Ruth · chapter 2 · verse 6
Ruth 2:6 in Kannada
ಅದಕ್ಕೆ ಕೊಯ್ಯು ವವರ ಮೇಲೆ ಮೇಲ್ಗಾವಲಿಯಾಗಿ ಇಡಲ್ಪಟ್ಟ ಆ ಸೇವಕನು ಪ್ರತ್ಯುತ್ತರವಾಗಿ ಇವಳು ಮೋವಾಬ್ ಸೀಮೆಯಿಂದ ನೊವೊಮಿಯ ಸಂಗಡ ಹಿಂದಿರುಗಿ ಬಂದ ಮೋವಾಬಿನ ಹುಡುಗಿ.
Adakke koyyu vavara mele melgaavaliyaagi idalpatta aa sevakanu pratyuttaravaagi ivalu movaab seemeyinda novomiya sangada hindirugi banda movaabina hudugi.
Ruth 2:6 in English
- King James Version (KJV)
- And the servant that was set over the reapers answered and said, It [is] the Moabitish damsel that came back with Naomi out of the country of Moab:
- World English Bible (WEB)
- The servant who was set over the reapers answered, “It is the Moabite lady who came back with Naomi out of the country of Moab.
- American Standard Version (ASV)
- And the servant that was set over the reapers answered and said, It is the Moabitish damsel that came back with Naomi out of the country of Moab:
- Bible in Basic English (BBE)
- And the servant who was in authority over the cutters said, It is a Moabite girl who came back with Naomi out of the country of Moab;
- Darby Translation (DBY)
- And the servant that was set over the reapers answered and said, It is the Moabitish maiden who came back with Naomi out of the fields of Moab;
- Webster's Bible (WBS)
- And the servant that was set over the reapers answered and said, It [is] the Moabitish damsel that came back with Naomi from the country of Moab:
- Young's Literal Translation (YLT)
- And the young man who is set over the reapers answereth and saith, 'A young woman — Moabitess — she [is], who came back with Naomi from the fields of Moab,
Read in context
- 4ಇಗೋ, ಬೋವಜನು ಬೇತ್ಲೆಹೇಮಿನಿಂದ ಬಂದು ಕೊಯ್ಯುವವರಿಗೆ ಕರ್ತನು ನಿಮ್ಮ ಸಂಗಡ ಇರಲಿ ಅಂದನು. ಅದಕ್ಕೆ ಅವರು ಕರ್ತನು ನಿನ್ನನ್ನು ಆಶೀರ್ವ ದಿಸಲಿ ಅಂದರು.
- 5ಬೋವಜನು ಕೊಯ್ಯುವವರ ಮೇಲೆ ಮೇಲ್ಗಾವಲಿಯಾಗಿ ಇಟ್ಟ ತನ್ನ ಸೇವಕನಿಗೆ ಇವಳು ಯಾರ ಹುಡುಗಿ ಅಂದನು.
- 6ಅದಕ್ಕೆ ಕೊಯ್ಯು ವವರ ಮೇಲೆ ಮೇಲ್ಗಾವಲಿಯಾಗಿ ಇಡಲ್ಪಟ್ಟ ಆ ಸೇವಕನು ಪ್ರತ್ಯುತ್ತರವಾಗಿ ಇವಳು ಮೋವಾಬ್ ಸೀಮೆಯಿಂದ ನೊವೊಮಿಯ ಸಂಗಡ ಹಿಂದಿರುಗಿ ಬಂದ ಮೋವಾಬಿನ ಹುಡುಗಿ.
- 7ಆದರೆ ಇವಳು, ಕೊಯ್ಯುವವರ ಹಿಂದೆ ಕೊಯ್ದ ಸಿವುಡುಗಳಲ್ಲಿ ನಾನು ಹಕ್ಕಲಾರಿಸಿಕೊಳ್ಳಲೂ ಕೂಡಿಸಿಕೊಳ್ಳಲೂ ಅಪ್ಪಣೆ ಯಾಗಲಿ ಅಂದಳು. ಮನೆಯಲ್ಲಿ ಕ್ಷಣಮಾತ್ರವಿದ್ದು ಬೆಳಗಿನಿಂದ ಈ ವರೆಗೂ ಇಲ್ಲಿಯೇ ಇದ್ದಾಳೆ ಅಂದನು.
- 8ಆಗ ಬೋವಜನು ರೂತಳಿಗೆ ನನ್ನ ಮಗಳೇ, ನನ್ನ ಮಾತು ಕೇಳುತ್ತೀಯಾ? ನೀನು ಹಕ್ಕಲಾದುಕೊಳ್ಳಲು ಅನ್ಯರ ಹೊಲಕ್ಕೆ ಹೋಗದೆ, ಈ ಸ್ಥಳವನ್ನು ಬಿಟ್ಟು ಹೊರಡದೆ, ಇಲ್ಲಿಯೇ ನನ್ನ ದಾಸಿಗಳ ಸಂಗಡ ಕೂಡಿಕೊಂಡಿರು.
