Ruth · chapter 4 · verse 9
Ruth 4:9 in Kannada
ಆಗ ಬೋವಜನು ಹಿರಿಯರಿಗೂ ಸಮಸ್ತ ಜನ ರಿಗೂ ನಾನು ಎಲೀಮೆಲೆಕನಿಗೆ ಇದ್ದ ಎಲ್ಲವನ್ನೂ ಕಿಲ್ಯೋನನಿಗೂ ಮಹ್ಲೋನನಿಗೂ ಇದ್ದ ಎಲ್ಲವನ್ನೂ ನೊವೊಮಿಯ ಕೈಯಿಂದ ಕೊಂಡುಕೊಂಡೆನು ಎಂಬ ದಕ್ಕೆ ಈ ಹೊತ್ತು ನೀವು ಸಾಕ್ಷಿಗಳಾಗಿದ್ದೀರಿ ಅಂದನು.
Aaga bovajanu hiriyarigoo samasta jana rigoo naanu eleemelekanige idda ellavannoo kilyonanigoo mahlonanigoo idda ellavannoo novomiya kaiyinda kondukondenu emba dakke ee hottu neevu saakshigalaagiddeeri andanu.
Ruth 4:9 in English
- King James Version (KJV)
- And Boaz said unto the elders, and [unto] all the people, Ye [are] witnesses this day, that I have bought all that [was] Elimelech’s, and all that [was] Chilion’s and Mahlon’s, of the hand of Naomi.
- World English Bible (WEB)
- Boaz said to the elders and to all the people, “You are witnesses today, that I have bought all that was Elimelech’s, and all that was Chilion’s and Mahlon’s, from the hand of Naomi.
- American Standard Version (ASV)
- And Boaz said unto the elders, and unto all the people, Ye are witnesses this day, that I have bought all that was Elimelech’s, and all that was Chilion’s and Mahlon’s, of the hand of Naomi.
- Bible in Basic English (BBE)
- Then Boaz said to the responsible men and to all the people, You are witnesses today that I have taken at a price from Naomi all the property which was Elimelech's, and everything which was Chilion's and Mahlon's.
- Darby Translation (DBY)
- And Boaz said to the elders and all the people, Ye are witnesses this day, that I have bought all that was Elimelech's, and all that was Chilion's and Mahlon's, of the hand of Naomi;
- Webster's Bible (WBS)
- And Boaz said to the elders, and [to] all the people, Ye [are] witnesses this day, that I have bought all that [was] Elimelech's, and all that [was] Chilion's and Mahlon's, of the hand of Naomi.
- Young's Literal Translation (YLT)
- And Boaz saith to the elders, and [to] all the people, 'Witnesses [are] ye to-day that I have bought all that [is] to Elimelech, and all that [is] to Chilion and Mahlon, from the hand of Naomi;
Read in context
- 7ನಾನು ಬಿಡಿಸಿಕೊಳ್ಳಲಾರೆನು ಅಂದನು. ಬಿಡಿಸಿಕೊಳ್ಳು ವದರಲ್ಲಿಯೂ ಬದಲು ಮಾಡುವದರಲ್ಲಿಯೂ ಸಕಲ ಕಾರ್ಯಗಳೂ ದೃಢವಾಗುವ ಹಾಗೆ ಇಸ್ರಾಯೇಲಿನಲ್ಲಿ ಪೂರ್ವದವಾಡಿಕೆ ಏನಂದರೆ, ಒಬ್ಬನು ತನ್ನ ಕೆರವನ್ನು ತೆಗೆದು ತನ್ನ ನೆರೆಯವನಿಗೆ ಕೊಡುವನು. ಇದು ಇಸ್ರಾಯೇಲಿನಲ್ಲಿ ಸಾಕ್ಷಿಗಾದದ್ದು.
- 8ಹಾಗೆಯೇ ಆ ಬಂಧುವು ಬೋವಜನಿಗೆ--ನೀನು ನಿನಗೋಸ್ಕರ ಅದನ್ನು ಕೊಂಡುಕೋ ಎಂದು ತನ್ನ ಕೆರವನ್ನು ತೆಗೆದು ಹಾಕಿದನು.
- 9ಆಗ ಬೋವಜನು ಹಿರಿಯರಿಗೂ ಸಮಸ್ತ ಜನ ರಿಗೂ ನಾನು ಎಲೀಮೆಲೆಕನಿಗೆ ಇದ್ದ ಎಲ್ಲವನ್ನೂ ಕಿಲ್ಯೋನನಿಗೂ ಮಹ್ಲೋನನಿಗೂ ಇದ್ದ ಎಲ್ಲವನ್ನೂ ನೊವೊಮಿಯ ಕೈಯಿಂದ ಕೊಂಡುಕೊಂಡೆನು ಎಂಬ ದಕ್ಕೆ ಈ ಹೊತ್ತು ನೀವು ಸಾಕ್ಷಿಗಳಾಗಿದ್ದೀರಿ ಅಂದನು.
- 10ಇದಲ್ಲದೆ ಸತ್ತವನ ಸಹೋದರರಿಂದಲೂ ಅವನ ಸ್ಥಳದ ಬಾಗಲದಿಂದಲೂ ಅವನ ಹೆಸರು ಕಡಿದು ಹಾಕಲ್ಪಡದ ಹಾಗೆ ಸತ್ತವನ ಬಾಧ್ಯತೆಯಲ್ಲಿ ಅವನ ಹೆಸರನ್ನು ಸ್ಥಿರಮಾಡಲು ನಾನು ಮಹ್ಲೋನನ ಹೆಂಡತಿಯಾಗಿದ್ದ ಮೋವಾಬ್ಯಳಾದ ರೂತಳನ್ನು ನನಗೆ ಹೆಂಡತಿಯಾಗಿ ಕೊಂಡುಕೊಂಡೆನು.
