Ruth · chapter 3 · verse 7
Ruth 3:7 in Kannada
ಏನಂದರೆ, ಬೋವಜನು ತಿಂದು ಕುಡಿದು ಹೃದಯ ಸಂತೋಷ ವಾಗಿದ್ದು ಕಾಳಿನ ರಾಶಿಯ ಕೊನೆಯಲ್ಲಿ ಬಂದು ಮಲಗಿದನು. ಆಗ ಅವಳು ಮೆಲ್ಲಗೆ ಬಂದು ಅವನ ಕಾಲುಗಳ ಮೇಲೆ ಹೊದ್ದಿದ್ದನ್ನು ತೆಗೆದು ಮಲಗಿದಳು.
Enandare, bovajanu tindu kudidu hrudaya santosha vaagiddu kaalina raashiya koneyalli bandu malagidanu. Aaga avalu mellage bandu avana kaalugala mele hoddiddannu tegedu malagidalu.
Ruth 3:7 in English
- King James Version (KJV)
- And when Boaz had eaten and drunk, and his heart was merry, he went to lie down at the end of the heap of corn: and she came softly, and uncovered his feet, and laid her down.
- World English Bible (WEB)
- When Boaz had eaten and drunk, and his heart was merry, he went to lie down at the end of the heap of grain. She came softly, uncovered his feet, and lay down.
- American Standard Version (ASV)
- And when Boaz had eaten and drunk, and his heart was merry, he went to lie down at the end of the heap of grain: and she came softly, and uncovered his feet, and laid her down.
- Bible in Basic English (BBE)
- Now when Boaz had taken meat and drink, and his heart was glad, he went to take his rest at the end of the mass of grain; then she came softly and, uncovering his feet, went to rest.
- Darby Translation (DBY)
- And Boaz ate and drank, and his heart was merry, and he went to lie down at the end of the heap of corn. Then she went softly, and uncovered his feet, and laid herself down.
- Webster's Bible (WBS)
- And when Boaz had eaten and drank, and his heart was merry, he went to lie down at the end of the heap of corn: and she came softly, and uncovered his feet, and laid herself down.
- Young's Literal Translation (YLT)
- And Boaz eateth and drinketh, and his heart is glad; and he goeth in to lie down at the end of the heap; and she cometh in gently, and uncovereth his feet, and lieth down.
Read in context
- 5ಅದಕ್ಕೆ ಇವಳು ನೀನು ನನಗೆ ಹೇಳಿದ್ದೆಲ್ಲಾ ಮಾಡುವೆನು ಅಂದಳು.
- 6ಅವಳು ಆ ಕಣಕ್ಕೆ ಹೋಗಿ ತನ್ನ ಅತ್ತೆ ತನಗೆ ಆಜ್ಞಾಪಿಸಿದ ಪ್ರಕಾರವೆಲ್ಲಾ ಮಾಡಿದಳು.
- 7ಏನಂದರೆ, ಬೋವಜನು ತಿಂದು ಕುಡಿದು ಹೃದಯ ಸಂತೋಷ ವಾಗಿದ್ದು ಕಾಳಿನ ರಾಶಿಯ ಕೊನೆಯಲ್ಲಿ ಬಂದು ಮಲಗಿದನು. ಆಗ ಅವಳು ಮೆಲ್ಲಗೆ ಬಂದು ಅವನ ಕಾಲುಗಳ ಮೇಲೆ ಹೊದ್ದಿದ್ದನ್ನು ತೆಗೆದು ಮಲಗಿದಳು.
- 8ಆದರೆ ಅರ್ಧ ರಾತ್ರಿಯಲ್ಲಿ ಆ ಮನುಷ್ಯನು ಹೆದರಿ ತಿರುಗಿಕೊಂಡಾಗ ಇಗೋ, ಒಬ್ಬ ಸ್ತ್ರೀ ತನ್ನ ಕಾಲುಗಳ ಬಳಿಯಲ್ಲಿ ಮಲಗಿದ್ದಳು.
