Ruth · chapter 4 · verse 15
Ruth 4:15 in Kannada
ಅವನು ನಿನಗೆ ಪ್ರಾಣವನ್ನು ಪುನರ್ಜೀವಿಸುವವ ನಾಗಿಯೂ ನಿನ್ನ ವೃದ್ಧ ವಯಸ್ಸಿನಲ್ಲಿ ಸಂರಕ್ಷಿಸುವವ ನಾಗಿಯೂ ಇರುವನು. ಯಾಕಂದರೆ ನಿನ್ನನ್ನು ಪ್ರೀತಿ ಮಾಡುವ ಏಳು ಮಂದಿ ಮಕ್ಕಳಿಗಿಂತ ನಿನಗೆ ಉತ್ತಮ ಳಾಗಿರುವ ನಿನ್ನ ಸೊಸೆಯು ಅವನನ್ನು ಹೆತ್ತಳು ಅಂದರು.
Avanu ninage praanavannu punarjeevisuvava naagiyoo ninna vruddha vayassinalli sanrakshisuvava naagiyoo iruvanu. Yaakandare ninnannu preeti maaduva elu mandi makkaliginta ninage uttama laagiruva ninna soseyu avanannu hettalu andaru.
Ruth 4:15 in English
- King James Version (KJV)
- And he shall be unto thee a restorer of [thy] life, and a nourisher of thine old age: for thy daughter in law, which loveth thee, which is better to thee than seven sons, hath born him.
- World English Bible (WEB)
- He shall be to you a restorer of life and sustain you in your old age; for your daughter-in-law, who loves you, who is better to you than seven sons, has given birth to him.”
- American Standard Version (ASV)
- And he shall be unto thee a restorer of life, and a nourisher of thine old age, for thy daughter-in-law, who loveth thee, who is better to thee than seven sons, hath borne him.
- Bible in Basic English (BBE)
- He will be a giver of new life to you, and your comforter when you are old, for your daughter-in-law, who, in her love for you, is better than seven sons, has given birth to him.
- Darby Translation (DBY)
- And he shall be to thee a restorer of thy life, and a nourisher of thine old age; for thy daughter-in-law who loves thee, who is better to thee than seven sons, has borne him.
- Webster's Bible (WBS)
- And he shall be to thee a restorer of [thy] life, and a nourisher of thy old age: for thy daughter-in-law, who loveth thee, who is better to thee than seven sons, hath borne him.
- Young's Literal Translation (YLT)
- and he hath been to thee for a restorer of life, and for a nourisher of thine old age, for thy daughter-in-law who hath loved thee — who is better to thee than seven sons — hath borne him.'
Read in context
- 13ಬೋವಜನು ರೂತಳನ್ನು ತೆಗೆದುಕೊಂಡನು; ಅವಳು ಅವನಿಗೆ ಹೆಂಡತಿಯಾದಳು. ಅವನು ಅವಳನ್ನು ಕೂಡಿದಾಗ ಕರ್ತನು ಅವಳಿಗೆ ಗರ್ಭ ತೆರೆದದ್ದರಿಂದ ಅವಳು ಮಗನನ್ನು ಹೆತ್ತಳು.
- 14ಆಗ ಸ್ತ್ರೀಯರು ನೊವೊಮಿಗೆ ಹೇಳಿದ್ದೇನಂದರೆ--ಇಸ್ರಾಯೇಲಿನಲ್ಲಿ ಹೆಸರುಗೊಳ್ಳುವ ಸಂಬಂಧಿಕನು ನಿನಗೆ ಒಬ್ಬನಿಲ್ಲದ ಹಾಗೆ ಮಾಡದೆ ಇರುವ ಕರ್ತನು ಆಶೀರ್ವದಿಸಲ್ಪಡಲಿ.
