Ruth · chapter 4 · verse 2
Ruth 4:2 in Kannada
ಆಗ ಬೋವಜನು ಪಟ್ಟಣದ ಹಿರಿಯರಲ್ಲಿ ಹತ್ತು ಮಂದಿ ಯನ್ನು ಕರೆದು ಅವರಿಗೆ ಇಲ್ಲಿ ಕುಳಿತುಕೊಳ್ಳಿರಿ ಅಂದನು. ಅವರು ಕುಳಿತರು.
Aaga bovajanu pattanada hiriyaralli hattu mandi yannu karedu avarige illi kulitukolliri andanu. Avaru kulitaru.
Ruth 4:2 in English
- King James Version (KJV)
- And he took ten men of the elders of the city, and said, Sit ye down here. And they sat down.
- World English Bible (WEB)
- Boaz took ten men of the elders of the city, and said, “Sit down here,” and they sat down.
- American Standard Version (ASV)
- And he took ten men of the elders of the city, and said, Sit ye down here. And they sat down.
- Bible in Basic English (BBE)
- Then he got ten of the responsible men of the town, and said, Be seated here. And they took their seats.
- Darby Translation (DBY)
- And he took ten men of the elders of the city, and said, Sit down here. And they sat down.
- Webster's Bible (WBS)
- And he took ten men of the elders of the city, and said, Sit ye down here. And they sat down.
- Young's Literal Translation (YLT)
- And he taketh ten men of the elders of the city, and saith, 'Sit down here;' and they sit down.
Read in context
- 1ಬೋವಜನು ಪಟ್ಟಣದ ಬಾಗಲಲ್ಲಿ ಹೋಗಿ ಕುಳಿತಿರುವಾಗ ಇಗೋ, ಬೋವಜನು ಹೇಳಿದ್ದ ಆ ಸಂಬಂಧಿಕನು ಹಾದು ಹೋಗುತ್ತಿದ್ದನು. ಆಗ ಅವನು ಓ ಮನುಷ್ಯನೇ, ಈ ಕಡೆಗೆ ಬಂದು ಇಲ್ಲಿ ಕೂತುಕೋ ಅಂದನು. ಅವನು ಬಂದು ಕೂತುಕೊಂಡನು.
- 2ಆಗ ಬೋವಜನು ಪಟ್ಟಣದ ಹಿರಿಯರಲ್ಲಿ ಹತ್ತು ಮಂದಿ ಯನ್ನು ಕರೆದು ಅವರಿಗೆ ಇಲ್ಲಿ ಕುಳಿತುಕೊಳ್ಳಿರಿ ಅಂದನು. ಅವರು ಕುಳಿತರು.
- 3ಆಗ ಅವನು ಆ ಬಂಧುವಿಗೆ ಹೇಳಿದ್ದೇನಂದರೆ ಮೋವಾಬ್ ಸೀಮೆ ಯಿಂದ ತಿರಿಗಿ ಬಂದ ನೊವೊಮಿಯು ನಮ್ಮ ಸಹೋದರನಾದ ಎಲೀಮೆಲೆಕನಿಗೆ ಇದ್ದ ಹೊಲದ ಪಾಲನ್ನು ಮಾರಿ ಬಿಡಬೇಕೆಂದಿರುತ್ತಾಳೆ.
- 4ನಾನು ನಿನಗೆ ಹೇಳಬೇಕೆಂದಿದ್ದೇನಂದರೆ -- ನಿವಾಸಿಗಳ ಮುಂದೆಯೂ ನನ್ನ ಜನರಾದ ಹಿರಿಯರ ಮುಂದೆಯೂ ಅದನ್ನು ಕೊಂಡುಕೊಂಡು ಬಿಡಿಸಿಕೊಂಡರೆ ಬಿಡಿಸಿಕೋ ಬಿಡಿಸಿಕೊಳ್ಳದಿದ್ದರೆ ನಾನು ತಿಳುಕೊಳ್ಳುವ ಹಾಗೆ ನನಗೆ ಹೇಳು; ಯಾಕಂದರೆ ನೀನೂ ನಿನ್ನ ತರುವಾಯ ನಾನೂ ಅಲ್ಲದೆ ಬಿಡಿಸಿಕೊಳ್ಳುವವನು ಯಾರೂ ಇಲ್ಲ ಅಂದನು.
Cross references
- Proverbs 31:23 ಜ್ಞಾನೋಕ್ತಿಗಳು 31:23ದೇಶದ ಹಿರಿಯರ ಮಧ್ಯದಲ್ಲಿ ತನ್ನ ಪತಿಯು ಕೂತಿ ರುವಾಗ ಅವನು ದ್ವಾರಗಳಲ್ಲಿ ಪ್ರಸಿದ್ಧನಾಗಿರುವನು.
