Song of Solomon · chapter 1 · verse 13
Song of Solomon 1:13 in Kannada
ನನ್ನ ಅತಿಪ್ರಿಯನು ನನಗೆ ಬೋಳದ ಗಡ್ಡೆಯ ಹಾಗೆ ಇರುವನು; ರಾತ್ರಿಯೆಲ್ಲಾ ನನ್ನ ಸ್ತನಗಳ ಮಧ್ಯದಲ್ಲಿ ಮಲಗುವನು.
Nanna atipriyanu nanage bolada gaddeya haage iruvanu; raatriyellaa nanna stanagala madhyadalli malaguvanu.
Song of Solomon 1:13 in English
- King James Version (KJV)
- A bundle of myrrh [is] my wellbeloved unto me; he shall lie all night betwixt my breasts.
- World English Bible (WEB)
- My beloved is to me a sachet of myrrh, that lies between my breasts.
- American Standard Version (ASV)
- My beloved is unto me [as] a bundle of myrrh, That lieth betwixt my breasts.
- Bible in Basic English (BBE)
- As a bag of myrrh is my well-loved one to me, when he is at rest all night between my breasts.
- Darby Translation (DBY)
- A bundle of myrrh is my beloved unto me; He shall pass the night between my breasts.
- Webster's Bible (WBS)
- A bundle of myrrh [is] my well beloved to me; he shall lie all night betwixt my breasts.
- Young's Literal Translation (YLT)
- A bundle of myrrh [is] my beloved to me, Between my breasts it lodgeth.
Read in context
- 11ನಾವು ನಿನ ಗೋಸ್ಕರ ಬಂಗಾರದ ಅಂಚುಗಳನ್ನು ಬೆಳ್ಳಿಯ ಕುಚ್ಚುಗಳೊಂದಿಗೆ ಮಾಡುವೆವು.
- 12ಅರಸನು ಮೇಜಿನ ಬಳಿಯಲ್ಲಿ ಕೂತಿದ್ದಾಗ ನನ್ನ ಜಟಾಮಾಂಸಿಯು ಅದರ ವಾಸನೆಯನ್ನು ಬಿಡುತ್ತದೆ.
- 13ನನ್ನ ಅತಿಪ್ರಿಯನು ನನಗೆ ಬೋಳದ ಗಡ್ಡೆಯ ಹಾಗೆ ಇರುವನು; ರಾತ್ರಿಯೆಲ್ಲಾ ನನ್ನ ಸ್ತನಗಳ ಮಧ್ಯದಲ್ಲಿ ಮಲಗುವನು.
- 14ಏನ್ಗೆದಿಯ ದ್ರಾಕ್ಷೇ ತೋಟ ಗಳಲ್ಲಿರುವ ಗೋರಂಟೆಯ ಪೂಗೊಂಚಲಿನಂತೆ ನನ್ನ ಪ್ರಿಯನು ನನಗೆ ಇರುವನು.
- 15ಇಗೋ, ನನ್ನ ಪ್ರಿಯಳೇ, ನೀನು ಸೌಂದರ್ಯ ವಂತೆಯು, ಇಗೋ, ನೀನು ಸೌಂದರ್ಯವಂತೆಯು ನಿನಗೆ ಪಾರಿವಾಳದ ಕಣ್ಣುಗಳಿವೆ.
Cross references
- John 19:39 ಯೋಹಾನನು 19:39ಇದಲ್ಲದೆ ಮೊದಲು ಒಂದು ರಾತ್ರಿ ಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಸಹ ಬೆರಸಿದ ರಕ್ತಬೋಳ ಅಗರುಗಳನ್ನು ನೂರು ಸೇರು ತೂಕದಷ್ಟು ತಕ್ಕೊಂಡು ಅಲ್ಲಿಗೆ ಬಂದನು.
- Psalm 45:8 ಕೀರ್ತನೆಗಳು 45:8ನಿನ್ನ ವಸ್ತ್ರಗಳೆಲ್ಲಾ ಬೋಳವು ಅಗರು ದಾಲ್ಚಿನ್ನಿ ಇವುಗಳ ಸುವಾಸನೆಯಿಂದ ಇರುತ್ತವೆ. ಇವುಗಳಿಂದ ಅವರು ದಂತದ ಅರಮನೆಗಳೊಳಗಿಂದ ನಿನ್ನನ್ನು ಸಂತೋಷಪಡಿಸುತ್ತಾರೆ.
- Ephesians 3:17 ಎಫೆಸದವರಿಗೆ 3:17ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ನಂಬಿಕೆಯ ಮೂಲಕ ವಾಸಿಸುವಂತೆಯೂ ನೀವು ಪ್ರೀತಿಯಲಿ ಬೇರೂರಿ ನೆಲೆಗೊಂಡು ನಿಂತು
- Song of Solomon 5:5 ಪರಮಗೀತೆ 5:5ನಾನು ನನ್ನ ಪ್ರಿಯನಿಗೆ ತೆರೆಯಲು ಎದ್ದಾಗ ಬೀಗದ ಹಿಡಿಗಳ ಮೇಲೆ ನನ್ನ ಕೈಗಳಿಂದ ರಕ್ತಬೋಳವೂ ನನ್ನ ಬೆರಳುಗಳಿಂದ ಸೋರುವ ಬೋಳವೂ ಸುರಿಯಿತು.
