Ruth · chapter 2 · verse 14
Ruth 2:14 in Kannada
ಇದಲ್ಲದೆ ಬೋವಜನು ಅವಳಿಗೆ ಊಟದ ವೇಳೆಯಲ್ಲಿ ಹತ್ತಿರ ಬಂದು ರೊಟ್ಟಿಯ ತುತ್ತನ್ನು ಹುಳಿರಸದಲ್ಲಿ ಅದ್ದಿ ತಿನ್ನು ಅಂದನು. ಅವಳು ಕೊಯ್ಯುವವರ ಬಳಿಯಲ್ಲಿ ಕುಳಿತಳು. ಆಗ ಅವನು ಅವಳಿಗೆ ಹುರಿದ ತೆನೆಯನ್ನು ಕೊಟ್ಟನು. ಅವಳು ತಿಂದು ತೃಪ್ತಿಪಟ್ಟು ಇನ್ನೂ ಉಳಿಸಿಟ್ಟುಕೊಂಡಳು.
Idallade bovajanu avalige ootada veleyalli hattira bandu rottiya tuttannu hulirasadalli addi tinnu andanu. Avalu koyyuvavara baliyalli kulitalu. Aaga avanu avalige hurida teneyannu kottanu. Avalu tindu truptipattu innoo ulisittukondalu.
Ruth 2:14 in English
- King James Version (KJV)
- And Boaz said unto her, At mealtime come thou hither, and eat of the bread, and dip thy morsel in the vinegar. And she sat beside the reapers: and he reached her parched [corn], and she did eat, and was sufficed, and left.
- World English Bible (WEB)
- At meal time Boaz said to her, “Come here, and eat some bread, and dip your morsel in the vinegar.” She sat beside the reapers, and they passed her parched grain. She ate, was satisfied, and left some of it.
- American Standard Version (ASV)
- And at meal-time Boaz said unto her, Come hither, and eat of the bread, and dip thy morsel in the vinegar. And she sat beside the reapers, and they reached her parched grain, and she did eat, and was sufficed, and left thereof.
- Bible in Basic English (BBE)
- And at meal-time Boaz said to her, Come here, and take some of the bread, and put your bit into the wine. And she took her seat among the grain-cutters: and he gave her dry grain, and she took it, and there was more than enough for her meal.
- Darby Translation (DBY)
- And Boaz said to her at mealtime, Come hither and eat of the bread, and dip thy morsel in the vinegar. And she sat beside the reapers; and he reached her parched corn, and she ate and was sufficed, and reserved [some].
- Webster's Bible (WBS)
- And Boaz said to her, At meal-time come thou hither, and eat of the bread, and dip thy morsel in the vinegar. And she sat beside the reapers: and he reached her parched [corn] , and she ate, and was satisfied, and left.
- Young's Literal Translation (YLT)
- And Boaz saith to her, 'At meal-time come nigh hither, and thou hast eaten of the bread, and dipped thy morsel in the vinegar.' And she sitteth at the side of the reapers, and he reacheth to her roasted corn, and she eateth, and is satisfied, and leaveth.
Read in context
- 12ನೀನು ಮಾಡಿದ್ದಕ್ಕೆ ಕರ್ತನು ನಿನಗೆ ಬದಲು ಕೊಡಲಿ; ಇಸ್ರಾಯೇಲ್ ದೇವರಾದ ಕರ್ತನ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳಲು ಬಂದ ನಿನಗೆ ಆತನಿಂದ ಬರುವ ನಿನ್ನ ಬಹುಮಾನ ಪರಿಪೂರ್ಣವಾಗಿರಲಿ ಅಂದನು.
- 13ಅದಕ್ಕೆ ಅವಳು ನನ್ನ ಒಡೆಯನೇ, ನನಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಲಿ. ಯಾಕಂದರೆ ನನ್ನನ್ನು ನೀನು ಆದರಿಸಿದಿ; ನಾನು ನಿನ್ನ ದಾಸಿಗಳಲ್ಲಿ ಒಬ್ಬಳಲ್ಲ ದಿದ್ದರೂ ನನ್ನ ಕೂಡ ಸ್ನೇಹದಿಂದ ಮಾತನಾಡಿದಿಅಂದಳು.
- 14ಇದಲ್ಲದೆ ಬೋವಜನು ಅವಳಿಗೆ ಊಟದ ವೇಳೆಯಲ್ಲಿ ಹತ್ತಿರ ಬಂದು ರೊಟ್ಟಿಯ ತುತ್ತನ್ನು ಹುಳಿರಸದಲ್ಲಿ ಅದ್ದಿ ತಿನ್ನು ಅಂದನು. ಅವಳು ಕೊಯ್ಯುವವರ ಬಳಿಯಲ್ಲಿ ಕುಳಿತಳು. ಆಗ ಅವನು ಅವಳಿಗೆ ಹುರಿದ ತೆನೆಯನ್ನು ಕೊಟ್ಟನು. ಅವಳು ತಿಂದು ತೃಪ್ತಿಪಟ್ಟು ಇನ್ನೂ ಉಳಿಸಿಟ್ಟುಕೊಂಡಳು.