- 1 Kings 21:8 1 ಅರಸುಗಳು 21:8ಹೀಗೆ ಅವಳು ಅಹಾ ಬನ ಹೆಸರಿನಲ್ಲಿ ಪತ್ರಗಳನ್ನು ಬರೆದು ಅವುಗಳಿಗೆ ಅವನ ಮುದ್ರೆ ಹಾಕಿ ಆ ಪತ್ರಗಳನ್ನು ನಾಬೋತನ ಸಂಗಡ ಅವನ ಪಟ್ಟಣದಲ್ಲಿ ವಾಸವಾಗಿರುವ ಹಿರಿಯ ರಿಗೂ ಗೌರವಸ್ಥರಿಗೂ ಕಳುಹಿಸಿದಳು.
- Exodus 21:8 ವಿಮೋಚನಕಾಂಡ 21:8ಅವಳನ್ನು ನಿಶ್ಚಯ ಮಾಡಿಕೊಂಡ ಯಜಮಾನನಿಗೆ ಒಂದು ವೇಳೆ ಅವಳು ಮೆಚ್ಚಿಕೆಯಾಗದೆ ಹೋದರೆ ಅವಳು ಬಿಡುಗಡೆಯಾಗುವಂತೆ ಮಾಡಲಿ; ಅವನು ಅವಳನ್ನು ವಂಚಿಸಿದ್ದರಿಂದ ಅನ್ಯರಿಗೆ ಅವಳನ್ನು ಮಾರು ವದಕ್ಕೆ ಅವನಿಗೆ ಅಧಿಕಾರವಿಲ್ಲ.
- Lamentations 5:14 ಪ್ರಲಾಪಗಳು 5:14ಹಿರಿಯರು ಬಾಗಿಲನ್ನು ಪ್ರವೇಶಿಸುವದೂ ಯೌವನಸ್ಥರು ಸಂಗೀತವನ್ನು ಹಾಡುವದೂ ನಿಂತು ಹೋಯಿತು.
- Acts 6:12 ಅಪೊಸ್ತಲರ ಕೃತ್ಯಗಳು 6:12ಇನ್ನೂ ಅವರು ಜನರನ್ನೂ ಹಿರಿಯರನ್ನೂ ಶಾಸ್ತ್ರಿ ಗಳನ್ನೂ ರೇಗಿಸಿದ್ದಲ್ಲದೆ ಬಂದು ಅವನನ್ನು ಹಿಡಿದು ಆಲೋಚನಾಸಭೆಗೆ ತೆಗೆದುಕೊಂಡು ಹೋಗಿ
- Deuteronomy 31:28 ಧರ್ಮೋಪದೇಶಕಾಂಡ 31:28ನಿಮ್ಮ ಗೋತ್ರಗಳ ಎಲ್ಲಾ ಹಿರಿಯರನ್ನೂ ನಿಮ್ಮ ಅಧಿಕಾರಿ ಗಳನ್ನೂ ನನ್ನ ಬಳಿಗೆ ಕೂಡಿಸಿರಿ; ಆಗ ಈ ಮಾತುಗಳನ್ನು ಅವರು ಕೇಳುವಹಾಗೆ ಆಡುವೆನು; ಆಕಾಶವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆಯುವೆನು.
- Deuteronomy 29:10 ಧರ್ಮೋಪದೇಶಕಾಂಡ 29:10ನೀವೆಲ್ಲರು ಈಹೊತ್ತು ನಿಮ್ಮ ದೇವರಾದ ಕರ್ತನ ಮುಂದೆ ನಿಂತಿದ್ದೀರಿ;
- Exodus 18:21–22 ವಿಮೋಚನಕಾಂಡ 18:21–22ಇದಲ್ಲದೆ ನೀನು ಸಮಸ್ತ ಜನರೊಳಗೆ ಸಮರ್ಥರು ಅಂದರೆ ದೇವರಿಗೆ ಭಯ ಪಡುವವರೂ ಸತ್ಯವಂತರೂ ದುರಾಶೆಯನ್ನು ಹಗೆ ಮಾಡುವವರೂ ಆಗಿರುವ ಇಂಥವರನ್ನು ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು. ಇವರು ಎಲ್ಲಾ ಕಾಲಗಳಲ್ಲಿ ಜನರಿಗೆ ನ್ಯಾಯತೀರಿಸಿ ದೊಡ್ಡ ವ್ಯಾಜ್ಯ ಗಳನ್ನೆಲ್ಲಾ ನಿನ್ನ ಮುಂದೆ ತಂದು ಸಣ್ಣಸಣ್ಣ ವ್ಯಾಜ್ಯಗಳನ್ನು ತಾವೇ ತೀರಿಸಬೇಕು. ಹೀಗೆ ನಿನಗೆ ಸುಲಭವಾಗು ವದು. ಅವರು ನಿನ್ನ ಸಂಗಡ ಭಾರವನ್ನು ಹೊರುವರು.