Ruth · chapter 3 · verse 13
Ruth 3:13 in Kannada
ಈ ರಾತ್ರಿಯಲ್ಲಿ ಇಲ್ಲಿರು; ನಾಳೆ ಬೆಳಿಗ್ಗೆ ಅವನು ನಿನಗೆ ಸಂಬಂಧಿಕನ ಕಾರ್ಯ ಮಾಡಿದರೆ ಒಳ್ಳೇದಾಯಿತು; ಅವನು ನಿನಗೆ ಸಂಬಂಧಿಕನ ಕಾರ್ಯಮಾಡಲು ಮನಸ್ಸಿಲ್ಲದೆ ಇದ್ದರೆ ಕರ್ತನ ಜೀವದಾಣೆ--ನಾನೇ ನಿನಗೆ ಸಂಬಂಧಿಕನ ಕಾರ್ಯ ಮಾಡುತ್ತೇನೆ. ಉದಯ ಕಾಲದ ವರೆಗೂ ಮಲಗಿರು ಅಂದನು.
Ee raatriyalli illiru; naale beligge avanu ninage sambandhikana kaarya maadidare olledaayitu; avanu ninage sambandhikana kaaryamaadalu manassillade iddare kartana jeevadaane--naane ninage sambandhikana kaarya maaduttene. Udaya kaalada varegoo malagiru andanu.
Ruth 3:13 in English
- King James Version (KJV)
- Tarry this night, and it shall be in the morning, [that] if he will perform unto thee the part of a kinsman, well; let him do the kinsman’s part: but if he will not do the part of a kinsman to thee, then will I do the part of a kinsman to thee, [as] the LORD liveth: lie down until the morning.
- World English Bible (WEB)
- Stay this night, and in the morning, if he will perform for you the part of a kinsman, good. Let him do the kinsman’s duty. But if he will not do the duty of a kinsman for you, then I will do the duty of a kinsman for you, as the LORD lives. Lie down until the morning.”
- American Standard Version (ASV)
- Tarry this night, and it shall be in the morning, that if he will perform unto thee the part of a kinsman, well; let him do the kinsman’s part: but if he will not do the part of a kinsman to thee, then will I do the part of a kinsman to thee, as Jehovah liveth: lie down until the morning.
- Bible in Basic English (BBE)
- Take your rest here tonight; and in the morning, if he will do for you what it is right for a relation to do, very well, let him do so: but if he will not, then by the living Lord I myself will do so.
- Darby Translation (DBY)
- Stay over to-night, and it shall be in the morning, if he will redeem thee, well — let him redeem; but if he like not to redeem thee, then will I redeem thee, [as] Jehovah liveth. Lie down until the morning.
- Webster's Bible (WBS)
- Tarry this night, and it shall be in the morning, [that] if he will perform to thee the part of a kinsman, well; let him do the kinsman's part: but if he will not do the part of a kinsman to thee, then will I do the part of a kinsman to thee, [as] the LORD liveth: lie down until the morning.
- Young's Literal Translation (YLT)
- Lodge to night, and it hath been in the morning, if he doth redeem thee, well: he redeemeth; and if he delight not to redeem thee, then I have redeemed thee — I; Jehovah liveth! lie down till the morning.'
Read in context
- 11ಈಗ ನನ್ನ ಮಗಳೇ, ನೀನು ಭಯಪಡಬೇಡ; ನಿನಗೆ ಬೇಕಾಗಿರುವದನ್ನು ನಿನಗೆ ಮಾಡುವೆನು; ಯಾಕಂದರೆ ನೀನು ಗುಣವತಿ ಯಾದ ಸ್ತ್ರೀ ಎಂದು ಪಟ್ಟಣದಲ್ಲಿರುವ ನನ್ನ ಜನರೆಲ್ಲರು ಬಲ್ಲರು.
- 12ಈಗ ನಾನು ನಿನ್ನ ಸವಿಾಪ ಬಂಧು ವಾಗಿದ್ದೇನೆ ಎಂಬದು ನಿಜವೇ; ಆದರೆ ನನಗಿಂತಲೂ ಸವಿಾಪಸ್ಥನಾದ ಬಂಧುವು ಒಬ್ಬನಿದ್ದಾನೆ.
