Ruth · chapter 2 · verse 8
Ruth 2:8 in Kannada
ಆಗ ಬೋವಜನು ರೂತಳಿಗೆ ನನ್ನ ಮಗಳೇ, ನನ್ನ ಮಾತು ಕೇಳುತ್ತೀಯಾ? ನೀನು ಹಕ್ಕಲಾದುಕೊಳ್ಳಲು ಅನ್ಯರ ಹೊಲಕ್ಕೆ ಹೋಗದೆ, ಈ ಸ್ಥಳವನ್ನು ಬಿಟ್ಟು ಹೊರಡದೆ, ಇಲ್ಲಿಯೇ ನನ್ನ ದಾಸಿಗಳ ಸಂಗಡ ಕೂಡಿಕೊಂಡಿರು.
Aaga bovajanu rootalige nanna magale, nanna maatu kelutteeyaa? Neenu hakkalaadukollalu anyara holakke hogade, ee sthalavannu bittu horadade, illiye nanna daasigala sangada koodikondiru.
Ruth 2:8 in English
- King James Version (KJV)
- Then said Boaz unto Ruth, Hearest thou not, my daughter? Go not to glean in another field, neither go from hence, but abide here fast by my maidens:
- World English Bible (WEB)
- Then Boaz said to Ruth, “Listen, my daughter. Don’t go to glean in another field, and don’t go from here, but stay here close to my maidens.
- American Standard Version (ASV)
- Then said Boaz unto Ruth, Hearest thou not, my daughter? Go not to glean in another field, neither pass from hence, but abide here fast by my maidens.
- Bible in Basic English (BBE)
- Then said Boaz to Ruth, Give ear to me, my daughter: do not go to take up the grain in another field, or go away from here, but keep here by my young women:
- Darby Translation (DBY)
- And Boaz said to Ruth, Hearest thou not, my daughter? Go not to glean in another field, neither go from here, but keep here with my maidens.
- Webster's Bible (WBS)
- Then said Boaz to Ruth, Hearest thou not, my daughter? Go not to glean in another field, neither go from hence, but abide here fast by my maidens:
- Young's Literal Translation (YLT)
- And Boaz saith unto Ruth, 'Hast thou not heard, my daughter? go not to glean in another field, and also, pass not over from this, and thus thou dost cleave to my young women:
Read in context
- 6ಅದಕ್ಕೆ ಕೊಯ್ಯು ವವರ ಮೇಲೆ ಮೇಲ್ಗಾವಲಿಯಾಗಿ ಇಡಲ್ಪಟ್ಟ ಆ ಸೇವಕನು ಪ್ರತ್ಯುತ್ತರವಾಗಿ ಇವಳು ಮೋವಾಬ್ ಸೀಮೆಯಿಂದ ನೊವೊಮಿಯ ಸಂಗಡ ಹಿಂದಿರುಗಿ ಬಂದ ಮೋವಾಬಿನ ಹುಡುಗಿ.
- 7ಆದರೆ ಇವಳು, ಕೊಯ್ಯುವವರ ಹಿಂದೆ ಕೊಯ್ದ ಸಿವುಡುಗಳಲ್ಲಿ ನಾನು ಹಕ್ಕಲಾರಿಸಿಕೊಳ್ಳಲೂ ಕೂಡಿಸಿಕೊಳ್ಳಲೂ ಅಪ್ಪಣೆ ಯಾಗಲಿ ಅಂದಳು. ಮನೆಯಲ್ಲಿ ಕ್ಷಣಮಾತ್ರವಿದ್ದು ಬೆಳಗಿನಿಂದ ಈ ವರೆಗೂ ಇಲ್ಲಿಯೇ ಇದ್ದಾಳೆ ಅಂದನು.
- 8ಆಗ ಬೋವಜನು ರೂತಳಿಗೆ ನನ್ನ ಮಗಳೇ, ನನ್ನ ಮಾತು ಕೇಳುತ್ತೀಯಾ? ನೀನು ಹಕ್ಕಲಾದುಕೊಳ್ಳಲು ಅನ್ಯರ ಹೊಲಕ್ಕೆ ಹೋಗದೆ, ಈ ಸ್ಥಳವನ್ನು ಬಿಟ್ಟು ಹೊರಡದೆ, ಇಲ್ಲಿಯೇ ನನ್ನ ದಾಸಿಗಳ ಸಂಗಡ ಕೂಡಿಕೊಂಡಿರು.