- 9ಆಗ ಅವನು ನೀನು ಯಾರು ಅಂದನು. ಅದಕ್ಕವಳು ನಾನು ನಿನ್ನ ದಾಸಿಯಾದ ರೂತಳು; ನೀನು ನಿನ್ನ ದಾಸಿಯ ಮೇಲೆ ನಿನ್ನ ಅಂಚನ್ನು ಹರಡು; ಯಾಕಂದರೆ ನೀನು ಹತ್ತಿರ ಸಂಬಂಧಿಕನು ಅಂದಳು.
Cross references
- Judges 19:6 ನ್ಯಾಯಸ್ಥಾಪಕರು 19:6ಅವರಿಬ್ಬರು ಕುಳಿತು ಕೂಡಿ ತಿಂದು ಕುಡಿದರು. ಆ ಸ್ತ್ರೀಯ ತಂದೆ ಆ ಮನುಷ್ಯನಿಗೆ--ನೀನು ದಯಮಾಡಿ ನಿನ್ನ ಹೃದಯ ವನ್ನು ಸಂತೋಷಪಡಿಸುವದಕ್ಕೆ ಈ ರಾತ್ರಿ ಇರು ಅಂದನು.
- Esther 1:10 ಎಸ್ತೇರಳು 1:10ಏಳನೇ ದಿವಸದಲ್ಲಿ ಅರಸನು ದ್ರಾಕ್ಷಾರಸದಿಂದ ಮನಸ್ಸಂತೋಷವಾಗಿರುವಾಗ ರಾಣಿಯಾದ ವಷ್ಟಿಯು ಬಹು ರೂಪವತಿಯಾದ್ದದರಿಂದ ಜನರಿಗೂ ಪ್ರಧಾ ನರಿಗೂ ಅವಳ ಸೌಂದರ್ಯವನ್ನು ತೋರಿಸುವದಕ್ಕೆ ರಾಣಿಗೆ ರಾಜ ಕಿರೀಟವನ್ನು ಧರಿಸಿ ಅರಸನ ಮುಂದೆ ಕರಕೊಂಡು ಬರುವದಕ್ಕೆ
- Judges 19:9 ನ್ಯಾಯಸ್ಥಾಪಕರು 19:9ಅವನೂ ಅವನ ಉಪಪತ್ನಿಯೂ ಅವನ ಊಳಿಗದ ವನೂ ಹೋಗುವದಕ್ಕೆ ಎದ್ದಾಗ ಹೆಂಗಸಿನ ತಂದೆ ಯಾದ ಅವನ ಮಾವನು ಅವನಿಗೆ--ಇಗೋ, ಹೊತ್ತು ಹೋಗಿ ಸಂಜೆಯಾಯಿತು; ಈ ರಾತ್ರಿ ನೀನು ದಯ ಮಾಡಿ ಇಲ್ಲಿ ಇರು; ಹೊತ್ತು ಮುಣುಗುತ್ತಾ ಬಂತು; ನಿನ್ನ ಹೃದಯವನ್ನು ಸಂತೋಷಪಡಿಸುವ ಹಾಗೆ ಈ ರಾತ್ರಿ ಇಲ್ಲಿದ್ದು ನಿನ್ನ ಗುಡಾರಕ್ಕೆ ಹೋಗುವ ಹಾಗೆ ನಾಳೆ ಬೆಳಿಗ್ಗೆ ಎದ್ದು ನಿಮ್ಮ ಮಾರ್ಗ ಹಿಡಿದು ಹೋಗ ಬಹುದು ಅಂದನು.