- 13ಈ ರಾತ್ರಿಯಲ್ಲಿ ಇಲ್ಲಿರು; ನಾಳೆ ಬೆಳಿಗ್ಗೆ ಅವನು ನಿನಗೆ ಸಂಬಂಧಿಕನ ಕಾರ್ಯ ಮಾಡಿದರೆ ಒಳ್ಳೇದಾಯಿತು; ಅವನು ನಿನಗೆ ಸಂಬಂಧಿಕನ ಕಾರ್ಯಮಾಡಲು ಮನಸ್ಸಿಲ್ಲದೆ ಇದ್ದರೆ ಕರ್ತನ ಜೀವದಾಣೆ--ನಾನೇ ನಿನಗೆ ಸಂಬಂಧಿಕನ ಕಾರ್ಯ ಮಾಡುತ್ತೇನೆ. ಉದಯ ಕಾಲದ ವರೆಗೂ ಮಲಗಿರು ಅಂದನು.
- 14ಅವಳು ಹಾಗೆಯೇ ಉದಯ ಕಾಲದ ವರೆಗೂ ಅವನ ಪಾದ ಗಳ ಬಳಿಯಲ್ಲಿ ಮಲಗಿದ್ದು ಒಬ್ಬನಿಗೂ ಗೊತ್ತಾಗ ಬಾರದೆಂದು ಇನ್ನೂ ಕತ್ತಲಿರುವಾಗಲೇ ಎದ್ದಳು. ಅವನು ಒಬ್ಬ ಹೆಂಗಸು ಕಣದಲ್ಲಿ ಬಂದಳೆಂದು ಯಾರಿಗೂ ತಿಳಿಯಲ್ಪಡದಿರಲಿ ಅಂದನು.
- 15ಇದಲ್ಲದೆ ಅವನು ನೀನು ಹೊದ್ದುಕೊಂಡಿರುವ ವಸ್ತ್ರವನ್ನು ತಂದು ಹಿಡಿ ಅಂದನು. ಅವಳು ಅದನ್ನು ಹಿಡಿದಾಗ ಅವನು ಅದ ರಲ್ಲಿ ಆರು ಸೊಲಿಗೆ ಜವೆಗೋಧಿಯನ್ನು ಅಳೆದು ಹಾಕಿ ಆಕೆಯ ಮೇಲೆ ಹೊರಿಸಿದನು. ಆಗ ಅವಳು ಪಟ್ಟಣಕ್ಕೆ ಬಂದಳು.
Cross references
- Jeremiah 4:2 ಯೆರೆಮೀಯ 4:2ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿ ಯಿಂದಲೂ ಕರ್ತನ ಜೀವದಾಣೆ ಎಂದು ಪ್ರಮಾಣಮಾಡುವಿ; ಆಗ ಜನಾಂಗಗಳು ಆತನಲ್ಲಿ ಆಶೀರ್ವದಿಸಿ ಕೊಳ್ಳುವವು; ಮತ್ತು ಆತನಲ್ಲಿ ಹೊಗಳಿಕೊಳ್ಳುವವು.
- Ruth 4:5 ರೂತಳು 4:5ಅದಕ್ಕೆ ಅವನು ನಾನು ಬಿಡಿಸಿಕೊಳ್ಳುವೆನು ಅಂದನು. ಆಗ ಬೋವಜನು ನೀನು ನೊವೊಮಿಯಿಂದ ಆ ಹೊಲವನ್ನು ಕೊಂಡು ಕೊಳ್ಳುವ ದಿವಸದಲ್ಲಿ ಸತ್ತವನ ಬಾಧ್ಯತೆಯಲ್ಲಿ ಅವನ ಹೆಸರನ್ನು ಸ್ಥಿರಮಾಡುವ ಹಾಗೆ ಅವನ ಹೆಂಡತಿಯಾಗಿರುವ ಮೋವಾಬ್ಯಳಾದ ರೂತ ಳಿಂದಲೂ ಅದನ್ನು ಕೊಂಡುಕೊಳ್ಳಬೇಕು ಅಂದನು.
