Ruth · chapter 2 · verse 18
Ruth 2:18 in Kannada
ಅವಳು ಅದನ್ನು ತೆಗೆದುಕೊಂಡು ಪಟ್ಟಣಕ್ಕೆ ಹೋದಳು. ಅವಳು ಹಕ್ತಲಾದುಕೊಂಡದ್ದನ್ನು ಅವಳ ಅತ್ತೆಯು ನೋಡಿದಳು. ರೂತಳು ತೃಪ್ತಿಯಾದ ಮೇಲೆ ಉಳಿಸಿ ತಂದದ್ದನ್ನು ಅವಳಿಗೆ ಕೊಟ್ಟಳು.
Avalu adannu tegedukondu pattanakke hodalu. Avalu haktalaadukondaddannu avala atteyu nodidalu. Rootalu truptiyaada mele ulisi tandaddannu avalige kottalu.
Ruth 2:18 in English
- King James Version (KJV)
- And she took [it] up, and went into the city: and her mother in law saw what she had gleaned: and she brought forth, and gave to her that she had reserved after she was sufficed.
- World English Bible (WEB)
- She took it up, and went into the city. Then her mother-in-law saw what she had gleaned; and she brought out and gave to her that which she had left after she had enough.
- American Standard Version (ASV)
- And she took it up, and went into the city; and her mother-in-law saw what she had gleaned: and she brought forth and gave to her that which she had left after she was sufficed.
- Bible in Basic English (BBE)
- And she took it up and went into the town; and she let her mother-in-law see what she had got, and after taking enough for herself she gave her the rest.
- Darby Translation (DBY)
- And she took [it] up, and came into the city, and her mother-in-law saw what she had gleaned; and she brought forth and gave to her that which she had reserved after she was sufficed.
- Webster's Bible (WBS)
- And she took [it] , and went into the city: and her mother-in-law saw what she had gleaned: and she brought forth, and gave to her what she had reserved after she was satisfied.
- Young's Literal Translation (YLT)
- and she taketh [it] up, and goeth into the city, and her mother-in-law seeth that which she hath gleaned, and she bringeth out and giveth to her that which she left from her satiety.
Read in context
- 16ಅವಳು ಹಕ್ಕಲಾದು ಕೊಳ್ಳುವ ಹಾಗೆ ನೀವು ಅವಳಿಗೋಸ್ಕರ ಸಿವುಡು ಗಳಲ್ಲಿ ಕೆಲವು ಜಾರಬಿಡಿರಿ; ಅವಳನ್ನು ಗದರಿಸಬೇಡಿರಿ ಅಂದನು.
- 17ಹಾಗೆಯೇ ಅವಳು ಸಾಯಂಕಾಲದ ವರೆಗೂ ಹೊಲದಲ್ಲಿ ಹಕ್ಕಲಾದುಕೊಂಡಳು. ಅವಳು ಹಕ್ಕಲಾದುಕೊಂಡದ್ದನ್ನು ಬಡಿದಾಗ ಅದು ಹೆಚ್ಚು ಕಡಿಮೆ ಒಂದು ಏಫದಷ್ಟು ಜವೆಗೋಧಿಯಾಗಿತ್ತು.
- 18ಅವಳು ಅದನ್ನು ತೆಗೆದುಕೊಂಡು ಪಟ್ಟಣಕ್ಕೆ ಹೋದಳು. ಅವಳು ಹಕ್ತಲಾದುಕೊಂಡದ್ದನ್ನು ಅವಳ ಅತ್ತೆಯು ನೋಡಿದಳು. ರೂತಳು ತೃಪ್ತಿಯಾದ ಮೇಲೆ ಉಳಿಸಿ ತಂದದ್ದನ್ನು ಅವಳಿಗೆ ಕೊಟ್ಟಳು.
- 19ಆಗ ಅವಳ ಅತ್ತೆಯು ಆಕೆಗೆ ನೀನು ಈ ಹೊತ್ತು ಎಲ್ಲಿ ಹಕ್ಕಲಾದುಕೊಂಡಿ? ಎಲ್ಲಿ ಕೆಲಸ ಮಾಡಿದಿ? ನಿನ್ನನ್ನು ಪರಾಮರಿಸಿದವನು ಆಶೀರ್ವದಿಸಲ್ಪಡಲಿ ಅಂದಳು. ಅದಕ್ಕವಳು ತಾನು ಯಾವನ ಹತ್ತಿರ ಕೆಲಸ ಮಾಡಿ ದಳೋ ಅದನ್ನು ತನ್ನ ಅತ್ತೆಗೆ ತಿಳಿಸಿ ನಾನು ಈ ಹೊತ್ತು ಕೆಲಸಮಾಡಿದವನ ಹೆಸರು ಬೋವಜ ಎಂದು ಹೇಳಿದಳು.
