Ruth · chapter 2 · verse 20
Ruth 2:20 in Kannada
ನೊವೊಮಿ ತನ್ನ ಸೊಸೆಗೆಜೀವಿಸಿರುವವರಿಗೋಸ್ಕರವೂ ಸತ್ತವರಿಗೋಸ್ಕರವೂ ಮಾಡಿದ ಕೃಪೆಯನ್ನು ಬಿಡದೆ ಇರುವವನು ಕರ್ತ ನಿಂದ ಆಶೀರ್ವದಿಸಲ್ಪಡಲಿ ಅಂದಳು. ನೊವೊಮಿ ಅವಳಿಗೆ ಆ ಮನುಷ್ಯನು ನಮ್ಮ ಸಂಬಂಧಿಕನಾಗಿಯೂ ವಿಮೋಚಿಸತಕ್ಕ ನಮ್ಮ ಬಾಧ್ಯರಲ್ಲಿ ಒಬ್ಬನಾಗಿಯೂ ಇದ್ದಾನೆ ಅಂದಳು.
Novomi tanna sosegejeevisiruvavarigoskaravoo sattavarigoskaravoo maadida krupeyannu bidade iruvavanu karta ninda aasheervadisalpadali andalu. Novomi avalige aa manushyanu namma sambandhikanaagiyoo vimochisatakka namma baadhyaralli obbanaagiyoo iddaane andalu.
Ruth 2:20 in English
- King James Version (KJV)
- And Naomi said unto her daughter in law, Blessed [be] he of the LORD, who hath not left off his kindness to the living and to the dead. And Naomi said unto her, The man [is] near of kin unto us, one of our next kinsmen.
- World English Bible (WEB)
- Naomi said to her daughter-in-law, “May he be blessed by the LORD, who has not abandoned his kindness to the living and to the dead.” Naomi said to her, “The man is a close relative to us, one of our near kinsmen.”
- American Standard Version (ASV)
- And Naomi said unto her daughter-in-law, Blessed be he of Jehovah, who hath not left off his kindness to the living and to the dead. And Naomi said unto her, The man is nigh of kin unto us, one of our near kinsmen.
- Bible in Basic English (BBE)
- And Naomi said to her daughter-in-law, May the blessing of the Lord, who has at all times been kind to the living and to the dead, be on him. And Naomi said to her, The man is of our family, one of our near relations.
- Darby Translation (DBY)
- And Naomi said to her daughter-in-law, Blessed be he of Jehovah, who has not left off his kindness to the living and to the dead! And Naomi said to her, The man is near of kin to us, one of those who have the right of our redemption.
- Webster's Bible (WBS)
- And Naomi said to her daughter-in-law, Blessed [be] he of the LORD, who hath not left off his kindness to the living and to the dead. And Naomi said to her, The man [is] near of kin to us, one of our next kinsmen.
- Young's Literal Translation (YLT)
- And Naomi saith to her daughter-in-law, 'Blessed [is] he of Jehovah who hath not forsaken His kindness with the living and with the dead;' and Naomi saith to her, 'The man is a relation of ours; he [is] of our redeemers.'
Read in context
- 18ಅವಳು ಅದನ್ನು ತೆಗೆದುಕೊಂಡು ಪಟ್ಟಣಕ್ಕೆ ಹೋದಳು. ಅವಳು ಹಕ್ತಲಾದುಕೊಂಡದ್ದನ್ನು ಅವಳ ಅತ್ತೆಯು ನೋಡಿದಳು. ರೂತಳು ತೃಪ್ತಿಯಾದ ಮೇಲೆ ಉಳಿಸಿ ತಂದದ್ದನ್ನು ಅವಳಿಗೆ ಕೊಟ್ಟಳು.
