Ruth · chapter 2 · verse 23
Ruth 2:23 in Kannada
ಹೀಗೆ ಅವಳು ತನ್ನ ಅತ್ತೆಯ ಮನೆಯಲ್ಲಿ ವಾಸವಾಗಿದ್ದು ಹಾಗೆಯೇ ಜವೆಗೋಧಿಯ ಸುಗ್ಗಿಯು ತೀರುವ ವರೆಗೆ ಹಕ್ಕಲಾದುಕೊಳ್ಳುವದ ಕ್ಕೋಸ್ಕರ ಬೋವಜನ ದಾಸಿಗಳ ಸಂಗಡ ಕೂಡಿ ಕೊಂಡು ಹೋಗುತ್ತಿದ್ದಳು.
Heege avalu tanna atteya maneyalli vaasavaagiddu haageye javegodhiya suggiyu teeruva varege hakkalaadukolluvada kkoskara bovajana daasigala sangada koodi kondu hoguttiddalu.
Ruth 2:23 in English
- King James Version (KJV)
- So she kept fast by the maidens of Boaz to glean unto the end of barley harvest and of wheat harvest; and dwelt with her mother in law.
- World English Bible (WEB)
- So she stayed close to the maidens of Boaz, to glean to the end of barley harvest and of wheat harvest; and she lived with her mother-in-law.
- American Standard Version (ASV)
- So she kept fast by the maidens of Boaz, to glean unto the end of barley harvest and of wheat harvest; and she dwelt with her mother-in-law.
- Bible in Basic English (BBE)
- So she kept near the servant-girls of Boaz to take up the grain till the cutting of the early grain and the cutting of the late grain were ended; and she went on living with her mother-in-law.
- Darby Translation (DBY)
- So she kept with the maidens of Boaz to glean, until the end of the barley-harvest and of the wheat-harvest. And she dwelt with her mother-in-law.
- Webster's Bible (WBS)
- So she kept fast by the maidens of Boaz to glean to the end of barley-harvest and of wheat-harvest; and dwelt with her mother-in-law.
- Young's Literal Translation (YLT)
- And she cleaveth to the young women of Boaz to glean, till the completion of the barley-harvest, and of the wheat-harvest, and she dwelleth with her mother-in-law.
Read in context
- 21ಅದಕ್ಕೆ ಮೋವಾಬ್ಯಳಾದ ರೂತಳು ಅವನು, ನನ್ನ ಪೈರೆಲ್ಲಾ ಕೊಯಿದು ತೀರುವ ವರೆಗೂ ನೀನು ನನ್ನ ಕೆಲಸದವರ ಸಂಗಡ ಕೂಡಿ ಕೊಂಡಿರು ಎಂದು ನನಗೆ ಹೇಳಿದನು ಅಂದಳು.
- 22ಆಗ ನೊವೊಮಿಯು ತನ್ನ ಸೊಸೆಯಾದ ರೂತಳಿಗೆ ನನ್ನ ಮಗಳೇ, ಮತ್ತೊಂದು ಹೊಲದಲ್ಲಿ ಮನುಷ್ಯರು ನಿನ್ನನ್ನು ಕಂಡುಕೊಳ್ಳದ ಹಾಗೆ ನೀನು ಅವನ ದಾಸಿ ಗಳ ಸಂಗಡ ಹೊರಟು ಹೋಗುವದು ಒಳ್ಳೇದು ಅಂದಳು.ಹೀಗೆ ಅವಳು ತನ್ನ ಅತ್ತೆಯ ಮನೆಯಲ್ಲಿ ವಾಸವಾಗಿದ್ದು ಹಾಗೆಯೇ ಜವೆಗೋಧಿಯ ಸುಗ್ಗಿಯು ತೀರುವ ವರೆಗೆ ಹಕ್ಕಲಾದುಕೊಳ್ಳುವದ ಕ್ಕೋಸ್ಕರ ಬೋವಜನ ದಾಸಿಗಳ ಸಂಗಡ ಕೂಡಿ ಕೊಂಡು ಹೋಗುತ್ತಿದ್ದಳು.