- 20ನೊವೊಮಿ ತನ್ನ ಸೊಸೆಗೆಜೀವಿಸಿರುವವರಿಗೋಸ್ಕರವೂ ಸತ್ತವರಿಗೋಸ್ಕರವೂ ಮಾಡಿದ ಕೃಪೆಯನ್ನು ಬಿಡದೆ ಇರುವವನು ಕರ್ತ ನಿಂದ ಆಶೀರ್ವದಿಸಲ್ಪಡಲಿ ಅಂದಳು. ನೊವೊಮಿ ಅವಳಿಗೆ ಆ ಮನುಷ್ಯನು ನಮ್ಮ ಸಂಬಂಧಿಕನಾಗಿಯೂ ವಿಮೋಚಿಸತಕ್ಕ ನಮ್ಮ ಬಾಧ್ಯರಲ್ಲಿ ಒಬ್ಬನಾಗಿಯೂ ಇದ್ದಾನೆ ಅಂದಳು.
Cross references
- Ruth 2:14 ರೂತಳು 2:14ಇದಲ್ಲದೆ ಬೋವಜನು ಅವಳಿಗೆ ಊಟದ ವೇಳೆಯಲ್ಲಿ ಹತ್ತಿರ ಬಂದು ರೊಟ್ಟಿಯ ತುತ್ತನ್ನು ಹುಳಿರಸದಲ್ಲಿ ಅದ್ದಿ ತಿನ್ನು ಅಂದನು. ಅವಳು ಕೊಯ್ಯುವವರ ಬಳಿಯಲ್ಲಿ ಕುಳಿತಳು. ಆಗ ಅವನು ಅವಳಿಗೆ ಹುರಿದ ತೆನೆಯನ್ನು ಕೊಟ್ಟನು. ಅವಳು ತಿಂದು ತೃಪ್ತಿಪಟ್ಟು ಇನ್ನೂ ಉಳಿಸಿಟ್ಟುಕೊಂಡಳು.
- John 6:12–13 ಯೋಹಾನನು 6:12–13ಅವರಿಗೆ ತೃಪ್ತಿಯಾದ ಮೇಲೆ ಯೇಸು ತನ್ನ ಶಿಷ್ಯರಿಗೆ--ಏನೂ ನಷ್ಟವಾಗ ದಂತೆ ಮಿಕ್ಕಿದ ತುಂಡುಗಳನ್ನು ಕೂಡಿಸಿರಿ ಅಂದನು. ಆದದರಿಂದ ಅವರು ಐದು ಜವೆಗೋದಿಯ ರೊಟ್ಟಿಗಳಲ್ಲಿ ತಿಂದವರಿಂದ ಮಿಕ್ಕಿದ ತುಂಡುಗಳನ್ನು ಕೂಡಿಸಿ ಹನ್ನೆರಡು ಪುಟ್ಟಿಗಳಲ್ಲಿ ತುಂಬಿದರು.
- 1 Timothy 5:4 1 ತಿಮೊಥೆಯನಿಗೆ 5:4ಆದರೆ ಯಾವ ವಿಧವೆಗಾದರೂ ಮಕ್ಕಳಾಗಲಿ, ಮೊಮ್ಮಕ್ಕಳಾ ಗಲಿ, ಇದ್ದರೆ ಅವರೇ ಮೊದಲು ತಮ್ಮ ಮನೆಯಲ್ಲಿ ಭಕ್ತಿ ತೋರಿಸುವದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪ ಕಾರ ಮಾಡುವದಕ್ಕೂ ಕಲಿತುಕೊಳ್ಳಲಿ; ಇದು ದೇವರ ದೃಷ್ಟಿಯಲ್ಲಿ ಯೋಗ್ಯವಾದದ್ದೂ ಮೆಚ್ಚಿಕೆಯಾದದ್ದೂ ಆಗಿದೆ.