- 15ಅವನು ನಿನಗೆ ಪ್ರಾಣವನ್ನು ಪುನರ್ಜೀವಿಸುವವ ನಾಗಿಯೂ ನಿನ್ನ ವೃದ್ಧ ವಯಸ್ಸಿನಲ್ಲಿ ಸಂರಕ್ಷಿಸುವವ ನಾಗಿಯೂ ಇರುವನು. ಯಾಕಂದರೆ ನಿನ್ನನ್ನು ಪ್ರೀತಿ ಮಾಡುವ ಏಳು ಮಂದಿ ಮಕ್ಕಳಿಗಿಂತ ನಿನಗೆ ಉತ್ತಮ ಳಾಗಿರುವ ನಿನ್ನ ಸೊಸೆಯು ಅವನನ್ನು ಹೆತ್ತಳು ಅಂದರು.
- 16ನೊವೊಮಿಯು ಆ ಮಗುವನ್ನು ಎತ್ತಿ ತನ್ನ ಉಡಿಲಲ್ಲಿ ಇಟ್ಟುಕೊಂಡು ಅದಕ್ಕೆ ದಾದಿಯಾದಳು.
- 17ಆಗ ನೆರೆಮನೆಯ ಸ್ತ್ರೀಯರು--ನೊವೊಮಿಗೆ ಒಬ್ಬ ಮಗನು ಹುಟ್ಟಿದ್ದಾನೆಂದು ಹೇಳಿ ಅವನಿಗೆ ಓಬೇದನೆಂದು ಹೆಸರಿಟ್ಟರು. ಇವನೇ ದಾವೀದನ ತಂದೆಯಾದ ಇಷಯನಿಗೆ ತಂದೆ ಯಾದವನು.
Cross references
- Isaiah 46:4 ಯೆಶಾಯ 46:4ನಿಮ್ಮ ಮುಪ್ಪಿನ ಪ್ರಾಯದ ವರೆಗೆ ನಾನೇ (ಆಧಾರ) ನರೆಗೂದಲು ಬಂದಾಗಲೂ ನಾನು ನಿಮ್ಮನ್ನು ಹೊರುವೆನು, ನಾನೇ ಉಂಟುಮಾಡಿದೆನು, ನಾನೇ ಹೊರುವೆನು, ಅಂತೂ ನಾನು ನಿಮ್ಮನ್ನು ಹೊತ್ತು ಬಿಡುಗಡೆ ಮಾಡುವೆನು.
- Psalm 55:22 ಕೀರ್ತನೆಗಳು 55:22ನಿನ್ನ ಭಾರವನ್ನು ಕರ್ತನ ಮೇಲೆ ಹಾಕು; ಆತನು ನಿನಗೆ ಆಧಾರವಾಗಿರುವನು. ಆತನು ಎಂದೆಂದಿಗೂ ನೀತಿವಂತನನ್ನು ಕದಲಗೊಡಿಸನು.ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
- Genesis 45:11 ಆದಿಕಾಂಡ 45:11ಅಲ್ಲಿ ನಿನ್ನನ್ನು ಪೋಷಿಸುವೆನು. ಯಾಕಂದರೆ ಇನ್ನೂ ಕ್ಷಾಮದ ಐದು ವರುಷಗಳಿವೆ. ನಿನಗೂ ನಿನ್ನ ಮನೆಗೂ ನಿನಗಿರುವದೆಲ್ಲದಕ್ಕೂ ಬಡತನವಾಗಬಾರದು ಎಂದು ಹೇಳಿರಿ.
- Ruth 2:11–12 ರೂತಳು 2:11–12ಆಗ ಬೋವಜನು ಅವಳಿಗೆ ಪ್ರತ್ಯುತ್ತರವಾಗಿ ನಿನ್ನ ಗಂಡನು ಸತ್ತ ತರುವಾಯ ನೀನು ನಿನ್ನ ಅತ್ತೆಗೋಸ್ಕರ ಮಾಡಿ ದ್ದೆಲ್ಲವೂ ನಿನ್ನ ತಂದೆತಾಯಿಗಳನ್ನೂ ಹುಟ್ಟಿದ ದೇಶವನ್ನೂ ಎಂದಿಗೂ ಅರಿಯದ ಜನರ ಬಳಿಗೆ ಬಂದದ್ದೂ ನನಗೆ ಚೆನ್ನಾಗಿ ತಿಳಿಸಲ್ಪಟ್ಟಿದೆ. ನೀನು ಮಾಡಿದ್ದಕ್ಕೆ ಕರ್ತನು ನಿನಗೆ ಬದಲು ಕೊಡಲಿ; ಇಸ್ರಾಯೇಲ್ ದೇವರಾದ ಕರ್ತನ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳಲು ಬಂದ ನಿನಗೆ ಆತನಿಂದ ಬರುವ ನಿನ್ನ ಬಹುಮಾನ ಪರಿಪೂರ್ಣವಾಗಿರಲಿ ಅಂದನು.
