Skip to content
ThuthiThuthiThuthi
Ruth · chapter 4 · verse 7

Ruth 4:7 in Kannada

ನಾನು ಬಿಡಿಸಿಕೊಳ್ಳಲಾರೆನು ಅಂದನು. ಬಿಡಿಸಿಕೊಳ್ಳು ವದರಲ್ಲಿಯೂ ಬದಲು ಮಾಡುವದರಲ್ಲಿಯೂ ಸಕಲ ಕಾರ್ಯಗಳೂ ದೃಢವಾಗುವ ಹಾಗೆ ಇಸ್ರಾಯೇಲಿನಲ್ಲಿ ಪೂರ್ವದವಾಡಿಕೆ ಏನಂದರೆ, ಒಬ್ಬನು ತನ್ನ ಕೆರವನ್ನು ತೆಗೆದು ತನ್ನ ನೆರೆಯವನಿಗೆ ಕೊಡುವನು. ಇದು ಇಸ್ರಾಯೇಲಿನಲ್ಲಿ ಸಾಕ್ಷಿಗಾದದ್ದು.

Naanu bidisikollalaarenu andanu. Bidisikollu vadaralliyoo badalu maaduvadaralliyoo sakala kaaryagaloo drudhavaaguva haage israayelinalli poorvadavaadike enandare, obbanu tanna keravannu tegedu tanna nereyavanige koduvanu. Idu israayelinalli saakshigaadaddu.

Ruth 4:7 in English

King James Version (KJV)
Now this [was the manner] in former time in Israel concerning redeeming and concerning changing, for to confirm all things; a man plucked off his shoe, and gave [it] to his neighbour: and this [was] a testimony in Israel.
World English Bible (WEB)
Now this was the custom in former time in Israel concerning redeeming and concerning exchanging, to confirm all things: a man took off his sandal, and gave it to his neighbor; and this was the way of formalizing transactions in Israel.
American Standard Version (ASV)
Now this was [the custom] in former time in Israel concerning redeeming and concerning exchanging, to confirm all things: a man drew off his shoe, and gave it to his neighbor; and this was the [manner of] attestation in Israel.
Bible in Basic English (BBE)
Now, in earlier times this was the way in Israel when property was taken over by a near relation, or when there was a change of owner. To make the exchange certain one man took off his shoe and gave it to the other; and this was a witness in Israel.
Darby Translation (DBY)
Now this [was the custom] in former time in Israel concerning redemption and concerning exchange, to confirm the whole matter: a man drew off his sandal, and gave it to his neighbour, and this was the [mode of] attestation in Israel.
Webster's Bible (WBS)
Now this [was the manner] in former time in Israel concerning redeeming and concerning changing, for confirming all things; a man plucked off his shoe, and gave [it] to his neighbor: and this [was] a testimony in Israel.
Young's Literal Translation (YLT)
And this [is] formerly in Israel for redemption and for changing, to establish anything: a man hath drawn off his sandal, and given [it] to his neighbour, and this [is] the testimony in Israel.

Read in context

  1. 5ಅದಕ್ಕೆ ಅವನು ನಾನು ಬಿಡಿಸಿಕೊಳ್ಳುವೆನು ಅಂದನು. ಆಗ ಬೋವಜನು ನೀನು ನೊವೊಮಿಯಿಂದ ಆ ಹೊಲವನ್ನು ಕೊಂಡು ಕೊಳ್ಳುವ ದಿವಸದಲ್ಲಿ ಸತ್ತವನ ಬಾಧ್ಯತೆಯಲ್ಲಿ ಅವನ ಹೆಸರನ್ನು ಸ್ಥಿರಮಾಡುವ ಹಾಗೆ ಅವನ ಹೆಂಡತಿಯಾಗಿರುವ ಮೋವಾಬ್ಯಳಾದ ರೂತ ಳಿಂದಲೂ ಅದನ್ನು ಕೊಂಡುಕೊಳ್ಳಬೇಕು ಅಂದನು.
  2. 6ಅದಕ್ಕೆ ಬಂಧುವು ನಾನು ನನ್ನ ಬಾಧ್ಯತೆಯನ್ನು ಕೆಡಿಸಿಕೊಳ್ಳದ ಹಾಗೆ ಅದನ್ನು ಬಿಡಿಸಿಕೊಳ್ಳಲಾರೆನು; ನಾನು ಬಿಡಿಸಿಕೊಳ್ಳತಕ್ಕದ್ದನ್ನು ನೀನು ಬಿಡಿಸಿಕೋ;
  3. 7ನಾನು ಬಿಡಿಸಿಕೊಳ್ಳಲಾರೆನು ಅಂದನು. ಬಿಡಿಸಿಕೊಳ್ಳು ವದರಲ್ಲಿಯೂ ಬದಲು ಮಾಡುವದರಲ್ಲಿಯೂ ಸಕಲ ಕಾರ್ಯಗಳೂ ದೃಢವಾಗುವ ಹಾಗೆ ಇಸ್ರಾಯೇಲಿನಲ್ಲಿ ಪೂರ್ವದವಾಡಿಕೆ ಏನಂದರೆ, ಒಬ್ಬನು ತನ್ನ ಕೆರವನ್ನು ತೆಗೆದು ತನ್ನ ನೆರೆಯವನಿಗೆ ಕೊಡುವನು. ಇದು ಇಸ್ರಾಯೇಲಿನಲ್ಲಿ ಸಾಕ್ಷಿಗಾದದ್ದು.
  4. 8ಹಾಗೆಯೇ ಆ ಬಂಧುವು ಬೋವಜನಿಗೆ--ನೀನು ನಿನಗೋಸ್ಕರ ಅದನ್ನು ಕೊಂಡುಕೋ ಎಂದು ತನ್ನ ಕೆರವನ್ನು ತೆಗೆದು ಹಾಕಿದನು.
  5. 9ಆಗ ಬೋವಜನು ಹಿರಿಯರಿಗೂ ಸಮಸ್ತ ಜನ ರಿಗೂ ನಾನು ಎಲೀಮೆಲೆಕನಿಗೆ ಇದ್ದ ಎಲ್ಲವನ್ನೂ ಕಿಲ್ಯೋನನಿಗೂ ಮಹ್ಲೋನನಿಗೂ ಇದ್ದ ಎಲ್ಲವನ್ನೂ ನೊವೊಮಿಯ ಕೈಯಿಂದ ಕೊಂಡುಕೊಂಡೆನು ಎಂಬ ದಕ್ಕೆ ಈ ಹೊತ್ತು ನೀವು ಸಾಕ್ಷಿಗಳಾಗಿದ್ದೀರಿ ಅಂದನು.
Read all of Ruth 4

Cross references

Original words (Hebrew)

Ruth 4:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.