Skip to content
ThuthiThuthiThuthi
Ruth · chapter 2 · verse 16

Ruth 2:16 in Kannada

ಅವಳು ಹಕ್ಕಲಾದು ಕೊಳ್ಳುವ ಹಾಗೆ ನೀವು ಅವಳಿಗೋಸ್ಕರ ಸಿವುಡು ಗಳಲ್ಲಿ ಕೆಲವು ಜಾರಬಿಡಿರಿ; ಅವಳನ್ನು ಗದರಿಸಬೇಡಿರಿ ಅಂದನು.

Avalu hakkalaadu kolluva haage neevu avaligoskara sivudu galalli kelavu jaarabidiri; avalannu gadarisabediri andanu.

Ruth 2:16 in English

King James Version (KJV)
And let fall also [some] of the handfuls of purpose for her, and leave [them], that she may glean [them], and rebuke her not.
World English Bible (WEB)
Also pull out some for her from the bundles, and leave it. Let her glean, and don’t rebuke her.”
American Standard Version (ASV)
And also pull out some for her from the bundles, and leave it, and let her glean, and rebuke her not.
Bible in Basic English (BBE)
And let some heads of grain be pulled out of what has been corded up, and dropped for her to take, and let no sharp word be said to her.
Darby Translation (DBY)
And ye shall also sometimes draw out for her [some ears] out of the handfuls, and leave them that she may glean, and rebuke her not.
Webster's Bible (WBS)
And let fall also [some] of the handfuls of purpose for her, and leave [them] , that she may glean [them] , and rebuke her not.
Young's Literal Translation (YLT)
and also ye do surely cast to her of the handfuls — and have left, and she hath gleaned, and ye do not push against her.'

Read in context

  1. 14ಇದಲ್ಲದೆ ಬೋವಜನು ಅವಳಿಗೆ ಊಟದ ವೇಳೆಯಲ್ಲಿ ಹತ್ತಿರ ಬಂದು ರೊಟ್ಟಿಯ ತುತ್ತನ್ನು ಹುಳಿರಸದಲ್ಲಿ ಅದ್ದಿ ತಿನ್ನು ಅಂದನು. ಅವಳು ಕೊಯ್ಯುವವರ ಬಳಿಯಲ್ಲಿ ಕುಳಿತಳು. ಆಗ ಅವನು ಅವಳಿಗೆ ಹುರಿದ ತೆನೆಯನ್ನು ಕೊಟ್ಟನು. ಅವಳು ತಿಂದು ತೃಪ್ತಿಪಟ್ಟು ಇನ್ನೂ ಉಳಿಸಿಟ್ಟುಕೊಂಡಳು.
  2. 15ಅವಳು ಹಕ್ಕಲಾದುಕೊಳ್ಳಲು ಏಳುವಾಗ ಬೋವ ಜನು ತನ್ನ ಯುವಕರಿಗೆ ಆಜ್ಞಾಪಿಸಿ ಇವಳು ಕೊಯಿದ ಸಿವುಡುಗಳ ಮಧ್ಯದಲ್ಲಿ ಹಕ್ಕಲಾದುಕೊಳ್ಳಲಿ. ನೀವು ಅವಳನ್ನು ನಿಂದಿಸಬೇಡಿರಿ;
  3. 16ಅವಳು ಹಕ್ಕಲಾದು ಕೊಳ್ಳುವ ಹಾಗೆ ನೀವು ಅವಳಿಗೋಸ್ಕರ ಸಿವುಡು ಗಳಲ್ಲಿ ಕೆಲವು ಜಾರಬಿಡಿರಿ; ಅವಳನ್ನು ಗದರಿಸಬೇಡಿರಿ ಅಂದನು.
  4. 17ಹಾಗೆಯೇ ಅವಳು ಸಾಯಂಕಾಲದ ವರೆಗೂ ಹೊಲದಲ್ಲಿ ಹಕ್ಕಲಾದುಕೊಂಡಳು. ಅವಳು ಹಕ್ಕಲಾದುಕೊಂಡದ್ದನ್ನು ಬಡಿದಾಗ ಅದು ಹೆಚ್ಚು ಕಡಿಮೆ ಒಂದು ಏಫದಷ್ಟು ಜವೆಗೋಧಿಯಾಗಿತ್ತು.
  5. 18ಅವಳು ಅದನ್ನು ತೆಗೆದುಕೊಂಡು ಪಟ್ಟಣಕ್ಕೆ ಹೋದಳು. ಅವಳು ಹಕ್ತಲಾದುಕೊಂಡದ್ದನ್ನು ಅವಳ ಅತ್ತೆಯು ನೋಡಿದಳು. ರೂತಳು ತೃಪ್ತಿಯಾದ ಮೇಲೆ ಉಳಿಸಿ ತಂದದ್ದನ್ನು ಅವಳಿಗೆ ಕೊಟ್ಟಳು.
Read all of Ruth 2

Cross references

Original words (Hebrew)

Ruth 2:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.