Skip to content
ThuthiThuthiThuthi
Ruth · chapter 2 · verse 21

Ruth 2:21 in Kannada

ಅದಕ್ಕೆ ಮೋವಾಬ್ಯಳಾದ ರೂತಳು ಅವನು, ನನ್ನ ಪೈರೆಲ್ಲಾ ಕೊಯಿದು ತೀರುವ ವರೆಗೂ ನೀನು ನನ್ನ ಕೆಲಸದವರ ಸಂಗಡ ಕೂಡಿ ಕೊಂಡಿರು ಎಂದು ನನಗೆ ಹೇಳಿದನು ಅಂದಳು.

Adakke movaabyalaada rootalu avanu, nanna pairellaa koyidu teeruva varegoo neenu nanna kelasadavara sangada koodi kondiru endu nanage helidanu andalu.

Ruth 2:21 in English

King James Version (KJV)
And Ruth the Moabitess said, He said unto me also, Thou shalt keep fast by my young men, until they have ended all my harvest.
World English Bible (WEB)
Ruth the Moabitess said, “Yes, he said to me, ‘You shall stay close to my young men until they have finished all my harvest.’”
American Standard Version (ASV)
And Ruth the Moabitess said, Yea, he said unto me, Thou shalt keep fast by my young men, until they have ended all my harvest.
Bible in Basic English (BBE)
And Ruth the Moabitess said, Truly, he said to me, Keep near my young men till all my grain is cut.
Darby Translation (DBY)
And Ruth the Moabitess said, He said to me also, Thou shalt keep with my young men until they have ended all my harvest.
Webster's Bible (WBS)
And Ruth the Moabitess said, He said to me also, Thou shalt keep fast by my young men, until they have ended all my harvest.
Young's Literal Translation (YLT)
And Ruth the Moabitess saith, 'Also he surely said unto me, Near the young people whom I have thou dost cleave till they have completed the whole of the harvest which I have.'

Read in context

  1. 19ಆಗ ಅವಳ ಅತ್ತೆಯು ಆಕೆಗೆ ನೀನು ಈ ಹೊತ್ತು ಎಲ್ಲಿ ಹಕ್ಕಲಾದುಕೊಂಡಿ? ಎಲ್ಲಿ ಕೆಲಸ ಮಾಡಿದಿ? ನಿನ್ನನ್ನು ಪರಾಮರಿಸಿದವನು ಆಶೀರ್ವದಿಸಲ್ಪಡಲಿ ಅಂದಳು. ಅದಕ್ಕವಳು ತಾನು ಯಾವನ ಹತ್ತಿರ ಕೆಲಸ ಮಾಡಿ ದಳೋ ಅದನ್ನು ತನ್ನ ಅತ್ತೆಗೆ ತಿಳಿಸಿ ನಾನು ಈ ಹೊತ್ತು ಕೆಲಸಮಾಡಿದವನ ಹೆಸರು ಬೋವಜ ಎಂದು ಹೇಳಿದಳು.
  2. 20ನೊವೊಮಿ ತನ್ನ ಸೊಸೆಗೆಜೀವಿಸಿರುವವರಿಗೋಸ್ಕರವೂ ಸತ್ತವರಿಗೋಸ್ಕರವೂ ಮಾಡಿದ ಕೃಪೆಯನ್ನು ಬಿಡದೆ ಇರುವವನು ಕರ್ತ ನಿಂದ ಆಶೀರ್ವದಿಸಲ್ಪಡಲಿ ಅಂದಳು. ನೊವೊಮಿ ಅವಳಿಗೆ ಆ ಮನುಷ್ಯನು ನಮ್ಮ ಸಂಬಂಧಿಕನಾಗಿಯೂ ವಿಮೋಚಿಸತಕ್ಕ ನಮ್ಮ ಬಾಧ್ಯರಲ್ಲಿ ಒಬ್ಬನಾಗಿಯೂ ಇದ್ದಾನೆ ಅಂದಳು.
  3. 21ಅದಕ್ಕೆ ಮೋವಾಬ್ಯಳಾದ ರೂತಳು ಅವನು, ನನ್ನ ಪೈರೆಲ್ಲಾ ಕೊಯಿದು ತೀರುವ ವರೆಗೂ ನೀನು ನನ್ನ ಕೆಲಸದವರ ಸಂಗಡ ಕೂಡಿ ಕೊಂಡಿರು ಎಂದು ನನಗೆ ಹೇಳಿದನು ಅಂದಳು.
  4. 22ಆಗ ನೊವೊಮಿಯು ತನ್ನ ಸೊಸೆಯಾದ ರೂತಳಿಗೆ ನನ್ನ ಮಗಳೇ, ಮತ್ತೊಂದು ಹೊಲದಲ್ಲಿ ಮನುಷ್ಯರು ನಿನ್ನನ್ನು ಕಂಡುಕೊಳ್ಳದ ಹಾಗೆ ನೀನು ಅವನ ದಾಸಿ ಗಳ ಸಂಗಡ ಹೊರಟು ಹೋಗುವದು ಒಳ್ಳೇದು ಅಂದಳು.ಹೀಗೆ ಅವಳು ತನ್ನ ಅತ್ತೆಯ ಮನೆಯಲ್ಲಿ ವಾಸವಾಗಿದ್ದು ಹಾಗೆಯೇ ಜವೆಗೋಧಿಯ ಸುಗ್ಗಿಯು ತೀರುವ ವರೆಗೆ ಹಕ್ಕಲಾದುಕೊಳ್ಳುವದ ಕ್ಕೋಸ್ಕರ ಬೋವಜನ ದಾಸಿಗಳ ಸಂಗಡ ಕೂಡಿ ಕೊಂಡು ಹೋಗುತ್ತಿದ್ದಳು.
  5. 23ಹೀಗೆ ಅವಳು ತನ್ನ ಅತ್ತೆಯ ಮನೆಯಲ್ಲಿ ವಾಸವಾಗಿದ್ದು ಹಾಗೆಯೇ ಜವೆಗೋಧಿಯ ಸುಗ್ಗಿಯು ತೀರುವ ವರೆಗೆ ಹಕ್ಕಲಾದುಕೊಳ್ಳುವದ ಕ್ಕೋಸ್ಕರ ಬೋವಜನ ದಾಸಿಗಳ ಸಂಗಡ ಕೂಡಿ ಕೊಂಡು ಹೋಗುತ್ತಿದ್ದಳು.
Read all of Ruth 2

Cross references

Original words (Hebrew)

Ruth 2:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.