Ruth · chapter 4 · verse 3
Ruth 4:3 in Kannada
ಆಗ ಅವನು ಆ ಬಂಧುವಿಗೆ ಹೇಳಿದ್ದೇನಂದರೆ ಮೋವಾಬ್ ಸೀಮೆ ಯಿಂದ ತಿರಿಗಿ ಬಂದ ನೊವೊಮಿಯು ನಮ್ಮ ಸಹೋದರನಾದ ಎಲೀಮೆಲೆಕನಿಗೆ ಇದ್ದ ಹೊಲದ ಪಾಲನ್ನು ಮಾರಿ ಬಿಡಬೇಕೆಂದಿರುತ್ತಾಳೆ.
Aaga avanu aa bandhuvige heliddenandare movaab seeme yinda tirigi banda novomiyu namma sahodaranaada eleemelekanige idda holada paalannu maari bidabekendiruttaale.
Ruth 4:3 in English
- King James Version (KJV)
- And he said unto the kinsman, Naomi, that is come again out of the country of Moab, selleth a parcel of land, which [was] our brother Elimelech’s:
- World English Bible (WEB)
- He said to the near kinsman, “Naomi, who has come back out of the country of Moab, is selling the parcel of land, which was our brother Elimelech’s.
- American Standard Version (ASV)
- And he said unto the near kinsman, Naomi, that is come again out of the country of Moab, selleth the parcel of land, which was our brother Elimelech’s:
- Bible in Basic English (BBE)
- Then he said to the near relation, Naomi, who has come back from the country of Moab, is offering for a price that bit of land which was our brother Elimelech's:
- Darby Translation (DBY)
- And he said to him that had the right of redemption: Naomi, who is come back out of the country of Moab, sells the allotment that was our brother Elimelech's.
- Webster's Bible (WBS)
- And he said to the kinsman, Naomi, that has come again out of the country of Moab, selleth a parcel of land, which [was] our brother Elimelech's:
- Young's Literal Translation (YLT)
- And he saith to the redeemer, 'A portion of the field which [is] to our brother, to Elimelech, hath Naomi sold, who hath come back from the fields of Moab;
Read in context
- 1ಬೋವಜನು ಪಟ್ಟಣದ ಬಾಗಲಲ್ಲಿ ಹೋಗಿ ಕುಳಿತಿರುವಾಗ ಇಗೋ, ಬೋವಜನು ಹೇಳಿದ್ದ ಆ ಸಂಬಂಧಿಕನು ಹಾದು ಹೋಗುತ್ತಿದ್ದನು. ಆಗ ಅವನು ಓ ಮನುಷ್ಯನೇ, ಈ ಕಡೆಗೆ ಬಂದು ಇಲ್ಲಿ ಕೂತುಕೋ ಅಂದನು. ಅವನು ಬಂದು ಕೂತುಕೊಂಡನು.
- 2ಆಗ ಬೋವಜನು ಪಟ್ಟಣದ ಹಿರಿಯರಲ್ಲಿ ಹತ್ತು ಮಂದಿ ಯನ್ನು ಕರೆದು ಅವರಿಗೆ ಇಲ್ಲಿ ಕುಳಿತುಕೊಳ್ಳಿರಿ ಅಂದನು. ಅವರು ಕುಳಿತರು.
- 3ಆಗ ಅವನು ಆ ಬಂಧುವಿಗೆ ಹೇಳಿದ್ದೇನಂದರೆ ಮೋವಾಬ್ ಸೀಮೆ ಯಿಂದ ತಿರಿಗಿ ಬಂದ ನೊವೊಮಿಯು ನಮ್ಮ ಸಹೋದರನಾದ ಎಲೀಮೆಲೆಕನಿಗೆ ಇದ್ದ ಹೊಲದ ಪಾಲನ್ನು ಮಾರಿ ಬಿಡಬೇಕೆಂದಿರುತ್ತಾಳೆ.
- 4ನಾನು ನಿನಗೆ ಹೇಳಬೇಕೆಂದಿದ್ದೇನಂದರೆ -- ನಿವಾಸಿಗಳ ಮುಂದೆಯೂ ನನ್ನ ಜನರಾದ ಹಿರಿಯರ ಮುಂದೆಯೂ ಅದನ್ನು ಕೊಂಡುಕೊಂಡು ಬಿಡಿಸಿಕೊಂಡರೆ ಬಿಡಿಸಿಕೋ ಬಿಡಿಸಿಕೊಳ್ಳದಿದ್ದರೆ ನಾನು ತಿಳುಕೊಳ್ಳುವ ಹಾಗೆ ನನಗೆ ಹೇಳು; ಯಾಕಂದರೆ ನೀನೂ ನಿನ್ನ ತರುವಾಯ ನಾನೂ ಅಲ್ಲದೆ ಬಿಡಿಸಿಕೊಳ್ಳುವವನು ಯಾರೂ ಇಲ್ಲ ಅಂದನು.
- 5ಅದಕ್ಕೆ ಅವನು ನಾನು ಬಿಡಿಸಿಕೊಳ್ಳುವೆನು ಅಂದನು. ಆಗ ಬೋವಜನು ನೀನು ನೊವೊಮಿಯಿಂದ ಆ ಹೊಲವನ್ನು ಕೊಂಡು ಕೊಳ್ಳುವ ದಿವಸದಲ್ಲಿ ಸತ್ತವನ ಬಾಧ್ಯತೆಯಲ್ಲಿ ಅವನ ಹೆಸರನ್ನು ಸ್ಥಿರಮಾಡುವ ಹಾಗೆ ಅವನ ಹೆಂಡತಿಯಾಗಿರುವ ಮೋವಾಬ್ಯಳಾದ ರೂತ ಳಿಂದಲೂ ಅದನ್ನು ಕೊಂಡುಕೊಳ್ಳಬೇಕು ಅಂದನು.