Ruth · chapter 3 · verse 8
Ruth 3:8 in Kannada
ಆದರೆ ಅರ್ಧ ರಾತ್ರಿಯಲ್ಲಿ ಆ ಮನುಷ್ಯನು ಹೆದರಿ ತಿರುಗಿಕೊಂಡಾಗ ಇಗೋ, ಒಬ್ಬ ಸ್ತ್ರೀ ತನ್ನ ಕಾಲುಗಳ ಬಳಿಯಲ್ಲಿ ಮಲಗಿದ್ದಳು.
Aadare ardha raatriyalli aa manushyanu hedari tirugikondaaga igo, obba stree tanna kaalugala baliyalli malagiddalu.
Ruth 3:8 in English
- King James Version (KJV)
- And it came to pass at midnight, that the man was afraid, and turned himself: and, behold, a woman lay at his feet.
- World English Bible (WEB)
- At midnight, the man was startled and turned himself; and behold, a woman lay at his feet.
- American Standard Version (ASV)
- And it came to pass at midnight, that the man was afraid, and turned himself; and, behold, a woman lay at his feet.
- Bible in Basic English (BBE)
- Now in the middle of the night, the man awaking from his sleep in fear, and lifting himself up, saw a woman stretched at his feet.
- Darby Translation (DBY)
- And it came to pass at midnight, that the man was startled, and turned himself; and behold, a woman lay at his feet.
- Webster's Bible (WBS)
- And it came to pass at midnight, that the man was afraid, and turned himself: and behold, a woman lay at his feet.
- Young's Literal Translation (YLT)
- And it cometh to pass, at the middle of the night, that the man trembleth, and turneth himself, and lo, a woman is lying at his feet.
Read in context
- 6ಅವಳು ಆ ಕಣಕ್ಕೆ ಹೋಗಿ ತನ್ನ ಅತ್ತೆ ತನಗೆ ಆಜ್ಞಾಪಿಸಿದ ಪ್ರಕಾರವೆಲ್ಲಾ ಮಾಡಿದಳು.
- 7ಏನಂದರೆ, ಬೋವಜನು ತಿಂದು ಕುಡಿದು ಹೃದಯ ಸಂತೋಷ ವಾಗಿದ್ದು ಕಾಳಿನ ರಾಶಿಯ ಕೊನೆಯಲ್ಲಿ ಬಂದು ಮಲಗಿದನು. ಆಗ ಅವಳು ಮೆಲ್ಲಗೆ ಬಂದು ಅವನ ಕಾಲುಗಳ ಮೇಲೆ ಹೊದ್ದಿದ್ದನ್ನು ತೆಗೆದು ಮಲಗಿದಳು.
- 8ಆದರೆ ಅರ್ಧ ರಾತ್ರಿಯಲ್ಲಿ ಆ ಮನುಷ್ಯನು ಹೆದರಿ ತಿರುಗಿಕೊಂಡಾಗ ಇಗೋ, ಒಬ್ಬ ಸ್ತ್ರೀ ತನ್ನ ಕಾಲುಗಳ ಬಳಿಯಲ್ಲಿ ಮಲಗಿದ್ದಳು.
- 9ಆಗ ಅವನು ನೀನು ಯಾರು ಅಂದನು. ಅದಕ್ಕವಳು ನಾನು ನಿನ್ನ ದಾಸಿಯಾದ ರೂತಳು; ನೀನು ನಿನ್ನ ದಾಸಿಯ ಮೇಲೆ ನಿನ್ನ ಅಂಚನ್ನು ಹರಡು; ಯಾಕಂದರೆ ನೀನು ಹತ್ತಿರ ಸಂಬಂಧಿಕನು ಅಂದಳು.
- 10ಅದಕ್ಕೆ ಅವನು ಹೇಳಿದ್ದೇನಂದರೆ ನನ್ನ ಮಗಳೇ, ಕರ್ತನಿಂದ ನಿನಗೆ ಆಶೀರ್ವಾದವಾಗಲಿ; ಬಡವರೂ ಐಶ್ವರ್ಯವಂತರೂ ಆದ ಯೌವನಸ್ಥರ ಹಿಂದೆ ನೀನು ಹೋಗದೆ ಇದ್ದದರಿಂದ ಮೊದಲು ತೋರಿಸಿದ್ದಕ್ಕಿಂತ ಕಡೆಯಲ್ಲಿ ನೀನು ತೋರಿಸಿದದಯೆಯು ಹೆಚ್ಚಾಗಿದೆ.