Ruth · chapter 4 · verse 19
Ruth 4:19 in Kannada
ರಾಮನು ಅವ್ಮೆಾನಾದಾಬನನ್ನು ಪಡೆದನು;
Raamanu avmeాnaadaabanannu padedanu;
Ruth 4:19 in English
- King James Version (KJV)
- And Hezron begat Ram, and Ram begat Amminadab,
- World English Bible (WEB)
- and Hezron became the father of Ram, and Ram became the father of Amminadab,
- American Standard Version (ASV)
- and Hezron begat Ram, and Ram begat Amminadab,
- Bible in Basic English (BBE)
- And Hezron became the father of Ram, and Ram became the father of Amminadab;
- Darby Translation (DBY)
- and Hezron begot Ram, and Ram begot Amminadab,
- Webster's Bible (WBS)
- And Hezron begat Ram, and Ram begat Amminadab,
- Young's Literal Translation (YLT)
- and Hezron begat Ram, and Ram begat Amminidab,
Read in context
- 17ಆಗ ನೆರೆಮನೆಯ ಸ್ತ್ರೀಯರು--ನೊವೊಮಿಗೆ ಒಬ್ಬ ಮಗನು ಹುಟ್ಟಿದ್ದಾನೆಂದು ಹೇಳಿ ಅವನಿಗೆ ಓಬೇದನೆಂದು ಹೆಸರಿಟ್ಟರು. ಇವನೇ ದಾವೀದನ ತಂದೆಯಾದ ಇಷಯನಿಗೆ ತಂದೆ ಯಾದವನು.
- 18ಪೆರೆಚನ ಸಂತತಿ ಯಾವದಂದರೆ--ಪೆರೆಚನು, ಹೆಚ್ರೋನನನ್ನು ಪಡೆದನು; ಹೆಚ್ರೋನನು ರಾಮ ನನ್ನು ಪಡೆದನು;
- 19ರಾಮನು ಅವ್ಮೆಾನಾದಾಬನನ್ನು ಪಡೆದನು;
- 20ಅವ್ಮೆಾನಾದಾಬನು ನಹಶೋನನನ್ನು ಪಡೆದನು;
- 21ನಹಶೋನನು ಸಲ್ಮೋನನನ್ನು ಪಡೆ ದನು; ಸಲ್ಮೋನನು ಬೋವಜನನ್ನು ಪಡೆದನು;ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು; ಇಷಯನು ದಾವೀದನನ್ನು ಪಡೆದನು.
Cross references
- Luke 3:33 ಲೂಕನು 3:33ಇವನು ಅಮ್ಮಿನಾದಾಬನ ಮಗನು; ಇವನು ಅರಾಮನ ಮಗನು; ಇವನು ಎಸ್ರೋಮನ ಮಗನು; ಇವನು ಪೆರೆಸನ ಮಗನು; ಇವನು ಯೂದನ ಮಗನು;
- Matthew 1:4 ಮತ್ತಾಯನು 1:4ಅರಾಮನಿಂದ ಅವ್ಮೆಾನಾದಾಬನು ಹುಟ್ಟಿ ದನು; ಅವ್ಮೆಾನಾದಾಬನಿಂದ ನಹಶೋನನು ಹುಟ್ಟಿ ದನು; ನಹಶೋನನಿಂದ ಸಲ್ಮೋನನು ಹುಟ್ಟಿದನು;
- 1 Chronicles 2:9–10 1 ಪೂರ್ವಕಾಲವೃತ್ತಾಂತ 2:9–10ಹೆಚ್ರೋನನಿಗೆ ಹುಟ್ಟಿದ ಮಕ್ಕಳುಯೇರಹ್ಮೇಲನು, ರಾಮನು, ಕೆಲೂಬಾಯ್. ರಾಮನು ಅವ್ಮೆಾನಾದಾಬನನ್ನು ಪಡೆದನು. ಅವ್ಮೆಾನಾದಾಬನು ಯೆಹೂದನ ಮಕ್ಕಳಿಗೆ ಪ್ರಭು ವಾದ ನಹಶೋನನನ್ನು ಪಡೆದನು,