Ruth · chapter 3 · verse 5
Ruth 3:5 in Kannada
ಅದಕ್ಕೆ ಇವಳು ನೀನು ನನಗೆ ಹೇಳಿದ್ದೆಲ್ಲಾ ಮಾಡುವೆನು ಅಂದಳು.
Adakke ivalu neenu nanage heliddellaa maaduvenu andalu.
Ruth 3:5 in English
- King James Version (KJV)
- And she said unto her, All that thou sayest unto me I will do.
- World English Bible (WEB)
- She said to her, “All that you say, I will do.”
- American Standard Version (ASV)
- And she said unto her, All that thou sayest I will do.
- Bible in Basic English (BBE)
- And she said, I will do all you say.
- Darby Translation (DBY)
- And she said to her, All that thou sayest will I do.
- Webster's Bible (WBS)
- And she said to her, All that thou sayest to me I will do.
- Young's Literal Translation (YLT)
- And she saith unto her, 'All that thou sayest — I do.'
Read in context
- 3ನೀನು ಸ್ನಾನಮಾಡಿ ಎಣ್ಣೆ ಹಚ್ಚಿಕೊಂಡು ನಿನ್ನ ವಸ್ತ್ರಗಳನ್ನು ಧರಿಸಿಕೊಂಡು ಆ ಕಣಕ್ಕೆ ಹೋಗು. ಆದರೆ ಆ ಮನುಷ್ಯನು ಅನ್ನಪಾನಗಳನ್ನು ತೆಗೆದು ಕೊಳ್ಳುವ ವರೆಗೂ ಅವನಿಗೆ ನೀನು ತಿಳಿಯದಂತೆ ಮರೆಯಾಗಿರು.
- 4ಅವನು ಮಲಗಿಕೊಂಡಾಗ ಅವನು ಮಲಗಿರುವ ಸ್ಥಳವನ್ನು ನೀನು ತಿಳುಕೊಂಡಿದ್ದು ಹೋಗಿ ಅವನ ಕಾಲುಗಳ ಮೇಲೆ ಹೊದ್ದಿದ್ದನ್ನು ತೆಗೆದು ಮಲಗಿಕೋ. ಆಗ ನೀನು ಮಾಡಬೇಕಾದದ್ದೇನೆಂದು ಅವನು ನಿನಗೆ ತಿಳಿಸುವನು ಅಂದಳು.
- 5ಅದಕ್ಕೆ ಇವಳು ನೀನು ನನಗೆ ಹೇಳಿದ್ದೆಲ್ಲಾ ಮಾಡುವೆನು ಅಂದಳು.
- 6ಅವಳು ಆ ಕಣಕ್ಕೆ ಹೋಗಿ ತನ್ನ ಅತ್ತೆ ತನಗೆ ಆಜ್ಞಾಪಿಸಿದ ಪ್ರಕಾರವೆಲ್ಲಾ ಮಾಡಿದಳು.
- 7ಏನಂದರೆ, ಬೋವಜನು ತಿಂದು ಕುಡಿದು ಹೃದಯ ಸಂತೋಷ ವಾಗಿದ್ದು ಕಾಳಿನ ರಾಶಿಯ ಕೊನೆಯಲ್ಲಿ ಬಂದು ಮಲಗಿದನು. ಆಗ ಅವಳು ಮೆಲ್ಲಗೆ ಬಂದು ಅವನ ಕಾಲುಗಳ ಮೇಲೆ ಹೊದ್ದಿದ್ದನ್ನು ತೆಗೆದು ಮಲಗಿದಳು.