Ruth · chapter 3 · verse 1
Ruth 3:1 in Kannada
ಅವಳ ಅತ್ತೆಯಾದ ನೊವೊಮಿಯು ಅವಳಿಗೆ ನನ್ನ ಮಗಳೇ, ನಿನಗೆ ಒಳ್ಳೇದಾಗುವದಕ್ಕೋಸ್ಕರ ನಾನು ನಿನಗೆ ವಿಶ್ರಾಂತಿ ಯನ್ನು ಹುಡುಕಬೇಕಲ್ಲವೋ?
Avala atteyaada novomiyu avalige nanna magale, ninage olledaaguvadakkoskara naanu ninage vishraanti yannu hudukabekallavo?
Ruth 3:1 in English
- King James Version (KJV)
- Then Naomi her mother in law said unto her, My daughter, shall I not seek rest for thee, that it may be well with thee?
- World English Bible (WEB)
- Naomi her mother-in-law said to her, “My daughter, shall I not seek rest for you, that it may be well with you?
- American Standard Version (ASV)
- And Naomi her mother-in-law said unto her, My daughter, shall I not seek rest for thee, that it may be well with thee?
- Bible in Basic English (BBE)
- And Naomi, her mother-in-law, said to her, My daughter, am I not to get you a resting-place where you may be in comfort?
- Darby Translation (DBY)
- And Naomi her mother-in-law said to her, My daughter, shall I not seek rest for thee, that it may be well with thee?
- Webster's Bible (WBS)
- Then Naomi her mother-in-law said to her, My daughter, shall I not seek rest for thee, that it may be well with thee?
- Young's Literal Translation (YLT)
- And Naomi her mother-in-law saith to her, 'My daughter, do not I seek for thee rest, that it may be well with thee?
Read in context
- 1ಅವಳ ಅತ್ತೆಯಾದ ನೊವೊಮಿಯು ಅವಳಿಗೆ ನನ್ನ ಮಗಳೇ, ನಿನಗೆ ಒಳ್ಳೇದಾಗುವದಕ್ಕೋಸ್ಕರ ನಾನು ನಿನಗೆ ವಿಶ್ರಾಂತಿ ಯನ್ನು ಹುಡುಕಬೇಕಲ್ಲವೋ?
- 2ಈಗ ನೀನು ಯಾರ ದಾಸಿಗಳ ಸಂಗಡ ಇದ್ದಿಯೋ ಆ ಬೋವಜನು ನಮ್ಮ ಸಂಬಂಧಿಕನಾಗಿದ್ದಾನಲ್ಲಾ? ಇಗೋ, ಅವನು ರಾತ್ರಿ ಯಲ್ಲಿ ಕಣದೊಳಗೆ ಜವೆಗೋಧಿಯನ್ನು ತೂರುವನು.
- 3ನೀನು ಸ್ನಾನಮಾಡಿ ಎಣ್ಣೆ ಹಚ್ಚಿಕೊಂಡು ನಿನ್ನ ವಸ್ತ್ರಗಳನ್ನು ಧರಿಸಿಕೊಂಡು ಆ ಕಣಕ್ಕೆ ಹೋಗು. ಆದರೆ ಆ ಮನುಷ್ಯನು ಅನ್ನಪಾನಗಳನ್ನು ತೆಗೆದು ಕೊಳ್ಳುವ ವರೆಗೂ ಅವನಿಗೆ ನೀನು ತಿಳಿಯದಂತೆ ಮರೆಯಾಗಿರು.
Cross references
- Ruth 1:9 ರೂತಳು 1:9ನೀವಿಬ್ಬರೂ ಮದುವೆ ಯಾಗಿ ನಿಮ್ಮ ಗಂಡನ ಮನೆಯಲ್ಲಿ ವಿಶ್ರಾಂತಿ ಹೊಂದು ವಂತೆ ಕರ್ತನು ನಿಮಗೆ ಮಾಡಲಿ ಎಂದು ಹೇಳಿ ಅವರಿಗೆ ಮುದ್ದಿಟ್ಟಳು.
- 1 Timothy 5:8 1 ತಿಮೊಥೆಯನಿಗೆ 5:8ಯಾವನಾದರೂ ಸ್ವಂತದವರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ನಂಬಿಕೆಯನ್ನು ಅಲ್ಲಗಳೆ ದವನು ನಂಬದವನಿಗಿಂತ ಕೆಟ್ಟವನೂ ಆಗಿದ್ದಾನೆ.
