Ruth · chapter 4 · verse 6
Ruth 4:6 in Kannada
ಅದಕ್ಕೆ ಬಂಧುವು ನಾನು ನನ್ನ ಬಾಧ್ಯತೆಯನ್ನು ಕೆಡಿಸಿಕೊಳ್ಳದ ಹಾಗೆ ಅದನ್ನು ಬಿಡಿಸಿಕೊಳ್ಳಲಾರೆನು; ನಾನು ಬಿಡಿಸಿಕೊಳ್ಳತಕ್ಕದ್ದನ್ನು ನೀನು ಬಿಡಿಸಿಕೋ;
Adakke bandhuvu naanu nanna baadhyateyannu kedisikollada haage adannu bidisikollalaarenu; naanu bidisikollatakkaddannu neenu bidisiko;
Ruth 4:6 in English
- King James Version (KJV)
- And the kinsman said, I cannot redeem [it] for myself, lest I mar mine own inheritance: redeem thou my right to thyself; for I cannot redeem [it].
- World English Bible (WEB)
- The near kinsman said, “I can’t redeem it for myself, lest I endanger my own inheritance. Take my right of redemption for yourself; for I can’t redeem it.”
- American Standard Version (ASV)
- And the near kinsman said, I cannot redeem it for myself, lest I mar mine own inheritance: take thou my right of redemption on thee; for I cannot redeem it.
- Bible in Basic English (BBE)
- And the near relation said, I am not able to do the relation's part, for fear of damaging the heritage I have: you may do it in my place, for I am not able to do it myself.
- Darby Translation (DBY)
- And he that had the right of redemption said, I cannot redeem [it] for myself, lest I mar mine own inheritance. Redeem thou for thyself what I should redeem, for I cannot redeem [it].
- Webster's Bible (WBS)
- And the kinsman said, I cannot redeem [it] for myself, lest I mar my own inheritance: redeem thou my right to thyself; for I cannot redeem [it] .
- Young's Literal Translation (YLT)
- And the redeemer saith, 'I am not able to redeem [it] for myself, lest I destroy mine inheritance; redeem for thyself — thou — my right of redemption, for I am not able to redeem.'
Read in context
- 4ನಾನು ನಿನಗೆ ಹೇಳಬೇಕೆಂದಿದ್ದೇನಂದರೆ -- ನಿವಾಸಿಗಳ ಮುಂದೆಯೂ ನನ್ನ ಜನರಾದ ಹಿರಿಯರ ಮುಂದೆಯೂ ಅದನ್ನು ಕೊಂಡುಕೊಂಡು ಬಿಡಿಸಿಕೊಂಡರೆ ಬಿಡಿಸಿಕೋ ಬಿಡಿಸಿಕೊಳ್ಳದಿದ್ದರೆ ನಾನು ತಿಳುಕೊಳ್ಳುವ ಹಾಗೆ ನನಗೆ ಹೇಳು; ಯಾಕಂದರೆ ನೀನೂ ನಿನ್ನ ತರುವಾಯ ನಾನೂ ಅಲ್ಲದೆ ಬಿಡಿಸಿಕೊಳ್ಳುವವನು ಯಾರೂ ಇಲ್ಲ ಅಂದನು.
- 5ಅದಕ್ಕೆ ಅವನು ನಾನು ಬಿಡಿಸಿಕೊಳ್ಳುವೆನು ಅಂದನು. ಆಗ ಬೋವಜನು ನೀನು ನೊವೊಮಿಯಿಂದ ಆ ಹೊಲವನ್ನು ಕೊಂಡು ಕೊಳ್ಳುವ ದಿವಸದಲ್ಲಿ ಸತ್ತವನ ಬಾಧ್ಯತೆಯಲ್ಲಿ ಅವನ ಹೆಸರನ್ನು ಸ್ಥಿರಮಾಡುವ ಹಾಗೆ ಅವನ ಹೆಂಡತಿಯಾಗಿರುವ ಮೋವಾಬ್ಯಳಾದ ರೂತ ಳಿಂದಲೂ ಅದನ್ನು ಕೊಂಡುಕೊಳ್ಳಬೇಕು ಅಂದನು.
