Ruth · chapter 3 · verse 18
Ruth 3:18 in Kannada
ಅದಕ್ಕೆ ಅವಳು ನನ್ನ ಮಗಳೇ, ಈ ಕಾರ್ಯ ಏನಾಗುವದೋ ಎಂದು ನೀನು ತಿಳಿಯುವ ವರೆಗೂ ಸುಮ್ಮನೆ ಇರು; ಯಾಕಂದರೆ ಆ ಮನುಷ್ಯನು ಈ ಹೊತ್ತು ಈ ಕಾರ್ಯವನ್ನು ತೀರಿಸುವ ವರೆಗೂ ವಿಶ್ರಾಂತಿಯಲ್ಲಿ ಇರನು ಅಂದಳು.
Adakke avalu nanna magale, ee kaarya enaaguvado endu neenu tiliyuva varegoo summane iru; yaakandare aa manushyanu ee hottu ee kaaryavannu teerisuva varegoo vishraantiyalli iranu andalu.
Ruth 3:18 in English
- King James Version (KJV)
- Then said she, Sit still, my daughter, until thou know how the matter will fall: for the man will not be in rest, until he have finished the thing this day.
- World English Bible (WEB)
- Then she said, “Wait, my daughter, until you know what will happen; for the man will not rest until he has settled this today.”
- American Standard Version (ASV)
- Then said she, Sit still, my daughter, until thou know how the matter will fall; for the man will not rest, until he have finished the thing this day.
- Bible in Basic English (BBE)
- Then she said, Do nothing now, my daughter, till you see what will come of this; for the man will take no rest till he has put this thing through.
- Darby Translation (DBY)
- Then she said, Be still, my daughter, until thou know how the matter will fall; for the man will not rest until he have completed the matter this day.
- Webster's Bible (WBS)
- Then said she, Sit still, my daughter, until thou knowest how the matter will fall: for the man will not be in rest, until he hath finished the thing this day.
- Young's Literal Translation (YLT)
- And she saith, 'Sit still, my daughter, till thou dost know how the matter falleth, for the man doth not rest except he hath completed the matter to-day.'
Read in context
- 16ಅವಳು ತನ್ನ ಅತ್ತೆಯ ಬಳಿಗೆ ಬಂದಾಗ ಅವಳ ಅತ್ತೆಯು ನನ್ನ ಮಗಳೇ, ನಿನ್ನ ಕಾರ್ಯ ಏನಾಯಿತು? ಅಂದಳು. ಆಗ ಅವಳು ಆ ಮನುಷ್ಯನು ತನಗೆ ಮಾಡಿದ್ದನ್ನೆಲ್ಲಾ ಅವಳಿಗೆ ತಿಳಿಸಿದಳು;
- 17ನೀನು ನಿನ್ನ ಅತ್ತೆಯ ಬಳಿಗೆ ಬರಿ ಕೈಯಾಗಿ ಹೋಗಬಾರದೆಂದು ಅವನು ಈ ಆರು ಸೊಲಿಗೆ ಜವೆಗೋಧಿಯನ್ನು ನನಗೆ ಕೊಟ್ಟನು ಅಂದಳು.ಅದಕ್ಕೆ ಅವಳು ನನ್ನ ಮಗಳೇ, ಈ ಕಾರ್ಯ ಏನಾಗುವದೋ ಎಂದು ನೀನು ತಿಳಿಯುವ ವರೆಗೂ ಸುಮ್ಮನೆ ಇರು; ಯಾಕಂದರೆ ಆ ಮನುಷ್ಯನು ಈ ಹೊತ್ತು ಈ ಕಾರ್ಯವನ್ನು ತೀರಿಸುವ ವರೆಗೂ ವಿಶ್ರಾಂತಿಯಲ್ಲಿ ಇರನು ಅಂದಳು.
- 18ಅದಕ್ಕೆ ಅವಳು ನನ್ನ ಮಗಳೇ, ಈ ಕಾರ್ಯ ಏನಾಗುವದೋ ಎಂದು ನೀನು ತಿಳಿಯುವ ವರೆಗೂ ಸುಮ್ಮನೆ ಇರು; ಯಾಕಂದರೆ ಆ ಮನುಷ್ಯನು ಈ ಹೊತ್ತು ಈ ಕಾರ್ಯವನ್ನು ತೀರಿಸುವ ವರೆಗೂ ವಿಶ್ರಾಂತಿಯಲ್ಲಿ ಇರನು ಅಂದಳು.
Cross references
- Psalm 37:3–5 ಕೀರ್ತನೆಗಳು 37:3–5ಕರ್ತನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ನಿಜವಾಗಿ ತೃಪ್ತಿ ಹೊಂದು ವಿ. ಕರ್ತನಲ್ಲಿ ಆನಂದವಾಗಿರು; ಆಗ ಆತನು ನಿನ್ನ ಹೃದಯದ ಅಪೇಕ್ಷೆಗಳನ್ನು ನಿನಗೆ ಕೊಡುವನು. ನಿನ್ನ ಮಾರ್ಗವನ್ನು ಕರ್ತನಿಗೆ ಒಪ್ಪಿಸು; ಆತನಲ್ಲಿ ಭರವಸ ವಿಡು; ಆತನು ಅದನ್ನು ನೆರವೇರಿಸುವನು.
- Isaiah 28:16 ಯೆಶಾಯ 28:16ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಪರೀಕ್ಷಿತವಾಗಿಯೂ ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಆಸ್ತಿವಾರವನ್ನಾಗಿ ಇಡು ತ್ತೇನೆ; ವಿಶ್ವಾಸವಿಡುವವನು ಆತುರಪಡನು (ಆಶಾ ಭಂಗ ಪಡುವದಿಲ್ಲ).
- Isaiah 30:7 ಯೆಶಾಯ 30:7ಐಗುಪ್ತ್ಯರ ಸಹಾಯವು ವ್ಯರ್ಥವೇ ವ್ಯರ್ಥ. ಆದದರಿಂದ ಇದನ್ನು ಕುರಿತು ಅವರ ಬಲವು ನಿಂತುಹೋಗಿದೆ ಎಂದು ನಾನು ಕೂಗಿದ್ದೇನೆ.