Ruth · chapter 3 · verse 11
Ruth 3:11 in Kannada
ಈಗ ನನ್ನ ಮಗಳೇ, ನೀನು ಭಯಪಡಬೇಡ; ನಿನಗೆ ಬೇಕಾಗಿರುವದನ್ನು ನಿನಗೆ ಮಾಡುವೆನು; ಯಾಕಂದರೆ ನೀನು ಗುಣವತಿ ಯಾದ ಸ್ತ್ರೀ ಎಂದು ಪಟ್ಟಣದಲ್ಲಿರುವ ನನ್ನ ಜನರೆಲ್ಲರು ಬಲ್ಲರು.
Eega nanna magale, neenu bhayapadabeda; ninage bekaagiruvadannu ninage maaduvenu; yaakandare neenu gunavati yaada stree endu pattanadalliruva nanna janarellaru ballaru.
Ruth 3:11 in English
- King James Version (KJV)
- And now, my daughter, fear not; I will do to thee all that thou requirest: for all the city of my people doth know that thou [art] a virtuous woman.
- World English Bible (WEB)
- Now, my daughter, don’t be afraid. I will do to you all that you say; for all the city of my people knows that you are a worthy woman.
- American Standard Version (ASV)
- And now, my daughter, fear not; I will do to thee all that thou sayest; for all the city of my people doth know that thou art a worthy woman.
- Bible in Basic English (BBE)
- And now, my daughter, have no fear; I will do for you whatever you say: for it is clear to all my townspeople that you are a woman of virtue.
- Darby Translation (DBY)
- And now, my daughter, fear not: all that thou sayest will I do to thee; for all the gate of my people knows that thou art a woman of worth.
- Webster's Bible (WBS)
- And now, my daughter, fear not; I will do to thee all that thou requirest: for all the city of my people doth know that thou [art] a virtuous woman.
- Young's Literal Translation (YLT)
- And now, my daughter, fear not, all that thou sayest I do to thee, for all the gate of my people doth know that thou [art] a virtuous woman.
Read in context
- 9ಆಗ ಅವನು ನೀನು ಯಾರು ಅಂದನು. ಅದಕ್ಕವಳು ನಾನು ನಿನ್ನ ದಾಸಿಯಾದ ರೂತಳು; ನೀನು ನಿನ್ನ ದಾಸಿಯ ಮೇಲೆ ನಿನ್ನ ಅಂಚನ್ನು ಹರಡು; ಯಾಕಂದರೆ ನೀನು ಹತ್ತಿರ ಸಂಬಂಧಿಕನು ಅಂದಳು.
- 10ಅದಕ್ಕೆ ಅವನು ಹೇಳಿದ್ದೇನಂದರೆ ನನ್ನ ಮಗಳೇ, ಕರ್ತನಿಂದ ನಿನಗೆ ಆಶೀರ್ವಾದವಾಗಲಿ; ಬಡವರೂ ಐಶ್ವರ್ಯವಂತರೂ ಆದ ಯೌವನಸ್ಥರ ಹಿಂದೆ ನೀನು ಹೋಗದೆ ಇದ್ದದರಿಂದ ಮೊದಲು ತೋರಿಸಿದ್ದಕ್ಕಿಂತ ಕಡೆಯಲ್ಲಿ ನೀನು ತೋರಿಸಿದದಯೆಯು ಹೆಚ್ಚಾಗಿದೆ.
- 11ಈಗ ನನ್ನ ಮಗಳೇ, ನೀನು ಭಯಪಡಬೇಡ; ನಿನಗೆ ಬೇಕಾಗಿರುವದನ್ನು ನಿನಗೆ ಮಾಡುವೆನು; ಯಾಕಂದರೆ ನೀನು ಗುಣವತಿ ಯಾದ ಸ್ತ್ರೀ ಎಂದು ಪಟ್ಟಣದಲ್ಲಿರುವ ನನ್ನ ಜನರೆಲ್ಲರು ಬಲ್ಲರು.
