Ruth · chapter 3 · verse 9
Ruth 3:9 in Kannada
ಆಗ ಅವನು ನೀನು ಯಾರು ಅಂದನು. ಅದಕ್ಕವಳು ನಾನು ನಿನ್ನ ದಾಸಿಯಾದ ರೂತಳು; ನೀನು ನಿನ್ನ ದಾಸಿಯ ಮೇಲೆ ನಿನ್ನ ಅಂಚನ್ನು ಹರಡು; ಯಾಕಂದರೆ ನೀನು ಹತ್ತಿರ ಸಂಬಂಧಿಕನು ಅಂದಳು.
Aaga avanu neenu yaaru andanu. Adakkavalu naanu ninna daasiyaada rootalu; neenu ninna daasiya mele ninna anchannu haradu; yaakandare neenu hattira sambandhikanu andalu.
Ruth 3:9 in English
- King James Version (KJV)
- And he said, Who [art] thou? And she answered, I [am] Ruth thine handmaid: spread therefore thy skirt over thine handmaid; for thou [art] a near kinsman.
- World English Bible (WEB)
- He said, “Who are you?” She answered, “I am Ruth your servant. Therefore spread the corner of your garment over your servant; for you are a near kinsman.”
- American Standard Version (ASV)
- And he said, Who art thou? And she answered, I am Ruth thy handmaid: spread therefore thy skirt over thy handmaid; for thou art a near kinsman.
- Bible in Basic English (BBE)
- And he said, Who are you? And she answering said, I am your servant Ruth: take your servant as wife, for you are a near relation.
- Darby Translation (DBY)
- And he said, Who art thou? And she answered, I am Ruth, thy handmaid: spread thy skirt over thy handmaid; for thou hast the right of redemption.
- Webster's Bible (WBS)
- And he said, Who [art] thou? And she answered, I [am] Ruth thy handmaid: spread therefore thy skirt over thy handmaid; for thou [art] a near kinsman.
- Young's Literal Translation (YLT)
- And he saith, 'Who [art] thou?' and she saith, 'I [am] Ruth thy handmaid, and thou hast spread thy skirt over thy handmaid, for thou [art] a redeemer.'
Read in context
- 7ಏನಂದರೆ, ಬೋವಜನು ತಿಂದು ಕುಡಿದು ಹೃದಯ ಸಂತೋಷ ವಾಗಿದ್ದು ಕಾಳಿನ ರಾಶಿಯ ಕೊನೆಯಲ್ಲಿ ಬಂದು ಮಲಗಿದನು. ಆಗ ಅವಳು ಮೆಲ್ಲಗೆ ಬಂದು ಅವನ ಕಾಲುಗಳ ಮೇಲೆ ಹೊದ್ದಿದ್ದನ್ನು ತೆಗೆದು ಮಲಗಿದಳು.
- 8ಆದರೆ ಅರ್ಧ ರಾತ್ರಿಯಲ್ಲಿ ಆ ಮನುಷ್ಯನು ಹೆದರಿ ತಿರುಗಿಕೊಂಡಾಗ ಇಗೋ, ಒಬ್ಬ ಸ್ತ್ರೀ ತನ್ನ ಕಾಲುಗಳ ಬಳಿಯಲ್ಲಿ ಮಲಗಿದ್ದಳು.
- 9ಆಗ ಅವನು ನೀನು ಯಾರು ಅಂದನು. ಅದಕ್ಕವಳು ನಾನು ನಿನ್ನ ದಾಸಿಯಾದ ರೂತಳು; ನೀನು ನಿನ್ನ ದಾಸಿಯ ಮೇಲೆ ನಿನ್ನ ಅಂಚನ್ನು ಹರಡು; ಯಾಕಂದರೆ ನೀನು ಹತ್ತಿರ ಸಂಬಂಧಿಕನು ಅಂದಳು.
- 10ಅದಕ್ಕೆ ಅವನು ಹೇಳಿದ್ದೇನಂದರೆ ನನ್ನ ಮಗಳೇ, ಕರ್ತನಿಂದ ನಿನಗೆ ಆಶೀರ್ವಾದವಾಗಲಿ; ಬಡವರೂ ಐಶ್ವರ್ಯವಂತರೂ ಆದ ಯೌವನಸ್ಥರ ಹಿಂದೆ ನೀನು ಹೋಗದೆ ಇದ್ದದರಿಂದ ಮೊದಲು ತೋರಿಸಿದ್ದಕ್ಕಿಂತ ಕಡೆಯಲ್ಲಿ ನೀನು ತೋರಿಸಿದದಯೆಯು ಹೆಚ್ಚಾಗಿದೆ.
- 11ಈಗ ನನ್ನ ಮಗಳೇ, ನೀನು ಭಯಪಡಬೇಡ; ನಿನಗೆ ಬೇಕಾಗಿರುವದನ್ನು ನಿನಗೆ ಮಾಡುವೆನು; ಯಾಕಂದರೆ ನೀನು ಗುಣವತಿ ಯಾದ ಸ್ತ್ರೀ ಎಂದು ಪಟ್ಟಣದಲ್ಲಿರುವ ನನ್ನ ಜನರೆಲ್ಲರು ಬಲ್ಲರು.
