Ruth · chapter 4 · verse 22
Ruth 4:22 in Kannada
ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು; ಇಷಯನು ದಾವೀದನನ್ನು ಪಡೆದನು.
Bovajanu obedanannu padedanu; obedanu ishayanannu padedanu; ishayanu daaveedanannu padedanu.
Ruth 4:22 in English
- King James Version (KJV)
- And Obed begat Jesse, and Jesse begat David.
- World English Bible (WEB)
- and Obed became the father of Jesse, and Jesse became the father of David.
- American Standard Version (ASV)
- and Obed begat Jesse, and Jesse begat David.
- Bible in Basic English (BBE)
- And Obed became the father of Jesse, and Jesse became the father of David.
- Darby Translation (DBY)
- and Obed begot Jesse, and Jesse begot David.
- Webster's Bible (WBS)
- And Obed begat Jesse, and Jesse begat David.
- Young's Literal Translation (YLT)
- and Obed begat Jesse, and Jesse begat David.
Read in context
- 20ಅವ್ಮೆಾನಾದಾಬನು ನಹಶೋನನನ್ನು ಪಡೆದನು;
- 21ನಹಶೋನನು ಸಲ್ಮೋನನನ್ನು ಪಡೆ ದನು; ಸಲ್ಮೋನನು ಬೋವಜನನ್ನು ಪಡೆದನು;ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು; ಇಷಯನು ದಾವೀದನನ್ನು ಪಡೆದನು.
- 22ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು; ಇಷಯನು ದಾವೀದನನ್ನು ಪಡೆದನು.
Cross references
- Isaiah 11:1 ಯೆಶಾಯ 11:1ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು.
- Matthew 1:6 ಮತ್ತಾಯನು 1:6ಇಷಯನಿಂದ ಅರಸನಾದ ದಾವೀದನು ಹುಟ್ಟಿದನು. ಅರಸನಾದ ದಾವೀದನಿಂದ ಊರೀಯನ ಹೆಂಡತಿ ಯಾಗಿದ್ದವಳಲ್ಲಿ ಸೊಲೊಮೋನನು ಹುಟ್ಟಿದನು;
- Luke 3:31 ಲೂಕನು 3:31ಇವನು ಮೆಲೆಯಾನ ಮಗನು; ಇವನು ಮೆನ್ನನ ಮಗನು; ಇವನು ಮತ್ತಾಥನ ಮಗನು; ಇವನು ನಾತಾನನ ಮಗನು; ಇವನು ದಾವೀದನ ಮಗನು;
- 1 Chronicles 2:15 1 ಪೂರ್ವಕಾಲವೃತ್ತಾಂತ 2:15ಐದನೆಯವನಾದ ರದ್ದೈಯನನ್ನೂ ಆರನೆಯವನಾದ ಓಚೇಮನನ್ನೂ ಏಳನೆಯವನಾದ ದಾವೀದನನ್ನೂ ಪಡೆದನು.
- 1 Samuel 16:1 1 ಸಮುವೇಲನು 16:1ಕರ್ತನು ಸಮುವೇಲನಿಗೆ--ಇಸ್ರಾಯೇ ಲಿನ ಅರಸನಾಗಿರದ ಹಾಗೆ ನಾನು ತಿರಸ್ಕರಿಸಿದ ಸೌಲನಿಗೋಸ್ಕರ ನೀನು ಎಷ್ಟರ ವರೆಗೆ ದುಃಖವುಳ್ಳವನಾಗಿರುವಿ? ನೀನು ನಿನ್ನ ಕೊಂಬನ್ನು ತೈಲದಿಂದ ತುಂಬಿಸಿಕೊಂಡು ಬಾ, ಬೇತ್ಲೆಹೇಮಿನ ವನಾದ ಇಷಯನ ಬಳಿಗೆ ನಿನ್ನನ್ನು ಕಳುಹಿಸುವೆನು; ಯಾಕಂದರೆ ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಅರಸನನ್ನಾಗಿ ಆದುಕೊಂಡೆನು ಅಂದನು.