Skip to content
ThuthiThuthiThuthi
Ruth · chapter 3 · verse 2

Ruth 3:2 in Kannada

ಈಗ ನೀನು ಯಾರ ದಾಸಿಗಳ ಸಂಗಡ ಇದ್ದಿಯೋ ಆ ಬೋವಜನು ನಮ್ಮ ಸಂಬಂಧಿಕನಾಗಿದ್ದಾನಲ್ಲಾ? ಇಗೋ, ಅವನು ರಾತ್ರಿ ಯಲ್ಲಿ ಕಣದೊಳಗೆ ಜವೆಗೋಧಿಯನ್ನು ತೂರುವನು.

Eega neenu yaara daasigala sangada iddiyo aa bovajanu namma sambandhikanaagiddaanallaa? Igo, avanu raatri yalli kanadolage javegodhiyannu tooruvanu.

Ruth 3:2 in English

King James Version (KJV)
And now [is] not Boaz of our kindred, with whose maidens thou wast? Behold, he winnoweth barley to night in the threshingfloor.
World English Bible (WEB)
Now isn’t Boaz our kinsman, with whose maidens you were? Behold, he will be winnowing barley tonight on the threshing floor.
American Standard Version (ASV)
And now is not Boaz our kinsman, with whose maidens thou wast? Behold, he winnoweth barley to-night in the threshing-floor.
Bible in Basic English (BBE)
And now, is there not Boaz, our relation, with whose young women you were? See, tonight he is separating the grain from the waste in his grain-floor.
Darby Translation (DBY)
And now, is not Boaz of our kindred, with whose maidens thou wast? Behold, he is winnowing barley in the threshing-floor to-night.
Webster's Bible (WBS)
And now [is] not Boaz of our kindred, with whose maidens thou wast? Behold, he winnoweth barley to-night in the threshing-floor.
Young's Literal Translation (YLT)
and now, is not Boaz of our acquaintance, with whose young women thou hast been? lo, he is winnowing the threshing-floor of barley to-night,

Read in context

  1. 1ಅವಳ ಅತ್ತೆಯಾದ ನೊವೊಮಿಯು ಅವಳಿಗೆ ನನ್ನ ಮಗಳೇ, ನಿನಗೆ ಒಳ್ಳೇದಾಗುವದಕ್ಕೋಸ್ಕರ ನಾನು ನಿನಗೆ ವಿಶ್ರಾಂತಿ ಯನ್ನು ಹುಡುಕಬೇಕಲ್ಲವೋ?
  2. 2ಈಗ ನೀನು ಯಾರ ದಾಸಿಗಳ ಸಂಗಡ ಇದ್ದಿಯೋ ಆ ಬೋವಜನು ನಮ್ಮ ಸಂಬಂಧಿಕನಾಗಿದ್ದಾನಲ್ಲಾ? ಇಗೋ, ಅವನು ರಾತ್ರಿ ಯಲ್ಲಿ ಕಣದೊಳಗೆ ಜವೆಗೋಧಿಯನ್ನು ತೂರುವನು.
  3. 3ನೀನು ಸ್ನಾನಮಾಡಿ ಎಣ್ಣೆ ಹಚ್ಚಿಕೊಂಡು ನಿನ್ನ ವಸ್ತ್ರಗಳನ್ನು ಧರಿಸಿಕೊಂಡು ಆ ಕಣಕ್ಕೆ ಹೋಗು. ಆದರೆ ಆ ಮನುಷ್ಯನು ಅನ್ನಪಾನಗಳನ್ನು ತೆಗೆದು ಕೊಳ್ಳುವ ವರೆಗೂ ಅವನಿಗೆ ನೀನು ತಿಳಿಯದಂತೆ ಮರೆಯಾಗಿರು.
  4. 4ಅವನು ಮಲಗಿಕೊಂಡಾಗ ಅವನು ಮಲಗಿರುವ ಸ್ಥಳವನ್ನು ನೀನು ತಿಳುಕೊಂಡಿದ್ದು ಹೋಗಿ ಅವನ ಕಾಲುಗಳ ಮೇಲೆ ಹೊದ್ದಿದ್ದನ್ನು ತೆಗೆದು ಮಲಗಿಕೋ. ಆಗ ನೀನು ಮಾಡಬೇಕಾದದ್ದೇನೆಂದು ಅವನು ನಿನಗೆ ತಿಳಿಸುವನು ಅಂದಳು.
Read all of Ruth 3

Cross references

Original words (Hebrew)

Ruth 3:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.