Cross references
- Ruth 1:22 ರೂತಳು 1:22ಹೀಗೆ ನೊವೊಮಿ ಮೋವಾಬ್ ದೇಶಸ್ಥಳಾದ ರೂತೆಂಬ ತನ್ನ ಸೊಸೆಯ ಸಂಗಡ ಮೋವಾಬ್ ದೇಶ ದಿಂದ ತಿರಿಗಿ ಬಂದಳು. ಇದಲ್ಲದೆ ಅವರು ಜವೆ ಗೋಧಿಯ ಸುಗ್ಗಿಯ ಕಾಲ ಪ್ರಾರಂಭಿಸಿದಾಗ ಬೇತ್ಲೆಹೇಮಿಗೆ ಬಂದರು.
- Matthew 24:45 ಮತ್ತಾಯನು 24:45ಹಾಗಾದರೆ ತನ್ನ ಮನೆಯಲ್ಲಿದ್ದವರಿಗೆ ತಕ್ಕ ಕಾಲ ದಲ್ಲಿ ಆಹಾರ ಕೊಡುವಂತೆ ಅವರ ಮೇಲೆ ತನ್ನ ಯಜಮಾನನು ನೇಮಿಸಿದ ಅಧಿಕಾರಿಯೂ ನಂಬಿಗಸ್ತನೂ ಜ್ಞಾನಿಯೂ ಆದ ಸೇವಕನು ಯಾರು?
- Genesis 24:2 ಆದಿಕಾಂಡ 24:2ಆಗ ಅಬ್ರಹಾಮನು ತನಗೆ ಇದ್ದವುಗಳ ಮೇಲೆಲ್ಲಾ ಆಡಳಿತ ಮಾಡುವ ತನ್ನ ಮನೆಯ ಹಿರೀ ಸೇವಕನಿಗೆ ಹೇಳಿದ್ದೇ ನಂದರೆ--ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಡು;
- Ruth 1:16 ರೂತಳು 1:16ಅದಕ್ಕೆ ರೂತಳು ನಿನ್ನನ್ನು ಬಿಟ್ಟು ಹಿಂದಿರುಗಬೇಕೆಂದು ನನ್ನನ್ನು ಒತ್ತಾಯಮಾಡಬೇಡ; ಯಾಕಂದರೆ ನೀನು ಎಲ್ಲಿ ಹೋಗುವಿಯೋ ನಾನು ಅಲ್ಲಿಗೆ ಬರುವೆನು; ನೀನು ಎಲ್ಲಿ ಇಳುಕೊಳ್ಳುವಿಯೋ ನಾನು ಅಲ್ಲಿ ಇಳು ಕೊಳ್ಳುವೆನು; ನಿನ್ನ ಜನರೇ ನನ್ನ ಜನರು; ನಿನ್ನ ದೇವರೇ ನನ್ನ ದೇವರು.
- Ruth 1:19 ರೂತಳು 1:19ಹಾಗೆಯೇ ಇಬ್ಬರೂ ಬೇತ್ಲೆಹೇಮಿನವರೆಗೂ ಹೋದರು. ಅವರು ಬೇತ್ಲೆಹೇಮಿನಲ್ಲಿ ಪ್ರವೇಶಿಸುವಾಗ ಆ ಪಟ್ಟಣವೆಲ್ಲಾ ಇವರಿಗೋಸ್ಕರ ಗದ್ದಲವಾಗಿ ಅವರು ಇವಳು ನೊವೊ ಮಿಯೋ? ಅಂದರು.
- Genesis 39:4 ಆದಿಕಾಂಡ 39:4ಆದದರಿಂದ ಯೋಸೇಫನು ಅವನ ದೃಷ್ಟಿಯಲ್ಲಿ ಕೃಪೆಹೊಂದಿ ಅವನ ಸೇವೆಮಾಡಿದನು. ಪೋಟೀಫರನು ಅವನನ್ನು ತನ್ನ ಮನೆಯ ಮೇಲೆ ಮೇಲ್ವಿಚಾರಕನನ್ನಾಗಿ ಮಾಡಿ ತನಗಿದ್ದದ್ದನ್ನೆಲ್ಲಾ ಅವನ ಕೈಗೆ ಒಪ್ಪಿಸಿದನು.
- Matthew 20:8 ಮತ್ತಾಯನು 20:8ಹೀಗೆ ಸಾಯಂಕಾಲವಾದಾಗ ದ್ರಾಕ್ಷೇತೋಟ ದ ಯಜಮಾನನು ತನ್ನ ಮನೇವಾರ್ತೆಯವನಿಗೆ-- ಕೂಲಿಯಾಳುಗಳನ್ನು ಕರೆದು ಕೊನೆಯವನಿಂದ ಪ್ರಾರಂಭಿಸಿ ಮೊದಲನೆಯವನ ವರೆಗೆ ಕೂಲಿಯನ್ನು ಕೊಡು ಎಂದು ಹೇಳಿದನು.
- Genesis 15:2 ಆದಿಕಾಂಡ 15:2ಅದಕ್ಕೆ ಅಬ್ರಾಮನು--ಕರ್ತನಾದ ದೇವರೇ, ನನಗೆ ಏನು ಕೊಟ್ಟರೇನು? ನಾನು ಮಕ್ಕಳಿಲ್ಲದವನಾಗಿದ್ದೇನೆ. ಈ ದಮಸ್ಕದವನಾದ ಎಲೀಯೆಜರನು ನನ್ನ ಮನೆಯ ಮನೆವಾರ್ತೆಯವನಾ ಗಿದ್ದಾನಲ್ಲಾ ಅಂದನು.