Ruth · chapter 3 · verse 12
Ruth 3:12 in Kannada
ಈಗ ನಾನು ನಿನ್ನ ಸವಿಾಪ ಬಂಧು ವಾಗಿದ್ದೇನೆ ಎಂಬದು ನಿಜವೇ; ಆದರೆ ನನಗಿಂತಲೂ ಸವಿಾಪಸ್ಥನಾದ ಬಂಧುವು ಒಬ್ಬನಿದ್ದಾನೆ.
Eega naanu ninna saviాpa bandhu vaagiddene embadu nijave; aadare nanagintaloo saviాpasthanaada bandhuvu obbaniddaane.
Ruth 3:12 in English
- King James Version (KJV)
- And now it is true that I [am thy] near kinsman: howbeit there is a kinsman nearer than I.
- World English Bible (WEB)
- Now it is true that I am a near kinsman. However, there is a kinsman nearer than I.
- American Standard Version (ASV)
- And now it is true that I am a near kinsman; howbeit there is a kinsman nearer than I.
- Bible in Basic English (BBE)
- Now it is true that I am a near relation: but there is a relation nearer than I.
- Darby Translation (DBY)
- And now, truly I am one that has the right of redemption, yet there is one that has the right of redemption who is nearer than I.
- Webster's Bible (WBS)
- And now it is true that I [am thy] near kinsman: yet there is a kinsman nearer than I.
- Young's Literal Translation (YLT)
- And now, surely, true, that I [am] a redeemer, but also there is a redeemer nearer than I.
Read in context
- 10ಅದಕ್ಕೆ ಅವನು ಹೇಳಿದ್ದೇನಂದರೆ ನನ್ನ ಮಗಳೇ, ಕರ್ತನಿಂದ ನಿನಗೆ ಆಶೀರ್ವಾದವಾಗಲಿ; ಬಡವರೂ ಐಶ್ವರ್ಯವಂತರೂ ಆದ ಯೌವನಸ್ಥರ ಹಿಂದೆ ನೀನು ಹೋಗದೆ ಇದ್ದದರಿಂದ ಮೊದಲು ತೋರಿಸಿದ್ದಕ್ಕಿಂತ ಕಡೆಯಲ್ಲಿ ನೀನು ತೋರಿಸಿದದಯೆಯು ಹೆಚ್ಚಾಗಿದೆ.
- 11ಈಗ ನನ್ನ ಮಗಳೇ, ನೀನು ಭಯಪಡಬೇಡ; ನಿನಗೆ ಬೇಕಾಗಿರುವದನ್ನು ನಿನಗೆ ಮಾಡುವೆನು; ಯಾಕಂದರೆ ನೀನು ಗುಣವತಿ ಯಾದ ಸ್ತ್ರೀ ಎಂದು ಪಟ್ಟಣದಲ್ಲಿರುವ ನನ್ನ ಜನರೆಲ್ಲರು ಬಲ್ಲರು.
- 12ಈಗ ನಾನು ನಿನ್ನ ಸವಿಾಪ ಬಂಧು ವಾಗಿದ್ದೇನೆ ಎಂಬದು ನಿಜವೇ; ಆದರೆ ನನಗಿಂತಲೂ ಸವಿಾಪಸ್ಥನಾದ ಬಂಧುವು ಒಬ್ಬನಿದ್ದಾನೆ.
- 13ಈ ರಾತ್ರಿಯಲ್ಲಿ ಇಲ್ಲಿರು; ನಾಳೆ ಬೆಳಿಗ್ಗೆ ಅವನು ನಿನಗೆ ಸಂಬಂಧಿಕನ ಕಾರ್ಯ ಮಾಡಿದರೆ ಒಳ್ಳೇದಾಯಿತು; ಅವನು ನಿನಗೆ ಸಂಬಂಧಿಕನ ಕಾರ್ಯಮಾಡಲು ಮನಸ್ಸಿಲ್ಲದೆ ಇದ್ದರೆ ಕರ್ತನ ಜೀವದಾಣೆ--ನಾನೇ ನಿನಗೆ ಸಂಬಂಧಿಕನ ಕಾರ್ಯ ಮಾಡುತ್ತೇನೆ. ಉದಯ ಕಾಲದ ವರೆಗೂ ಮಲಗಿರು ಅಂದನು.
- 14ಅವಳು ಹಾಗೆಯೇ ಉದಯ ಕಾಲದ ವರೆಗೂ ಅವನ ಪಾದ ಗಳ ಬಳಿಯಲ್ಲಿ ಮಲಗಿದ್ದು ಒಬ್ಬನಿಗೂ ಗೊತ್ತಾಗ ಬಾರದೆಂದು ಇನ್ನೂ ಕತ್ತಲಿರುವಾಗಲೇ ಎದ್ದಳು. ಅವನು ಒಬ್ಬ ಹೆಂಗಸು ಕಣದಲ್ಲಿ ಬಂದಳೆಂದು ಯಾರಿಗೂ ತಿಳಿಯಲ್ಪಡದಿರಲಿ ಅಂದನು.
Cross references
- Ruth 4:1 ರೂತಳು 4:1ಬೋವಜನು ಪಟ್ಟಣದ ಬಾಗಲಲ್ಲಿ ಹೋಗಿ ಕುಳಿತಿರುವಾಗ ಇಗೋ, ಬೋವಜನು ಹೇಳಿದ್ದ ಆ ಸಂಬಂಧಿಕನು ಹಾದು ಹೋಗುತ್ತಿದ್ದನು. ಆಗ ಅವನು ಓ ಮನುಷ್ಯನೇ, ಈ ಕಡೆಗೆ ಬಂದು ಇಲ್ಲಿ ಕೂತುಕೋ ಅಂದನು. ಅವನು ಬಂದು ಕೂತುಕೊಂಡನು.
- 1 Thessalonians 4:6 1 ಥೆಸಲೊನೀಕದವರಿಗೆ 4:6ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತನ್ನ ಸಹೋದರನನ್ನು ವಂಚಿಸಬಾರದು; ನಾವು ಮುಂಚೆ ತಿಳಿಸಿ ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಮುಯ್ಯಿಗೆ ಮುಯ್ಯಿ ತೀರಿಸುವ ವನಾಗಿದ್ದಾನೆ.
- Matthew 7:12 ಮತ್ತಾಯನು 7:12ಆದದರಿಂದ ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಇಚ್ಛೈಸುವಿರೋ ಅವುಗಳನ್ನು ನೀವು ಸಹ ಅವರಿಗೆ ಹಾಗೆಯೇ ಮಾಡಿರಿ; ಯಾಕಂದರೆ ಇದೇ ನ್ಯಾಯಪ್ರಮಾಣದ ಮತ್ತು ಪ್ರವಾದಿಗಳ ತಾತ್ಪರ್ಯ.