- 11ಇದಕ್ಕೆ ಈ ಹೊತ್ತು ನೀವು ಸಾಕ್ಷಿಗಳಾಗಿದ್ದೀರಿ ಅಂದನು. ಆಗ ಬಾಗಲಲ್ಲಿರುವ ಸಮಸ್ತ ಜನರೂ ಹಿರಿಯರೂ ಹೇಳಿದ್ದೇನಂದರೆ--ನಾವು ಸಾಕ್ಷಿಗಳೇ; ನಿನ್ನ ಮನೆಯಲ್ಲಿ ಬಂದ ಸ್ತ್ರೀಯನ್ನು ಕರ್ತನು ಇಸ್ರಾಯೇಲ್ ಮನೆಯನ್ನು ಕಟ್ಟಿದ ಇಬ್ಬರಾದ ರಾಹೇಲಳ ಹಾಗೆಯೂ ಲೇಯಳ ಹಾಗೆಯೂ ಮಾಡುವ ವನಾಗಲಿ; ಎಫ್ರಾತದಲ್ಲಿ ಯೋಗ್ಯ ಕಾರ್ಯ ಮಾಡು, ಬೇತ್ಲೆಹೇಮಿನಲ್ಲಿ ಹೆಸರುಗೊಂಡವನಾಗಿರು.
Cross references
- Genesis 23:16–18 ಆದಿಕಾಂಡ 23:16–18ಅಬ್ರಹಾಮನು ಎಫ್ರೋನನ ಮಾತನ್ನು ಕೇಳಿದನು. ಆದದರಿಂದ ಹೇತನ ಮಕ್ಕಳಿಗೆ ಕೇಳುವಂತೆ ಎಫ್ರೋನನು ಹೇಳಿದ ಬೆಲೆ ಅಂದರೆ ವರ್ತಕರಲ್ಲಿ ನಡಿಯುವ ನಾಲ್ಕುನೂರು ಶೆಕೆಲು (ಬೆಳ್ಳಿಯನ್ನು) ತೂಗಿ ಅವನಿಗೆ ಕೊಟ್ಟನು. ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲದಲ್ಲಿರುವ ಎಫ್ರೋ ನನ ಹೊಲವೂ ಆ ಹೊಲದಲ್ಲಿರುವ ಗವಿಯೂ ಆ ಹೊಲದ ಸುತ್ತಲೂ ಇರುವ ಎಲ್ಲಾ ಮರಗಳೂ ಹೇತನ ಮಕ್ಕಳ ಮುಂದೆಯೂ ಅವನ ಪಟ್ಟಣದ ಹೆಬ್ಬಾಗಿಲಿನಲ್ಲಿ ಸೇರುವ ಎಲ್ಲರ ಮುಂದೆಯೂ ಅಬ್ರಹಾಮನ ಆಸ್ತಿಯೆಂದು ಸ್ಥಿರಮಾಡಲ್ಪಟ್ಟಿತು.
- Jeremiah 32:10–12 ಯೆರೆಮೀಯ 32:10–12ನಾನು ಪತ್ರದಲ್ಲಿ ಬರೆದು, ಅದಕ್ಕೆ ಮುದ್ರೆ ಹಾಕಿ, ಸಾಕ್ಷಿಗಳನ್ನಿಟ್ಟು ಬೆಳ್ಳಿಯನ್ನು ತ್ರಾಸಿನಲ್ಲಿ ತೂಕ ಮಾಡಿ ದೆನು. ಆಗ ನಾನು ಆಜ್ಞೆ ನಿಯಮಗಳ ಪ್ರಕಾರ ಮುದ್ರೆ ಹಾಕಿದ ಕ್ರಯಪತ್ರವನ್ನೂ ತೆರೆದಿರುವದನ್ನೂ ತಕ್ಕೊಂಡೆನು. ಆ ಕ್ರಯಪತ್ರವನ್ನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನ ಮುಂದೆಯೂ ಕ್ರಯಪತ್ರ ದಲ್ಲಿ ರುಜು ಹಾಕಿದ ಸಾಕ್ಷಿಗಳ ಮುಂದೆಯೂ ಸೆರೆ ಮನೆಯ ಅಂಗಳದಲ್ಲಿ ಕೂತುಕೊಂಡಿದ್ದ ಯೆಹೂದ್ಯ ರೆಲ್ಲರ ಮುಂದೆಯೂ ಮಹ್ಸೇಮನ ಮಗನಾದ ನೇರೀ ಯನ ಮಗನಾದ ಬಾರೂಕನಿಗೆ ಕೊಟ್ಟೆನು.
Original words (Hebrew)
- Boaz · H1162בֹּעַז Bôʻaz
- said · H559אָמַר ʼâmar
- elders · H2205זָקֵן zâqên
- people · H5971עַם ʻam
- witnesses · H5707עֵד ʻêd
- day · H3117יוֹם yôwm
- bought · H7069קָנָה qânâh
- Elimelech’s · H458אֱלִימֶלֶךְ ʼĔlîymelek
- Chilion’s · H3630כִּלְיוֹן Kilyôwn
- Mahlon’s · H4248מַחְלוֹן Machlôwn
- hand · H3027יָד yâd
- Naomi · H5281נׇעֳמִי Noʻŏmîy