- 19ಆಗ ಅವಳ ಅತ್ತೆಯು ಆಕೆಗೆ ನೀನು ಈ ಹೊತ್ತು ಎಲ್ಲಿ ಹಕ್ಕಲಾದುಕೊಂಡಿ? ಎಲ್ಲಿ ಕೆಲಸ ಮಾಡಿದಿ? ನಿನ್ನನ್ನು ಪರಾಮರಿಸಿದವನು ಆಶೀರ್ವದಿಸಲ್ಪಡಲಿ ಅಂದಳು. ಅದಕ್ಕವಳು ತಾನು ಯಾವನ ಹತ್ತಿರ ಕೆಲಸ ಮಾಡಿ ದಳೋ ಅದನ್ನು ತನ್ನ ಅತ್ತೆಗೆ ತಿಳಿಸಿ ನಾನು ಈ ಹೊತ್ತು ಕೆಲಸಮಾಡಿದವನ ಹೆಸರು ಬೋವಜ ಎಂದು ಹೇಳಿದಳು.
- 20ನೊವೊಮಿ ತನ್ನ ಸೊಸೆಗೆಜೀವಿಸಿರುವವರಿಗೋಸ್ಕರವೂ ಸತ್ತವರಿಗೋಸ್ಕರವೂ ಮಾಡಿದ ಕೃಪೆಯನ್ನು ಬಿಡದೆ ಇರುವವನು ಕರ್ತ ನಿಂದ ಆಶೀರ್ವದಿಸಲ್ಪಡಲಿ ಅಂದಳು. ನೊವೊಮಿ ಅವಳಿಗೆ ಆ ಮನುಷ್ಯನು ನಮ್ಮ ಸಂಬಂಧಿಕನಾಗಿಯೂ ವಿಮೋಚಿಸತಕ್ಕ ನಮ್ಮ ಬಾಧ್ಯರಲ್ಲಿ ಒಬ್ಬನಾಗಿಯೂ ಇದ್ದಾನೆ ಅಂದಳು.
- 21ಅದಕ್ಕೆ ಮೋವಾಬ್ಯಳಾದ ರೂತಳು ಅವನು, ನನ್ನ ಪೈರೆಲ್ಲಾ ಕೊಯಿದು ತೀರುವ ವರೆಗೂ ನೀನು ನನ್ನ ಕೆಲಸದವರ ಸಂಗಡ ಕೂಡಿ ಕೊಂಡಿರು ಎಂದು ನನಗೆ ಹೇಳಿದನು ಅಂದಳು.
- 22ಆಗ ನೊವೊಮಿಯು ತನ್ನ ಸೊಸೆಯಾದ ರೂತಳಿಗೆ ನನ್ನ ಮಗಳೇ, ಮತ್ತೊಂದು ಹೊಲದಲ್ಲಿ ಮನುಷ್ಯರು ನಿನ್ನನ್ನು ಕಂಡುಕೊಳ್ಳದ ಹಾಗೆ ನೀನು ಅವನ ದಾಸಿ ಗಳ ಸಂಗಡ ಹೊರಟು ಹೋಗುವದು ಒಳ್ಳೇದು ಅಂದಳು.ಹೀಗೆ ಅವಳು ತನ್ನ ಅತ್ತೆಯ ಮನೆಯಲ್ಲಿ ವಾಸವಾಗಿದ್ದು ಹಾಗೆಯೇ ಜವೆಗೋಧಿಯ ಸುಗ್ಗಿಯು ತೀರುವ ವರೆಗೆ ಹಕ್ಕಲಾದುಕೊಳ್ಳುವದ ಕ್ಕೋಸ್ಕರ ಬೋವಜನ ದಾಸಿಗಳ ಸಂಗಡ ಕೂಡಿ ಕೊಂಡು ಹೋಗುತ್ತಿದ್ದಳು.
