Skip to content
ThuthiThuthiThuthi
Ruth · chapter 3 · verse 16

Ruth 3:16 in Kannada

ಅವಳು ತನ್ನ ಅತ್ತೆಯ ಬಳಿಗೆ ಬಂದಾಗ ಅವಳ ಅತ್ತೆಯು ನನ್ನ ಮಗಳೇ, ನಿನ್ನ ಕಾರ್ಯ ಏನಾಯಿತು? ಅಂದಳು. ಆಗ ಅವಳು ಆ ಮನುಷ್ಯನು ತನಗೆ ಮಾಡಿದ್ದನ್ನೆಲ್ಲಾ ಅವಳಿಗೆ ತಿಳಿಸಿದಳು;

Avalu tanna atteya balige bandaaga avala atteyu nanna magale, ninna kaarya enaayitu? Andalu. Aaga avalu aa manushyanu tanage maadiddannellaa avalige tilisidalu;

Ruth 3:16 in English

King James Version (KJV)
And when she came to her mother in law, she said, Who [art] thou, my daughter? And she told her all that the man had done to her.
World English Bible (WEB)
When she came to her mother-in-law, she said, “How did it go, my daughter?” She told her all that the man had done for her.
American Standard Version (ASV)
And when she came to her mother-in-law, she said, Who art thou, my daughter? And she told her all that the man had done to her.
Bible in Basic English (BBE)
And when she came back her mother-in-law said to her, How did it go with you, my daughter? And she gave her an account of all the man had done to her.
Darby Translation (DBY)
And she came to her mother-in-law; and she said, Who art thou, my daughter? And she told her all that the man had done to her.
Webster's Bible (WBS)
And when she came to her mother-in-law, she said, Who [art] thou, my daughter? And she told her all that the man had done to her.
Young's Literal Translation (YLT)
And she cometh in unto her mother-in-law, and she saith, 'Who [art] thou, my daughter?' and she declareth to her all that the man hath done to her.

Read in context

  1. 14ಅವಳು ಹಾಗೆಯೇ ಉದಯ ಕಾಲದ ವರೆಗೂ ಅವನ ಪಾದ ಗಳ ಬಳಿಯಲ್ಲಿ ಮಲಗಿದ್ದು ಒಬ್ಬನಿಗೂ ಗೊತ್ತಾಗ ಬಾರದೆಂದು ಇನ್ನೂ ಕತ್ತಲಿರುವಾಗಲೇ ಎದ್ದಳು. ಅವನು ಒಬ್ಬ ಹೆಂಗಸು ಕಣದಲ್ಲಿ ಬಂದಳೆಂದು ಯಾರಿಗೂ ತಿಳಿಯಲ್ಪಡದಿರಲಿ ಅಂದನು.
  2. 15ಇದಲ್ಲದೆ ಅವನು ನೀನು ಹೊದ್ದುಕೊಂಡಿರುವ ವಸ್ತ್ರವನ್ನು ತಂದು ಹಿಡಿ ಅಂದನು. ಅವಳು ಅದನ್ನು ಹಿಡಿದಾಗ ಅವನು ಅದ ರಲ್ಲಿ ಆರು ಸೊಲಿಗೆ ಜವೆಗೋಧಿಯನ್ನು ಅಳೆದು ಹಾಕಿ ಆಕೆಯ ಮೇಲೆ ಹೊರಿಸಿದನು. ಆಗ ಅವಳು ಪಟ್ಟಣಕ್ಕೆ ಬಂದಳು.
  3. 16ಅವಳು ತನ್ನ ಅತ್ತೆಯ ಬಳಿಗೆ ಬಂದಾಗ ಅವಳ ಅತ್ತೆಯು ನನ್ನ ಮಗಳೇ, ನಿನ್ನ ಕಾರ್ಯ ಏನಾಯಿತು? ಅಂದಳು. ಆಗ ಅವಳು ಆ ಮನುಷ್ಯನು ತನಗೆ ಮಾಡಿದ್ದನ್ನೆಲ್ಲಾ ಅವಳಿಗೆ ತಿಳಿಸಿದಳು;
  4. 17ನೀನು ನಿನ್ನ ಅತ್ತೆಯ ಬಳಿಗೆ ಬರಿ ಕೈಯಾಗಿ ಹೋಗಬಾರದೆಂದು ಅವನು ಈ ಆರು ಸೊಲಿಗೆ ಜವೆಗೋಧಿಯನ್ನು ನನಗೆ ಕೊಟ್ಟನು ಅಂದಳು.ಅದಕ್ಕೆ ಅವಳು ನನ್ನ ಮಗಳೇ, ಈ ಕಾರ್ಯ ಏನಾಗುವದೋ ಎಂದು ನೀನು ತಿಳಿಯುವ ವರೆಗೂ ಸುಮ್ಮನೆ ಇರು; ಯಾಕಂದರೆ ಆ ಮನುಷ್ಯನು ಈ ಹೊತ್ತು ಈ ಕಾರ್ಯವನ್ನು ತೀರಿಸುವ ವರೆಗೂ ವಿಶ್ರಾಂತಿಯಲ್ಲಿ ಇರನು ಅಂದಳು.
  5. 18ಅದಕ್ಕೆ ಅವಳು ನನ್ನ ಮಗಳೇ, ಈ ಕಾರ್ಯ ಏನಾಗುವದೋ ಎಂದು ನೀನು ತಿಳಿಯುವ ವರೆಗೂ ಸುಮ್ಮನೆ ಇರು; ಯಾಕಂದರೆ ಆ ಮನುಷ್ಯನು ಈ ಹೊತ್ತು ಈ ಕಾರ್ಯವನ್ನು ತೀರಿಸುವ ವರೆಗೂ ವಿಶ್ರಾಂತಿಯಲ್ಲಿ ಇರನು ಅಂದಳು.
Read all of Ruth 3

Original words (Hebrew)

Ruth 3:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.