Ruth · chapter 4 · verse 18
Ruth 4:18 in Kannada
ಪೆರೆಚನ ಸಂತತಿ ಯಾವದಂದರೆ--ಪೆರೆಚನು, ಹೆಚ್ರೋನನನ್ನು ಪಡೆದನು; ಹೆಚ್ರೋನನು ರಾಮ ನನ್ನು ಪಡೆದನು;
Perechana santati yaavadandare--perechanu, hechronanannu padedanu; hechronanu raama nannu padedanu;
Ruth 4:18 in English
- King James Version (KJV)
- Now these [are] the generations of Pharez: Pharez begat Hezron,
- World English Bible (WEB)
- Now this is the history of the generations of Perez: Perez became the father of Hezron,
- American Standard Version (ASV)
- Now these are the generations of Perez: Perez begat Hezron,
- Bible in Basic English (BBE)
- Now these are the generations of Perez: Perez became the father of Hezron;
- Darby Translation (DBY)
- Now these are the generations of Pherez. Pherez begot Hezron,
- Webster's Bible (WBS)
- Now these [are] the generations of Pharez: Pharez begat Hezron,
- Young's Literal Translation (YLT)
- And these are genealogies of Pharez: Pharez begat Hezron,
Read in context
- 16ನೊವೊಮಿಯು ಆ ಮಗುವನ್ನು ಎತ್ತಿ ತನ್ನ ಉಡಿಲಲ್ಲಿ ಇಟ್ಟುಕೊಂಡು ಅದಕ್ಕೆ ದಾದಿಯಾದಳು.
- 17ಆಗ ನೆರೆಮನೆಯ ಸ್ತ್ರೀಯರು--ನೊವೊಮಿಗೆ ಒಬ್ಬ ಮಗನು ಹುಟ್ಟಿದ್ದಾನೆಂದು ಹೇಳಿ ಅವನಿಗೆ ಓಬೇದನೆಂದು ಹೆಸರಿಟ್ಟರು. ಇವನೇ ದಾವೀದನ ತಂದೆಯಾದ ಇಷಯನಿಗೆ ತಂದೆ ಯಾದವನು.
- 18ಪೆರೆಚನ ಸಂತತಿ ಯಾವದಂದರೆ--ಪೆರೆಚನು, ಹೆಚ್ರೋನನನ್ನು ಪಡೆದನು; ಹೆಚ್ರೋನನು ರಾಮ ನನ್ನು ಪಡೆದನು;
- 19ರಾಮನು ಅವ್ಮೆಾನಾದಾಬನನ್ನು ಪಡೆದನು;
- 20ಅವ್ಮೆಾನಾದಾಬನು ನಹಶೋನನನ್ನು ಪಡೆದನು;
Cross references
- Matthew 1:3–6 ಮತ್ತಾಯನು 1:3–6ಯೂದನಿಂದ ತಾಮಾರಳಲ್ಲಿ ಪೆರೆಚನೂ ಜೆರಹನೂ ಹುಟ್ಟಿದರು; ಪೆರೆಚನಿಂದ ಹೆಚ್ರೋಮನು ಹುಟ್ಟಿದನು; ಹೆಚ್ರೋಮನಿಂದ ಅರಾಮನು ಹುಟ್ಟಿ ದನು; ಅರಾಮನಿಂದ ಅವ್ಮೆಾನಾದಾಬನು ಹುಟ್ಟಿ ದನು; ಅವ್ಮೆಾನಾದಾಬನಿಂದ ನಹಶೋನನು ಹುಟ್ಟಿ ದನು; ನಹಶೋನನಿಂದ ಸಲ್ಮೋನನು ಹುಟ್ಟಿದನು; ಸಲ್ಮೋನನಿಂದ ರಾಹಾಬಳಲ್ಲಿ ಬೋವಜನು ಹುಟ್ಟಿ ದನು; ಬೋವಜನಿಂದ ರೂತಳಲ್ಲಿ ಓಬೇದನು ಹುಟ್ಟಿದನು; ಓಬೇದನಿಂದ ಇಷಯನು ಹುಟ್ಟಿದನು; ಇಷಯನಿಂದ ಅರಸನಾದ ದಾವೀದನು ಹುಟ್ಟಿದನು. ಅರಸನಾದ ದಾವೀದನಿಂದ ಊರೀಯನ ಹೆಂಡತಿ ಯಾಗಿದ್ದವಳಲ್ಲಿ ಸೊಲೊಮೋನನು ಹುಟ್ಟಿದನು;
- 1 Chronicles 2:4–8 1 ಪೂರ್ವಕಾಲವೃತ್ತಾಂತ 2:4–8ಅವನ ಸೊಸೆಯಾದ ತಾಮಾ ರಳು ಅವನಿಗೆ ಪೆರೆಚನನ್ನೂ, ಜೆರಹನನ್ನೂ ಹೆತ್ತಳು. ಯೆಹೂದನ ಕುಮಾರರೆಲ್ಲರೂ ಐದು ಮಂದಿ. ಪೆರೆಚನ ಮಕ್ಕಳು--ಹೆಚ್ರೋನನು, ಹಾಮುಲನು; ಜೆರಹನ ಮಕ್ಕಳು ಜಿಮ್ರಿಯು, ಏತಾನನು, ಹೇಮಾನನು, ಕಲ್ಕೋಲನು, ದಾರನನು ಇವರೆಲ್ಲರು ಐದು ಮಂದಿ. ಕರ್ವಿಾಯ ಮಕ್ಕಳು--ಶಪಿಸಲ್ಪಟ್ಟಿ ದ್ದರಲ್ಲಿ ಅಕೃತ್ಯಮಾಡಿ ಇಸ್ರಾಯೇಲನ್ನು ತೊಂದರೆ ಪಡಿಸುವವನಾದ ಆಕಾರನು. ಏತಾನನ ಮಗನುಅಜರ್ಯನು.
- Luke 3:33 ಲೂಕನು 3:33ಇವನು ಅಮ್ಮಿನಾದಾಬನ ಮಗನು; ಇವನು ಅರಾಮನ ಮಗನು; ಇವನು ಎಸ್ರೋಮನ ಮಗನು; ಇವನು ಪೆರೆಸನ ಮಗನು; ಇವನು ಯೂದನ ಮಗನು;
- 1 Chronicles 4:1 1 ಪೂರ್ವಕಾಲವೃತ್ತಾಂತ 4:1ಯೆಹೂದನ ಕುಮಾರರು--ಪೇರಚನು, ಹೆಚ್ರೋನನು, ಕರ್ವಿಾಯು, ಹೂರನು, ಶೋಬಾಲನು.