Cross references
- 2 Samuel 2:5 2 ಸಮುವೇಲನು 2:5ಯಾಬೇಷ್ಗಿಲ್ಯಾದಿನವರು ಸೌಲನನ್ನು ಹೂಣಿಟ್ಟ ರೆಂದು ದಾವೀದನಿಗೆ ತಿಳಿಸಿದಾಗ ಅವನು ದೂತರನ್ನು ಕಳುಹಿಸಿ--ನೀವು ನಿಮ್ಮ ಯಜಮಾನನಾದ ಸೌಲನಿಗೆ ಈ ದಯೆಯನ್ನು ತೋರಿಸಿ ಅವನನ್ನು ಹೂಣಿಟ್ಟ ಕಾರಣ ಕರ್ತನಿಂದ ನಿಮಗೆ ಆಶೀರ್ವಾದವಾಗಲಿ.
- Ruth 3:9–10 ರೂತಳು 3:9–10ಆಗ ಅವನು ನೀನು ಯಾರು ಅಂದನು. ಅದಕ್ಕವಳು ನಾನು ನಿನ್ನ ದಾಸಿಯಾದ ರೂತಳು; ನೀನು ನಿನ್ನ ದಾಸಿಯ ಮೇಲೆ ನಿನ್ನ ಅಂಚನ್ನು ಹರಡು; ಯಾಕಂದರೆ ನೀನು ಹತ್ತಿರ ಸಂಬಂಧಿಕನು ಅಂದಳು. ಅದಕ್ಕೆ ಅವನು ಹೇಳಿದ್ದೇನಂದರೆ ನನ್ನ ಮಗಳೇ, ಕರ್ತನಿಂದ ನಿನಗೆ ಆಶೀರ್ವಾದವಾಗಲಿ; ಬಡವರೂ ಐಶ್ವರ್ಯವಂತರೂ ಆದ ಯೌವನಸ್ಥರ ಹಿಂದೆ ನೀನು ಹೋಗದೆ ಇದ್ದದರಿಂದ ಮೊದಲು ತೋರಿಸಿದ್ದಕ್ಕಿಂತ ಕಡೆಯಲ್ಲಿ ನೀನು ತೋರಿಸಿದದಯೆಯು ಹೆಚ್ಚಾಗಿದೆ.
- Deuteronomy 25:5–7 ಧರ್ಮೋಪದೇಶಕಾಂಡ 25:5–7ಸಹೋದರರು ಕೂಡಿ ವಾಸಮಾಡುವಾಗ ಅವರಲ್ಲಿ ಒಬ್ಬನು ಮಕ್ಕಳಿಲ್ಲದೆ ಸತ್ತರೆ ಆ ಸತ್ತವನ ಹೆಂಡತಿ ಮನೆ ಬಿಟ್ಟು ಅನ್ಯನ ಹೆಂಡತಿಯಾಗಬಾರದು; ಗಂಡನ ಸಹೋದರನು ಅವಳ ಬಳಿಗೆ ಬಂದು ಅವಳನ್ನು ಹೆಂಡತಿಯಾಗಿ ತಕ್ಕೊಂಡು ಗಂಡನ ಸಹೋದರನಿಗೆ ತಕ್ಕ ಹಾಗೆ ಅವಳಿಗೆ ನಡಿಸಬೇಕು. ಆಗ ಅವಳು ಹೆರುವ ಚೊಚ್ಚಲ ಮಗನು ಸತ್ತವನಾದ ಅವನ ಸಹೋದರನ ಹೆಸರಿಗೆ ಇವನ ಹೆಸರು ಇಸ್ರಾಯೇಲಿನಲ್ಲಿಂದ ಅಳಿಸಲ್ಪಡದ ಹಾಗೆ ನಿಲ್ಲಬೇಕು. ಆದರೆ ಆ ಮನುಷ್ಯನು ತನ್ನ ಅತ್ತಿಗೆಯನ್ನು ತಕ್ಕೊಳ್ಳಲು ಮನಸ್ಸಿಲ್ಲದಿದ್ದರೆ ಅತ್ತಿಗೆಯು ಬಾಗಲಿನ ಬಳಿಗೆ ಹಿರಿಯರ ಹತ್ತಿರ ಬಂದು--ನನ್ನ ಗಂಡನ ಸಹೋದರನು ತನ್ನ ಸಹೋದರನಿಗೆ ಇಸ್ರಾಯೇಲಿನಲ್ಲಿ ಹೆಸರನ್ನು ಎಬ್ಬಿಸಲು ಮನಸ್ಸಿಲ್ಲದೆ ನನಗೆ ಗಂಡನ ಸಹೋದರನಾಗಿ ತನ್ನ ಕರ್ತವ್ಯವನ್ನು ನಡಿಸಲು ಮನಸ್ಸಿಲ್ಲದೆ ಇದ್ದಾನೆ ಎಂದು ಹೇಳಬೇಕು.