- Ruth 2:20 ರೂತಳು 2:20ನೊವೊಮಿ ತನ್ನ ಸೊಸೆಗೆಜೀವಿಸಿರುವವರಿಗೋಸ್ಕರವೂ ಸತ್ತವರಿಗೋಸ್ಕರವೂ ಮಾಡಿದ ಕೃಪೆಯನ್ನು ಬಿಡದೆ ಇರುವವನು ಕರ್ತ ನಿಂದ ಆಶೀರ್ವದಿಸಲ್ಪಡಲಿ ಅಂದಳು. ನೊವೊಮಿ ಅವಳಿಗೆ ಆ ಮನುಷ್ಯನು ನಮ್ಮ ಸಂಬಂಧಿಕನಾಗಿಯೂ ವಿಮೋಚಿಸತಕ್ಕ ನಮ್ಮ ಬಾಧ್ಯರಲ್ಲಿ ಒಬ್ಬನಾಗಿಯೂ ಇದ್ದಾನೆ ಅಂದಳು.
- Deuteronomy 25:5–9 ಧರ್ಮೋಪದೇಶಕಾಂಡ 25:5–9ಸಹೋದರರು ಕೂಡಿ ವಾಸಮಾಡುವಾಗ ಅವರಲ್ಲಿ ಒಬ್ಬನು ಮಕ್ಕಳಿಲ್ಲದೆ ಸತ್ತರೆ ಆ ಸತ್ತವನ ಹೆಂಡತಿ ಮನೆ ಬಿಟ್ಟು ಅನ್ಯನ ಹೆಂಡತಿಯಾಗಬಾರದು; ಗಂಡನ ಸಹೋದರನು ಅವಳ ಬಳಿಗೆ ಬಂದು ಅವಳನ್ನು ಹೆಂಡತಿಯಾಗಿ ತಕ್ಕೊಂಡು ಗಂಡನ ಸಹೋದರನಿಗೆ ತಕ್ಕ ಹಾಗೆ ಅವಳಿಗೆ ನಡಿಸಬೇಕು. ಆಗ ಅವಳು ಹೆರುವ ಚೊಚ್ಚಲ ಮಗನು ಸತ್ತವನಾದ ಅವನ ಸಹೋದರನ ಹೆಸರಿಗೆ ಇವನ ಹೆಸರು ಇಸ್ರಾಯೇಲಿನಲ್ಲಿಂದ ಅಳಿಸಲ್ಪಡದ ಹಾಗೆ ನಿಲ್ಲಬೇಕು. ಆದರೆ ಆ ಮನುಷ್ಯನು ತನ್ನ ಅತ್ತಿಗೆಯನ್ನು ತಕ್ಕೊಳ್ಳಲು ಮನಸ್ಸಿಲ್ಲದಿದ್ದರೆ ಅತ್ತಿಗೆಯು ಬಾಗಲಿನ ಬಳಿಗೆ ಹಿರಿಯರ ಹತ್ತಿರ ಬಂದು--ನನ್ನ ಗಂಡನ ಸಹೋದರನು ತನ್ನ ಸಹೋದರನಿಗೆ ಇಸ್ರಾಯೇಲಿನಲ್ಲಿ ಹೆಸರನ್ನು ಎಬ್ಬಿಸಲು ಮನಸ್ಸಿಲ್ಲದೆ ನನಗೆ ಗಂಡನ ಸಹೋದರನಾಗಿ ತನ್ನ ಕರ್ತವ್ಯವನ್ನು ನಡಿಸಲು ಮನಸ್ಸಿಲ್ಲದೆ ಇದ್ದಾನೆ ಎಂದು ಹೇಳಬೇಕು. ಆಗ ಪಟ್ಟಣದ ಹಿರಿಯರು ಅವನನ್ನು ಕರೆದು ಅವನ ಸಂಗಡ ಮಾತನಾಡಬೇಕು; ಅವನು--ಅವಳನ್ನು ತಕ್ಕೊಳ್ಳುವದಕ್ಕೆ ನನಗೆ ಮನಸ್ಸಿಲ್ಲ ವೆಂದು ಸಮರ್ಥಿಸಿದರೆ ಅವನ ಅತ್ತಿಗೆ ಹಿರಿಯರ ಮುಂದೆ ಅವನ ಬಳಿಗೆ ಬಂದು ಕೆರವನ್ನು ಅವನ ಪಾದದಿಂದ ಬಿಡಿಸಿ ಅವನ ಮುಖದಲ್ಲಿ ಉಗುಳಿ ಉತ್ತರ ಕೊಟ್ಟು--ತನ್ನ ಸಹೋದರನ ಮನೆಯನ್ನು ಕಟ್ಟದವನಿಗೆ ಹೀಗೆಯೇ ಮಾಡಬೇಕು.