- Genesis 47:12 ಆದಿಕಾಂಡ 47:12ಯೋಸೇಫನು ತನ್ನ ತಂದೆಯನ್ನೂ ತನ್ನ ಸಹೋ ದರರನ್ನೂ ತನ್ನ ತಂದೆಯ ಮನೆಯವರೆಲ್ಲರನ್ನೂ ಕುಟುಂಬಗಳ ಪ್ರಕಾರ ಆಹಾರಕ್ಕೆ ಕೊಟ್ಟು ಅವರನ್ನು ಸಂರಕ್ಷಣೆ ಮಾಡಿದನು.
- Proverbs 18:24 ಜ್ಞಾನೋಕ್ತಿಗಳು 18:24ಸ್ನೇಹಿತರಿದ್ದವನು ಸ್ನೇಹವಾಗಿ ನಡೆದುಕೊಳ್ಳಬೇಕು. ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ.
- 1 Samuel 1:8 1 ಸಮುವೇಲನು 1:8ಆಗ ಅವಳ ಗಂಡನಾದ ಎಲ್ಕಾನನು ಅವಳಿಗೆ--ಹನ್ನಳೇ, ಯಾಕೆ ಅಳುತ್ತೀ? ಯಾಕೆ ತಿನ್ನದೆ ಇದ್ದೀ? ಯಾಕೆ ನಿನ್ನ ಹೃದಯದಲ್ಲಿ ದುಃಖಪಡುತ್ತಿದ್ದೀ? ಹತ್ತು ಮಂದಿ ಕುಮಾರರಿಗಿಂತ ನಾನು ನಿನಗೆ ಉತ್ತಮನಲ್ಲವೋ ಅಂದನು.
- Ruth 1:16–18 ರೂತಳು 1:16–18ಅದಕ್ಕೆ ರೂತಳು ನಿನ್ನನ್ನು ಬಿಟ್ಟು ಹಿಂದಿರುಗಬೇಕೆಂದು ನನ್ನನ್ನು ಒತ್ತಾಯಮಾಡಬೇಡ; ಯಾಕಂದರೆ ನೀನು ಎಲ್ಲಿ ಹೋಗುವಿಯೋ ನಾನು ಅಲ್ಲಿಗೆ ಬರುವೆನು; ನೀನು ಎಲ್ಲಿ ಇಳುಕೊಳ್ಳುವಿಯೋ ನಾನು ಅಲ್ಲಿ ಇಳು ಕೊಳ್ಳುವೆನು; ನಿನ್ನ ಜನರೇ ನನ್ನ ಜನರು; ನಿನ್ನ ದೇವರೇ ನನ್ನ ದೇವರು. ನೀನು ಎಲ್ಲಿ ಸಾಯುತ್ತೀಯೋ ಅಲ್ಲಿಯೇ ನಾನು ಸತ್ತುಹೂಣಲ್ಪಡುವೆನು. ಮರಣವು ಮಾತ್ರ ನಮ್ಮನ್ನು ಅಗಲಿಸದ ಹೊರತು ನಾನು ಅಗಲಿದರೆ ಕರ್ತನು ನನಗೆ ಬೇಕಾದದ್ದನ್ನು ಮಾಡಲಿ ಅಂದಳು. ಆಕೆಯು ತನ್ನ ಸಂಗಡ ಬರಲು ದೃಢವಾದ ಮನಸ್ಸು ಮಾಡಿಕೊಂಡಿದ್ದಾಳೆಂದು ಕಂಡಾಗ ಅವಳ ಸಂಗಡ ಮಾತನಾಡದೆ ಇದ್ದಳು.