- Leviticus 25:25 ಯಾಜಕಕಾಂಡ 25:25ನಿನ್ನ ಸಹೋದರನು ಬಡತನದ ನಿಮಿತ್ತವಾಗಿ ತನ್ನ ಸ್ವಾಸ್ತ್ಯದಲ್ಲಿ ಸ್ವಲ್ಪವನ್ನು ಮಾರಿದ ಮೇಲೆ ಅವನ ಬಂಧುವಿನಲ್ಲಿ ಯಾರಾದರೂ ಅದನ್ನು ಬಿಡಿಸಿಕೊಳ್ಳು ವದಕ್ಕೆ ಬಂದರೆ ಅವನ ಸಹೋದರನು ಮಾರಿರುವದನ್ನು ಅವನಿಗೆ ಬಿಡುಗಡೆ ಮಾಡಬೇಕು.
- Job 29:12–13 ಯೋಬನು 29:12–13ಮೊರೆ ಯಿಡುವ ದೀನನನ್ನೂ ಸಹಾಯವಿಲ್ಲದ ದಿಕ್ಕಿಲ್ಲದ ವರನ್ನೂ ನಾನು ತಪ್ಪಿಸಿದೆನು. ನಾಶವಾಗುವದಕ್ಕೆ ಸಿದ್ಧವಾದವನ ಆಶೀರ್ವಾದವು ನನ್ನ ಮೇಲೆ ಬರು ತ್ತಿತ್ತು; ವಿಧವೆಯ ಹೃದಯವು ಸಂತೋಷದಿಂದ ಹಾಡುವಂತೆ ನಾನು ಮಾಡಿದೆನು.
- Proverbs 17:17 ಜ್ಞಾನೋಕ್ತಿಗಳು 17:17ಸ್ನೇಹಿತನು ಎಲ್ಲಾ ಸಮ ಯಗಳಲ್ಲಿ ಪ್ರೀತಿಸುತ್ತಾನೆ; ಇಕ್ಕಟ್ಟಿಗೋಸ್ಕರ ಸಹೋ ದರನು ಹುಟ್ಟಿದ್ದಾನೆ.
- Philippians 4:10 ಫಿಲಿಪ್ಪಿಯವರಿಗೆ 4:10ಈಗಲಾದರೋ ನನ್ನ ವಿಷಯವಾದ ನಿಮ್ಮ ಯೋಚನೆಯು ನಿಮ್ಮಲ್ಲಿ ಪುನಃ ಚಿಗುರಿದ್ದಕ್ಕೆ ನಾನು ಕರ್ತನಲ್ಲಿ ಬಹಳವಾಗಿ ಸಂತೋಷಪಟ್ಟೆನು. ಈ ವಿಷಯ ದಲ್ಲಿ ನೀವು ಯೋಚನೆಯುಳ್ಳವರಾಗಿದ್ದರೂ ನಿಮಗೆ ಸಂದರ್ಭ ಸಿಕ್ಕಲಿಲ್ಲವೇನೋ.
- Ruth 4:14 ರೂತಳು 4:14ಆಗ ಸ್ತ್ರೀಯರು ನೊವೊಮಿಗೆ ಹೇಳಿದ್ದೇನಂದರೆ--ಇಸ್ರಾಯೇಲಿನಲ್ಲಿ ಹೆಸರುಗೊಳ್ಳುವ ಸಂಬಂಧಿಕನು ನಿನಗೆ ಒಬ್ಬನಿಲ್ಲದ ಹಾಗೆ ಮಾಡದೆ ಇರುವ ಕರ್ತನು ಆಶೀರ್ವದಿಸಲ್ಪಡಲಿ.