- 15ಅವಳು ಹಕ್ಕಲಾದುಕೊಳ್ಳಲು ಏಳುವಾಗ ಬೋವ ಜನು ತನ್ನ ಯುವಕರಿಗೆ ಆಜ್ಞಾಪಿಸಿ ಇವಳು ಕೊಯಿದ ಸಿವುಡುಗಳ ಮಧ್ಯದಲ್ಲಿ ಹಕ್ಕಲಾದುಕೊಳ್ಳಲಿ. ನೀವು ಅವಳನ್ನು ನಿಂದಿಸಬೇಡಿರಿ;
- 16ಅವಳು ಹಕ್ಕಲಾದು ಕೊಳ್ಳುವ ಹಾಗೆ ನೀವು ಅವಳಿಗೋಸ್ಕರ ಸಿವುಡು ಗಳಲ್ಲಿ ಕೆಲವು ಜಾರಬಿಡಿರಿ; ಅವಳನ್ನು ಗದರಿಸಬೇಡಿರಿ ಅಂದನು.
Cross references
- Ruth 2:18 ರೂತಳು 2:18ಅವಳು ಅದನ್ನು ತೆಗೆದುಕೊಂಡು ಪಟ್ಟಣಕ್ಕೆ ಹೋದಳು. ಅವಳು ಹಕ್ತಲಾದುಕೊಂಡದ್ದನ್ನು ಅವಳ ಅತ್ತೆಯು ನೋಡಿದಳು. ರೂತಳು ತೃಪ್ತಿಯಾದ ಮೇಲೆ ಉಳಿಸಿ ತಂದದ್ದನ್ನು ಅವಳಿಗೆ ಕೊಟ್ಟಳು.
- Deuteronomy 8:10 ಧರ್ಮೋಪದೇಶಕಾಂಡ 8:10ನೀನು ತಿಂದು ತೃಪ್ತಿ ಹೊಂದಿದಾಗ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಉತ್ತಮ ದೇಶದಲ್ಲಿ ಆತನನ್ನು ಸ್ತುತಿಸಬೇಕು.
- Luke 14:12–14 ಲೂಕನು 14:12–14ಆತನು ತನ್ನನ್ನು ಕರೆದವನಿಗೆ ಸಹ ಹೇಳಿದ್ದೇ ನಂದರೆ--ನೀನು ಮಧ್ಯಾಹ್ನದ ಊಟಕ್ಕೆ ಇಲ್ಲವೆ ಸಾಯಂಕಾಲದ ಊಟಕ್ಕೆ ಸಿದ್ಧಪಡಿಸಿದಾಗ ನಿನ್ನ ಸ್ನೇಹಿತರನ್ನಾಗಲೀ ನಿನ್ನ ಸಹೋದರರನ್ನಾಗಲೀ ನಿನ್ನ ಬಂಧುಗಳನ್ನಾಗಲೀ ಇಲ್ಲವೆ ಐಶ್ವರ್ಯವಂತರಾದ ನೆರೆಯವರನ್ನಾಗಲೀ ಕರೆಯಬೇಡ; ಯಾಕಂದರೆ ಅ ಆದರೆ ನೀನು ಔತಣ ಮಾಡಿಸಿದಾಗ ಬಡವರನ್ನೂ ಊನವಾದವರನ್ನೂ ಕುಂಟರನ್ನೂ ಕುರುಡರನ್ನೂ ಕರೆ; ಆಗ ಅವರು ನಿನಗೆ ಪ್ರತ್ಯುಪಕಾರ ಮಾಡುವದಕ್ಕೆ ಆಗದಿರುವ ದರಿಂದ ನೀನು ಧನ್ಯನಾಗುವಿ. ಯಾಕಂದರೆ ನೀತಿವಂತರ ಪುನರುತ್ಥಾನದಲ್ಲಿ ನಿನಗೆ ಪ್ರತ್ಯುಪಕಾರವಾಗುವದು.