- 2 Samuel 13:28 2 ಸಮುವೇಲನು 13:28ಆದರೆ ಅಬ್ಷಾಲೋಮನು ತನ್ನ ಸೇವಕರಿಗೆ--ನೀವು ನೋಡಿಕೊಳ್ಳಿರಿ; ಅಮ್ನೋನನ ಹೃದಯವು ದ್ರಾಕ್ಷಾರಸ ದಿಂದ ಸಂಭ್ರಮವಾಗಿರುವಾಗ ನಾನು ನಿಮಗೆ ಅಮ್ನೋನ ನನ್ನು ಹೊಡೆಯಿರಿ ಎಂದು ಹೇಳುತ್ತಲೇ ಅವನನ್ನು ಕೊಂದುಹಾಕಿರಿ; ಭಯಪಡಬೇಡಿರಿ ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ. ಬಲವಾಗಿರಿ; ಪರಾಕ್ರಮಿಗಳಾ ಗಿರ್ರಿ; ಎಂದು ಆಜ್ಞಾಪಿಸಿ ಹೇಳಿದನು.
- Ecclesiastes 2:24 ಪ್ರಸಂಗಿ 2:24ತನ್ನ ಪ್ರಯಾಸದಲ್ಲಿ ತನ್ನ ಪ್ರಾಣವು ಸುಖವನ್ನು ಅನುಭವಿಸುವಂತೆ ಮಾಡುತ್ತಾ ತಿಂದು ಕುಡಿಯುವ ದಕ್ಕಿಂತ ಶ್ರೇಷ್ಠವಾದದ್ದು ಮನುಷ್ಯನಿಗೆ ಯಾವದೂ ಇಲ್ಲ. ಇದೂ ಕೂಡ ದೇವರ ಕೈಯಿಂದಲೇ ಆಗುತ್ತದೆ ಎಂದು ನಾನು ಕಂಡೆನು.
- Ecclesiastes 8:15 ಪ್ರಸಂಗಿ 8:15ಆಗ ನಾನು ಸಂತೋಷವನ್ನು ಹೊಗಳಿದೆನು. ಮನು ಷ್ಯನಿಗೆ ಸೂರ್ಯನ ಕೆಳಗೆ ಕುಡಿಯುವದೂ ತಿನ್ನುವದೂ ಸಂತೋಷಪಡುವದೇ ಹೊರತು ಬೇರೇನೂ ಒಳ್ಳೆ ಯದು ಇಲ್ಲ; ಸೂರ್ಯನ ಕೆಳಗೆ ದೇವರು ಅವನಿಗೆ ಕೊಡುವ ಜೀವನದ ದಿವಸಗಳಲ್ಲಿ ಅವನು ಪಡುವ ಕಷ್ಟದಿಂದ ಅದು ಅವನಿಗೆ ಸೇರುತ್ತದೆ.
- Ecclesiastes 9:7 ಪ್ರಸಂಗಿ 9:7ನೀನು ಹೋಗಿ ಸಂತೋಷದಿಂದ ನಿನ್ನ ರೊಟ್ಟಿ ಯನ್ನು ತಿಂದು ಹರ್ಷಹೃದಯದಿಂದ ನಿನ್ನ ದ್ರಾಕ್ಷಾ ರಸವನ್ನು ಕುಡಿ; ದೇವರು ಈಗ ನಿನ್ನ ಕೆಲಸಗಳನ್ನು ಒಪ್ಪಿಕೊಳ್ಳುತ್ತಾನೆ.
- Ecclesiastes 10:19 ಪ್ರಸಂಗಿ 10:19ನಗೆಗಾಗಿ ಔತಣ ಮಾಡುತ್ತಾರೆ. ದ್ರಾಕ್ಷಾರಸವು ಸಂತೋಷ ಪಡಿಸುತ್ತದೆ. ಹಣವು ಸಮಸ್ತಕ್ಕೂ ಉತ್ತರಕೊಡುತ್ತದೆ.ನಿಮ್ಮ ಊಹೆಯಲ್ಲೂ ಅರಸನನ್ನು ಶಪಿಸಬೇಡಿರಿ, ನೀವು ಮಲಗುವ ಕೋಣೆಯಲ್ಲಿ ಐಶ್ವರ್ಯವನ್ನು ಶಪಿಸಬೇಡಿರಿ. ಆಕಾಶದ ಪಕ್ಷಿಗಳು ಧ್ವನಿಯನ್ನು ಒಯ್ಯು ವವು; ರೆಕ್ಕೆಯುಳ್ಳವುಗಳು ವಿಷಯವನ್ನು ತಿಳಿಸುವವು.
