Skip to content
ThuthiThuthiThuthi
Ruth · chapter 4 · verse 13

Ruth 4:13 in Kannada

ಬೋವಜನು ರೂತಳನ್ನು ತೆಗೆದುಕೊಂಡನು; ಅವಳು ಅವನಿಗೆ ಹೆಂಡತಿಯಾದಳು. ಅವನು ಅವಳನ್ನು ಕೂಡಿದಾಗ ಕರ್ತನು ಅವಳಿಗೆ ಗರ್ಭ ತೆರೆದದ್ದರಿಂದ ಅವಳು ಮಗನನ್ನು ಹೆತ್ತಳು.

Bovajanu rootalannu tegedukondanu; avalu avanige hendatiyaadalu. Avanu avalannu koodidaaga kartanu avalige garbha teredaddarinda avalu maganannu hettalu.

Ruth 4:13 in English

King James Version (KJV)
So Boaz took Ruth, and she was his wife: and when he went in unto her, the LORD gave her conception, and she bare a son.
World English Bible (WEB)
So Boaz took Ruth and she became his wife; and he went in to her, and the LORD enabled her to conceive, and she bore a son.
American Standard Version (ASV)
So Boaz took Ruth, and she became his wife; and he went in unto her, and Jehovah gave her conception, and she bare a son.
Bible in Basic English (BBE)
So Boaz took Ruth and she became his wife; and he went in to her, and the Lord made her with child and she gave birth to a son.
Darby Translation (DBY)
And Boaz took Ruth, and she became his wife; and he went in unto her, and Jehovah gave her conception, and she bore a son.
Webster's Bible (WBS)
So Boaz took Ruth, and she was his wife: and when he went in to her, the LORD gave her conception, and she bore a son.
Young's Literal Translation (YLT)
And Boaz taketh Ruth, and she becometh his wife, and he goeth in unto her, and Jehovah giveth to her conception, and she beareth a son.

Read in context

  1. 11ಇದಕ್ಕೆ ಈ ಹೊತ್ತು ನೀವು ಸಾಕ್ಷಿಗಳಾಗಿದ್ದೀರಿ ಅಂದನು. ಆಗ ಬಾಗಲಲ್ಲಿರುವ ಸಮಸ್ತ ಜನರೂ ಹಿರಿಯರೂ ಹೇಳಿದ್ದೇನಂದರೆ--ನಾವು ಸಾಕ್ಷಿಗಳೇ; ನಿನ್ನ ಮನೆಯಲ್ಲಿ ಬಂದ ಸ್ತ್ರೀಯನ್ನು ಕರ್ತನು ಇಸ್ರಾಯೇಲ್‌ ಮನೆಯನ್ನು ಕಟ್ಟಿದ ಇಬ್ಬರಾದ ರಾಹೇಲಳ ಹಾಗೆಯೂ ಲೇಯಳ ಹಾಗೆಯೂ ಮಾಡುವ ವನಾಗಲಿ; ಎಫ್ರಾತದಲ್ಲಿ ಯೋಗ್ಯ ಕಾರ್ಯ ಮಾಡು, ಬೇತ್ಲೆಹೇಮಿನಲ್ಲಿ ಹೆಸರುಗೊಂಡವನಾಗಿರು.
  2. 12ಈ ಹುಡುಗಿಯಿಂದ ಕರ್ತನು ನಿನಗೆ ಕೊಡುವ ಸಂತಾನದಿಂದ ನಿನ್ನ ಮನೆಯೂ ತಾಮರಳು ಯೂದ ನಿಗೆ ಹೆತ್ತ ಪೆರೆಚನ ಮನೆಯ ಹಾಗೆಯೇ ಆಗಲಿ ಅಂದರು.
  3. 13ಬೋವಜನು ರೂತಳನ್ನು ತೆಗೆದುಕೊಂಡನು; ಅವಳು ಅವನಿಗೆ ಹೆಂಡತಿಯಾದಳು. ಅವನು ಅವಳನ್ನು ಕೂಡಿದಾಗ ಕರ್ತನು ಅವಳಿಗೆ ಗರ್ಭ ತೆರೆದದ್ದರಿಂದ ಅವಳು ಮಗನನ್ನು ಹೆತ್ತಳು.
  4. 14ಆಗ ಸ್ತ್ರೀಯರು ನೊವೊಮಿಗೆ ಹೇಳಿದ್ದೇನಂದರೆ--ಇಸ್ರಾಯೇಲಿನಲ್ಲಿ ಹೆಸರುಗೊಳ್ಳುವ ಸಂಬಂಧಿಕನು ನಿನಗೆ ಒಬ್ಬನಿಲ್ಲದ ಹಾಗೆ ಮಾಡದೆ ಇರುವ ಕರ್ತನು ಆಶೀರ್ವದಿಸಲ್ಪಡಲಿ.
  5. 15ಅವನು ನಿನಗೆ ಪ್ರಾಣವನ್ನು ಪುನರ್ಜೀವಿಸುವವ ನಾಗಿಯೂ ನಿನ್ನ ವೃದ್ಧ ವಯಸ್ಸಿನಲ್ಲಿ ಸಂರಕ್ಷಿಸುವವ ನಾಗಿಯೂ ಇರುವನು. ಯಾಕಂದರೆ ನಿನ್ನನ್ನು ಪ್ರೀತಿ ಮಾಡುವ ಏಳು ಮಂದಿ ಮಕ್ಕಳಿಗಿಂತ ನಿನಗೆ ಉತ್ತಮ ಳಾಗಿರುವ ನಿನ್ನ ಸೊಸೆಯು ಅವನನ್ನು ಹೆತ್ತಳು ಅಂದರು.
Read all of Ruth 4

Cross references

Original words (Hebrew)

Ruth 4:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.