ಸಂಗಡ ಮಾತನಾಡದೆ ಇದ್ದಳು. ಹಾಗೆಯೇ ಇಬ್ಬರೂ ಬೇತ್ಲೆಹೇಮಿನವರೆಗೂ ಹೋದರು. ಅವರು ಬೇತ್ಲೆಹೇಮಿನಲ್ಲಿ ಪ್ರವೇಶಿಸುವಾಗ ಆ ಪಟ್ಟಣವೆಲ್ಲಾ ಇವರಿಗೋಸ್ಕರ ಗದ್ದಲವಾಗಿ ಅವರು ಇವಳು ನೊವೊ ಮಿಯೋ? ಅಂದರು. ಆಗ ಆಕೆಯು ಅವರಿಗೆ ನನ್ನನ್ನು ನೊವೊಮಿ ಎಂದು ಕರೆಯಬೇಡಿರಿ; ಮಾರಾ ಎಂದು ಕರೆಯಿರಿ; ಯಾಕಂದರೆ ಸರ್ವಶಕ್ತನು ನನ್ನನ್ನು ಬಹು ದುಃಖದಲ್ಲಿ ನಡಿಸಿದನು. ನಾನು ಸಮೃದ್ಧಿ ಯಾಗಿ ಹೊರಟು ಹೋದೆನು; ಕರ್ತನು ನನ್ನನ್ನು ಏನೂ ಇಲ್ಲದೆ ತಿರಿಗಿ ಮನೆಗೆ ಬರಮಾಡಿದ್ದಾನೆ. ಕರ್ತನು ನನಗೆ ವಿರೋಧವಾಗಿ ಸಾಕ್ಷಿಕೊಟ್ಟು, ಸರ್ವಶಕ್ತನು ನನ್ನನ್ನು ಬಾಧಿಸಿದ್ದಾನೆ. ಆದದರಿಂದ ನೀವು ನನ್ನನ್ನು ನೊವೊಮಿ ಎಂದು ಕರೆಯುವದೇನು ಅಂದಳು.ಹೀಗೆ ನೊವೊಮಿ ಮೋವಾಬ್ ದೇಶಸ್ಥಳಾದ ರೂತೆಂಬ ತನ್ನ ಸೊಸೆಯ ಸಂಗಡ ಮೋವಾಬ್ ದೇಶ ದಿಂದ ತಿರಿಗಿ ಬಂದಳು. ಇದಲ್ಲದೆ ಅವರು ಜವೆ ಗೋಧಿಯ ಸುಗ್ಗಿಯ ಕಾಲ ಪ್ರಾರಂಭಿಸಿದಾಗ ಬೇತ್ಲೆಹೇಮಿಗೆ ಬಂದರು. ಹೀಗೆ ನೊವೊಮಿ ಮೋವಾಬ್ ದೇಶಸ್ಥಳಾದ ರೂತೆಂಬ ತನ್ನ ಸೊಸೆಯ ಸಂಗಡ ಮೋವಾಬ್ ದೇಶ ದಿಂದ ತಿರಿಗಿ ಬಂದಳು. ಇದಲ್ಲದೆ ಅವರು ಜವೆ ಗೋಧಿಯ ಸುಗ್ಗಿಯ ಕಾಲ ಪ್ರಾರಂಭಿಸಿದಾಗ ಬೇತ್ಲೆಹೇಮಿಗೆ ಬಂದರು.
- Ruth 1:11 ರೂತಳು 1:11ಅದಕ್ಕೆ ನೊವೊಮಿಯು ನನ್ನ ಕುಮಾರ್ತೆಯರೇ, ನೀವು ಹಿಂತಿ ರುಗಿ ಹೋಗಿರಿ; ನನ್ನ ಸಂಗಡ ಯಾಕೆ ಬರುತ್ತೀರಿ? ನಿಮಗೆ ಗಂಡಂದಿರಾಗುವ ಹಾಗೆ ಇನ್ನು ನನ್ನ ಗರ್ಭದಲ್ಲಿ ನನಗೆ ಕುಮಾರರು ಇಲ್ಲವಲ್ಲಾ!
- Luke 5:23 ಲೂಕನು 5:23ಯಾವದು ಸುಲಭ-- ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಅನ್ನುವದೋ? ಇಲ್ಲವೆ--ಎದ್ದು ನಡೆ ಅನ್ನುವದೋ?
- Hebrews 11:24–26 ಇಬ್ರಿಯರಿಗೆ 11:24–26ಮೋಶೆಯು ದೊಡ್ಡವ ನಾದ ಮೇಲೆ ಫರೋಹನ ಕುಮಾರ್ತೆಯ ಮಗನೆನಿಸಿ ಕೊಳ್ಳುವದು ಬೇಡವೆಂದದ್ದು ನಂಬಿಕೆಯಿಂದಲೇ. ಸ್ವಲ್ಪ ಕಾಲ ಪಾಪಭೋಗಗಳನ್ನನುಭವಿಸುವದಕ್ಕಿಂತ ದೇವಜನರೊಂದಿಗೆ ಕಷ್ಟವನ್ನನುಭವಿಸುವದನ್ನೇ ಆರಿಸಿ ಕೊಂಡನು. ಐಗುಪ್ತದಲ್ಲಿನ ಐಶ್ವರ್ಯಗಳಿಗಿಂತಲೂ ಕ್ರಿಸ್ತನ ವಿಷಯವಾದ ನಿಂದೆಯು ಅಧಿಕ ಐಶ್ವರ್ಯ ವೆಂದೆಣಿಸಿಕೊಂಡನು; ಯಾಕಂದರೆ ಪ್ರತಿಫಲದ ಬಹು ಮಾನವನ್ನು ಅವನು ಗೌರವಿಸಿದನು.
- Hebrews 11:8–9 ಇಬ್ರಿಯರಿಗೆ 11:8–9ನಂಬಿಕೆಯಿಂದಲೇ ಅಬ್ರಹಾಮನು ಕರೆಯ ಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದ ಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು. ನಂಬಿಕೆಯಿಂದಲೇ ಅವನು ವಾಗ್ದತ್ತ ದೇಶದಲ್ಲಿ ಅನ್ಯದೇಶದಲ್ಲಿ ಇದ್ದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿದ್ದನು. ಅದೇ ವಾಗ್ದಾನಕ್ಕೆ ಬಾಧ್ಯರಾಗಿದ್ದ ಇಸಾಕ ಯಾಕೋಬರೊಂದಿಗೆ ಗುಡಾರಗಳಲ್ಲಿ ವಾಸಿಸಿದನು.
Original words (Hebrew)
- Boaz · H1162בֹּעַז Bôʻaz
- answered · H6030עָנָה ʻânâh
- said · H559אָמַר ʼâmar
- fully · H5046נָגַד nâgad
- shewed · H5046נָגַד nâgad
- done · H6213עָשָׂה ʻâsâh
- law · H2545חֲמוֹת chămôwth
- since · H310אַחַר ʼachar
- death · H4194מָוֶת mâveth
- husband · H376אִישׁ ʼîysh
- left · H5800עָזַב ʻâzab
- father · H1אָב ʼâb
- mother · H517אֵם ʼêm
- land · H776אֶרֶץ ʼerets
- nativity · H4138מוֹלֶדֶת môwledeth
- come · H3212יָלַךְ yâlak
- people · H5971עַם ʻam
- knewest · H3045יָדַע yâdaʻ
- heretofore · H8543תְּמוֹל tᵉmôwl