Skip to content
ThuthiThuthiThuthi
Ruth · chapter 2 · verse 13

Ruth 2:13 in Kannada

ಅದಕ್ಕೆ ಅವಳು ನನ್ನ ಒಡೆಯನೇ, ನನಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಲಿ. ಯಾಕಂದರೆ ನನ್ನನ್ನು ನೀನು ಆದರಿಸಿದಿ; ನಾನು ನಿನ್ನ ದಾಸಿಗಳಲ್ಲಿ ಒಬ್ಬಳಲ್ಲ ದಿದ್ದರೂ ನನ್ನ ಕೂಡ ಸ್ನೇಹದಿಂದ ಮಾತನಾಡಿದಿಅಂದಳು.

Adakke avalu nanna odeyane, nanage ninna drushtiyalli dayedorakali. Yaakandare nannannu neenu aadarisidi; naanu ninna daasigalalli obbalalla diddaroo nanna kooda snehadinda maatanaadidiandalu.

Ruth 2:13 in English

King James Version (KJV)
Then she said, Let me find favour in thy sight, my lord; for that thou hast comforted me, and for that thou hast spoken friendly unto thine handmaid, though I be not like unto one of thine handmaidens.
World English Bible (WEB)
Then she said, “Let me find favor in your sight, my lord, because you have comforted me, and because you have spoken kindly to your servant, though I am not as one of your servants.”
American Standard Version (ASV)
Then she said, Let me find favor in thy sight, my lord, for that thou hast comforted me, and for that thou hast spoken kindly unto thy handmaid, though I be not as one of thy handmaidens.
Bible in Basic English (BBE)
Then she said, May I have grace in your eyes, my lord, for you have given me comfort, and you have said kind words to your servant, though I am not like one of your servants.
Darby Translation (DBY)
And she said, Let me find favour in thine eyes, my lord; for that thou hast comforted me, and for that thou hast spoken kindly to thy handmaid, though I am not like one of thy handmaidens.
Webster's Bible (WBS)
Then she said, Let me find favor in thy sight, my lord; for that thou hast comforted me, and for that thou hast spoken kindly to thy handmaid, though I am not like to one of thy handmaidens.
Young's Literal Translation (YLT)
And she saith, 'Let me find grace in thine eyes, my lord, because thou hast comforted me, and because thou hast spoken unto the heart of thy maid-servant, and I — I am not as one of thy maid-servants.'

Read in context

  1. 11ಆಗ ಬೋವಜನು ಅವಳಿಗೆ ಪ್ರತ್ಯುತ್ತರವಾಗಿ ನಿನ್ನ ಗಂಡನು ಸತ್ತ ತರುವಾಯ ನೀನು ನಿನ್ನ ಅತ್ತೆಗೋಸ್ಕರ ಮಾಡಿ ದ್ದೆಲ್ಲವೂ ನಿನ್ನ ತಂದೆತಾಯಿಗಳನ್ನೂ ಹುಟ್ಟಿದ ದೇಶವನ್ನೂ ಎಂದಿಗೂ ಅರಿಯದ ಜನರ ಬಳಿಗೆ ಬಂದದ್ದೂ ನನಗೆ ಚೆನ್ನಾಗಿ ತಿಳಿಸಲ್ಪಟ್ಟಿದೆ.
  2. 12ನೀನು ಮಾಡಿದ್ದಕ್ಕೆ ಕರ್ತನು ನಿನಗೆ ಬದಲು ಕೊಡಲಿ; ಇಸ್ರಾಯೇಲ್‌ ದೇವರಾದ ಕರ್ತನ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳಲು ಬಂದ ನಿನಗೆ ಆತನಿಂದ ಬರುವ ನಿನ್ನ ಬಹುಮಾನ ಪರಿಪೂರ್ಣವಾಗಿರಲಿ ಅಂದನು.
  3. 13ಅದಕ್ಕೆ ಅವಳು ನನ್ನ ಒಡೆಯನೇ, ನನಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಲಿ. ಯಾಕಂದರೆ ನನ್ನನ್ನು ನೀನು ಆದರಿಸಿದಿ; ನಾನು ನಿನ್ನ ದಾಸಿಗಳಲ್ಲಿ ಒಬ್ಬಳಲ್ಲ ದಿದ್ದರೂ ನನ್ನ ಕೂಡ ಸ್ನೇಹದಿಂದ ಮಾತನಾಡಿದಿಅಂದಳು.
  4. 14ಇದಲ್ಲದೆ ಬೋವಜನು ಅವಳಿಗೆ ಊಟದ ವೇಳೆಯಲ್ಲಿ ಹತ್ತಿರ ಬಂದು ರೊಟ್ಟಿಯ ತುತ್ತನ್ನು ಹುಳಿರಸದಲ್ಲಿ ಅದ್ದಿ ತಿನ್ನು ಅಂದನು. ಅವಳು ಕೊಯ್ಯುವವರ ಬಳಿಯಲ್ಲಿ ಕುಳಿತಳು. ಆಗ ಅವನು ಅವಳಿಗೆ ಹುರಿದ ತೆನೆಯನ್ನು ಕೊಟ್ಟನು. ಅವಳು ತಿಂದು ತೃಪ್ತಿಪಟ್ಟು ಇನ್ನೂ ಉಳಿಸಿಟ್ಟುಕೊಂಡಳು.
  5. 15ಅವಳು ಹಕ್ಕಲಾದುಕೊಳ್ಳಲು ಏಳುವಾಗ ಬೋವ ಜನು ತನ್ನ ಯುವಕರಿಗೆ ಆಜ್ಞಾಪಿಸಿ ಇವಳು ಕೊಯಿದ ಸಿವುಡುಗಳ ಮಧ್ಯದಲ್ಲಿ ಹಕ್ಕಲಾದುಕೊಳ್ಳಲಿ. ನೀವು ಅವಳನ್ನು ನಿಂದಿಸಬೇಡಿರಿ;
Read all of Ruth 2

Cross references

Original words (Hebrew)

Ruth 2:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.