- 23ಹೀಗೆ ಅವಳು ತನ್ನ ಅತ್ತೆಯ ಮನೆಯಲ್ಲಿ ವಾಸವಾಗಿದ್ದು ಹಾಗೆಯೇ ಜವೆಗೋಧಿಯ ಸುಗ್ಗಿಯು ತೀರುವ ವರೆಗೆ ಹಕ್ಕಲಾದುಕೊಳ್ಳುವದ ಕ್ಕೋಸ್ಕರ ಬೋವಜನ ದಾಸಿಗಳ ಸಂಗಡ ಕೂಡಿ ಕೊಂಡು ಹೋಗುತ್ತಿದ್ದಳು.
Cross references
- Ephesians 6:1–3 ಎಫೆಸದವರಿಗೆ 6:1–3ಮಕ್ಕಳೇ, ನೀವು ಕರ್ತನಲ್ಲಿ ನಿಮ್ಮ ತಂದೆ ತಾಯಿಗಳಿಗೆ ವಿಧೇಯರಾಗಿರ್ರಿ; ಇದು ನ್ಯಾಯವಾದದ್ದು. ನಿನ್ನ ತಂದೆಯನ್ನೂ ತಾಯಿಯನ್ನೂ ಸನ್ಮಾನಿಸಬೇಕು, ಇದು ವಾಗ್ದಾನಸಹಿತವಾದ ಮೊದಲನೇ ಆಜ್ಞೆಯಾಗಿದೆ. ಸನ್ಮಾನಿಸಿದರೆ ನಿನಗೆ ಮೇಲಾಗುವದು, ನೀನು ಭೂಮಿಯ ಮೇಲೆ ಬಹು ಕಾಲ ಬದುಕುವಿ.
- Proverbs 13:1 ಜ್ಞಾನೋಕ್ತಿಗಳು 13:1ಜ್ಞಾನಿಯಾದ ಮಗನು ತನ್ನ ತಂದೆಯ ಬೋಧನೆಯನ್ನು ಕೇಳುತ್ತಾನೆ; ತಿರಸ್ಕರಿಸು ವವನು ಗದರಿಕೆಯನ್ನು ಕೇಳುವದಿಲ್ಲ.
- Proverbs 13:20 ಜ್ಞಾನೋಕ್ತಿಗಳು 13:20ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು.
- Proverbs 6:6–8 ಜ್ಞಾನೋಕ್ತಿಗಳು 6:6–8ಸೋಮಾರಿಯೇ, ನೀನು ಇರುವೆಯ ಹತ್ತಿರ ಹೋಗಿ ಅದರ ಮಾರ್ಗಗಳನ್ನು ಆಲೋಚಿಸಿ ಜ್ಞಾನ ವಂತನಾಗಿರು. ನಾಯಕನಾಗಲಿ ಮೇಲ್ವಿಚಾರಕನಾ ಗಲಿ ಅಧಿಕಾರಿಯಾಗಲಿ ಅದಕ್ಕೆ ಇಲ್ಲದೆ ಹೋದರೂ ಬೇಸಿಗೆಯಲ್ಲಿ ಅದು ತನ್ನ ಅಹಾರವನ್ನು ಸಂಗ್ರಹಿಸಿ ಕೊಂಡು ಸುಗ್ಗಿಯಲ್ಲಿ ತನ್ನ ಆಹಾರವನ್ನು ಕೂಡಿಸಿ ಕೊಳ್ಳುವದು.
- 1 Corinthians 15:33 1 ಕೊರಿಂಥದವರಿಗೆ 15:33ಮೋಸ ಹೋಗಬೇಡಿರಿ; ದುಸ್ಸಹವಾಸವು ಒಳ್ಳೇನಡವಳಿಕೆ ಯನ್ನು ಕೆಡಿಸುತ್ತದೆ.
- Deuteronomy 16:9 ಧರ್ಮೋಪದೇಶಕಾಂಡ 16:9ಏಳು ವಾರಗಳನ್ನು ನಿನಗಾಗಿ ಎಣಿಸಿಕೊಳ್ಳಬೇಕು; ಪೈರಿನಲ್ಲಿ ಕುಡುಗೋಲು ಮೊದಲು ಹಾಕಿದಂದಿನಿಂದ ಏಳು ವಾರಗಳನ್ನು ಎಣಿಸಿಕೊಳ್ಳುವದಕ್ಕೆ ಪ್ರಾರಂಭಿಸ ಬೇಕು.