Ruth · chapter 2 · verse 22
Ruth 2:22 in Kannada
ಆಗ ನೊವೊಮಿಯು ತನ್ನ ಸೊಸೆಯಾದ ರೂತಳಿಗೆ ನನ್ನ ಮಗಳೇ, ಮತ್ತೊಂದು ಹೊಲದಲ್ಲಿ ಮನುಷ್ಯರು ನಿನ್ನನ್ನು ಕಂಡುಕೊಳ್ಳದ ಹಾಗೆ ನೀನು ಅವನ ದಾಸಿ ಗಳ ಸಂಗಡ ಹೊರಟು ಹೋಗುವದು ಒಳ್ಳೇದು ಅಂದಳು.ಹೀಗೆ ಅವಳು ತನ್ನ ಅತ್ತೆಯ ಮನೆಯಲ್ಲಿ ವಾಸವಾಗಿದ್ದು ಹಾಗೆಯೇ ಜವೆಗೋಧಿಯ ಸುಗ್ಗಿಯು ತೀರುವ ವರೆಗೆ ಹಕ್ಕಲಾದುಕೊಳ್ಳುವದ ಕ್ಕೋಸ್ಕರ ಬೋವಜನ ದಾಸಿಗಳ ಸಂಗಡ ಕೂಡಿ ಕೊಂಡು ಹೋಗುತ್ತಿದ್ದಳು.
Aaga novomiyu tanna soseyaada rootalige nanna magale, mattondu holadalli manushyaru ninnannu kandukollada haage neenu avana daasi gala sangada horatu hoguvadu olledu andalu.heege avalu tanna atteya maneyalli vaasavaagiddu haageye javegodhiya suggiyu teeruva varege hakkalaadukolluvada kkoskara bovajana daasigala sangada koodi kondu hoguttiddalu.
Ruth 2:22 in English
- King James Version (KJV)
- And Naomi said unto Ruth her daughter in law, [It is] good, my daughter, that thou go out with his maidens, that they meet thee not in any other field.
- World English Bible (WEB)
- Naomi said to Ruth her daughter-in-law, “It is good, my daughter, that you go out with his maidens, and that they not harm you in any other field.”
- American Standard Version (ASV)
- And Naomi said unto Ruth her daughter-in-law, It is good, my daughter, that thou go out with his maidens, and that they meet thee not in any other field.
- Bible in Basic English (BBE)
- And Naomi said to Ruth, her daughter-in-law, It is better, my daughter, for you to go out with his servant-girls, so that no danger may come to you in another field.
- Darby Translation (DBY)
- And Naomi said to Ruth her daughter-in-law, It is good, my daughter, that thou go out with his maidens, that they meet thee not in any other field.
- Webster's Bible (WBS)
- And Naomi said to Ruth her daughter-in-law, [It is] good, my daughter, that thou shouldst go out with his maidens, that they meet thee not in any other field.
- Young's Literal Translation (YLT)
- And Naomi saith unto Ruth her daughter-in-law, 'Good, my daughter, that thou goest out with his young women, and they come not against thee in another field.'
Read in context
- 20ನೊವೊಮಿ ತನ್ನ ಸೊಸೆಗೆಜೀವಿಸಿರುವವರಿಗೋಸ್ಕರವೂ ಸತ್ತವರಿಗೋಸ್ಕರವೂ ಮಾಡಿದ ಕೃಪೆಯನ್ನು ಬಿಡದೆ ಇರುವವನು ಕರ್ತ ನಿಂದ ಆಶೀರ್ವದಿಸಲ್ಪಡಲಿ ಅಂದಳು. ನೊವೊಮಿ ಅವಳಿಗೆ ಆ ಮನುಷ್ಯನು ನಮ್ಮ ಸಂಬಂಧಿಕನಾಗಿಯೂ ವಿಮೋಚಿಸತಕ್ಕ ನಮ್ಮ ಬಾಧ್ಯರಲ್ಲಿ ಒಬ್ಬನಾಗಿಯೂ ಇದ್ದಾನೆ ಅಂದಳು.