- 12ಈಗ ನಾನು ನಿನ್ನ ಸವಿಾಪ ಬಂಧು ವಾಗಿದ್ದೇನೆ ಎಂಬದು ನಿಜವೇ; ಆದರೆ ನನಗಿಂತಲೂ ಸವಿಾಪಸ್ಥನಾದ ಬಂಧುವು ಒಬ್ಬನಿದ್ದಾನೆ.
- 13ಈ ರಾತ್ರಿಯಲ್ಲಿ ಇಲ್ಲಿರು; ನಾಳೆ ಬೆಳಿಗ್ಗೆ ಅವನು ನಿನಗೆ ಸಂಬಂಧಿಕನ ಕಾರ್ಯ ಮಾಡಿದರೆ ಒಳ್ಳೇದಾಯಿತು; ಅವನು ನಿನಗೆ ಸಂಬಂಧಿಕನ ಕಾರ್ಯಮಾಡಲು ಮನಸ್ಸಿಲ್ಲದೆ ಇದ್ದರೆ ಕರ್ತನ ಜೀವದಾಣೆ--ನಾನೇ ನಿನಗೆ ಸಂಬಂಧಿಕನ ಕಾರ್ಯ ಮಾಡುತ್ತೇನೆ. ಉದಯ ಕಾಲದ ವರೆಗೂ ಮಲಗಿರು ಅಂದನು.
Cross references
- Proverbs 31:29–31 ಜ್ಞಾನೋಕ್ತಿಗಳು 31:29–31ಅವನು--ಬಹು ಮಂದಿ ಕುಮಾರ್ತೆಯರು ಗುಣವತಿಯಾಗಿ ನಡೆದಿ ದ್ದಾರೆ; ಆದರೆ ನೀನು ಅವರೆಲ್ಲರಿಗಿಂತಲೂ ಶ್ರೇಷ್ಠಳು ಎಂದು ತನ್ನ ಪತಿಯು ಹೊಗಳುತ್ತಾನೆ. ಸೌಂದ ರ್ಯವು ಮೋಸಕರ; ಲಾವಣ್ಯವು ವ್ಯರ್ಥ; ಕರ್ತನಿಗೆ ಭಯಪಡುವವಳು ಹೊಗಳಲ್ಪಡುವಳು.ಆಕೆಯ ಕೈಕೆಲಸದ ಪ್ರತಿಫಲವನ್ನು ಸಲ್ಲಿಸಿರಿ; ದ್ವಾರಗಳಲ್ಲಿ ಆಕೆಯ ಕಾರ್ಯಗಳು ಆಕೆಯನ್ನು ಹೊಗಳಲಿ. ಆಕೆಯ ಕೈಕೆಲಸದ ಪ್ರತಿಫಲವನ್ನು ಸಲ್ಲಿಸಿರಿ; ದ್ವಾರಗಳಲ್ಲಿ ಆಕೆಯ ಕಾರ್ಯಗಳು ಆಕೆಯನ್ನು ಹೊಗಳಲಿ.
- Proverbs 31:10 ಜ್ಞಾನೋಕ್ತಿಗಳು 31:10ಗುಣವತಿಯಾದ ಸ್ತ್ರೀಯನ್ನು ಯಾವನು ಕಂಡು ಕೊಂಡಾನು? ಅವಳ ಕ್ರಯ ಹವಳಕ್ಕಿಂತಲೂ ಅಮೂ ಲ್ಯವೇ.
- Proverbs 12:4 ಜ್ಞಾನೋಕ್ತಿಗಳು 12:4ಗುಣವತಿಯಾದ ಸ್ತ್ರೀಯು ತನ್ನ ಪತಿಗೆ ಕಿರೀಟ; ನಾಚಿಕೆಪಡಿಸುವವಳು ಅವನ ಎಲುಬುಗಳಿಗೆ ಕೊಳೆ ಯುವಿಕೆಯಂತೆ ಇರುವಳು.