- 2 Samuel 9:1 2 ಸಮುವೇಲನು 9:1ದಾವೀದನು--ಸೌಲನ ಮನೆಯವರಲ್ಲಿ ಯೋನಾತಾನನಿಗೋಸ್ಕರ ನಾನು ಅವನಿಗೆ ದಯೆತೋರಿಸುವ ಹಾಗೆ ಇನ್ನೂ ಯಾವನಾದರೂ ಉಳಿದಿದ್ದಾನೋ ಎಂದು ಕೇಳಿದನು.
- Ruth 4:6 ರೂತಳು 4:6ಅದಕ್ಕೆ ಬಂಧುವು ನಾನು ನನ್ನ ಬಾಧ್ಯತೆಯನ್ನು ಕೆಡಿಸಿಕೊಳ್ಳದ ಹಾಗೆ ಅದನ್ನು ಬಿಡಿಸಿಕೊಳ್ಳಲಾರೆನು; ನಾನು ಬಿಡಿಸಿಕೊಳ್ಳತಕ್ಕದ್ದನ್ನು ನೀನು ಬಿಡಿಸಿಕೋ;
- 2 Timothy 1:16–18 2 ತಿಮೊಥೆಯನಿಗೆ 1:16–18ಒನೇಸಿಫೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ. ಯಾಕಂದರೆ ಅವನು ಅನೇಕಾ ವರ್ತಿ ನನ್ನನ್ನು ಉತ್ತೇಜನ ಪಡಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡಲಿಲ್ಲ. ಆದರೆ ಅವನು ರೋಮ್ನಲ್ಲಿ ದ್ದಾಗ ಬಹಳ ಶ್ರದ್ಧೆಯಿಂದ ನನ್ನನ್ನು ಹುಡುಕಿ ಕಂಡು ಕೊಂಡನು.ಅವನು ಆ ದಿನದಲ್ಲಿ ಕರ್ತನ ಕರುಣೆ ಯನ್ನು ಕಂಡುಕೊಳ್ಳುವಂತೆ ಕರ್ತನು ಅವನಿಗೆ ದಯ ಪಾಲಿಸಲಿ. ಎಫೆಸದಲ್ಲಿ ನನಗೆ ಎಷ್ಟೋ ಉಪಚಾರ ಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ. ಅವನು ಆ ದಿನದಲ್ಲಿ ಕರ್ತನ ಕರುಣೆ ಯನ್ನು ಕಂಡುಕೊಳ್ಳುವಂತೆ ಕರ್ತನು ಅವನಿಗೆ ದಯ ಪಾಲಿಸಲಿ. ಎಫೆಸದಲ್ಲಿ ನನಗೆ ಎಷ್ಟೋ ಉಪಚಾರ ಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.
- Job 19:25 ಯೋಬನು 19:25ನನ್ನ ವಿಮೋಚಕನು ಜೀವಿಸುತ್ತಾನೆಂದೂ ಆತನು ಕಡೆಯ ದಿನದಲ್ಲಿ ಭೂಮಿಯ ಮೇಲೆ ನಿಲ್ಲುವನೆಂದೂ ತಿಳಿದಿದ್ದೇನೆ;
Original words (Hebrew)
- Naomi · H5281נׇעֳמִי Noʻŏmîy
- said · H559אָמַר ʼâmar
- law · H3618כַּלָּה kallâh
- Blessed · H1288בָרַךְ bârak
- off · H5800עָזַב ʻâzab
- kindness · H2617חֵסֵד chêçêd
- living · H2416חַי chay
- dead · H4191מוּת mûwth
- Naomi · H5281נׇעֳמִי Noʻŏmîy
- said · H559אָמַר ʼâmar
- man · H376אִישׁ ʼîysh
- kin · H7138קָרוֹב qârôwb
- kinsmen · H1350גָּאַל gâʼal