- 9ನಿನ್ನ ಕಣ್ಣುಗಳು ಅವರು ಕೊಯ್ಯುವ ಹೊಲದ ಮೇಲೆ ಇರಲಿ; ಅವರ ಹಿಂದೆಯೇ ಹೋಗು, ಯಾವನಾದರೂ ನಿನ್ನನ್ನು ಮುಟ್ಟದ ಹಾಗೆ ಅವರಿಗೆ ಆಜ್ಞಾಪಿಸಿದೆನಲ್ಲಾ? ನಿನಗೆ ದಾಹವಾದರೆ ನೀನು ಪಾತ್ರೆಗಳ ಬಳಿಗೆ ಹೋಗಿ ಪ್ರಾಯಸ್ಥರು ಸೇದಿಟ್ಟ ನೀರನ್ನು ಕುಡಿ ಅಂದನು.
- 10ಆಗ ಅವಳು ಸಾಷ್ಟಾಂಗ ಬಿದ್ದು ವಂದಿಸಿ ಅವನಿಗೆ ನಾನು ಅನ್ಯಳಾಗಿರುವಾಗ ನೀನು ನನ್ನನ್ನು ತಿಳುಕೊಂಡು ನನ್ನ ಮೇಲೆ ನಿನ್ನ ಕೃಪೆ ಯನ್ನು ತೋರಿಸಿದ್ದು ಹೇಗೆ ಅಂದಳು.
Cross references
- 2 Kings 5:13 2 ಅರಸುಗಳು 5:13ಆದರೆ ಅವನ ಸೇವಕರು ನಾಮಾನನ ಬಳಿಗೆ ಬಂದು ಅವನ ಸಂಗಡ ಮಾತನಾಡಿ--ನನ್ನ ತಂದೆಯೇ, ಪ್ರವಾದಿಯು ದೊಡ್ಡ ಕಾರ್ಯವನ್ನು ನಿನಗೆ ಹೇಳಿದ್ದರೆ ನೀನು ಮಾಡುತ್ತಿದ್ದಿಯಲ್ಲವೋ? ಅವನು ನಿನಗೆ ಸ್ನಾನಮಾಡಿ ಶುದ್ಧನಾಗೆಂದು ಹೇಳಿದರೆ ಅಡ್ಡಿ ಏನು ಅಂದರು.
- Matthew 9:2 ಮತ್ತಾಯನು 9:2ಇಗೋ, ಹಾಸಿಗೆಯ ಮೇಲೆ ಮಲಗಿದ್ದ ಒಬ್ಬ ಪಾರ್ಶ್ವವಾಯು ರೋಗಿಯನ್ನು ಜನರು ಆತನ ಬಳಿಗೆ ತಂದರು; ಮತ್ತು ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ--ಮಗನೇ, ಧೈರ್ಯವಾಗಿರು, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅಂದನು.
- 1 Samuel 3:16 1 ಸಮುವೇಲನು 3:16ಆಗ ಏಲಿಯು ಸಮುವೇಲನನ್ನು ಕರೆದು ಅವನಿಗೆ ನನ್ನ ಮಗನಾದ ಸಮುವೇಲನೇ ಅಂದನು.
- 1 Samuel 3:6 1 ಸಮುವೇಲನು 3:6ಅವನು ಹೋಗಿ ಹಾಗೆಯೇ ಮಲಗಿದನು. ಕರ್ತನು--ಸಮುವೇಲನೇ ಎಂದು ಅವ ನನ್ನು ತಿರಿಗಿ ಕರೆದನು. ಆಗ ಸಮುವೇಲನು ಎದ್ದು ಏಲಿಯ ಬಳಿಗೆ ಹೋಗಿ--ಇಗೋ, ಇದ್ದೇನೆ; ನೀನು ನನ್ನನ್ನು ಕರೆದಿಯಲ್ಲಾ ಅಂದನು. ಅದಕ್ಕವನು--ನನ್ನ ಮಗನೇ, ನಾನು ನಿನ್ನನ್ನು ಕರೆಯಲಿಲ್ಲ; ಹೋಗಿ ಮಲ ಗಿಕೋ ಅಂದನು.
