Skip to content
ThuthiThuthiThuthi
Ruth · chapter 2 · verse 9

Ruth 2:9 in Kannada

ನಿನ್ನ ಕಣ್ಣುಗಳು ಅವರು ಕೊಯ್ಯುವ ಹೊಲದ ಮೇಲೆ ಇರಲಿ; ಅವರ ಹಿಂದೆಯೇ ಹೋಗು, ಯಾವನಾದರೂ ನಿನ್ನನ್ನು ಮುಟ್ಟದ ಹಾಗೆ ಅವರಿಗೆ ಆಜ್ಞಾಪಿಸಿದೆನಲ್ಲಾ? ನಿನಗೆ ದಾಹವಾದರೆ ನೀನು ಪಾತ್ರೆಗಳ ಬಳಿಗೆ ಹೋಗಿ ಪ್ರಾಯಸ್ಥರು ಸೇದಿಟ್ಟ ನೀರನ್ನು ಕುಡಿ ಅಂದನು.

Ninna kannugalu avaru koyyuva holada mele irali; avara hindeye hogu, yaavanaadaroo ninnannu muttada haage avarige aajnyaapisidenallaa? Ninage daahavaadare neenu paatregala balige hogi praayastharu seditta neerannu kudi andanu.

Ruth 2:9 in English

King James Version (KJV)
[Let] thine eyes [be] on the field that they do reap, and go thou after them: have I not charged the young men that they shall not touch thee? and when thou art athirst, go unto the vessels, and drink of [that] which the young men have drawn.
World English Bible (WEB)
Let your eyes be on the field that they reap, and go after them. Haven’t I commanded the young men not to touch you? When you are thirsty, go to the vessels, and drink from that which the young men have drawn.”
American Standard Version (ASV)
Let thine eyes be on the field that they do reap, and go thou after them: have I not charged the young men that they shall not touch thee? and when thou art athirst, go unto the vessels, and drink of that which the young men have drawn.
Bible in Basic English (BBE)
Keep your eyes on the field they are cutting, and go after them; have I not given orders to the young men not to put a hand on you? And when you are in need of drink go to the vessels and take of what the young men have put there.
Darby Translation (DBY)
Let thine eyes be on the field which is being reaped, and go thou after them; have I not charged the young men not to touch thee? And when thou art athirst, go to the vessels and drink of what the young men draw.
Webster's Bible (WBS)
[Let] thy eyes [be] on the field that they are reaping, and go thou after them: have I not charged the young men that they shall not touch thee? and when thou art thirsty go to the vessels, and drink of [that] which the young men have drawn.
Young's Literal Translation (YLT)
thine eyes [are] on the field which they reap, and thou hast gone after them; have not I charged the young men not to touch thee? when thou art athirst then thou hast gone unto the vessels, and hast drunk from that which the young men draw.'

Read in context

  1. 7ಆದರೆ ಇವಳು, ಕೊಯ್ಯುವವರ ಹಿಂದೆ ಕೊಯ್ದ ಸಿವುಡುಗಳಲ್ಲಿ ನಾನು ಹಕ್ಕಲಾರಿಸಿಕೊಳ್ಳಲೂ ಕೂಡಿಸಿಕೊಳ್ಳಲೂ ಅಪ್ಪಣೆ ಯಾಗಲಿ ಅಂದಳು. ಮನೆಯಲ್ಲಿ ಕ್ಷಣಮಾತ್ರವಿದ್ದು ಬೆಳಗಿನಿಂದ ಈ ವರೆಗೂ ಇಲ್ಲಿಯೇ ಇದ್ದಾಳೆ ಅಂದನು.
  2. 8ಆಗ ಬೋವಜನು ರೂತಳಿಗೆ ನನ್ನ ಮಗಳೇ, ನನ್ನ ಮಾತು ಕೇಳುತ್ತೀಯಾ? ನೀನು ಹಕ್ಕಲಾದುಕೊಳ್ಳಲು ಅನ್ಯರ ಹೊಲಕ್ಕೆ ಹೋಗದೆ, ಈ ಸ್ಥಳವನ್ನು ಬಿಟ್ಟು ಹೊರಡದೆ, ಇಲ್ಲಿಯೇ ನನ್ನ ದಾಸಿಗಳ ಸಂಗಡ ಕೂಡಿಕೊಂಡಿರು.
  3. 9ನಿನ್ನ ಕಣ್ಣುಗಳು ಅವರು ಕೊಯ್ಯುವ ಹೊಲದ ಮೇಲೆ ಇರಲಿ; ಅವರ ಹಿಂದೆಯೇ ಹೋಗು, ಯಾವನಾದರೂ ನಿನ್ನನ್ನು ಮುಟ್ಟದ ಹಾಗೆ ಅವರಿಗೆ ಆಜ್ಞಾಪಿಸಿದೆನಲ್ಲಾ? ನಿನಗೆ ದಾಹವಾದರೆ ನೀನು ಪಾತ್ರೆಗಳ ಬಳಿಗೆ ಹೋಗಿ ಪ್ರಾಯಸ್ಥರು ಸೇದಿಟ್ಟ ನೀರನ್ನು ಕುಡಿ ಅಂದನು.
  4. 10ಆಗ ಅವಳು ಸಾಷ್ಟಾಂಗ ಬಿದ್ದು ವಂದಿಸಿ ಅವನಿಗೆ ನಾನು ಅನ್ಯಳಾಗಿರುವಾಗ ನೀನು ನನ್ನನ್ನು ತಿಳುಕೊಂಡು ನನ್ನ ಮೇಲೆ ನಿನ್ನ ಕೃಪೆ ಯನ್ನು ತೋರಿಸಿದ್ದು ಹೇಗೆ ಅಂದಳು.
  5. 11ಆಗ ಬೋವಜನು ಅವಳಿಗೆ ಪ್ರತ್ಯುತ್ತರವಾಗಿ ನಿನ್ನ ಗಂಡನು ಸತ್ತ ತರುವಾಯ ನೀನು ನಿನ್ನ ಅತ್ತೆಗೋಸ್ಕರ ಮಾಡಿ ದ್ದೆಲ್ಲವೂ ನಿನ್ನ ತಂದೆತಾಯಿಗಳನ್ನೂ ಹುಟ್ಟಿದ ದೇಶವನ್ನೂ ಎಂದಿಗೂ ಅರಿಯದ ಜನರ ಬಳಿಗೆ ಬಂದದ್ದೂ ನನಗೆ ಚೆನ್ನಾಗಿ ತಿಳಿಸಲ್ಪಟ್ಟಿದೆ.
Read all of Ruth 2

Cross references

Original words (Hebrew)

Ruth 2:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.