- Hebrews 6:16 ಇಬ್ರಿಯರಿಗೆ 6:16ಮನುಷ್ಯರು ನಿಜವಾಗಿಯೂ ತಮಗಿಂತ ಹೆಚ್ಚಿನವನ ಆಣೆಯಿಡು ತ್ತಾರಷ್ಟೆ; ಆಣೆಯನ್ನು ಸ್ಥಿರಪಡಿಸಿದ ಮೇಲೆ ಅವರೊಳಗೆ ವಿವಾದವೇನೂ ಇರುವದಿಲ್ಲ.
- Matthew 22:24–27 ಮತ್ತಾಯನು 22:24–27ಬೋಧ ಕನೇ, ಒಬ್ಬ ಮನುಷ್ಯನು ಮಕ್ಕಳಿಲ್ಲದೆ ಸತ್ತರೆ ಅವನ ಸಹೋದರನು ಅವನ ಹೆಂಡತಿಯನ್ನು ಮದುವೆಯಾಗಿ ತನ್ನ ಸಹೋದರನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ. ಹೀಗಿರಲಾಗಿ ನಮ್ಮ ಕೂಡ ಏಳು ಮಂದಿ ಸಹೋದರರಿದ್ದರು; ಮೊದಲನೆ ಯವನು ಮದುವೆ ಮಾಡಿಕೊಂಡು ಸತ್ತನು; ಮತ್ತು ಸಂತಾನವಿಲ್ಲದ ಕಾರಣ ತನ್ನ ಹೆಂಡತಿಯನ್ನು ತನ್ನ ಸಹೋದರನಿಗೆ ಬಿಟ್ಟನು. ಅದರಂತೆಯೇ ಎರಡ ನೆಯವನು ಮತ್ತು ಮೂರನೆಯವನು ಹೀಗೆ ಏಳನೆಯ ವನವರೆಗೂ ಮಾಡಿದರು. ಕಡೆಯದಾಗಿ ಆ ಸ್ತ್ರೀಯೂ ಸತ್ತಳು.
- Judges 8:19 ನ್ಯಾಯಸ್ಥಾಪಕರು 8:19ಅದಕ್ಕವನು--ಅವರು ನನ್ನ ತಾಯಿಯ ಮಕ್ಕಳು, ನನ್ನ ಸಹೋದರರು; ಕರ್ತನ ಜೀವದ ಆಣೆ ನೀವು ಅವರನ್ನು ಬದುಕಿಸಿದ್ದರೆ ನಿಮ್ಮನ್ನು ಕೊಲ್ಲುವದಿಲ್ಲ ಅಂದನು.
- 2 Corinthians 1:23 2 ಕೊರಿಂಥದವರಿಗೆ 1:23ಇದಲ್ಲದೆ ನಿಮ್ಮ ಮೇಲೆ ಕನಿಕರವಿರುವದರಿಂದ ನಾನು ಇದುವರೆಗೆ ಕೊರಿಂಥಕ್ಕೆ ಬರಲಿಲ್ಲವೆಂಬದಕ್ಕೆ ನನ್ನ ಪ್ರಾಣದೊಂದಿಗೆ ದೇವರೇ ನನಗೆ ಸಾಕ್ಷಿ.ನಿಮ್ಮ ನಂಬಿಕೆಯ ಮೇಲೆ ನಾವು ದೊರೆತನ ಮಾಡುವದಕ್ಕಾಗಿ ಅಲ್ಲ; ಆದರೆ ನಿಮ್ಮ ಸಂತೋಷಕ್ಕೆ ಸಹಾಯಮಾಡುವವರಾಗಿದ್ದೇವೆ. ಯಾಕಂದರೆ ನೀವು ನಂಬಿಕೆಯಲ್ಲಿ ನಿಂತಿದ್ದೀರಿ.
Original words (Hebrew)
- Tarry · H3885לוּן lûwn
- night · H3915לַיִל layil
- morning · H1242בֹּקֶר bôqer
- kinsman · H1350גָּאַל gâʼal
- well · H2896טוֹב ṭôwb
- kinsman’s part · H1350גָּאַל gâʼal
- will · H2654חָפֵץ châphêts
- kinsman · H1350גָּאַל gâʼal
- kinsman · H1350גָּאַל gâʼal
- liveth · H2416חַי chay
- down · H7901שָׁכַב shâkab
- morning · H1242בֹּקֶר bôqer