Cross references
- Ezekiel 16:8 ಯೆಹೆಜ್ಕೇಲನು 16:8ಈಗ ನಾನು ನಿನ್ನ ಬಳಿ ಹಾದು ಹೋಗು ವಾಗ ನಿನ್ನನ್ನು ನೋಡಲು ಇಗೋ, ನಿನ್ನ ಕಾಲವು ಪ್ರೇಮಿಸುವ ಕಾಲವಾಗಿತ್ತು; ಆಗ ನಾನು ನನ್ನ ಸೆರಗನ್ನು ನಿನ್ನ ಮೇಲೆ ಹೊದಿಸಿ, ನಿನ್ನ ಬೆತ್ತಲೆಯನ್ನು ಮುಚ್ಚಿದೆನು. ಹೌದು, ನಾನು ನಿನಗೆ ಆಣೆಯಿಟ್ಟು ಒಡಂಬಡಿಕೆ ಮಾಡಿಕೊಂಡದ್ದರಿಂದ ನೀನು ನನ್ನವಳಾದೆ ಎಂದು ದೇವರಾದ ಕರ್ತನು ಹೇಳುತ್ತಾನೆ.
- Ruth 2:20 ರೂತಳು 2:20ನೊವೊಮಿ ತನ್ನ ಸೊಸೆಗೆಜೀವಿಸಿರುವವರಿಗೋಸ್ಕರವೂ ಸತ್ತವರಿಗೋಸ್ಕರವೂ ಮಾಡಿದ ಕೃಪೆಯನ್ನು ಬಿಡದೆ ಇರುವವನು ಕರ್ತ ನಿಂದ ಆಶೀರ್ವದಿಸಲ್ಪಡಲಿ ಅಂದಳು. ನೊವೊಮಿ ಅವಳಿಗೆ ಆ ಮನುಷ್ಯನು ನಮ್ಮ ಸಂಬಂಧಿಕನಾಗಿಯೂ ವಿಮೋಚಿಸತಕ್ಕ ನಮ್ಮ ಬಾಧ್ಯರಲ್ಲಿ ಒಬ್ಬನಾಗಿಯೂ ಇದ್ದಾನೆ ಅಂದಳು.
- Ruth 3:12 ರೂತಳು 3:12ಈಗ ನಾನು ನಿನ್ನ ಸವಿಾಪ ಬಂಧು ವಾಗಿದ್ದೇನೆ ಎಂಬದು ನಿಜವೇ; ಆದರೆ ನನಗಿಂತಲೂ ಸವಿಾಪಸ್ಥನಾದ ಬಂಧುವು ಒಬ್ಬನಿದ್ದಾನೆ.
- Ruth 2:10–13 ರೂತಳು 2:10–13ಆಗ ಅವಳು ಸಾಷ್ಟಾಂಗ ಬಿದ್ದು ವಂದಿಸಿ ಅವನಿಗೆ ನಾನು ಅನ್ಯಳಾಗಿರುವಾಗ ನೀನು ನನ್ನನ್ನು ತಿಳುಕೊಂಡು ನನ್ನ ಮೇಲೆ ನಿನ್ನ ಕೃಪೆ ಯನ್ನು ತೋರಿಸಿದ್ದು ಹೇಗೆ ಅಂದಳು. ಆಗ ಬೋವಜನು ಅವಳಿಗೆ ಪ್ರತ್ಯುತ್ತರವಾಗಿ ನಿನ್ನ ಗಂಡನು ಸತ್ತ ತರುವಾಯ ನೀನು ನಿನ್ನ ಅತ್ತೆಗೋಸ್ಕರ ಮಾಡಿ ದ್ದೆಲ್ಲವೂ ನಿನ್ನ ತಂದೆತಾಯಿಗಳನ್ನೂ ಹುಟ್ಟಿದ ದೇಶವನ್ನೂ ಎಂದಿಗೂ ಅರಿಯದ ಜನರ ಬಳಿಗೆ ಬಂದದ್ದೂ ನನಗೆ ಚೆನ್ನಾಗಿ ತಿಳಿಸಲ್ಪಟ್ಟಿದೆ. ನೀನು ಮಾಡಿದ್ದಕ್ಕೆ ಕರ್ತನು ನಿನಗೆ ಬದಲು ಕೊಡಲಿ; ಇಸ್ರಾಯೇಲ್ ದೇವರಾದ ಕರ್ತನ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳಲು ಬಂದ ನಿನಗೆ ಆತನಿಂದ ಬರುವ ನಿನ್ನ ಬಹುಮಾನ ಪರಿಪೂರ್ಣವಾಗಿರಲಿ ಅಂದನು. ಅದಕ್ಕೆ ಅವಳು ನನ್ನ ಒಡೆಯನೇ, ನನಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಲಿ. ಯಾಕಂದರೆ ನನ್ನನ್ನು ನೀನು ಆದರಿಸಿದಿ; ನಾನು ನಿನ್ನ ದಾಸಿಗಳಲ್ಲಿ ಒಬ್ಬಳಲ್ಲ ದಿದ್ದರೂ ನನ್ನ ಕೂಡ ಸ್ನೇಹದಿಂದ ಮಾತನಾಡಿದಿಅಂದಳು.
- Luke 14:11 ಲೂಕನು 14:11ಯಾವನು ತನ್ನನ್ನು ತಾನೇ ಹೆಚ್ಚಿಸಿಕೊಳ್ಳು ತ್ತಾನೋ ಅವನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.
- 1 Samuel 25:41 1 ಸಮುವೇಲನು 25:41ಆಗ ಅವಳು ಎದ್ದು ಬೋರಲು ಬಿದ್ದು--ಇಗೋ, ನಿನ್ನ ದಾಸಿ ನನ್ನ ಒಡೆ ಯನ ಸೇವಕರ ಪಾದಗಳನ್ನು ತೊಳೆಯುವ ಒಬ್ಬ ಸೇವಕಳಾಗಬೇಕು ಅಂದಳು.