Skip to content
ThuthiThuthiThuthi
Ruth · chapter 4 · verse 12

Ruth 4:12 in Kannada

ಈ ಹುಡುಗಿಯಿಂದ ಕರ್ತನು ನಿನಗೆ ಕೊಡುವ ಸಂತಾನದಿಂದ ನಿನ್ನ ಮನೆಯೂ ತಾಮರಳು ಯೂದ ನಿಗೆ ಹೆತ್ತ ಪೆರೆಚನ ಮನೆಯ ಹಾಗೆಯೇ ಆಗಲಿ ಅಂದರು.

Ee hudugiyinda kartanu ninage koduva santaanadinda ninna maneyoo taamaralu yooda nige hetta perechana maneya haageye aagali andaru.

Ruth 4:12 in English

King James Version (KJV)
And let thy house be like the house of Pharez, whom Tamar bare unto Judah, of the seed which the LORD shall give thee of this young woman.
World English Bible (WEB)
Let your house be like the house of Perez, whom Tamar bore to Judah, of the offspring which the LORD will give you by this young woman.”
American Standard Version (ASV)
and let thy house be like the house of Perez, whom Tamar bare unto Judah, of the seed which Jehovah shall give thee of this young woman.
Bible in Basic English (BBE)
May your family be like the family of Perez, the son whom Tamar gave to Judah, from the offspring which the Lord may give you by this young woman.
Darby Translation (DBY)
and let thy house become like the house of Pherez, whom Tamar bore to Judah, of the seed which Jehovah shall give thee of this young woman.
Webster's Bible (WBS)
And let thy house be like the house of Pharez, whom Tamar bore to Judah, of the seed which the LORD shall give thee of this young woman.
Young's Literal Translation (YLT)
and let thy house be as the house of Pharez (whom Tamar bare to Judah), of the seed which Jehovah doth give to thee of this young woman.'

Read in context

  1. 10ಇದಲ್ಲದೆ ಸತ್ತವನ ಸಹೋದರರಿಂದಲೂ ಅವನ ಸ್ಥಳದ ಬಾಗಲದಿಂದಲೂ ಅವನ ಹೆಸರು ಕಡಿದು ಹಾಕಲ್ಪಡದ ಹಾಗೆ ಸತ್ತವನ ಬಾಧ್ಯತೆಯಲ್ಲಿ ಅವನ ಹೆಸರನ್ನು ಸ್ಥಿರಮಾಡಲು ನಾನು ಮಹ್ಲೋನನ ಹೆಂಡತಿಯಾಗಿದ್ದ ಮೋವಾಬ್ಯಳಾದ ರೂತಳನ್ನು ನನಗೆ ಹೆಂಡತಿಯಾಗಿ ಕೊಂಡುಕೊಂಡೆನು.
  2. 11ಇದಕ್ಕೆ ಈ ಹೊತ್ತು ನೀವು ಸಾಕ್ಷಿಗಳಾಗಿದ್ದೀರಿ ಅಂದನು. ಆಗ ಬಾಗಲಲ್ಲಿರುವ ಸಮಸ್ತ ಜನರೂ ಹಿರಿಯರೂ ಹೇಳಿದ್ದೇನಂದರೆ--ನಾವು ಸಾಕ್ಷಿಗಳೇ; ನಿನ್ನ ಮನೆಯಲ್ಲಿ ಬಂದ ಸ್ತ್ರೀಯನ್ನು ಕರ್ತನು ಇಸ್ರಾಯೇಲ್‌ ಮನೆಯನ್ನು ಕಟ್ಟಿದ ಇಬ್ಬರಾದ ರಾಹೇಲಳ ಹಾಗೆಯೂ ಲೇಯಳ ಹಾಗೆಯೂ ಮಾಡುವ ವನಾಗಲಿ; ಎಫ್ರಾತದಲ್ಲಿ ಯೋಗ್ಯ ಕಾರ್ಯ ಮಾಡು, ಬೇತ್ಲೆಹೇಮಿನಲ್ಲಿ ಹೆಸರುಗೊಂಡವನಾಗಿರು.
  3. 12ಈ ಹುಡುಗಿಯಿಂದ ಕರ್ತನು ನಿನಗೆ ಕೊಡುವ ಸಂತಾನದಿಂದ ನಿನ್ನ ಮನೆಯೂ ತಾಮರಳು ಯೂದ ನಿಗೆ ಹೆತ್ತ ಪೆರೆಚನ ಮನೆಯ ಹಾಗೆಯೇ ಆಗಲಿ ಅಂದರು.
  4. 13ಬೋವಜನು ರೂತಳನ್ನು ತೆಗೆದುಕೊಂಡನು; ಅವಳು ಅವನಿಗೆ ಹೆಂಡತಿಯಾದಳು. ಅವನು ಅವಳನ್ನು ಕೂಡಿದಾಗ ಕರ್ತನು ಅವಳಿಗೆ ಗರ್ಭ ತೆರೆದದ್ದರಿಂದ ಅವಳು ಮಗನನ್ನು ಹೆತ್ತಳು.
  5. 14ಆಗ ಸ್ತ್ರೀಯರು ನೊವೊಮಿಗೆ ಹೇಳಿದ್ದೇನಂದರೆ--ಇಸ್ರಾಯೇಲಿನಲ್ಲಿ ಹೆಸರುಗೊಳ್ಳುವ ಸಂಬಂಧಿಕನು ನಿನಗೆ ಒಬ್ಬನಿಲ್ಲದ ಹಾಗೆ ಮಾಡದೆ ಇರುವ ಕರ್ತನು ಆಶೀರ್ವದಿಸಲ್ಪಡಲಿ.
Read all of Ruth 4

Cross references

Original words (Hebrew)

Ruth 4:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.