- 6ಅದಕ್ಕೆ ಬಂಧುವು ನಾನು ನನ್ನ ಬಾಧ್ಯತೆಯನ್ನು ಕೆಡಿಸಿಕೊಳ್ಳದ ಹಾಗೆ ಅದನ್ನು ಬಿಡಿಸಿಕೊಳ್ಳಲಾರೆನು; ನಾನು ಬಿಡಿಸಿಕೊಳ್ಳತಕ್ಕದ್ದನ್ನು ನೀನು ಬಿಡಿಸಿಕೋ;
- 7ನಾನು ಬಿಡಿಸಿಕೊಳ್ಳಲಾರೆನು ಅಂದನು. ಬಿಡಿಸಿಕೊಳ್ಳು ವದರಲ್ಲಿಯೂ ಬದಲು ಮಾಡುವದರಲ್ಲಿಯೂ ಸಕಲ ಕಾರ್ಯಗಳೂ ದೃಢವಾಗುವ ಹಾಗೆ ಇಸ್ರಾಯೇಲಿನಲ್ಲಿ ಪೂರ್ವದವಾಡಿಕೆ ಏನಂದರೆ, ಒಬ್ಬನು ತನ್ನ ಕೆರವನ್ನು ತೆಗೆದು ತನ್ನ ನೆರೆಯವನಿಗೆ ಕೊಡುವನು. ಇದು ಇಸ್ರಾಯೇಲಿನಲ್ಲಿ ಸಾಕ್ಷಿಗಾದದ್ದು.
- 8ಹಾಗೆಯೇ ಆ ಬಂಧುವು ಬೋವಜನಿಗೆ--ನೀನು ನಿನಗೋಸ್ಕರ ಅದನ್ನು ಕೊಂಡುಕೋ ಎಂದು ತನ್ನ ಕೆರವನ್ನು ತೆಗೆದು ಹಾಕಿದನು.
Cross references
- Leviticus 25:25 ಯಾಜಕಕಾಂಡ 25:25ನಿನ್ನ ಸಹೋದರನು ಬಡತನದ ನಿಮಿತ್ತವಾಗಿ ತನ್ನ ಸ್ವಾಸ್ತ್ಯದಲ್ಲಿ ಸ್ವಲ್ಪವನ್ನು ಮಾರಿದ ಮೇಲೆ ಅವನ ಬಂಧುವಿನಲ್ಲಿ ಯಾರಾದರೂ ಅದನ್ನು ಬಿಡಿಸಿಕೊಳ್ಳು ವದಕ್ಕೆ ಬಂದರೆ ಅವನ ಸಹೋದರನು ಮಾರಿರುವದನ್ನು ಅವನಿಗೆ ಬಿಡುಗಡೆ ಮಾಡಬೇಕು.
- Ruth 3:13 ರೂತಳು 3:13ಈ ರಾತ್ರಿಯಲ್ಲಿ ಇಲ್ಲಿರು; ನಾಳೆ ಬೆಳಿಗ್ಗೆ ಅವನು ನಿನಗೆ ಸಂಬಂಧಿಕನ ಕಾರ್ಯ ಮಾಡಿದರೆ ಒಳ್ಳೇದಾಯಿತು; ಅವನು ನಿನಗೆ ಸಂಬಂಧಿಕನ ಕಾರ್ಯಮಾಡಲು ಮನಸ್ಸಿಲ್ಲದೆ ಇದ್ದರೆ ಕರ್ತನ ಜೀವದಾಣೆ--ನಾನೇ ನಿನಗೆ ಸಂಬಂಧಿಕನ ಕಾರ್ಯ ಮಾಡುತ್ತೇನೆ. ಉದಯ ಕಾಲದ ವರೆಗೂ ಮಲಗಿರು ಅಂದನು.