- Psalm 104:15 ಕೀರ್ತನೆಗಳು 104:15ದ್ರಾಕ್ಷಾರಸವು ಮನುಷ್ಯನ ಹೃದಯವನ್ನು ಸಂತೋಷ ಪಡಿಸುತ್ತದೆ; ಎಣ್ಣೆಯು ಅವನ ಮುಖವನ್ನು ಪ್ರಕಾ ಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಹೃದಯವನ್ನು ಬಲಪಡಿಸುತ್ತದೆ.
- 1 Kings 21:7 1 ಅರಸುಗಳು 21:7ಆಗ ಅವನ ಹೆಂಡತಿಯಾದ ಈಜೆಬೆಲಳು ಅವನಿಗೆ--ನೀನು ಈಗ ಇಸ್ರಾಯೇಲಿನ ರಾಜ್ಯವನ್ನು ಆಳುತ್ತಾ ಇದ್ದೀಯೊ? ಎದ್ದು ರೊಟ್ಟಿತಿನ್ನು; ನಿನ್ನ ಹೃದಯ ಸಂತೋಷವಾಗಿರಲಿ. ನಾನೇ ಇಜ್ರೇಲ್ಯನಾದ ನಾಬೋತನ ದ್ರಾಕ್ಷೇ ತೋಟವನ್ನು ನಿನಗೆ ಕೊಡುವೆನು ಅಂದಳು.
- Judges 16:25 ನ್ಯಾಯಸ್ಥಾಪಕರು 16:25ತರುವಾಯ ಅವರ ಹೃದಯಗಳು ಸಂಭ್ರಮವಾಗಿ ರುವಾಗ--ನಮ್ಮ ಮುಂದೆ ವಿನೋದ ಮಾಡುವ ಹಾಗೆ ಸಂಸೋನನನ್ನು ಕರಕೊಂಡು ಬನ್ನಿರಿ ಅಂದರು. ಅವರು ಸಂಸೋನನನ್ನು ಸೆರೆಮನೆಯಿಂದ ಕರತಂದಾಗ ಅವನು ಅವರ ಮುಂದೆ ವಿನೋದ ಮಾಡಿದನು; ಅವರು ಅವನನ್ನು ಸ್ತಂಭಗಳ ನಡುವೆ ನಿಲ್ಲಿಸಿದ್ದರು.
- Ecclesiastes 3:12–13 ಪ್ರಸಂಗಿ 3:12–13ಒಬ್ಬನು ಸಂತೋಷಿಸಿ ತನ್ನ ಜೀವಮಾನದಲ್ಲಿ ಒಳ್ಳೇ ದನ್ನು ಮಾಡುವದೇ ಹೊರತು ಅವುಗಳಲ್ಲಿ ಯಾವ ಮೇಲೂ ಇಲ್ಲವೆಂದು ನಾನು ಬಲ್ಲೆನು. ಪ್ರತಿ ಯೊಬ್ಬನು ತಿಂದು, ಕುಡಿದು, ತನ್ನ ಎಲ್ಲಾ ಪ್ರಯಾಸದ ಮೇಲನ್ನು ಅನುಭವಿಸುವದು ದೇವರ ದಾನದಿಂದಲೇ.
Original words (Hebrew)
- Boaz · H1162בֹּעַז Bôʻaz
- eaten · H398אָכַל ʼâkal
- drunk · H8354שָׁתָה shâthâh
- heart · H3820לֵב lêb
- merry · H3190יָטַב yâṭab
- went · H935בּוֹא bôwʼ
- down · H7901שָׁכַב shâkab
- end · H7097קָצֶה qâtseh
- corn · H6194עָרֵם ʻârêm
- came · H935בּוֹא bôwʼ
- softly · H3909לָט lâṭ
- uncovered · H1540גָּלָה gâlâh
- feet · H4772מַרְגְלָה margᵉlâh
- down · H7901שָׁכַב shâkab