- Psalm 128:2 ಕೀರ್ತನೆಗಳು 128:2ಹೀಗಾದರೆ ನಿನ್ನ ಕೈಗಳ ಕಷ್ಟಾರ್ಜಿತವನ್ನು ನೀನು ಊಟಮಾಡಿ ಸಂತೋಷ ವುಳ್ಳವನಾಗಿರುವಿ, ನಿನಗೆ ಒಳ್ಳೇಯದಾಗುವದು.
- 1 Timothy 5:14 1 ತಿಮೊಥೆಯನಿಗೆ 5:14ಆದದರಿಂದ ಯೌವನಸ್ಥ ವಿಧವೆಯರು ಮದುವೆ ಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯ ಕೆಲಸ ನಡಿಸುವದೇ ನನ್ನ ಅಪೇಕ್ಷೆ; ಹಾಗೆ ಮಾಡುವದ ರಿಂದ ವಿರೋಧಿಯ ನಿಂದೆಗೆ ಆಸ್ಪದಕೊಡದೆ ಇರುವರು.
- 1 Corinthians 7:36 1 ಕೊರಿಂಥದವರಿಗೆ 7:36ಒಬ್ಬನು ತನ್ನ ಕನ್ನಿಕೆಗೆ ಮದುವೆಯಿಲ್ಲದಿರುವದು ಮರ್ಯಾದೆಯಲ್ಲವೆಂದು ಭಾವಿಸಿದರೆ ಮತ್ತು ಆಕೆಗೆ ಪ್ರಾಯ ಕಳೆದುಹೋಗು ತ್ತದಲ್ಲಾ, ಮದುವೆಯಾಗುವದು ಅವಶ್ಯವೆಂದು ಅವನಿಗೆ ಕಂಡರೆ ತನ್ನಿಷ್ಟದಂತೆ ಮಾಡಲಿ, ಅವನು ಪಾಪಮಾಡುವದಿಲ್ಲ, ಅವರು ಮದುವೆಮಾಡಿ ಕೊಳ್ಳಲಿ.
- Deuteronomy 4:40 ಧರ್ಮೋಪದೇಶಕಾಂಡ 4:40ನಿನಗೂ ನಿನ್ನ ತರುವಾಯ ನಿನ್ನ ಮಕ್ಕಳಿಗೂ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಸದಾಕಾಲಕ್ಕೆ ಕೊಡುವ ಭೂಮಿಯ ಮೇಲೆ ನೀನು ಬಹಳ ದಿವಸವಿರುವ ಹಾಗೆಯೂ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ನಿಯಮ ಗಳನ್ನೂ ಆಜ್ಞೆಗಳನ್ನೂ ಕಾಪಾಡು ಎಂದು ಹೇಳಿದನು.
- Jeremiah 22:15–16 ಯೆರೆಮೀಯ 22:15–16ನೀನು ದೇವದಾರಿನಲ್ಲಿ ನಿನ್ನನ್ನು ಮುಚ್ಚಿ ಕೊಳ್ಳುವದರಿಂದ ದೊರೆತನ ಮಾಡುವಿಯೋ? ನಿನ್ನ ತಂದೆ ಉಂಡು, ಕುಡಿದು, ನ್ಯಾಯವನ್ನೂ ನೀತಿಯನ್ನೂ ಮಾಡಲಿಲ್ಲವೋ? ಆಗ ಅವನಿಗೆ ಒಳ್ಳೆಯದಾ ಗಲಿಲ್ಲವೋ? ಬಡವನ ಮತ್ತು ದರಿದ್ರನ ನ್ಯಾಯ ವನ್ನು ತೀರಿಸಿದನು. ಆಗ ಒಳ್ಳೇದಾಯಿತು; ನನ್ನನ್ನು ತಿಳುಕೊಳ್ಳುವದು ಇದೇ ಅಲ್ಲವೋ ಎಂದು ಕರ್ತನು ಅನ್ನುತ್ತಾನೆ.
- Genesis 40:14 ಆದಿಕಾಂಡ 40:14ಆದರೆ ನೀನು ಸುಖದಿಂದಿರುವಾಗ ನನ್ನನ್ನು ನೆನಸಿಕೊಂಡು ನನಗೆ ದಯೆತೋರಿಸಿ ಫರೋಹನ ಮುಂದೆ ನನ್ನ ವಿಷಯ ತಿಳಿಸಿ ಈ ಸೆರೆಯೊಳಗಿಂದ ನನ್ನನ್ನು ಹೊರಗೆ ಬರಮಾಡಬೇಕು.