Ruth · chapter 2 · verse 3
Ruth 2:3 in Kannada
ಅವಳು ಹೋಗಿ ಹೊಲದಲ್ಲಿ ಕೊಯ್ಯುವವರ ಹಿಂದೆ ಹಕ್ಕಲಾದು ಕೊಂಡಳು. ಅವಳಿಗೆ ಪ್ರಾಪ್ತಿಸಿದ ಆ ಹೊಲದ ಭಾಗ ಎಲೀಮೆಲೆಕನ ಸಂಬಂಧಿಕನಾದ ಬೋವಜನದಾಗಿತ್ತು.
Avalu hogi holadalli koyyuvavara hinde hakkalaadu kondalu. Avalige praaptisida aa holada bhaaga eleemelekana sambandhikanaada bovajanadaagittu.
Ruth 2:3 in English
- King James Version (KJV)
- And she went, and came, and gleaned in the field after the reapers: and her hap was to light on a part of the field [belonging] unto Boaz, who [was] of the kindred of Elimelech.
- World English Bible (WEB)
- She went, and came and gleaned in the field after the reapers; and she happened to come to the portion of the field belonging to Boaz, who was of the family of Elimelech.
- American Standard Version (ASV)
- And she went, and came and gleaned in the field after the reapers: and her hap was to light on the portion of the field belonging unto Boaz, who was of the family of Elimelech.
- Bible in Basic English (BBE)
- And she went, and came and took up the heads of grain in the field after the cutters; and by chance she went into that part of the field which was the property of Boaz, who was of the family of Elimelech.
- Darby Translation (DBY)
- And she went; and she came and gleaned in the fields after the reapers; and she chanced to light on an allotment of Boaz, who was of the family of Elimelech.
- Webster's Bible (WBS)
- And she went, and came, and gleaned in the field after the reapers: and her lot was to light on a part of the field [belonging] to Boaz, who [was] of the kindred of Elimelech.
- Young's Literal Translation (YLT)
- And she goeth and cometh and gathereth in a field after the reapers, and her chance happeneth — the portion of the field is Boaz's who [is] of the family of Elimelech.
Read in context
- 1ನೊವೊಮಿಯ ಗಂಡನಾದ ಎಲೀಮೆಲೆ ಕನ ಗೋತ್ರದಲ್ಲಿ ಬೋವಜನು ಎಂಬ ಹೆಸರುಳ್ಳ ಬಹಳ ಐಶ್ವರ್ಯವಂತನಾಗಿರುವ ಸಂಬಂಧಿ ಕನಿದ್ದನು.
- 2ಮೋವಾಬ್ಯಳಾದ ರೂತಳು ನೊವೊಮಿಗೆ ನಾನು ಹೊಲಕ್ಕೆ ಹೋಗಿ ಯಾವನ ಕೃಪೆಯು ನನಗೆ ಆಗುವದೋ ಅವನ ಹೊಲದಲ್ಲಿ ಹಕ್ಕಲ ತೆನೆಗಳನ್ನು ಕೂಡಿಸಿಕೊಳ್ಳುವೆನು ಅಂದಳು. ಅದಕ್ಕೆ ಇವಳು ನನ್ನ ಮಗಳೇ, ಹೋಗು ಅಂದಳು.
- 3ಅವಳು ಹೋಗಿ ಹೊಲದಲ್ಲಿ ಕೊಯ್ಯುವವರ ಹಿಂದೆ ಹಕ್ಕಲಾದು ಕೊಂಡಳು. ಅವಳಿಗೆ ಪ್ರಾಪ್ತಿಸಿದ ಆ ಹೊಲದ ಭಾಗ ಎಲೀಮೆಲೆಕನ ಸಂಬಂಧಿಕನಾದ ಬೋವಜನದಾಗಿತ್ತು.
- 4ಇಗೋ, ಬೋವಜನು ಬೇತ್ಲೆಹೇಮಿನಿಂದ ಬಂದು ಕೊಯ್ಯುವವರಿಗೆ ಕರ್ತನು ನಿಮ್ಮ ಸಂಗಡ ಇರಲಿ ಅಂದನು. ಅದಕ್ಕೆ ಅವರು ಕರ್ತನು ನಿನ್ನನ್ನು ಆಶೀರ್ವ ದಿಸಲಿ ಅಂದರು.
- 5ಬೋವಜನು ಕೊಯ್ಯುವವರ ಮೇಲೆ ಮೇಲ್ಗಾವಲಿಯಾಗಿ ಇಟ್ಟ ತನ್ನ ಸೇವಕನಿಗೆ ಇವಳು ಯಾರ ಹುಡುಗಿ ಅಂದನು.
Cross references
- 2 Thessalonians 3:12 2 ಥೆಸಲೊನೀಕದವರಿಗೆ 3:12ಅಂಥವರು ಮೌನವಾಗಿ ತಮ್ಮ ಕೆಲಸವನ್ನು ಮಾಡುತ್ತಾ ತಮ್ಮ ಸ್ವಂತ ಆಹಾರವನ್ನೇ ಊಟಮಾಡ ಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಾವು ಆಜ್ಞಾಪಿಸಿ ಪ್ರಬೋಧಿಸುತ್ತೇವೆ.
