Skip to content
ThuthiThuthiThuthi
Ruth · chapter 4 · verse 16

Ruth 4:16 in Kannada

ನೊವೊಮಿಯು ಆ ಮಗುವನ್ನು ಎತ್ತಿ ತನ್ನ ಉಡಿಲಲ್ಲಿ ಇಟ್ಟುಕೊಂಡು ಅದಕ್ಕೆ ದಾದಿಯಾದಳು.

Novomiyu aa maguvannu etti tanna udilalli ittukondu adakke daadiyaadalu.

Ruth 4:16 in English

King James Version (KJV)
And Naomi took the child, and laid it in her bosom, and became nurse unto it.
World English Bible (WEB)
Naomi took the child, laid him in her bosom, and became nurse to him.
American Standard Version (ASV)
And Naomi took the child, and laid it in her bosom, and became nurse unto it.
Bible in Basic English (BBE)
And Naomi took the child and put her arms round it, and she took care of it.
Darby Translation (DBY)
And Naomi took the child, and laid it in her bosom, and became nurse to it.
Webster's Bible (WBS)
And Naomi took the child, and laid it in her bosom, and became its nurse.
Young's Literal Translation (YLT)
And Naomi taketh the lad, and layeth him in her bosom, and is to him for a nurse;

Read in context

  1. 14ಆಗ ಸ್ತ್ರೀಯರು ನೊವೊಮಿಗೆ ಹೇಳಿದ್ದೇನಂದರೆ--ಇಸ್ರಾಯೇಲಿನಲ್ಲಿ ಹೆಸರುಗೊಳ್ಳುವ ಸಂಬಂಧಿಕನು ನಿನಗೆ ಒಬ್ಬನಿಲ್ಲದ ಹಾಗೆ ಮಾಡದೆ ಇರುವ ಕರ್ತನು ಆಶೀರ್ವದಿಸಲ್ಪಡಲಿ.
  2. 15ಅವನು ನಿನಗೆ ಪ್ರಾಣವನ್ನು ಪುನರ್ಜೀವಿಸುವವ ನಾಗಿಯೂ ನಿನ್ನ ವೃದ್ಧ ವಯಸ್ಸಿನಲ್ಲಿ ಸಂರಕ್ಷಿಸುವವ ನಾಗಿಯೂ ಇರುವನು. ಯಾಕಂದರೆ ನಿನ್ನನ್ನು ಪ್ರೀತಿ ಮಾಡುವ ಏಳು ಮಂದಿ ಮಕ್ಕಳಿಗಿಂತ ನಿನಗೆ ಉತ್ತಮ ಳಾಗಿರುವ ನಿನ್ನ ಸೊಸೆಯು ಅವನನ್ನು ಹೆತ್ತಳು ಅಂದರು.
  3. 16ನೊವೊಮಿಯು ಆ ಮಗುವನ್ನು ಎತ್ತಿ ತನ್ನ ಉಡಿಲಲ್ಲಿ ಇಟ್ಟುಕೊಂಡು ಅದಕ್ಕೆ ದಾದಿಯಾದಳು.
  4. 17ಆಗ ನೆರೆಮನೆಯ ಸ್ತ್ರೀಯರು--ನೊವೊಮಿಗೆ ಒಬ್ಬ ಮಗನು ಹುಟ್ಟಿದ್ದಾನೆಂದು ಹೇಳಿ ಅವನಿಗೆ ಓಬೇದನೆಂದು ಹೆಸರಿಟ್ಟರು. ಇವನೇ ದಾವೀದನ ತಂದೆಯಾದ ಇಷಯನಿಗೆ ತಂದೆ ಯಾದವನು.
  5. 18ಪೆರೆಚನ ಸಂತತಿ ಯಾವದಂದರೆ--ಪೆರೆಚನು, ಹೆಚ್ರೋನನನ್ನು ಪಡೆದನು; ಹೆಚ್ರೋನನು ರಾಮ ನನ್ನು ಪಡೆದನು;
Read all of Ruth 4

Original words (Hebrew)

Ruth 4:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.