- 2 Kings 4:43–44 2 ಅರಸುಗಳು 4:43–44ಆಗ ಅವನು--ಜನರಿಗೆ ಕೊಡು; ಅವರು ತಿನ್ನಲಿ ಅಂದನು. ಆದರೆ ಅವನ ಸೇವಕನು ಇದನ್ನು ನೂರು ಮಂದಿಗೆ ಬಡಿಸುವದು ಹೇಗೆ ಅಂದನು. ಅದಕ್ಕವನು -- ಜನರಿಗೆ ಕೊಡು; ಅವರು ತಿನ್ನಲಿ; ಅವರು ತಿಂದು ಇನ್ನೂ ಉಳಿಸಿ ಬಿಡುವರೆಂದು ಕರ್ತನು ಹೇಳುತ್ತಾನೆ ಅಂದನು.ಹಾಗೆಯೇ ಅವನು ಅವರ ಮುಂದೆ ಇಟ್ಟನು. ಕರ್ತನ ವಾಕ್ಯದ ಪ್ರಕಾರ ಅವರು ತಿಂದು ಉಳಿಸಿಟ್ಟರು. ಹಾಗೆಯೇ ಅವನು ಅವರ ಮುಂದೆ ಇಟ್ಟನು. ಕರ್ತನ ವಾಕ್ಯದ ಪ್ರಕಾರ ಅವರು ತಿಂದು ಉಳಿಸಿಟ್ಟರು.
- Matthew 14:20 ಮತ್ತಾಯನು 14:20ಅವರೆಲ್ಲರೂ ತಿಂದು ತೃಪ್ತರಾದರು; ಮತ್ತು ಅವರು ಉಳಿದ ತುಂಡುಗಳನ್ನು ಕೂಡಿಸಿ ಹನ್ನೆ ರಡು ಪುಟ್ಟಿಗಳಲ್ಲಿ ತುಂಬಿಸಿದರು.
- Deuteronomy 11:15 ಧರ್ಮೋಪದೇಶಕಾಂಡ 11:15ನಿನ್ನ ಪಶುಗಳಿಗೆ ಹುಲ್ಲನ್ನು ನಿನ್ನ ಹೊಲದಲ್ಲಿ ಕೊಡುವೆನು; ನೀನು ತಿಂದು ತೃಪ್ತಿಯಾಗುವಿ.
- Isaiah 58:7 ಯೆಶಾಯ 58:7ನಿನ್ನ ರೊಟ್ಟಿಯನ್ನು ಹಸಿದವರಿಗೆ ಹಂಚುವದೂ ಅಲೆಯು ತ್ತಿರುವ ಬಡವರನ್ನು ನಿನ್ನ ಮನೆಗೆ ಬರಮಾಡಿ ಕೊಳ್ಳುವದೂ ಬೆತ್ತಲೆಯವರನ್ನು ಕಂಡಾಗೆಲ್ಲ ಅವರಿಗೆ ಹೊದಿಸುವದೂ ನಿನ್ನ ಸ್ವಂತ ಶರೀರದಂತಿರುವವ ನಿಗೆ ನಿನ್ನನ್ನು ಮರೆಮಾಡಿಕೊಳ್ಳದಿರುವದೂ ಇದೇ ಅಲ್ಲವೋ?
- Isaiah 58:10–11 ಯೆಶಾಯ 58:10–11ಹಸಿದವನ ಕಡೆಗೆ ನಿನ್ನ ಮನಸ್ಸು ಹೋಗುವಂತೆ ಮಾಡಿ, ಕುಂದಿ ಹೋದವನ ಪ್ರಾಣವನ್ನು ತೃಪ್ತಿಪಡಿಸಿದರೆ ಆಗ ನಿನ್ನ ಬೆಳಕು ಕತ್ತಲೆಯಲ್ಲಿ ಉದಯಿಸುವದು. ನಿನ್ನ ಅಂಧ ಕಾರವು ಮಧ್ಯಾಹ್ನದ ಹಾಗೆ ಇರುವದು. ಕರ್ತನು ನಿನ್ನನ್ನು ನಿತ್ಯವೂ ನಡಿಸುತ್ತಾ ಮಳೆಯಿಲ್ಲದ ಕಾಲದಲ್ಲಿ ನಿನ್ನ ಪ್ರಾಣವನ್ನು ತೃಪ್ತಿಗೊಳಿಸಿ ನಿನ್ನ ಎಲುಬುಗಳನ್ನು ಬಲಪಡಿಸುವನು ಮತ್ತು ನೀನು ನೀರು ಹಾಕಿದ ತೋಟದ ಹಾಗೆಯೂ ಮುಗಿಯದ ಜಲಬುಗ್ಗೆಯ ಹಾಗೆಯೂ ಇರುವಿ.
- Proverbs 11:24–25 ಜ್ಞಾನೋಕ್ತಿಗಳು 11:24–25ಚದುರಿಸಿದಾಗ್ಯೂ ವೃದ್ಧಿಯಾಗುತ್ತದೆ; ಬೇಕಾದದ್ದಕ್ಕಿಂತ ಹೆಚ್ಚಿನದನ್ನು ಬಿಗಿಹಿಡಿಯುವಂಥದ್ದು ಬಡತನಕ್ಕೆ ನಡಿಸುತ್ತದೆ. ಉದಾರಿಯು ಪುಷ್ಠನಾಗು ವನು; ನೀರು ಹಾಯಿಸುವವನಿಗೆ ನೀರು ದೊರೆಯು ವದು.
