Skip to content
ThuthiThuthiThuthi
Ruth · chapter 3 · verse 14

Ruth 3:14 in Kannada

ಅವಳು ಹಾಗೆಯೇ ಉದಯ ಕಾಲದ ವರೆಗೂ ಅವನ ಪಾದ ಗಳ ಬಳಿಯಲ್ಲಿ ಮಲಗಿದ್ದು ಒಬ್ಬನಿಗೂ ಗೊತ್ತಾಗ ಬಾರದೆಂದು ಇನ್ನೂ ಕತ್ತಲಿರುವಾಗಲೇ ಎದ್ದಳು. ಅವನು ಒಬ್ಬ ಹೆಂಗಸು ಕಣದಲ್ಲಿ ಬಂದಳೆಂದು ಯಾರಿಗೂ ತಿಳಿಯಲ್ಪಡದಿರಲಿ ಅಂದನು.

Avalu haageye udaya kaalada varegoo avana paada gala baliyalli malagiddu obbanigoo gottaaga baaradendu innoo kattaliruvaagale eddalu. Avanu obba hengasu kanadalli bandalendu yaarigoo tiliyalpadadirali andanu.

Ruth 3:14 in English

King James Version (KJV)
And she lay at his feet until the morning: and she rose up before one could know another. And he said, Let it not be known that a woman came into the floor.
World English Bible (WEB)
She lay at his feet until the morning, then she rose up before one could discern another. For he said, “Let it not be known that the woman came to the threshing floor.”
American Standard Version (ASV)
And she lay at his feet until the morning: and she rose up before one could discern another. For he said, Let it not be known that the woman came to the threshing-floor.
Bible in Basic English (BBE)
And she took her rest at his feet till the morning: and she got up before it was light enough for one to see another. And he said, Let it not come to anyone's knowledge that the woman came to the grain-floor.
Darby Translation (DBY)
And she lay at his feet until the morning; and she rose up before one could know another. And he said, Let it not be known that a woman came into the threshing-floor.
Webster's Bible (WBS)
And she lay at his feet until the morning: and she rose before one could know another. And he said, Let it not be known that a woman came to the floor.
Young's Literal Translation (YLT)
And she lieth down at his feet till the morning, and riseth before one doth discern another; and he saith, 'Let it not be known that the woman hath come into the floor.'

Read in context

  1. 12ಈಗ ನಾನು ನಿನ್ನ ಸವಿಾಪ ಬಂಧು ವಾಗಿದ್ದೇನೆ ಎಂಬದು ನಿಜವೇ; ಆದರೆ ನನಗಿಂತಲೂ ಸವಿಾಪಸ್ಥನಾದ ಬಂಧುವು ಒಬ್ಬನಿದ್ದಾನೆ.
  2. 13ಈ ರಾತ್ರಿಯಲ್ಲಿ ಇಲ್ಲಿರು; ನಾಳೆ ಬೆಳಿಗ್ಗೆ ಅವನು ನಿನಗೆ ಸಂಬಂಧಿಕನ ಕಾರ್ಯ ಮಾಡಿದರೆ ಒಳ್ಳೇದಾಯಿತು; ಅವನು ನಿನಗೆ ಸಂಬಂಧಿಕನ ಕಾರ್ಯಮಾಡಲು ಮನಸ್ಸಿಲ್ಲದೆ ಇದ್ದರೆ ಕರ್ತನ ಜೀವದಾಣೆ--ನಾನೇ ನಿನಗೆ ಸಂಬಂಧಿಕನ ಕಾರ್ಯ ಮಾಡುತ್ತೇನೆ. ಉದಯ ಕಾಲದ ವರೆಗೂ ಮಲಗಿರು ಅಂದನು.
  3. 14ಅವಳು ಹಾಗೆಯೇ ಉದಯ ಕಾಲದ ವರೆಗೂ ಅವನ ಪಾದ ಗಳ ಬಳಿಯಲ್ಲಿ ಮಲಗಿದ್ದು ಒಬ್ಬನಿಗೂ ಗೊತ್ತಾಗ ಬಾರದೆಂದು ಇನ್ನೂ ಕತ್ತಲಿರುವಾಗಲೇ ಎದ್ದಳು. ಅವನು ಒಬ್ಬ ಹೆಂಗಸು ಕಣದಲ್ಲಿ ಬಂದಳೆಂದು ಯಾರಿಗೂ ತಿಳಿಯಲ್ಪಡದಿರಲಿ ಅಂದನು.
  4. 15ಇದಲ್ಲದೆ ಅವನು ನೀನು ಹೊದ್ದುಕೊಂಡಿರುವ ವಸ್ತ್ರವನ್ನು ತಂದು ಹಿಡಿ ಅಂದನು. ಅವಳು ಅದನ್ನು ಹಿಡಿದಾಗ ಅವನು ಅದ ರಲ್ಲಿ ಆರು ಸೊಲಿಗೆ ಜವೆಗೋಧಿಯನ್ನು ಅಳೆದು ಹಾಕಿ ಆಕೆಯ ಮೇಲೆ ಹೊರಿಸಿದನು. ಆಗ ಅವಳು ಪಟ್ಟಣಕ್ಕೆ ಬಂದಳು.
  5. 16ಅವಳು ತನ್ನ ಅತ್ತೆಯ ಬಳಿಗೆ ಬಂದಾಗ ಅವಳ ಅತ್ತೆಯು ನನ್ನ ಮಗಳೇ, ನಿನ್ನ ಕಾರ್ಯ ಏನಾಯಿತು? ಅಂದಳು. ಆಗ ಅವಳು ಆ ಮನುಷ್ಯನು ತನಗೆ ಮಾಡಿದ್ದನ್ನೆಲ್ಲಾ ಅವಳಿಗೆ ತಿಳಿಸಿದಳು;
Read all of Ruth 3

Cross references

Original words (Hebrew)

Ruth 3:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.