- Matthew 10:29 ಮತ್ತಾಯನು 10:29ಒಂದು ಕಾಸಿಗೆ ಎರಡು ಗುಬ್ಬಿಗಳು ಮಾರಲ್ಪಡುತ್ತವಲ್ಲಾ; ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವದಿಲ್ಲ.
- Luke 10:31 ಲೂಕನು 10:31ಆಗ ಅನಿರೀಕ್ಷಿತವಾಗಿ ಒಬ್ಬಾನೊಬ್ಬ ಯಾಜಕನು ಆ ಮಾರ್ಗವಾಗಿ ಬಂದು ಅವನನ್ನು ನೋಡಿ ಓರೆ ಯಾಗಿ ಹೋದನು.
- 1 Thessalonians 4:11–12 1 ಥೆಸಲೊನೀಕದವರಿಗೆ 4:11–12ಇದಲ್ಲದೆ ನಾವು ನಿಮಗೆ ಆಜ್ಞೆ ಕೊಟ್ಟ ಪ್ರಕಾರ ನೀವು ಸುಮ್ಮನಿದ್ದು ಸ್ವಂತಕಾರ್ಯವನ್ನೇ ನಡಿಸಿಕೊಂಡು ಕೈಯಾರೆ ಕೆಲಸಮಾಡುವದನ್ನು ಕಲಿಯಿರಿ. ಹೀಗಿದ್ದರೆ ನೀವು ಹೊರಗಿನವರ ಎದುರಿ ನಲ್ಲಿ ಪ್ರಾಮಾಣಿಕರಾಗಿ ನಡೆದುಕೊಳ್ಳುವಿರಿ. ನಿಮಗೆ ಯಾವದಕ್ಕೂ ಕೊರತೆಯಿರುವದಿಲ್ಲ.
- 2 Kings 8:5 2 ಅರಸುಗಳು 8:5ಅವನು ಸತ್ತವನನ್ನು ಬದುಕಿಸಿದನೆಂದು, ಗೇಹಜಿಯು ಅರಸ ನಿಗೆ ವಿವರವಾಗಿ ಹೇಳುತ್ತಿರುವಾಗ ಏನಾಯಿತಂದರೆ ಇಗೋ, ಬದುಕಿಸಿದ ಮಗನ ತಾಯಿಯಾದ ಆ ಸ್ತ್ರೀಯು ತನ್ನ ಮನೆಗೋಸ್ಕರವೂ ಹೊಲಕ್ಕೋಸ್ಕರವೂ ಅರಸನಿಗೆ ಮೊರೆಯಿಡುತ್ತಿದ್ದಳು. ಆಗ ಗೇಹಜಿಯುನನ್ನ ಒಡೆಯನೇ, ಅರಸನೇ, ಇವಳೇ ಆ ಸ್ತ್ರೀಯು, ಎಲೀಷನು ಬದುಕಿಸಿದ ಇವಳ ಮಗನು ಇವನೇ ಅಂದನು.
- Esther 6:1–2 ಎಸ್ತೇರಳು 6:1–2ಆ ರಾತ್ರಿ ಅರಸನಿಗೆ ನಿದ್ರೆ ಬಾರದ್ದದರಿಂದ ವೃತಾಂತಗಳನ್ನು ಬರೆದಿರುವ ಪುಸ್ತಕವನ್ನು ತಕ್ಕೊಂಡು ಬರಲು ಹೇಳಿದನು. ಅವು ಅರಸನ ಮುಂದೆ ಓದಲ್ಪಟ್ಟಾಗ ದ್ವಾರಪಾಲಕರಾಗಿದ್ದ ಅರಸನ ಮನೆವಾರ್ತೆಯವರಲ್ಲಿ ಇಬ್ಬರು ಬಿಗೆತಾನನೂ ತೆರೆಷನೂ ಅರಸನಾದ ಅಹಷ್ವೇರೋಷನ ಮೇಲೆ ಕೈಹಾಕಲು ಹುಡುಕುತ್ತಾ ಇದ್ದರೆಂಬುವ ವರ್ತಮಾನ ವನ್ನು ಮೊರ್ದೆಕೈಯು ತಿಳಿಸಿದನೆಂದು ಬರೆಯಲ್ಪಟ್ಟಿದ್ದು ಸಿಕ್ತಿತು.
Original words (Hebrew)
- went · H3212יָלַךְ yâlak
- came · H935בּוֹא bôwʼ
- gleaned · H3950לָקַט lâqaṭ
- field · H7704שָׂדֶה sâdeh
- after · H310אַחַר ʼachar
- reapers · H7114קָצַר qâtsar
- hap · H4745מִקְרֶה miqreh
- light · H7136קָרָה qârâh
- part · H2513חֶלְקָה chelqâh
- field · H7704שָׂדֶה sâdeh
- Boaz · H1162בֹּעַז Bôʻaz
- kindred · H4940מִשְׁפָּחָה mishpâchâh
- Elimelech · H458אֱלִימֶלֶךְ ʼĔlîymelek