Skip to content
ThuthiThuthiThuthi
Ruth · chapter 4 · verse 8

Ruth 4:8 in Kannada

ಹಾಗೆಯೇ ಆ ಬಂಧುವು ಬೋವಜನಿಗೆ--ನೀನು ನಿನಗೋಸ್ಕರ ಅದನ್ನು ಕೊಂಡುಕೋ ಎಂದು ತನ್ನ ಕೆರವನ್ನು ತೆಗೆದು ಹಾಕಿದನು.

Haageye aa bandhuvu bovajanige--neenu ninagoskara adannu konduko endu tanna keravannu tegedu haakidanu.

Ruth 4:8 in English

King James Version (KJV)
Therefore the kinsman said unto Boaz, Buy [it] for thee. So he drew off his shoe.
World English Bible (WEB)
So the near kinsman said to Boaz, “Buy it for yourself,” then he took off his sandal.
American Standard Version (ASV)
So the near kinsman said unto Boaz, Buy it for thyself. And he drew off his shoe.
Bible in Basic English (BBE)
So the near relation said to Boaz, Take it for yourself. And he took off his shoe.
Darby Translation (DBY)
And he that had the right of redemption said to Boaz, Buy for thyself; and he drew off his sandal.
Webster's Bible (WBS)
Therefore the kinsman said to Boaz, Buy [it] for thyself. So he drew off his shoe.
Young's Literal Translation (YLT)
And the redeemer saith to Boaz, 'Buy [it] for thyself,' and draweth off his sandal.

Read in context

  1. 6ಅದಕ್ಕೆ ಬಂಧುವು ನಾನು ನನ್ನ ಬಾಧ್ಯತೆಯನ್ನು ಕೆಡಿಸಿಕೊಳ್ಳದ ಹಾಗೆ ಅದನ್ನು ಬಿಡಿಸಿಕೊಳ್ಳಲಾರೆನು; ನಾನು ಬಿಡಿಸಿಕೊಳ್ಳತಕ್ಕದ್ದನ್ನು ನೀನು ಬಿಡಿಸಿಕೋ;
  2. 7ನಾನು ಬಿಡಿಸಿಕೊಳ್ಳಲಾರೆನು ಅಂದನು. ಬಿಡಿಸಿಕೊಳ್ಳು ವದರಲ್ಲಿಯೂ ಬದಲು ಮಾಡುವದರಲ್ಲಿಯೂ ಸಕಲ ಕಾರ್ಯಗಳೂ ದೃಢವಾಗುವ ಹಾಗೆ ಇಸ್ರಾಯೇಲಿನಲ್ಲಿ ಪೂರ್ವದವಾಡಿಕೆ ಏನಂದರೆ, ಒಬ್ಬನು ತನ್ನ ಕೆರವನ್ನು ತೆಗೆದು ತನ್ನ ನೆರೆಯವನಿಗೆ ಕೊಡುವನು. ಇದು ಇಸ್ರಾಯೇಲಿನಲ್ಲಿ ಸಾಕ್ಷಿಗಾದದ್ದು.
  3. 8ಹಾಗೆಯೇ ಆ ಬಂಧುವು ಬೋವಜನಿಗೆ--ನೀನು ನಿನಗೋಸ್ಕರ ಅದನ್ನು ಕೊಂಡುಕೋ ಎಂದು ತನ್ನ ಕೆರವನ್ನು ತೆಗೆದು ಹಾಕಿದನು.
  4. 9ಆಗ ಬೋವಜನು ಹಿರಿಯರಿಗೂ ಸಮಸ್ತ ಜನ ರಿಗೂ ನಾನು ಎಲೀಮೆಲೆಕನಿಗೆ ಇದ್ದ ಎಲ್ಲವನ್ನೂ ಕಿಲ್ಯೋನನಿಗೂ ಮಹ್ಲೋನನಿಗೂ ಇದ್ದ ಎಲ್ಲವನ್ನೂ ನೊವೊಮಿಯ ಕೈಯಿಂದ ಕೊಂಡುಕೊಂಡೆನು ಎಂಬ ದಕ್ಕೆ ಈ ಹೊತ್ತು ನೀವು ಸಾಕ್ಷಿಗಳಾಗಿದ್ದೀರಿ ಅಂದನು.
  5. 10ಇದಲ್ಲದೆ ಸತ್ತವನ ಸಹೋದರರಿಂದಲೂ ಅವನ ಸ್ಥಳದ ಬಾಗಲದಿಂದಲೂ ಅವನ ಹೆಸರು ಕಡಿದು ಹಾಕಲ್ಪಡದ ಹಾಗೆ ಸತ್ತವನ ಬಾಧ್ಯತೆಯಲ್ಲಿ ಅವನ ಹೆಸರನ್ನು ಸ್ಥಿರಮಾಡಲು ನಾನು ಮಹ್ಲೋನನ ಹೆಂಡತಿಯಾಗಿದ್ದ ಮೋವಾಬ್ಯಳಾದ ರೂತಳನ್ನು ನನಗೆ ಹೆಂಡತಿಯಾಗಿ ಕೊಂಡುಕೊಂಡೆನು.
Read all of Ruth 4

Original words (Hebrew)

Ruth 4:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.