- Isaiah 32:8 ಯೆಶಾಯ 32:8ಘನವಂತನಾ ದರೋ, ಘನಕಾರ್ಯಗಳನ್ನು ಕಲ್ಪಿಸುವನು; ಅವನು ಘನವಾದವುಗಳಲ್ಲಿಯೇ ನಿರತನಾಗಿರುವನು.
- Job 31:16–22 ಯೋಬನು 31:16–22ನಾನು ಬಡವರ ಇಷ್ಟವನ್ನು ಹಿಂತೆಗೆದಿದ್ದರೆ ವಿಧ ವೆಯ ಕಣ್ಣುಗಳನ್ನು ನಿರಾಶೆಪಡಿಸಿದ್ದರೆ, ದಿಕ್ಕಿಲ್ಲದ ವನು ಅದರಲ್ಲಿ ಉಣ್ಣದ ಹಾಗೆ ನಾನು ಮಾತ್ರ ನನ್ನ ತುತ್ತು ಉಂಡಿದ್ದರೆ, (ಯಾಕಂದರೆ ನನ್ನ ಯೌವನದಿಂದ ನನ್ನೊಂದಿಗೆ ನಾನು ಅವನನ್ನು ತಂದೆ ಯಂತೆ ಬೆಳೆಸಿದೆನಲ್ಲಾ. ನನ್ನ ತಾಯಿಯ ಗರ್ಭದಿಂದ ಅವಳನ್ನು ನಡಿಸಿದೆನಲ್ಲಾ). ಬಟ್ಟೆ ಇಲ್ಲದೆ ನಾಶ ವಾಗುವವನನ್ನೂ ದರಿದ್ರನಿಗೆ ಹೊದಿಕೆ ಇಲ್ಲದಿರುವ ದನ್ನೂ ನಾನು ನೋಡಿದ್ದರೆ ಅವನ ಸೊಂಟವು ನನ್ನನ್ನು ಆಶೀರ್ವದಿಸದಿದ್ದರೆ ನನ್ನ ಕುರಿ ಮಂದೆಯ ಉಣ್ಣೆಯಿಂದ ಅವನಿಗೆ ಬೆಚ್ಚಗೆ ಆಗದಿದ್ದರೆ ದ್ವಾರ ದಲ್ಲಿ ನನ್ನ ಸಹಾಯವನ್ನು ಕಂಡು ನಾನು ದಿಕ್ಕಿಲ್ಲದ ವನ ಮೇಲೆ ನನ್ನ ಕೈಚಾಚಿದ್ದರೆ, ನನ್ನ ಹೆಗಲು ಬೆನ್ನಿನ ಗುಬ್ಬೆಯಿಂದ ಬೀಳಲಿ. ನನ್ನ ತೋಳು ಎಲುಬಿ ನಿಂದ ಮುರಿದು ಹೋಗಲಿ.
- 1 Samuel 17:17 1 ಸಮುವೇಲನು 17:17ಇಷಯನು ತನ್ನ ಮಗನಾದ ದಾವೀದನಿಗೆನಿನ್ನ ಸಹೋದರರಿಗೋಸ್ಕರ ಒಂದು ಏಫದ ಹುರಿದ ಧಾನ್ಯವನ್ನೂ ಈ ಹತ್ತು ರೊಟ್ಟಿಗಳನ್ನೂ ತಕ್ಕೊಂಡು ದಂಡಿನಲ್ಲಿರುವ ನಿನ್ನ ಸಹೋದರರ ಬಳಿಗೆ ಓಡಿ ಹೋಗು.
Original words (Hebrew)
- Boaz · H1162בֹּעַז Bôʻaz
- said · H559אָמַר ʼâmar
- mealtime · H6256עֵת ʻêth
- come · H5066נָגַשׁ nâgash
- hither · H1988הֲלֹם hălôm
- eat · H398אָכַל ʼâkal
- bread · H3899לֶחֶם lechem
- dip · H2881טָבַל ṭâbal
- morsel · H6595פַּת path
- vinegar · H2558חֹמֶץ chômets
- sat · H3427יָשַׁב yâshab
- beside · H6654צַד tsad
- reapers · H7114קָצַר qâtsar
- reached · H6642צָבַט tsâbaṭ
- parched · H7039קָלִי qâlîy
- eat · H398אָכַל ʼâkal
- sufficed · H7646שָׂבַע sâbaʻ
- left · H3498יָתַר yâthar