- 21ಅದಕ್ಕೆ ಮೋವಾಬ್ಯಳಾದ ರೂತಳು ಅವನು, ನನ್ನ ಪೈರೆಲ್ಲಾ ಕೊಯಿದು ತೀರುವ ವರೆಗೂ ನೀನು ನನ್ನ ಕೆಲಸದವರ ಸಂಗಡ ಕೂಡಿ ಕೊಂಡಿರು ಎಂದು ನನಗೆ ಹೇಳಿದನು ಅಂದಳು.
- 22ಆಗ ನೊವೊಮಿಯು ತನ್ನ ಸೊಸೆಯಾದ ರೂತಳಿಗೆ ನನ್ನ ಮಗಳೇ, ಮತ್ತೊಂದು ಹೊಲದಲ್ಲಿ ಮನುಷ್ಯರು ನಿನ್ನನ್ನು ಕಂಡುಕೊಳ್ಳದ ಹಾಗೆ ನೀನು ಅವನ ದಾಸಿ ಗಳ ಸಂಗಡ ಹೊರಟು ಹೋಗುವದು ಒಳ್ಳೇದು ಅಂದಳು.ಹೀಗೆ ಅವಳು ತನ್ನ ಅತ್ತೆಯ ಮನೆಯಲ್ಲಿ ವಾಸವಾಗಿದ್ದು ಹಾಗೆಯೇ ಜವೆಗೋಧಿಯ ಸುಗ್ಗಿಯು ತೀರುವ ವರೆಗೆ ಹಕ್ಕಲಾದುಕೊಳ್ಳುವದ ಕ್ಕೋಸ್ಕರ ಬೋವಜನ ದಾಸಿಗಳ ಸಂಗಡ ಕೂಡಿ ಕೊಂಡು ಹೋಗುತ್ತಿದ್ದಳು.
- 23ಹೀಗೆ ಅವಳು ತನ್ನ ಅತ್ತೆಯ ಮನೆಯಲ್ಲಿ ವಾಸವಾಗಿದ್ದು ಹಾಗೆಯೇ ಜವೆಗೋಧಿಯ ಸುಗ್ಗಿಯು ತೀರುವ ವರೆಗೆ ಹಕ್ಕಲಾದುಕೊಳ್ಳುವದ ಕ್ಕೋಸ್ಕರ ಬೋವಜನ ದಾಸಿಗಳ ಸಂಗಡ ಕೂಡಿ ಕೊಂಡು ಹೋಗುತ್ತಿದ್ದಳು.
Cross references
- Song of Solomon 1:8 ಪರಮಗೀತೆ 1:8ಓ ಸ್ತ್ರೀಯರಲ್ಲಿ ಸೌಂದರ್ಯವಂತಳೇ, ನೀನು ತಿಳಿಯದೆ ಇದ್ದರೆ ನೀನು ಮಂದೆಯ ಜಾಡೆಯನ್ನು ಹಿಡಿದು ಹೊರಟುಹೋಗಿ ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಯ ಮರಿಗಳನ್ನು ಮೇಯಿಸು.
- Proverbs 27:10 ಜ್ಞಾನೋಕ್ತಿಗಳು 27:10ನಿನ್ನ ಸ್ನೇಹಿತನನ್ನೂ ನಿನ್ನ ತಂದೆಯ ಸ್ನೇಹಿತನನ್ನೂ ತ್ಯಜಿಸಬೇಡ; ಅಲ್ಲದೆ ನಿನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನ ಸಹೋದರನ ಮನೆಗೆ ಹೋಗಬೇಡ; ದೂರವಾಗಿರುವ ಸಹೋದರನಿಗಿಂತ ಹತ್ತಿರವಾಗಿರುವ ನೆರೆಯವನೇ ಲೇಸು.