- Song of Solomon 5:1 ಪರಮಗೀತೆ 5:1ನನ್ನ ತೋಟಕ್ಕೆ ಬಂದೆನು, ನನ್ನ ಸಹೋದರಿಯೇ, ವಧುವೇ; ನನ್ನ ರಕ್ತಬೋಳ ವನ್ನೂ ನನ್ನ ಸುಗಂಧಗಳನ್ನೂ ಕೂಡಿಸಿದ್ದೇನೆ; ನನ್ನ ಜೇನು ಗೂಡನ್ನೂ ಜೇನು ತುಪ್ಪವನ್ನೂ ತಿಂದಿದ್ದೇನೆ; ನನ್ನ ದ್ರಾಕ್ಷಾರಸವನ್ನೂ ನನ್ನ ಹಾಲನ್ನೂ ಕುಡಿದಿದ್ದೇನೆ. ತಿನ್ನಿರಿ, ಓ ಸ್ನೇಹಿತರೇ; ಕುಡಿಯಿರಿ. ಹೌದು, ನನ್ನ ಪ್ರಿಯರೇ, ಸಮೃದ್ಧಿಯಾಗಿ ಕುಡಿಯಿರಿ.
- Song of Solomon 5:13 ಪರಮಗೀತೆ 5:13ಅವನ ಕೆನ್ನೆಗಳು ಸುಗಂಧಮಡಿಯ ಹಾಗೆಯೂ ಸುವಾಸನೆಯ ಪುಷ್ಪಗಳ ಹಾಗೆಯೂ ಅವೆ. ಅವನ ತುಟಿಗಳು ತಾವರೆಗಳ ಹಾಗೆ ಸೋರುವ ಸುಗಂಧ ರಕ್ತಬೋಳವನ್ನು ಸುರಿಯುತ್ತವೆ.
- Song of Solomon 4:6 ಪರಮಗೀತೆ 4:6ಉದಯವಾಗುವ ವರೆಗೂ ನೆರಳುಗಳು ಓಡಿಹೋಗುವ ವರೆಗೂ ನಾನು ರಕ್ತಬೋಳದ ಪರ್ವತಕ್ಕೂ ಸಾಂಬ್ರಾಣಿಯ ಗುಡ್ಡಕ್ಕೂ ಹೋಗುವೆನು.
- Song of Solomon 2:7 ಪರಮಗೀತೆ 2:7ಓ ಯೆರೂಸಲೇಮಿನ ಕುಮಾರ್ತೆಯರೇ, ನನ್ನ ಪ್ರಿಯನು ಮೆಚ್ಚುವ ವರೆಗೆ ನೀವು ಎಬ್ಬಿಸಬೇಡಿರಿ, ಇಲ್ಲವೆ ನನ್ನ ಪ್ರಿಯನನ್ನು ಎಚ್ಚರಿಸಬೇಡಿರಿ ಎಂದು ದುಪ್ಪಿಗಳಿಂದಲೂ ಅಡವಿಯ ಜಿಂಕೆಗಳಿಂದಲೂ ನಿಮಗೆ ಆಜ್ಞಾಪಿಸುತ್ತೇನೆ.
- Genesis 43:11 ಆದಿಕಾಂಡ 43:11ಆಗ ಅವರ ತಂದೆಯಾದ ಇಸ್ರಾಯೇಲನು ಅವರಿಗೆ--ನೀವು ಹೀಗೆ ಮಾಡಿರಿ, ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ಫಲಗಳನ್ನು ನಿಮ್ಮ ಸಾಮಾನು ಗಳಲ್ಲಿ ಇಟ್ಟುಕೊಂಡು ಆ ಮನುಷ್ಯನಿಗೆ ಕಾಣಿಕೆ ಯಾಗಿ ಸ್ವಲ್ಪ ತೈಲ, ಸ್ವಲ್ಪ ಜೇನು, ಸುಗಂಧದ್ರವ್ಯ, ರಕ್ತಬೋಳ, ಅಕ್ರೋಡು ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.
- Song of Solomon 8:3–4 ಪರಮಗೀತೆ 8:3–4ಅವನ ಎಡಗೈ ನನ್ನ ತಲೆಯ ಕೆಳಗಿರುವದು; ಅವನ ಬಲಗೈ ನನ್ನನ್ನು ಅಪ್ಪಿಕೊಳ್ಳುವದು. ಓ ಯೆರೂಸಲೇಮಿನ ಕುಮಾರ್ತೆಯರೇ, ನಿಮಗೆ ಆಜ್ಞಾಪಿಸುತ್ತೇನೆ--ನನ್ನ ಪ್ರಿಯನು ಮೆಚ್ಚುವ ವರೆಗೆ ನೀವು ಎಬ್ಬಿಸದೆಯೂ ನನ್ನ ಪ್ರೀತಿಯನ್ನು ಎಚ್ಚರಿ ಸದೆಯೂ ಇರ್ರಿ.
- Song of Solomon 3:5 ಪರಮಗೀತೆ 3:5ಯೆರೂಸಲೇಮಿನ ಕುಮಾರ್ತೆಯರೇ, ನನ್ನ ಪ್ರಿಯನು ಮೆಚ್ಚುವ ವರೆಗೆ ನೀವು ನನ್ನ ಪ್ರೀತಿಯನ್ನು ಎಬ್ಬಿಸಬೇಡಿರಿ, ಎಚ್ಚರಿಸಬೇಡಿರಿ ಎಂದು ಅಡವಿಯ ಜಿಂಕೆಗಳಿಂದಲೂ ದುಪ್ಪಿಗಳಿಂದಲೂ ನಿಮಗೆ ಆಜ್ಞಾಪಿಸುತ್ತೇನೆ.
- Song of Solomon 4:14 ಪರಮಗೀತೆ 4:14ಜಟಾಮಾಂಸಿಯೂ-- ಕೇಸರಿಯೂ ಬಜೆಯೂ ಲವಂಗವೂ ಎಲ್ಲಾ ಸಾಂಬ್ರಾಣಿ ಗಿಡಗಳೂ ರಕ್ತಬೋಳವೂ ಅಗರೂ