Skip to content
ThuthiThuthiThuthi
Ruth · chapter 4 · verse 5

Ruth 4:5 in Kannada

ಅದಕ್ಕೆ ಅವನು ನಾನು ಬಿಡಿಸಿಕೊಳ್ಳುವೆನು ಅಂದನು. ಆಗ ಬೋವಜನು ನೀನು ನೊವೊಮಿಯಿಂದ ಆ ಹೊಲವನ್ನು ಕೊಂಡು ಕೊಳ್ಳುವ ದಿವಸದಲ್ಲಿ ಸತ್ತವನ ಬಾಧ್ಯತೆಯಲ್ಲಿ ಅವನ ಹೆಸರನ್ನು ಸ್ಥಿರಮಾಡುವ ಹಾಗೆ ಅವನ ಹೆಂಡತಿಯಾಗಿರುವ ಮೋವಾಬ್ಯಳಾದ ರೂತ ಳಿಂದಲೂ ಅದನ್ನು ಕೊಂಡುಕೊಳ್ಳಬೇಕು ಅಂದನು.

Adakke avanu naanu bidisikolluvenu andanu. Aaga bovajanu neenu novomiyinda aa holavannu kondu kolluva divasadalli sattavana baadhyateyalli avana hesarannu sthiramaaduva haage avana hendatiyaagiruva movaabyalaada roota lindaloo adannu kondukollabeku andanu.

Ruth 4:5 in English

King James Version (KJV)
Then said Boaz, What day thou buyest the field of the hand of Naomi, thou must buy [it] also of Ruth the Moabitess, the wife of the dead, to raise up the name of the dead upon his inheritance.
World English Bible (WEB)
Then Boaz said, “On the day you buy the field from the hand of Naomi, you must buy it also from Ruth the Moabitess, the wife of the dead, to raise up the name of the dead on his inheritance.”
American Standard Version (ASV)
Then said Boaz, What day thou buyest the field of the hand of Naomi, thou must buy it also of Ruth the Moabitess, the wife of the dead, to raise up the name of the dead upon his inheritance.
Bible in Basic English (BBE)
Then Boaz said, On the day when you take this field, you will have to take with it Ruth, the Moabitess, the wife of the dead, so that you may keep the name of the dead living in his heritage.
Darby Translation (DBY)
And Boaz said, On the day thou buyest the field of the hand of Naomi, thou must buy [it] also of Ruth the Moabitess, the wife of the dead, to raise up the name of the dead upon his inheritance.
Webster's Bible (WBS)
Then said Boaz, What day thou buyest the field of the hand of Naomi, thou must buy [it] also of Ruth the Moabitess, the wife of the dead, to raise up the name of the dead upon his inheritance.
Young's Literal Translation (YLT)
And Boaz saith, 'In the day of thy buying the field from the hand of Naomi, then from Ruth the Moabitess, wife of the dead, thou hast bought [it], to raise up the name of the dead over his inheritance.'

Read in context

  1. 3ಆಗ ಅವನು ಆ ಬಂಧುವಿಗೆ ಹೇಳಿದ್ದೇನಂದರೆ ಮೋವಾಬ್‌ ಸೀಮೆ ಯಿಂದ ತಿರಿಗಿ ಬಂದ ನೊವೊಮಿಯು ನಮ್ಮ ಸಹೋದರನಾದ ಎಲೀಮೆಲೆಕನಿಗೆ ಇದ್ದ ಹೊಲದ ಪಾಲನ್ನು ಮಾರಿ ಬಿಡಬೇಕೆಂದಿರುತ್ತಾಳೆ.
  2. 4ನಾನು ನಿನಗೆ ಹೇಳಬೇಕೆಂದಿದ್ದೇನಂದರೆ -- ನಿವಾಸಿಗಳ ಮುಂದೆಯೂ ನನ್ನ ಜನರಾದ ಹಿರಿಯರ ಮುಂದೆಯೂ ಅದನ್ನು ಕೊಂಡುಕೊಂಡು ಬಿಡಿಸಿಕೊಂಡರೆ ಬಿಡಿಸಿಕೋ ಬಿಡಿಸಿಕೊಳ್ಳದಿದ್ದರೆ ನಾನು ತಿಳುಕೊಳ್ಳುವ ಹಾಗೆ ನನಗೆ ಹೇಳು; ಯಾಕಂದರೆ ನೀನೂ ನಿನ್ನ ತರುವಾಯ ನಾನೂ ಅಲ್ಲದೆ ಬಿಡಿಸಿಕೊಳ್ಳುವವನು ಯಾರೂ ಇಲ್ಲ ಅಂದನು.
  3. 5ಅದಕ್ಕೆ ಅವನು ನಾನು ಬಿಡಿಸಿಕೊಳ್ಳುವೆನು ಅಂದನು. ಆಗ ಬೋವಜನು ನೀನು ನೊವೊಮಿಯಿಂದ ಆ ಹೊಲವನ್ನು ಕೊಂಡು ಕೊಳ್ಳುವ ದಿವಸದಲ್ಲಿ ಸತ್ತವನ ಬಾಧ್ಯತೆಯಲ್ಲಿ ಅವನ ಹೆಸರನ್ನು ಸ್ಥಿರಮಾಡುವ ಹಾಗೆ ಅವನ ಹೆಂಡತಿಯಾಗಿರುವ ಮೋವಾಬ್ಯಳಾದ ರೂತ ಳಿಂದಲೂ ಅದನ್ನು ಕೊಂಡುಕೊಳ್ಳಬೇಕು ಅಂದನು.
  4. 6ಅದಕ್ಕೆ ಬಂಧುವು ನಾನು ನನ್ನ ಬಾಧ್ಯತೆಯನ್ನು ಕೆಡಿಸಿಕೊಳ್ಳದ ಹಾಗೆ ಅದನ್ನು ಬಿಡಿಸಿಕೊಳ್ಳಲಾರೆನು; ನಾನು ಬಿಡಿಸಿಕೊಳ್ಳತಕ್ಕದ್ದನ್ನು ನೀನು ಬಿಡಿಸಿಕೋ;
  5. 7ನಾನು ಬಿಡಿಸಿಕೊಳ್ಳಲಾರೆನು ಅಂದನು. ಬಿಡಿಸಿಕೊಳ್ಳು ವದರಲ್ಲಿಯೂ ಬದಲು ಮಾಡುವದರಲ್ಲಿಯೂ ಸಕಲ ಕಾರ್ಯಗಳೂ ದೃಢವಾಗುವ ಹಾಗೆ ಇಸ್ರಾಯೇಲಿನಲ್ಲಿ ಪೂರ್ವದವಾಡಿಕೆ ಏನಂದರೆ, ಒಬ್ಬನು ತನ್ನ ಕೆರವನ್ನು ತೆಗೆದು ತನ್ನ ನೆರೆಯವನಿಗೆ ಕೊಡುವನು. ಇದು ಇಸ್ರಾಯೇಲಿನಲ್ಲಿ ಸಾಕ್ಷಿಗಾದದ್ದು.
Read all of Ruth 4

Cross references

Original words (Hebrew)

Ruth 4:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.