- Song of Solomon 1:7–8 ಪರಮಗೀತೆ 1:7–8ನನ್ನ ಪ್ರಾಣ ಪ್ರಿಯನೇ, ನೀನು ನಿನ್ನ ಮಂದೆಯನ್ನು ಮೇಯಿಸಿ ಮಧ್ಯಾಹ್ನದಲ್ಲಿ ವಿಶ್ರಮಿಸಿಕೊಳ್ಳುವ ಸ್ಥಳ ಎಲ್ಲಿ ಎಂದು ನನಗೆ ತಿಳಿಸು. ನಾನು ನಿನ್ನ ಜೊತೆಗಾ ರರ ಮಂದೆಗಳ ಬಳಿಯಲ್ಲಿ ಪರಕೀಯಳ ಹಾಗೆ ಇರುವದೇಕೆ? ಓ ಸ್ತ್ರೀಯರಲ್ಲಿ ಸೌಂದರ್ಯವಂತಳೇ, ನೀನು ತಿಳಿಯದೆ ಇದ್ದರೆ ನೀನು ಮಂದೆಯ ಜಾಡೆಯನ್ನು ಹಿಡಿದು ಹೊರಟುಹೋಗಿ ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಯ ಮರಿಗಳನ್ನು ಮೇಯಿಸು.
- Philippians 4:8 ಫಿಲಿಪ್ಪಿಯವರಿಗೆ 4:8ಕಡೇದಾಗಿ ಸಹೋದರರೇ, ಸತ್ಯವಾದವುಗಳು ಯಾವವೋ ಪ್ರಾಮಾಣಿಕವಾದವುಗಳು ಯಾವವೋ ನ್ಯಾಯವಾದವುಗಳು ಯಾವವೋ ಶುದ್ಧವಾದವುಗಳು ಯಾವವೋ ಪ್ರೀತಿಕರವಾದವುಗಳು ಯಾವವೋ ಮಾನ್ಯವಾದವುಗಳು ಯಾವವೋ ಅವುಗಳನ್ನು ಮತ್ತು ಸದ್ಗುಣವನ್ನೂ ಸ್ತುತ್ಯವಾದದ್ದನ್ನೂ ಯೊ
- Matthew 9:22 ಮತ್ತಾಯನು 9:22ಆದರೆ ಯೇಸು ಹಿಂತಿರುಗಿ ಆಕೆಯನ್ನು ನೋಡಿ--ಮಗಳೇ, ಸಮಾಧಾನದಿಂದಿರು; ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥ ಮಾಡಿಯದೆ ಅಂದನು. ಅದೇ ಗಳಿಗೆಯಲ್ಲಿ ಆ ಸ್ತ್ರೀಯು ಸ್ವಸ್ಥಳಾದಳು.
- Matthew 10:7–11 ಮತ್ತಾಯನು 10:7–11ನೀವು ಹೋಗುವಾಗ-- ಪರಲೋಕ ರಾಜ್ಯವು ಸಮಾಪವಾಯಿತು ಎಂದು ಸಾರಿ ಹೇಳಿರಿ. ರೋಗಿಗಳನ್ನು ಸ್ವಸ್ಥಮಾಡಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ಸತ್ತವರನ್ನು ಎಬ್ಬಿಸಿರಿ, ದೆವ್ವಗಳನ್ನು ಬಿಡಿಸಿರಿ; ನೀವು ಉಚಿತವಾಗಿ ಹೊಂದಿದ್ದೀರಿ, ಉಚಿತ ವಾಗಿ ಕೊಡಿರಿ. ನಿಮ್ಮ ಹಮ್ಮಾಣಿಗಳಲ್ಲಿ ಬಂಗಾರ, ಬೆಳ್ಳಿ ಮತ್ತು ಹಿತ್ತಾಳೆ ಇಟ್ಟುಕೊಳ್ಳಬೇಡಿರಿ. ಪ್ರಯಾಣಕ್ಕೆ ಹಸಿಬೆಯನ್ನಾಗಲೀ ಎರಡು ಮೇಲಂಗಿಗಳ ನ್ನಾಗಲೀ ಕೆರಗಳನ್ನಾಗಲೀ ಕೋಲುಗಳನ್ನಾಗಲೀ ತಕ್ಕೊ ಳ್ಳಬೇಡಿರಿ; ಯಾಕಂದರೆ ಕೆಲಸ ಮಾಡುವವನು ತನ್ನ ಆಹಾರಕ್ಕೆ ಯೋಗ್ಯನಾಗಿದ್ದಾನೆ. ನೀವು ಯಾವದಾದರೂ ಪಟ್ಟಣದೊಳ ಗಾಗಲೀ ಊರೊಳಗಾಗಲೀ ಪ್ರವೇಶಿಸುವಾಗ ಅದರಲ್ಲಿ ಯಾರು ಯೋಗ್ಯರಾಗಿದ್ದಾರೆಂದು ವಿಚಾರಿ ಸಿರಿ; ಮತ್ತು ಅಲ್ಲಿಂದ ಹೊರಡುವ ವರೆಗೆ ಅಲ್ಲಿಯೇ ಇಳುಕೊಂಡಿರ್ರಿ;