Skip to content
ThuthiThuthiThuthi
Ruth · chapter 2 · verse 17

Ruth 2:17 in Kannada

ಹಾಗೆಯೇ ಅವಳು ಸಾಯಂಕಾಲದ ವರೆಗೂ ಹೊಲದಲ್ಲಿ ಹಕ್ಕಲಾದುಕೊಂಡಳು. ಅವಳು ಹಕ್ಕಲಾದುಕೊಂಡದ್ದನ್ನು ಬಡಿದಾಗ ಅದು ಹೆಚ್ಚು ಕಡಿಮೆ ಒಂದು ಏಫದಷ್ಟು ಜವೆಗೋಧಿಯಾಗಿತ್ತು.

Haageye avalu saayankaalada varegoo holadalli hakkalaadukondalu. Avalu hakkalaadukondaddannu badidaaga adu hechchu kadime ondu ephadashtu javegodhiyaagittu.

Ruth 2:17 in English

King James Version (KJV)
So she gleaned in the field until even, and beat out that she had gleaned: and it was about an ephah of barley.
World English Bible (WEB)
So she gleaned in the field until evening; and she beat out that which she had gleaned, and it was about an ephah of barley.
American Standard Version (ASV)
So she gleaned in the field until even; and she beat out that which she had gleaned, and it was about an ephah of barley.
Bible in Basic English (BBE)
So she went on getting together the heads of grain till evening; and after crushing out the seed it came to about an ephah of grain.
Darby Translation (DBY)
And she gleaned in the field until even, and beat out what she had gleaned; and it was about an ephah of barley.
Webster's Bible (WBS)
So she gleaned in the field until evening, and beat out that which she had gleaned: and it was about an ephah of barley.
Young's Literal Translation (YLT)
And she gleaneth in the field till the evening, and beateth out that which she hath gleaned, and it is about an ephah of barley;

Read in context

  1. 15ಅವಳು ಹಕ್ಕಲಾದುಕೊಳ್ಳಲು ಏಳುವಾಗ ಬೋವ ಜನು ತನ್ನ ಯುವಕರಿಗೆ ಆಜ್ಞಾಪಿಸಿ ಇವಳು ಕೊಯಿದ ಸಿವುಡುಗಳ ಮಧ್ಯದಲ್ಲಿ ಹಕ್ಕಲಾದುಕೊಳ್ಳಲಿ. ನೀವು ಅವಳನ್ನು ನಿಂದಿಸಬೇಡಿರಿ;
  2. 16ಅವಳು ಹಕ್ಕಲಾದು ಕೊಳ್ಳುವ ಹಾಗೆ ನೀವು ಅವಳಿಗೋಸ್ಕರ ಸಿವುಡು ಗಳಲ್ಲಿ ಕೆಲವು ಜಾರಬಿಡಿರಿ; ಅವಳನ್ನು ಗದರಿಸಬೇಡಿರಿ ಅಂದನು.
  3. 17ಹಾಗೆಯೇ ಅವಳು ಸಾಯಂಕಾಲದ ವರೆಗೂ ಹೊಲದಲ್ಲಿ ಹಕ್ಕಲಾದುಕೊಂಡಳು. ಅವಳು ಹಕ್ಕಲಾದುಕೊಂಡದ್ದನ್ನು ಬಡಿದಾಗ ಅದು ಹೆಚ್ಚು ಕಡಿಮೆ ಒಂದು ಏಫದಷ್ಟು ಜವೆಗೋಧಿಯಾಗಿತ್ತು.
  4. 18ಅವಳು ಅದನ್ನು ತೆಗೆದುಕೊಂಡು ಪಟ್ಟಣಕ್ಕೆ ಹೋದಳು. ಅವಳು ಹಕ್ತಲಾದುಕೊಂಡದ್ದನ್ನು ಅವಳ ಅತ್ತೆಯು ನೋಡಿದಳು. ರೂತಳು ತೃಪ್ತಿಯಾದ ಮೇಲೆ ಉಳಿಸಿ ತಂದದ್ದನ್ನು ಅವಳಿಗೆ ಕೊಟ್ಟಳು.
  5. 19ಆಗ ಅವಳ ಅತ್ತೆಯು ಆಕೆಗೆ ನೀನು ಈ ಹೊತ್ತು ಎಲ್ಲಿ ಹಕ್ಕಲಾದುಕೊಂಡಿ? ಎಲ್ಲಿ ಕೆಲಸ ಮಾಡಿದಿ? ನಿನ್ನನ್ನು ಪರಾಮರಿಸಿದವನು ಆಶೀರ್ವದಿಸಲ್ಪಡಲಿ ಅಂದಳು. ಅದಕ್ಕವಳು ತಾನು ಯಾವನ ಹತ್ತಿರ ಕೆಲಸ ಮಾಡಿ ದಳೋ ಅದನ್ನು ತನ್ನ ಅತ್ತೆಗೆ ತಿಳಿಸಿ ನಾನು ಈ ಹೊತ್ತು ಕೆಲಸಮಾಡಿದವನ ಹೆಸರು ಬೋವಜ ಎಂದು ಹೇಳಿದಳು.
Read all of Ruth 2

Cross references

Original words (Hebrew)

Ruth 2:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.